• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

‘ಎಣ್ಣೆ’ ಪ್ರಿಯರಿಗೆ ಡಬಲ್ ಶಾಕ್: ಬಡವರ ಮದ್ಯ ದುಬಾರಿ, ಶ್ರೀಮಂತರ ಬ್ರಾಂಡ್ ಅಗ್ಗ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 12, 2026 - 9:06 am
in Flash News, ಕರ್ನಾಟಕ, ಬೆಂ. ನಗರ
0 0
0
Untitled design 2026 05 12T090517.006

ಬೆಂಗಳೂರು, ಮೇ 12: ಕರ್ನಾಟಕ ಸರ್ಕಾರವು ಮೇ 11 ರಿಂದ ಹೊಸ ಅಬಕಾರಿ ನೀತಿಯನ್ನು ಜಾರಿಗೊಳಿಸಿದೆ.. ಮೇ 11ರಿಂದ ಅಧಿಕೃತವಾಗಿ ಜಾರಿಗೆ ಬಂದಿರುವ ಈ ಹೊಸ ನೀತಿಯಡಿಯಲ್ಲಿ, ಮದ್ಯದ ಮೇಲಿನ ತೆರಿಗೆ ವ್ಯವಸ್ಥೆಯಲ್ಲಿ ದೊಡ್ಡ ಮಟ್ಟದ ಬದಲಾವಣೆ ಮಾಡಲಾಗಿದೆ. ದಶಕಗಳ ಕಾಲ ಅನುಸರಿಸಲಾಗುತ್ತಿದ್ದ ಹಳೆಯ ತೆರಿಗೆ ಮಾದರಿಯನ್ನು ಕೈಬಿಟ್ಟು, ಇನ್ನು ಮುಂದೆ ಮದ್ಯದಲ್ಲಿರುವ ಆಲ್ಕೋಹಾಲ್ ಪ್ರಮಾಣದ ಆಧಾರದ ಮೇಲೆ ತೆರಿಗೆ ವಿಧಿಸುವ ವ್ಯವಸ್ಥೆ ಜಾರಿಯಾಗಲಿದೆ.

ಈ ಹೊಸ ಮಾದರಿಯನ್ನು ಅಳವಡಿಸಿಕೊಂಡ ಭಾರತದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಿದ್ದರೂ, ಸಾಮಾನ್ಯ ಜನರು ಬಳಸುವ ಕಡಿಮೆ ಬೆಲೆಯ ಮದ್ಯದ ದರ ಹೆಚ್ಚಳವಾಗುತ್ತಿರುವುದು ತೀವ್ರ ಟೀಕೆಗೆ ಕಾರಣವಾಗಿದೆ. ಮತ್ತೊಂದೆಡೆ, ಪ್ರೀಮಿಯಂ ಹಾಗೂ ವಿದೇಶಿ ಮದ್ಯದ ದರ ಇಳಿಕೆಯಾಗುತ್ತಿರುವುದು ಶ್ರೀಮಂತರಿಗೆ ಅನುಕೂಲಕರ ನಿರ್ಧಾರ ಎನ್ನಲಾಗುತ್ತಿದೆ.

RelatedPosts

ದಾಂಡಿಯಾ ಕಾರ್ಯಕ್ರಮದ ವೇಳೆ ದುರಂತ: ಲೈಟಿಂಗ್ ಕಂಬ ಬಿದ್ದು ವಿದ್ಯಾರ್ಥಿನಿ ಸಾ*ವು

ಕೋಲ್ಕತ್ತಾ ಕಾಲ್ತುಳಿತ ಪ್ರಕರಣ; ದುರ್ಗಾ ಪೂಜಾ ಪೆಂಡಾಲ್ ಆಯೋಜಕರು ಸೇರಿ 7 ಮಂದಿ ಅರೆಸ್ಟ್‌

ದುರ್ಗಾ ಪೂಜಾ ಪೆಂಡಾಲ್‌ನಲ್ಲಿ ಕಾಲ್ತುಳಿತ; 18 ಮಂದಿ ದುರ್ಮರಣ, ಮೃತರ ಕುಟುಂಬಕ್ಕೆ ₹2 ಲಕ್ಷ ಪರಿಹಾರ

ಬೆಂಗಳೂರು ಸೇರಿದಂತೆ ಕರಾವಳಿ, ಮಲೆನಾಡಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ

