• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, May 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪೆಟ್ರೋಲ್-ಡೀಸೆಲ್, ಗ್ಯಾಸ್ ಕೊರತೆ ಇಲ್ಲ: ವದಂತಿಗಳಿಗೆ ತೆರೆ ಎಳೆದ ತೈಲ ಕಂಪನಿಗಳು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 19, 2026 - 7:53 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 05 19T195128.115

RelatedPosts

ರಾಜ್ಯದ ಹಲವೆಡೆ ವರುಣಾರ್ಭಟ: ಬಳ್ಳಾರಿ, ವಿಜಯಪುರ, ರಾಯಚೂರಿನಲ್ಲಿ ಧಾರಾಕಾರ ಮಳೆ

ಕ್ಷುಲ್ಲಕ ಕಾರಣಕ್ಕೆ ಸಹೋದರರ ಮಧ್ಯೆ ಜಗಳ: ಅಣ್ಣನನ್ನೇ ಕೊಂದ ತಮ್ಮ

ವರದಕ್ಷಿಣೆ ಕಿರುಕುಳಕ್ಕೆ ದಿನಕ್ಕೆ 16 ಮಹಿಳೆಯರು ಬಲಿ: NCRB ಯಿಂದ ಬಯಲಾಯ್ತು ಆತಂಕಕಾರಿ ಮಾಹಿತಿ

ಧೂಮಪಾನ ಪ್ರಿಯರಿಗೆ ಬಿಗ್‌ ಶಾಕ್‌: ಸಿಗರೇಟ್ ಬೆಲೆಯಲ್ಲಿ ಮತ್ತೆ ಏರಿಕೆ

ADVERTISEMENT
ADVERTISEMENT

ಬೆಂಗಳೂರು, ಮೇ 19: ಇಸ್ರೇಲ್-ಇರಾನ್ ನಡುವಿನ ಉದ್ವಿಗ್ನ ಪರಿಸ್ಥಿತಿಯ ಪರಿಣಾಮ ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಹಾಗೂ ಗ್ಯಾಸ್ ಕೊರತೆ ಉಂಟಾಗಬಹುದು ಎಂಬ ವದಂತಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೇಗವಾಗಿ ಹರಡುತ್ತಿವೆ. ಈ ಹಿನ್ನೆಲೆ ರಾಜ್ಯದ ಹಲವೆಡೆ ಜನರು ಆತಂಕಗೊಂಡು ಪೆಟ್ರೋಲ್ ಬಂಕ್‌ಗಳಿಗೆ ಮುಗಿಬಿದ್ದು ಹೆಚ್ಚುವರಿ ಇಂಧನ ಖರೀದಿಸುತ್ತಿರುವ ಘಟನೆಗಳು ವರದಿಯಾಗಿವೆ. ಆದರೆ ಈ ಎಲ್ಲ ವದಂತಿಗಳಿಗೆ ಇದೀಗ ತೈಲ ಕಂಪನಿಗಳು ಸ್ಪಷ್ಟನೆ ನೀಡಿದ್ದು, ಕರ್ನಾಟಕದಲ್ಲಿ ಯಾವುದೇ ಇಂಧನ ಕೊರತೆ ಇಲ್ಲ ಎಂದು ತಿಳಿಸಿವೆ.

ಕರ್ನಾಟಕದ ತೈಲ ಉದ್ಯಮದ ರಾಜ್ಯ ಮಟ್ಟದ ಸಂಯೋಜಕರಾದ ಸಿದ್ಧಾರ್ಥ್ ಅಗರ್ವಾಲ್ ಅವರು ಈ ಕುರಿತು ಮಹತ್ವದ ಪ್ರಕಟಣೆ ಹೊರಡಿಸಿದ್ದಾರೆ. ಸಾರ್ವಜನಿಕ ವಲಯದ ತೈಲ ಕಂಪನಿಗಳಾದ ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಹಾಗೂ ಹಿಂದೂಸ್ತಾನ್ ಪೆಟ್ರೋಲಿಯಂ ಸಂಸ್ಥೆಗಳು ರಾಜ್ಯದಾದ್ಯಂತ ಪೆಟ್ರೋಲ್ (MS), ಡೀಸೆಲ್ (HSD) ಮತ್ತು ದ್ರವೀಕೃತ ಪೆಟ್ರೋಲಿಯಂ ಅನಿಲ (LPG) ಪೂರೈಕೆಯನ್ನು ಯಾವುದೇ ವ್ಯತ್ಯಯವಿಲ್ಲದೆ ಮುಂದುವರಿಸುತ್ತಿವೆ ಎಂದು ತಿಳಿಸಿದ್ದಾರೆ.

