• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, February 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಅಬಕಾರಿ ಹಗರಣ: ರಾತ್ರಿಯಿಡೀ ಸದನದಲ್ಲೇ ಪ್ರತಿಭಟಿಸಿದ ಬಿಜೆಪಿ-ಜೆಡಿಎಸ್ ಶಾಸಕರು

ಯಶಸ್ವಿನಿ ಎಂ by ಯಶಸ್ವಿನಿ ಎಂ
February 4, 2026 - 8:03 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 02 04T075338.096

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಅಬಕಾರಿ ಇಲಾಖೆಯ ಭ್ರಷ್ಟಾಚಾರದ ಆರೋಪ ಭಾರಿ ಸಂಚಲನ ಮೂಡಿಸಿದೆ. ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರು ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿರುವ ಬಿಜೆಪಿ ಮತ್ತು ಜೆಡಿಎಸ್ ನಾಯಕರು, ಸಚಿವರ ರಾಜೀನಾಮೆಗೆ ಆಗ್ರಹಿಸಿ ನಿನ್ನೆ ರಾತ್ರಿ ವಿಧಾನಸಭೆಯಲ್ಲಿ ಅಹೋರಾತ್ರಿ ಧರಣಿ ನಡೆಸಿದ್ದಾರೆ.

ವಿಧಾನಸಭೆ ಅಧಿವೇಶನ ಆರಂಭವಾಗುತ್ತಿದ್ದಂತೆಯೇ ವಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಇದಕ್ಕೆ ಸಂಬಂಧಿಸಿದಂತೆ ಸಚಿವ ತಿಮ್ಮಾಪುರ ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಮತ್ತು ಪ್ರಕರಣವನ್ನು ನಿಷ್ಪಕ್ಷಪಾತ ತನಿಖೆಗೆ ಒಪ್ಪಿಸಬೇಕು ಎಂದು ಪಟ್ಟು ಹಿಡಿದರು.

RelatedPosts

ಮ್ಯಾನ್ಮಾರ್‌ನಲ್ಲಿ 5.9 ತೀವ್ರತೆಯ ಭೀಕರ ಭೂಕಂಪ

ಬಿಜೆಪಿಗೆ ಬಿಗ್ ಶಾಕ್: ಚುನಾವಣಾ ಉಸ್ತುವಾರಿ ಬೇಡ ಎಂದ ಅಣ್ಣಾಮಲೈ

ರಾಜ್ಯದಲ್ಲಿ ಮುಂದುವರಿದ ಚಳಿ: ಯಾವ ಜಿಲ್ಲೆಯಲ್ಲಿ ಎಷ್ಟು ತಾಪಮಾನ ?

ಮಿಸ್ಟರ್ ಬೀನ್ ಜೊತೆ ಮಿಯಾ ಖಲೀಫಾ ಡೇಟಿಂಗ್ ?

ADVERTISEMENT
ADVERTISEMENT

ಜೊತೆಗೆ ವಿಪಕ್ಷ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು. ಸಭಾಧ್ಯಕ್ಷರು ಸದನವನ್ನು ಮುಂದೂಡಿದರೂ ಸಹ, ಶಾಸಕರು ಸದನದಿಂದ ಹೊರಬರದೆ ಅಹೋರಾತ್ರಿ ಧರಣಿ ನಡೆಸಿದ್ದಾರೆ. ಈ ವೇಳೆ ಶಾಸಕರು ಸದನದ ಒಳಗೆ ಜಾಗಟೆ ಬಾರಿಸುವ ಮೂಲಕ ಸರ್ಕಾರದ ವಿರುದ್ಧ ಘೋಷಣೆ ಕೂಗಿ, ಹಾಡುಗಳನ್ನಾಡಿ ಪ್ರತಿಭಟನೆ ನಡೆಸಿದ್ದಾರೆ.