ADVERTISEMENT
ADVERTISEMENT
16 ಸ್ಲ್ಯಾಬ್‌ಗಳಿಂದ 8 ಸ್ಲ್ಯಾಬ್‌ಗಳಿಗೆ ಇಳಿಕೆ

ಹೊಸ ಅಬಕಾರಿ ನೀತಿಯಡಿ ಸರ್ಕಾರವು ಹಿಂದಿನ 16 ತೆರಿಗೆ ಸ್ಲ್ಯಾಬ್‌ಗಳ ವ್ಯವಸ್ಥೆಯನ್ನು 8 ಸ್ಲ್ಯಾಬ್‌ಗಳಿಗೆ ಇಳಿಸಿದೆ. ಸರ್ಕಾರದ ಪ್ರಕಾರ, ಇದು ತೆರಿಗೆ ವ್ಯವಸ್ಥೆಯನ್ನು ಸರಳಗೊಳಿಸುವ ಉದ್ದೇಶದಿಂದ ಕೈಗೊಂಡ ಕ್ರಮವಾಗಿದೆ. ಆದರೆ ಈ ಬದಲಾವಣೆಯ ನೇರ ಪರಿಣಾಮ ಸಾಮಾನ್ಯ ಬ್ರಾಂಡ್‌ಗಳ ಮದ್ಯದ ಬೆಲೆಯಲ್ಲಿ ಕಾಣಿಸಿಕೊಳ್ಳುತ್ತಿದೆ.

ಕಡಿಮೆ ದರದ ವಿಸ್ಕಿ, ಬ್ರಾಂಡಿ, ರಮ್ ಹಾಗೂ ವೋಡ್ಕಾ ಬೆಲೆಯಲ್ಲಿ ಶೇ 20ರಿಂದ 30ರಷ್ಟು ಏರಿಕೆಯಾಗುವ ಸಾಧ್ಯತೆಯಿದೆ. ಜನಸಾಮಾನ್ಯರು ಹೆಚ್ಚಾಗಿ ಖರೀದಿಸುವ 180 ಮಿ.ಲೀ ಕ್ವಾರ್ಟರ್ ಬಾಟಲ್ ಮತ್ತು ಟೆಟ್ರಾ ಪ್ಯಾಕ್‌ಗಳ ಬೆಲೆ ಗಣನೀಯವಾಗಿ ಹೆಚ್ಚಾಗಲಿದೆ.

₹63ರಿಂದ ₹105ಕ್ಕೆ ಕ್ವಾರ್ಟರ್ ಬೆಲೆ?

ಕರ್ನಾಟಕ ಬ್ರೂವರ್ಸ್ ಮತ್ತು ಡಿಸ್ಟಿಲರ್ಸ್ ಅಸೋಸಿಯೇಷನ್ (KBDA) ಮಾಹಿತಿ ಪ್ರಕಾರ, ಮೊದಲ ಐದು ಸ್ಲ್ಯಾಬ್‌ಗಳ ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು ಸರ್ಕಾರವು ಶೇ 20ರಿಂದ 30ರಷ್ಟು ಹೆಚ್ಚಿಸಿದೆ. ಕಳೆದ ವರ್ಷ ₹63 ಇದ್ದ ಕೆಲವು ಕ್ವಾರ್ಟರ್ ಮದ್ಯದ ಬೆಲೆ ಈಗಾಗಲೇ ₹80ಕ್ಕೆ ಏರಿಕೆಯಾಗಿತ್ತು. ಇದೀಗ ಹೊಸ ತೆರಿಗೆ ವ್ಯವಸ್ಥೆಯ ನಂತರ ಅದೇ ಬಾಟಲ್ ₹105ರವರೆಗೆ ತಲುಪುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಪ್ರೀಮಿಯಂ ಮದ್ಯಕ್ಕೆ ಭಾರಿ ರಿಯಾಯಿತಿ

ಇನ್ನೊಂದೆಡೆ, ದುಬಾರಿ ಹಾಗೂ ವಿದೇಶಿ ಬ್ರಾಂಡ್ ಮದ್ಯದ ಮೇಲಿನ ತೆರಿಗೆ ಕಡಿತ ಮಾಡಲಾಗಿದೆ. ಡಿಯಾಜಿಯೊ, ಪೆರ್ನಾಡ್ ರಿಕಾರ್ಡ್, ಯುನೈಟೆಡ್ ಸ್ಪಿರಿಟ್ಸ್ ಮುಂತಾದ ಬಹುರಾಷ್ಟ್ರೀಯ ಕಂಪನಿಗಳ ಪ್ರೀಮಿಯಂ ಬ್ರಾಂಡ್‌ಗಳು 6ರಿಂದ 8ನೇ ಸ್ಲ್ಯಾಬ್‌ಗೆ ಸೇರಿವೆ.

ಈ ವಿಭಾಗದ ಮದ್ಯಗಳ ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು ಸರ್ಕಾರವು ಶೇ 10ರಿಂದ 15ರಷ್ಟು ಕಡಿಮೆ ಮಾಡಿರುವುದರಿಂದ, ಅವುಗಳ ದರ ಶೇ 16ರಿಂದ 20ರಷ್ಟು ಇಳಿಕೆಯಾಗುವ ಸಾಧ್ಯತೆಯಿದೆ. ಇದರಿಂದ ದುಬಾರಿ ಮದ್ಯ ಸೇವಿಸುವ ವರ್ಗಕ್ಕೆ ಲಾಭವಾಗಲಿದೆ.