ರಾಜ್ಯದಾದ್ಯಂತ ಇರುವ ಟರ್ಮಿನಲ್‌ಗಳು, ಡಿಪೋಗಳು, ಎಲ್‌ಪಿಜಿ ಬಾಟ್ಲಿಂಗ್ ಪ್ಲಾಂಟ್‌ಗಳು ಮತ್ತು ಚಿಲ್ಲರೆ ಮಾರಾಟ ಮಳಿಗೆಗಳ ಮೂಲಕ ಇಂಧನ ವಿತರಣಾ ವ್ಯವಸ್ಥೆ ಸುಗಮವಾಗಿ ಕಾರ್ಯನಿರ್ವಹಿಸುತ್ತಿದೆ. ಎಲ್ಲಾ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಲಭ್ಯವಿದ್ದು, ಸುರಕ್ಷತಾ ಹಾಗೂ ಕಾರ್ಯಾಚರಣಾ ನಿಯಮಾವಳಿಗಳ ಅನುಸಾರ ಸರಬರಾಜು ನಡೆಯುತ್ತಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಇದರ ಜೊತೆಗೆ ಪೂರೈಕೆ ಸರಪಳಿಯ ವಿವಿಧ ಹಂತಗಳಲ್ಲಿ ಸಾಕಷ್ಟು ಪ್ರಮಾಣದ ಪೆಟ್ರೋಲಿಯಂ ಉತ್ಪನ್ನಗಳ ದಾಸ್ತಾನು ಲಭ್ಯವಿದೆ. ಗ್ರಾಹಕರ ನೈಜ ಬೇಡಿಕೆಯನ್ನು ಪೂರೈಸಲು ನಿರಂತರವಾಗಿ ಕಾರ್ಯಾಚರಣೆಗಳನ್ನು ಕೈಗೊಳ್ಳಲಾಗುತ್ತಿದೆ. ಮನೆ ಬಳಕೆಯ LPG ಗ್ಯಾಸ್ ಪೂರೈಕೆಯೂ ರಾಜ್ಯಾದ್ಯಂತ ಸಾಮಾನ್ಯ ಸ್ಥಿತಿಯಲ್ಲಿದ್ದು, ಯಾವುದೇ ತೊಂದರೆ ಇಲ್ಲದೆ ವಿತರಣೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ಜನರಿಗೆ ನಿರಂತರ ಇಂಧನ ಲಭ್ಯವಾಗುವಂತೆ ಮಾಡಲು ತೈಲ ಕಂಪನಿಗಳು ಲಾಜಿಸ್ಟಿಕ್ಸ್, ಸಂಗ್ರಹಣೆ ಮತ್ತು ವಿತರಣಾ ವ್ಯವಸ್ಥೆಗಳಲ್ಲಿ ಪರಸ್ಪರ ಸಮನ್ವಯ ಸಾಧಿಸುತ್ತಿವೆ. ಒಟ್ಟಾರೆ ರಾಜ್ಯದ ಇಂಧನ ಪೂರೈಕೆ ಪರಿಸ್ಥಿತಿ ಸಂಪೂರ್ಣ ಸ್ಥಿರವಾಗಿದ್ದು, ಸರ್ಕಾರ ಮತ್ತು ತೈಲ ಕಂಪನಿಗಳು ನಿರಂತರ ನಿಗಾ ವಹಿಸಿವೆ ಎಂದು ಸ್ಪಷ್ಟಪಡಿಸಲಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುಳ್ಳು ಸುದ್ದಿಗಳಿಂದ ಜನರು ಗಾಬರಿಗೊಳ್ಳಬಾರದು ಎಂದು ತೈಲ ಕಂಪನಿಗಳು ಮನವಿ ಮಾಡಿವೆ. ಅಗತ್ಯವಿದ್ದಾಗ ಮಾತ್ರ ಇಂಧನ ಖರೀದಿಸಬೇಕು, ಅನಗತ್ಯವಾಗಿ ಹೆಚ್ಚಿನ ಪ್ರಮಾಣದಲ್ಲಿ ಸಂಗ್ರಹಿಸುವ ಪ್ರವೃತ್ತಿಯನ್ನು ತಪ್ಪಿಸಬೇಕು ಎಂದು ಸೂಚಿಸಲಾಗಿದೆ. ಪ್ಯಾನಿಕ್ ಬೈಯಿಂಗ್‌ನಿಂದ ಅನಗತ್ಯ ಒತ್ತಡ ಉಂಟಾಗಿ ಸಾಮಾನ್ಯ ಗ್ರಾಹಕರಿಗೆ ತೊಂದರೆ ಆಗುವ ಸಾಧ್ಯತೆ ಇರುವುದರಿಂದ ನಾಗರಿಕರು ಜವಾಬ್ದಾರಿಯಿಂದ ನಡೆದುಕೊಳ್ಳಬೇಕು ಎಂದು ಮನವಿ ಮಾಡಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 19T210731.101