ಅಬಕಾರಿ ಹಗರಣ ಆರೋಪ: ಸಚಿವ ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿ ಸದನದಲ್ಲಿ BJP-JDS ಅಹೋರಾತ್ರಿ ಧರಣಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಅಬಕಾರಿ ಇಲಾಖೆಯ ಭ್ರಷ್ಟಾಚಾರದ ಆರೋಪ ಭಾರಿ ಸಂಚಲನ ಮೂಡಿಸಿದೆ. ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರು ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿರುವ ಬಿಜೆಪಿ ಮತ್ತು ಜೆಡಿಎಸ್ ನಾಯಕರು, ಸಚಿವರ ರಾಜೀನಾಮೆಗೆ ಪಟ್ಟು ಹಿಡಿದು ವಿಧಾನಸಭೆಯಲ್ಲಿ ಅಹೋರಾತ್ರಿ ಧರಣಿ ಆರಂಭಿಸಿದ್ದಾರೆ.

ವಿಧಾನಸಭೆಯ ಕಲಾಪ ಆರಂಭವಾಗುತ್ತಿದ್ದಂತೆಯೇ ಬಿಜೆಪಿ ಶಾಸಕ ವಿ. ಸುನಿಲ್ ಕುಮಾರ್ ಅವರು ಅಬಕಾರಿ ಇಲಾಖೆಯಲ್ಲಿ ನಡೆದಿರುವ ವರ್ಗಾವಣೆ ದಂಧೆ ಮತ್ತು ಹಣ ವಸೂಲಿಯ ಹಗರಣವನ್ನು ಪ್ರಸ್ತಾಪಿಸಿದರು. ಅಬಕಾರಿ ಇಲಾಖೆಯಲ್ಲಿ ದೊಡ್ಡ ಮಟ್ಟದ ಅವ್ಯವಹಾರ ನಡೆದಿದೆ. ಈ ಹಣವನ್ನು ಅನ್ಯ ರಾಜ್ಯಗಳ ಚುನಾವಣೆಗೆ ಬಳಸಲಾಗುತ್ತಿದೆ ಎಂದು ವಿರೋಧ ಪಕ್ಷದ ಸದಸ್ಯರು ಗಂಭೀರ ಆರೋಪ ಮಾಡಿದರು. ಈ ವೇಳೆ ಸಚಿವ ತಿಮ್ಮಾಪುರ ಪರವಾಗಿ ಆಡಳಿತ ಪಕ್ಷದ ಇತರ ಸಚಿವರು ಸಮರ್ಥನೆ ಮಾಡಿಕೊಳ್ಳಲು ಪ್ರಯತ್ನಿಸಿದಾಗ ಸದನದಲ್ಲಿ ಭಾರಿ ಗದ್ದಲವಾಗಿದೆ.

ಸ್ಪೀಕರ್ ಆದೇಶದ ನಡುವೆಯೂ ಪ್ರತಿಭಟನೆ

ಗದ್ದಲ ಮತ್ತು ಘೋಷಣೆಗಳು ಮಿತಿಮೀರಿದ ಹಿನ್ನೆಲೆಯಲ್ಲಿ ಸಭಾಧ್ಯಕ್ಷ ಯು.ಟಿ. ಖಾದರ್ ಅವರು ಕಲಾಪವನ್ನು ಕೆಲಕಾಲ ಮುಂದೂಡಿದರು. ಆದರೆ, ಕಲಾಪ ಮುಂದೂಡಿದ ನಂತರವೂ ವಿರೋಧ ಪಕ್ಷದ ಸದಸ್ಯರು ಸದನದಿಂದ ಹೊರನಡೆಯಲು ನಿರಾಕರಿಸಿದರು. ಸಚಿವ ತಿಮ್ಮಾಪುರ ಅವರನ್ನು ತಕ್ಷಣವೇ ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿ ಸದನದ ಬಾವಿಗಿಳಿದು ಅಹೋರಾತ್ರಿ ಧರಣಿ ನಡೆಸಲು ನಿರ್ಧರಿಸಿದರು.