ಸರ್ಕಾರದ ಉದ್ದೇಶವೇನು?

ಸರ್ಕಾರದ ಪ್ರಕಾರ, ಹೊಸ ತೆರಿಗೆ ನೀತಿಯ ಪ್ರಮುಖ ಉದ್ದೇಶ ಅಬಕಾರಿ ವ್ಯವಸ್ಥೆಯನ್ನು ವೈಜ್ಞಾನಿಕವಾಗಿ ರೂಪಿಸುವುದು. ಮದ್ಯದಲ್ಲಿರುವ ಆಲ್ಕೋಹಾಲ್ ಪ್ರಮಾಣಕ್ಕೆ ಅನುಗುಣವಾಗಿ ತೆರಿಗೆ ವಿಧಿಸುವುದರಿಂದ ಪಾರದರ್ಶಕತೆ ಹೆಚ್ಚಲಿದೆ ಎನ್ನಲಾಗಿದೆ. ಜೊತೆಗೆ ರಾಜ್ಯದ ಅಬಕಾರಿ ಆದಾಯವನ್ನು ಹೆಚ್ಚಿಸುವ ಗುರಿಯೂ ಸರ್ಕಾರ ಹೊಂದಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 10 18T123438.173

ದಾಂಡಿಯಾ ಕಾರ್ಯಕ್ರಮದ ವೇಳೆ ದುರಂತ: ಲೈಟಿಂಗ್ ಕಂಬ ಬಿದ್ದು ವಿದ್ಯಾರ್ಥಿನಿ ಸಾ*ವು

by ಶಾಲಿನಿ ಕೆ. ಡಿ
October 18, 2026 - 12:36 pm
0

Untitled design (99)

ವೀಕೆಂಡ್‌ನಲ್ಲಿ ಗೋಲ್ಡ್‌‌ ಖರೀದಿಸಲು ಪ್ಲಾನ್ ಮಾಡಿದ್ದೀರಾ? ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿ ದರ ವಿವರ

by ಶಾಲಿನಿ ಕೆ. ಡಿ
October 18, 2026 - 12:10 pm
0

Untitled design (98)

ಕೋಲ್ಕತ್ತಾ ಕಾಲ್ತುಳಿತ ಪ್ರಕರಣ; ದುರ್ಗಾ ಪೂಜಾ ಪೆಂಡಾಲ್ ಆಯೋಜಕರು ಸೇರಿ 7 ಮಂದಿ ಅರೆಸ್ಟ್‌

by ಶಾಲಿನಿ ಕೆ. ಡಿ
October 18, 2026 - 11:42 am
0

Untitled design (96)

ದುರ್ಗಾ ಪೂಜಾ ಪೆಂಡಾಲ್‌ನಲ್ಲಿ ಕಾಲ್ತುಳಿತ; 18 ಮಂದಿ ದುರ್ಮರಣ, ಮೃತರ ಕುಟುಂಬಕ್ಕೆ ₹2 ಲಕ್ಷ ಪರಿಹಾರ

by ಶಾಲಿನಿ ಕೆ. ಡಿ
October 18, 2026 - 11:14 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 18T123438.173
    ದಾಂಡಿಯಾ ಕಾರ್ಯಕ್ರಮದ ವೇಳೆ ದುರಂತ: ಲೈಟಿಂಗ್ ಕಂಬ ಬಿದ್ದು ವಿದ್ಯಾರ್ಥಿನಿ ಸಾ*ವು
    October 18, 2026 | 0
  • Untitled design (98)
    ಕೋಲ್ಕತ್ತಾ ಕಾಲ್ತುಳಿತ ಪ್ರಕರಣ; ದುರ್ಗಾ ಪೂಜಾ ಪೆಂಡಾಲ್ ಆಯೋಜಕರು ಸೇರಿ 7 ಮಂದಿ ಅರೆಸ್ಟ್‌
    October 18, 2026 | 0
  • Untitled design (96)
    ದುರ್ಗಾ ಪೂಜಾ ಪೆಂಡಾಲ್‌ನಲ್ಲಿ ಕಾಲ್ತುಳಿತ; 18 ಮಂದಿ ದುರ್ಮರಣ, ಮೃತರ ಕುಟುಂಬಕ್ಕೆ ₹2 ಲಕ್ಷ ಪರಿಹಾರ
    October 18, 2026 | 0
  • Road trip (24)
    ಸ್ಟಿಂಗ್ ರೂವಾರಿಗಳ ಬಂಧನಕ್ಕೆ ಹೆಚ್‌ಡಿಕೆ ಆಗ್ರಹ: ಡಿಜಿಪಿ ಸಲೀಂಗೆ ದೂರು
    October 17, 2026 | 0
  • Road trip (6)
    ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ 4.1 ತೀವ್ರತೆಯ ಭೂಕಂಪ: ಬೆಚ್ಚಿಬಿದ್ದ ಜನರು
    October 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version