• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ನಾಗರಹೊಳೆ ಸಫಾರಿ ಸಂಪೂರ್ಣ ಬಂದ್‌..? ಅರಣ್ಯ ಮಂತ್ರಿ ಈಶ್ವರ್ ಖಂಡ್ರೆ ಆದೇಶ

admin by admin
October 31, 2025 - 11:15 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೀದರ್
0 0
0
Untitled design 2025 10 31t231303.343

RelatedPosts

ಚೆನ್ನಮ್ಮ ನೆನಪಿಗೆ ಹೆಚ್‌.ಡಿ. ಕುಮಾರಸ್ವಾಮಿ ವಿಶೇಷ ಗೌರವ: HMT ವಾಚ್‌ನಲ್ಲಿ ತಾಯಿಯ ಭಾವಚಿತ್ರ

‘ಮಿಸೆಸ್ ಗ್ಲೋಬ್ ಕ್ಲಾಸಿಕ್ 2026’ ಕಿರೀಟ ಗೆದ್ದ ಅರ್ಪಿತಾ ಲಂಕೇಶ್

ತಮಿಳುನಾಡಿಗೆ ಕಾವೇರಿ ನೀರು ಹರಿಸಬೇಡಿ: ರಾಜ್ಯ ಸರ್ಕಾರಕ್ಕೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಗ್ರಹ

ಕಾವೇರಿ ನೀರು ವಿವಾದ: ಭಾನುವಾರ ಸರ್ವಪಕ್ಷ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್

ADVERTISEMENT
ADVERTISEMENT

ಬೀದರ್: ರಾಜ್ಯದಲ್ಲಿ ವನ್ಯಜೀವಿ-ಮಾನವ ಸಂಘರ್ಷವು ತೀವ್ರ ರೂಪ ತಾಳಿರುವ ಹಿನ್ನೆಲೆಯಲ್ಲಿ, ನಾಗರಹೊಳೆ ಸಫಾರಿಯನ್ನು ಸಂಪೂರ್ಣವಾಗಿ ನಿಲ್ಲಿಸಲಾಗುವುದು ಎಂದು ಅರಣ್ಯ ಮಂತ್ರಿ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಬೀದರ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾತ್ರಿ 6 ಗಂಟೆ ನಂತರದ ಸಫಾರಿ ಟ್ರಿಪ್ಗಳು ಪ್ರಾಣಿಗಳಿಗೆ ತೊಂದರೆಯಾಗಿದ್ದು, ಇದರಿಂದಾಗಿ ಅವು ವಸತಿ ಪ್ರದೇಶಗಳ ಕಡೆಗೆ ಬರುತ್ತಿದ್ದವೆಂದು ಹೇಳಿದ್ದಾರೆ.

ಮಾನವ-ವನ್ಯಜೀವಿ ಸಂಘರ್ಷದಲ್ಲಿ ಕಳೆದ 10 ವರ್ಷಗಳಲ್ಲಿ 45ರಿಂದ 60 ಜನರು ಪ್ರಾಣಕ್ಕೆ ತುತ್ತಾಗಿದ್ದಾರೆ. ಮಾನವ ಜೀವ ಅತ್ಯಮೂಲ್ಯ. ಒಂದೇ ಒಂದು ಸಾವು ಸಹ ನಮಗೆ ಸಹನೀಯವಲ್ಲ. ಈ ಸಮಸ್ಯೆಗೆ ಪರಿಹಾರ ಕಂಡುಹಿಡಿಯಲು ನಾವು ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡುತ್ತಿದ್ದೇವೆ. ರಾತ್ರಿ ಸಫಾರಿಯನ್ನು ಸಂಪೂರ್ಣವಾಗಿ ನಿಲ್ಲಿಸುವುದು ಇದರ ಭಾಗವಾಗಿದೆ ಎಂದು ಈಶ್ವರ್ ಖಂಡ್ರೆ ತಿಳಿಸಿದರು.

ತಮಿಳನಾಡಿನಿಂದ ಸುಮಾರು 20,000 ಜಾನುವಾರುಗಳು ನಮ್ಮ ಅರಣ್ಯ ಪ್ರದೇಶಗಳಲ್ಲಿ ಮೇಯುತ್ತಿವೆ. ಇವು ಹುಲಿಗಳ ಪ್ರಮುಕ ಆಹಾರದ ಮೂಲವಾಗಿದ್ದು, ಇದರಿಂದಾಗಿ ಮಾನವ-ಹುಲಿ ಸಂಘರ್ಷ ಹೆಚ್ಚಾಗುತ್ತಿದೆ. ಇತ್ತೀಚೆಗೆ ವಿಷಪ್ರಾಶನದಿಂದ ಐದು ಹುಲಿಗಳು ಸಾವನ್ನಪ್ಪಿದ್ದು, ಇದು ಅತ್ಯಂತ ವಿಷಾದಜನಕ ಘಟನೆ ಎಂದು ಖಂಡ್ರೆ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಸಮಸ್ಯೆಗೆ ಪರಿಹಾರವಾಗಿ, ಅರಣ್ಯ ಇಲಾಖೆಯು ಈಗ ಒಂದು ಕ್ಷೇತ್ರ ಸರ್ವೆ ನಡೆಸಲಿದೆ. ನಾವು ಅರಣ್ಯ ಅಂಚಿನಲ್ಲಿ ವಾಸಿಸುವ ಸ್ಥಳೀಯ ರೈತರ ಜಾನುವಾರುಗಳನ್ನು ಮಾತ್ರ ಮೇಯಿಸಲು ಅನುಮತಿಸುತ್ತೇವೆ. ಬೇರೆ ರಾಜ್ಯಗಳ ಜಾನುವಾರುಗಳನ್ನು ನಮ್ಮ ಅರಣ್ಯಗಳಲ್ಲಿ ಮೇಯಿಸಲು ಅನುಮತಿ ಇಲ್ಲ. ನಾವು ಸಂಪೂರ್ಣ ಸರ್ವೆ ನಡೆಸಿ, ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಹಿಡಿಯಲು ನಿರ್ಧರಿಸಿದ್ದೇವೆ ಎಂದು ಈಶ್ವರ್ ಖಂಡ್ರೆ ತಿಳಿಸಿದರು.