ರಾಜ್ಯದ ಹಲವೆಡೆ ವರುಣಾರ್ಭಟ: ಬಳ್ಳಾರಿ, ವಿಜಯಪುರ, ರಾಯಚೂರಿನಲ್ಲಿ ಧಾರಾಕಾರ ಮಳೆ

by ಶಾಲಿನಿ ಕೆ. ಡಿ
May 19, 2026 - 9:08 pm
0

Untitled design 2026 05 19T203501.071

ಕ್ಷುಲ್ಲಕ ಕಾರಣಕ್ಕೆ ಸಹೋದರರ ಮಧ್ಯೆ ಜಗಳ: ಅಣ್ಣನನ್ನೇ ಕೊಂದ ತಮ್ಮ

by ಶಾಲಿನಿ ಕೆ. ಡಿ
May 19, 2026 - 8:37 pm
0

Untitled design 2026 05 19T202041.295

ವರದಕ್ಷಿಣೆ ಕಿರುಕುಳಕ್ಕೆ ದಿನಕ್ಕೆ 16 ಮಹಿಳೆಯರು ಬಲಿ: NCRB ಯಿಂದ ಬಯಲಾಯ್ತು ಆತಂಕಕಾರಿ ಮಾಹಿತಿ

by ಶಾಲಿನಿ ಕೆ. ಡಿ
May 19, 2026 - 8:21 pm
0

Untitled design 2026 05 19T195128.115

ಪೆಟ್ರೋಲ್-ಡೀಸೆಲ್, ಗ್ಯಾಸ್ ಕೊರತೆ ಇಲ್ಲ: ವದಂತಿಗಳಿಗೆ ತೆರೆ ಎಳೆದ ತೈಲ ಕಂಪನಿಗಳು

by ಶಾಲಿನಿ ಕೆ. ಡಿ
May 19, 2026 - 7:53 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 19T210731.101
    ರಾಜ್ಯದ ಹಲವೆಡೆ ವರುಣಾರ್ಭಟ: ಬಳ್ಳಾರಿ, ವಿಜಯಪುರ, ರಾಯಚೂರಿನಲ್ಲಿ ಧಾರಾಕಾರ ಮಳೆ
    May 19, 2026 | 0
  • Untitled design 2026 05 19T203501.071
    ಕ್ಷುಲ್ಲಕ ಕಾರಣಕ್ಕೆ ಸಹೋದರರ ಮಧ್ಯೆ ಜಗಳ: ಅಣ್ಣನನ್ನೇ ಕೊಂದ ತಮ್ಮ
    May 19, 2026 | 0
  • Untitled design 2026 05 19T202041.295
    ವರದಕ್ಷಿಣೆ ಕಿರುಕುಳಕ್ಕೆ ದಿನಕ್ಕೆ 16 ಮಹಿಳೆಯರು ಬಲಿ: NCRB ಯಿಂದ ಬಯಲಾಯ್ತು ಆತಂಕಕಾರಿ ಮಾಹಿತಿ
    May 19, 2026 | 0
  • Untitled design 2026 05 19T184109.340
    ಧೂಮಪಾನ ಪ್ರಿಯರಿಗೆ ಬಿಗ್‌ ಶಾಕ್‌: ಸಿಗರೇಟ್ ಬೆಲೆಯಲ್ಲಿ ಮತ್ತೆ ಏರಿಕೆ
    May 19, 2026 | 0
  • Untitled design 2026 05 19T182653.280
    ಒಂಟಿತನದ ಪೋಸ್ಟ್..ಮೌನ ಮುರಿದ ಸಲ್ಮಾನ್ ಖಾನ್
    May 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version