• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, November 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ರೈತರು ಆತಂಕ ಪಡಬೇಕಿಲ್ಲ, ಬರಪರಿಹಾರ ತಲುಪಲಿದೆ: ಸಿಎಂ‌ ಡಿ ಕೆ‌ ಶಿವಕುಮಾರ್

ಕವಿತಾ by ಕವಿತಾ
November 11, 2026 - 1:52 pm
in ಕರ್ನಾಟಕ
0 0
0
ಆತ್ಮಹತ್ಯೆ! (10)

ಬೆಂಗಳೂರು, ನ.11: ‘ರಾಜ್ಯದ ರೈತ ಬಾಂಧವರಿಗೆ ಬರ ಪರಿಹಾರದ ಕುರಿತು ಯಾವುದೇ ರೀತಿಯ ಗೊಂದಲ ಬೇಡ. ಪ್ರತಿಯೊಬ್ಬ ಅರ್ಹ ರೈತನಿಗೂ ನಮ್ಮ ಸರ್ಕಾರ ಎರಡು‌ ಕಂತಿನಲ್ಲಿ 5,000 ರೂ. ಬಿಡುಗಡೆ ಮಾಡುತ್ತದೆ. ಮೊದಲನೆ ಕಂತಿನ ಹಣ ಈಗಾಗಲೇ ಅನೇಕ ರೈತರನ್ನು ತಲುಪಿದೆ.‌ ಪ್ರತಿ ರೈತರಿಗೆ ಹಣ ತಲುಪಿಸಲು ಸೂತ್ರ ರಚಿಸಿದೆ‌’ ಎಂದು ಸಿಎಂ‌ ಡಿ ಕೆ‌ ಶಿವಕುಮಾರ್ ಅವರು ಹೇಳಿದರು.

ಸದಾಶಿವನಗರದ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಬುಧವಾರ ಪ್ರತಿಕ್ರಿಯೆ ನೀಡಿದರು. ‘ಪ್ರತಿ ರೈತರಿಗೂ ಒಂದು ನಿರ್ದಿಷ್ಟ ಮೊತ್ತವನ್ನು ನಿಗದಿಪಡಿಸಲಾಗಿದೆ. ​ಸರಿಯಾದ ಖಾತೆಗಳಿಗೆ ಹಣ ತಲುಪಿದೆ. ಆದರೆ ಹಣ ತಲುಪದ ರೈತರ ಖಾತೆಯಲ್ಲಿ ಇರುವ ಅಡತಡೆ ನಿವಾರಿಸಿ ಪಾವತಿಸಲಾಗುವುದು. ಹೀಗಾಗಿ ರೈತರು ಆತಂಕ ಪಡುವ ಅಗತ್ಯವಿಲ್ಲ‌’ ಎಂದು ಸ್ಪಷ್ಟನೆ ನೀಡಿದರು.

RelatedPosts

ಬೆಲೆ ಏರಿಕೆ ವಿರುದ್ಧ BJP ಸಮರ; ಇಂದು ಬೆಂಗಳೂರಿನಲ್ಲಿ ವಿಜಯೇಂದ್ರ ನೇತೃತ್ವದಲ್ಲಿ ಪ್ರತಿಭಟನೆ!

KSRTC ಪ್ರಯಾಣಿಕರಿಗೆ ಬಿಗ್ ಶಾಕ್: ಲಗೇಜ್ ಶುಲ್ಕ ಏರಿಕೆ

ಇಂದು 4 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ; ಬೆಂಗಳೂರಿನಲ್ಲೂ ತುಂತುರು ಮಳೆ!

ಸಾಮಾಜಿಕ ನ್ಯಾಯದ ಸಂದೇಶ ತಲುಪಿಸುವ ಕಾರ್ಯಕ್ರಮವೇ ಸಂವಿಧಾನ ದಿನ; ಡಾ.ಯತೀಂದ್ರ

ADVERTISEMENT
ADVERTISEMENT

ಕೇಂದ್ರ ಸರ್ಕಾರ ಕೊಡದೆ ಇದ್ದರೂ ನುಡಿದಂತೆ ನಾವು ಕೊಡುತ್ತೇವೆ ‘​ಒಂದು ಪಕ್ಷ ರೈತರಿಗೆ ತಲುಪಬೇಕಾದ ಮೊತ್ತದಲ್ಲಿ ಹೆಚ್ಚು-ಕಮ್ಮಿಯಾಗಿದ್ದರೆ ಅದನ್ನು ಸರಿಪಡಿಸಲಾಗುವುದು. ​ಕೇಂದ್ರ ಸರ್ಕಾರ ಪರಿಹಾರ ಬಿಡುಗಡೆ ಮಾಡದೇ ಇದ್ದರೂ ನಮ್ಮ ಸರ್ಕಾರ ರೈತರಿಗೆ ನುಡಿದಂತೆ ಎರಡು ಕಂತುಗಳಲ್ಲಿ 5 ಸಾವಿರ ರೂ. ಪರಿಹಾರ ಪಾವತಿ ಮಾಡುತ್ತದೆ’ ಎಂದು ಭರವಸೆ ನೀಡಿದರು.