ಸಚಿವ ತಿಮ್ಮಾಪುರ ಅವರ ಭ್ರಷ್ಟಾಚಾರಕ್ಕೆ ಸಾಕ್ಷ್ಯಗಳಿದ್ದರೂ ಸರ್ಕಾರ ಅವರನ್ನು ರಕ್ಷಿಸುತ್ತಿದೆ. ಹಗರಣದ ನೈತಿಕ ಹೊಣೆ ಹೊತ್ತು ಅವರು ರಾಜೀನಾಮೆ ನೀಡುವವರೆಗೂ ನಮ್ಮ ಹೋರಾಟ ನಿಲ್ಲದು ಎಂದು ಬಿಜೆಪಿ ಮತ್ತು ಜೆಡಿಎಸ್ ನಾಯಕರು ಜಂಟಿ ಸುದ್ದಿಗೋಷ್ಠಿಯಲ್ಲಿ ಗುಡುಗಿದ್ದಾರೆ. ರಾತ್ರಿಯಿಡೀ ಸದನದಲ್ಲೇ ಉಳಿದು ಪ್ರತಿಭಟನೆ ನಡೆಸುತ್ತಿರುವ ಶಾಸಕರು, ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದಾರೆ

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 02 04T091042.214

ಮ್ಯಾನ್ಮಾರ್‌ನಲ್ಲಿ 5.9 ತೀವ್ರತೆಯ ಭೀಕರ ಭೂಕಂಪ

by ಯಶಸ್ವಿನಿ ಎಂ
February 4, 2026 - 9:12 am
0

Untitled design 2026 02 04T083347.363

ಬಿಜೆಪಿಗೆ ಬಿಗ್ ಶಾಕ್: ಚುನಾವಣಾ ಉಸ್ತುವಾರಿ ಬೇಡ ಎಂದ ಅಣ್ಣಾಮಲೈ

by ಯಶಸ್ವಿನಿ ಎಂ
February 4, 2026 - 8:55 am
0

Untitled design 2026 02 04T082152.222

ಆಭರಣ ಪ್ರಿಯರೇ ಗಮನಿಸಿ! ಇಂದಿನ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ, ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

by ಯಶಸ್ವಿನಿ ಎಂ
February 4, 2026 - 8:24 am
0

Untitled design 2026 02 04T075338.096

ಅಬಕಾರಿ ಹಗರಣ: ರಾತ್ರಿಯಿಡೀ ಸದನದಲ್ಲೇ ಪ್ರತಿಭಟಿಸಿದ ಬಿಜೆಪಿ-ಜೆಡಿಎಸ್ ಶಾಸಕರು

by ಯಶಸ್ವಿನಿ ಎಂ
February 4, 2026 - 8:03 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 04T091042.214
    ಮ್ಯಾನ್ಮಾರ್‌ನಲ್ಲಿ 5.9 ತೀವ್ರತೆಯ ಭೀಕರ ಭೂಕಂಪ
    February 4, 2026 | 0
  • Untitled design 2026 02 04T083347.363
    ಬಿಜೆಪಿಗೆ ಬಿಗ್ ಶಾಕ್: ಚುನಾವಣಾ ಉಸ್ತುವಾರಿ ಬೇಡ ಎಂದ ಅಣ್ಣಾಮಲೈ
    February 4, 2026 | 0
  • Untitled design 2026 02 03T233852.175
    ಮಿಸ್ಟರ್ ಬೀನ್ ಜೊತೆ ಮಿಯಾ ಖಲೀಫಾ ಡೇಟಿಂಗ್ ?
    February 3, 2026 | 0
  • Untitled design 2026 02 03T232711.414
    ಅಬಕಾರಿ ಹಗರಣ ಆರೋಪ: ಸಚಿವ ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿ ಸದನದಲ್ಲಿ BJP-JDS ಅಹೋರಾತ್ರಿ ಧರಣಿ
    February 3, 2026 | 0
  • Untitled design 2026 02 03T230641.183
    ಕೆಮ್ಮು-ಶೀತಕ್ಕೆ ಬ್ರಾಂಡಿ ಅಥವಾ ರಮ್ ಮದ್ದೇ ? ಈ ಬಗ್ಗೆ ತಜ್ಞರು ಹೇಳೋದ್ದೇನು..!
    February 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version