ಬೆಳೆಹಾನಿ ಪರಿಹಾರದ ವಿಷಯದಲ್ಲಿ, ಜಿಲ್ಲೆಯಲ್ಲಿ ದಾಖಲೆಯ ಮಳೆಯಿಂದ 1 ಲಕ್ಷ 68 ಸಾವಿರ ಎಕರೆ ಭೂಮಿಯ ಬೆಳೆ ನಷ್ಟಟಾಗಿದೆ ಎಂದು ಖಂಡ್ರೆ ತಿಳಿಸಿದರು. ಸರ್ಕಾರಕ್ಕೆ ಸಲ್ಲಿಸಿದ ಪ್ರಸ್ತಾವನೆಗಿಂತ ಹೆಚ್ಚಿನ ಪ್ರಮಾಣದಲ್ಲಿ ಬೆಳೆ ಹಾನಿಯಾಗಿದೆ. ಜಿಲ್ಲೆಯಲ್ಲಿ ಒಟ್ಟು 143 ಕೋಟಿ ರೂಪಾಯಿಗಳ ಬೆಳೆ ಹಾನಿಯಾಗಿದ್ದು, ಈ ಹಣವನ್ನು ರೈತರ ಖಾತೆಗೆ ಜಮಾ ಮಾಡಲಾಗುವುದು. 61 ಕೋಟಿ ರೂಪಾಯಿಗಳನ್ನು ಮುಂದಿನ ಮೂರು ದಿನಗಳಲ್ಲಿ ರೈತರ ಖಾತೆಗೆ ವರ್ಗಾಯಿಸಲಾಗುವುದು ಎಂದು ಘೋಷಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಬಲಿಷ್ಠ (19)

ರಾಜ್ಯಸಭೆಯಲ್ಲೂ ಅಂಗೀಕಾರ: ಪೇಪರ್ ಲೀಕ್ ತಡೆ ತಿದ್ದುಪಡಿ ವಿಧೇಯಕಕ್ಕೆ ಗ್ರೀನ್ ಸಿಗ್ನಲ್

by ದಿಶಾ ಕೆ. ಎಸ್.
July 30, 2026 - 10:23 pm
0

ಬಲಿಷ್ಠ (17)

ಪಶ್ಚಿಮ ಏಷ್ಯಾ ಉದ್ವಿಗ್ನತೆ: ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಸಿಸಿಎಸ್ ಸಭೆ

by ದಿಶಾ ಕೆ. ಎಸ್.
July 30, 2026 - 10:02 pm
0

ಬಲಿಷ್ಠ (14)

ವಂದೇ ಭಾರತ್‌ನಲ್ಲಿ ಪ್ರಯಾಣಿಸಿದ ಸೋನಂ ವಾಂಗ್ಚುಕ್; ಭಾರತೀಯ ರೈಲ್ವೆಗೆ ಭಾರಿ ಮೆಚ್ಚುಗೆ

by ದಿಶಾ ಕೆ. ಎಸ್.
July 30, 2026 - 9:43 pm
0

ಬಲಿಷ್ಠ (13)

ಚೆನ್ನಮ್ಮ ನೆನಪಿಗೆ ಹೆಚ್‌.ಡಿ. ಕುಮಾರಸ್ವಾಮಿ ವಿಶೇಷ ಗೌರವ: HMT ವಾಚ್‌ನಲ್ಲಿ ತಾಯಿಯ ಭಾವಚಿತ್ರ

by ದಿಶಾ ಕೆ. ಎಸ್.
July 30, 2026 - 8:34 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಬಲಿಷ್ಠ (13)
    ಚೆನ್ನಮ್ಮ ನೆನಪಿಗೆ ಹೆಚ್‌.ಡಿ. ಕುಮಾರಸ್ವಾಮಿ ವಿಶೇಷ ಗೌರವ: HMT ವಾಚ್‌ನಲ್ಲಿ ತಾಯಿಯ ಭಾವಚಿತ್ರ
    July 30, 2026 | 0
  • ಬಲಿಷ್ಠ (10)
    ‘ಮಿಸೆಸ್ ಗ್ಲೋಬ್ ಕ್ಲಾಸಿಕ್ 2026’ ಕಿರೀಟ ಗೆದ್ದ ಅರ್ಪಿತಾ ಲಂಕೇಶ್
    July 30, 2026 | 0
  • ಬಲಿಷ್ಠ (9)
    ತಮಿಳುನಾಡಿಗೆ ಕಾವೇರಿ ನೀರು ಹರಿಸಬೇಡಿ: ರಾಜ್ಯ ಸರ್ಕಾರಕ್ಕೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಗ್ರಹ
    July 30, 2026 | 0
  • ಬಲಿಷ್ಠ (8)
    ಕಾವೇರಿ ನೀರು ವಿವಾದ: ಭಾನುವಾರ ಸರ್ವಪಕ್ಷ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್
    July 30, 2026 | 0
  • ಬಲಿಷ್ಠ (5)
    ಪ್ರಧಾನಿ ಮೋದಿಗಾಗಿ ಮೈಸೂರಿನಲ್ಲಿ ರೆಡಿಯಾದ ಅಪರೂಪದ ವಿಶೇಷ ಕಾಣಿಕೆ!
    July 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version