ತಾಂತ್ರಿಕ ಸಮಸ್ಯೆ ಇದ್ದರೆ ಸರಿಪಡಿಸುತ್ತೇವೆ, ‘​ಒಂದೇ ಬಟನ್ ಮೂಲಕ ಎಲ್ಲಾ ರೈತರ ಖಾತೆಗೂ ಹಣ ವರ್ಗಾವಣೆಯಾಗುತ್ತಿದೆ. ಆದರೆ ಕೆಲವು ಬ್ಯಾಂಕ್ ಖಾತೆಗಳು ಸರಿಯಯಾಗಿಲ್ಲ ಹಾಗೂ ಸಾಲದ ಬಾಬತ್ತಿಗೆ ಲಿಂಕ್ ಆಗಿದೆ. ಎಲ್ಲದರ ದಾಖಲೆಗಳನ್ನು ಪರಿಶೀಲಿಸಿ ಪರಿಹಾರ ಮೊತ್ತ ಶೀಘ್ರ ಪಾವತಿಸಲಾಗುವುದು’ ಎಂದರು.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಆತ್ಮಹತ್ಯೆ! (10)

ರೈತರು ಆತಂಕ ಪಡಬೇಕಿಲ್ಲ, ಬರಪರಿಹಾರ ತಲುಪಲಿದೆ: ಸಿಎಂ‌ ಡಿ ಕೆ‌ ಶಿವಕುಮಾರ್

by ಕವಿತಾ
November 11, 2026 - 1:52 pm
0

Your paragraph text (14)

200Cr ಕ್ಲಬ್‌ಗೆ ಸೀನ್.. ಸೂರ್ಯ ಗೋಲ್ಡ್ ಕಾಯಿನ್ಸ್ ಗಿಫ್ಟ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
November 11, 2026 - 12:49 pm
0

Your paragraph text (1)

ಹುಟ್ಟುಹಬ್ಬಕ್ಕೆ ಗಾಳಿ ಆಂಜನೇಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ ವಿಜಯಲಕ್ಷ್ಮಿ

by ಕವಿತಾ
November 11, 2026 - 12:20 pm
0

Your paragraph text (13)

ವಿಶ್ವಾದ್ಯಂತ ಸದ್ದು ಮಾಡಿದ ರಾಮಾಯಣ; 800 ಕೋಟಿ ಕ್ಲಬ್ ಸೇರಿದ ‘ರಾಮಾಯಣ’

by ಕವಿತಾ
November 11, 2026 - 11:54 am
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (2)
    ಬೆಲೆ ಏರಿಕೆ ವಿರುದ್ಧ BJP ಸಮರ; ಇಂದು ಬೆಂಗಳೂರಿನಲ್ಲಿ ವಿಜಯೇಂದ್ರ ನೇತೃತ್ವದಲ್ಲಿ ಪ್ರತಿಭಟನೆ!
    November 11, 2026 | 0
  • Untitled design (30)
    KSRTC ಪ್ರಯಾಣಿಕರಿಗೆ ಬಿಗ್ ಶಾಕ್: ಲಗೇಜ್ ಶುಲ್ಕ ಏರಿಕೆ
    November 11, 2026 | 0
  • Untitled design (28)
    ಇಂದು 4 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ; ಬೆಂಗಳೂರಿನಲ್ಲೂ ತುಂತುರು ಮಳೆ!
    November 11, 2026 | 0
  • Untitled design (22)
    ಸಾಮಾಜಿಕ ನ್ಯಾಯದ ಸಂದೇಶ ತಲುಪಿಸುವ ಕಾರ್ಯಕ್ರಮವೇ ಸಂವಿಧಾನ ದಿನ; ಡಾ.ಯತೀಂದ್ರ
    November 10, 2026 | 0
  • Your paragraph text (38)
    ಸಿದ್ದರಾಮಯ್ಯ ಹಾಗೂ ನನ್ನ ನಡುವೆ ಯಾವುದೇ ಮುನಿಸಿಲ್ಲ: ಸಿಎಂ ಡಿ.ಕೆ ಶಿವಕುಮಾರ್
    November 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version