• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, January 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರೇಣುಕಾಸ್ವಾಮಿ ಕೊಲೆ ಮಾದರಿಯಲ್ಲೇ ಕಲಬುರಗಿಯಲ್ಲೂ ಕಿಡ್ನಾಪ್ & ಮರ್ಡರ್‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 7, 2025 - 2:54 pm
in Flash News, ಕರ್ನಾಟಕ, ಕಲಬುರಗಿ, ಜಿಲ್ಲಾ ಸುದ್ದಿಗಳು
0 0
0
Untitled design 2025 07 07t145017.344

ಕಲಬುರಗಿ: ರಾಜ್ಯವನ್ನೇ ಬೆಚ್ಚಿಬೀಳಿಸಿದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಮಾದರಿಯಲ್ಲೇ ಕಲಬುರಗಿಯಲ್ಲಿ ಮತ್ತೊಂದು ಭೀಕರ ಕೊಲೆ ನಡೆದಿದೆ. 39 ವರ್ಷದ ರಾಘವೇಂದ್ರ ನಾಯಕ್ ಎಂಬಾತನನ್ನು ಕಿಡ್ನಾಪ್ ಮಾಡಿ, ಸ್ಮಶಾನದಲ್ಲಿ ಥಳಿಸಿ, ಕೊಲೆಗೈದು, ಶವವನ್ನು ನದಿಗೆ ಎಸೆದ ಘಟನೆ ಮಾರ್ಚ್ 12 ರಂದು ಕಲಬುರಗಿಯ ಕೀರ್ತಿನಗರದಲ್ಲಿ ನಡೆದಿದೆ. ಈ ಘಟನೆಯಲ್ಲಿ ಗುರುರಾಜ್, ಅಶ್ವಿನಿ (ತನು) ಮತ್ತು ಲಕ್ಷ್ಮಿಕಾಂತ್ ಸೇರಿದಂತೆ ಮೂವರು ಆರೋಪಿಗಳನ್ನು ಕಲಬುರಗಿ ಸ್ಟೇಷನ್ ಬಜಾರ್ ಪೊಲೀಸರು ಬಂಧಿಸಿದ್ದಾರೆ.

ರಾಘವೇಂದ್ರ ನಾಯಕ್ ಎಂಬಾತ ಅಶ್ವಿನಿ ಎಂಬ ಮಹಿಳೆಗೆ ಕಿರುಕುಳ ನೀಡುತ್ತಿದ್ದನೆಂದು ಆರೋಪಿಸಲಾಗಿದೆ. ಈ ವಿಷಯವನ್ನು ಅಶ್ವಿನಿ ತನ್ನ ಗೆಳೆಯ ಗುರುರಾಜ್ ಮತ್ತು ಲಕ್ಷ್ಮಿಕಾಂತ್‌ಗೆ ತಿಳಿಸಿದ್ದಳು. ಕಿರುಕುಳದ ಕುರಿತು ಕೇಳಿದ ಗುರುರಾಜ್, ತನ್ನ ಸ್ನೇಹಿತರ ಜೊತೆ ಸೇರಿಕೊಂಡು ರಾಘವೇಂದ್ರನನ್ನು ಕಿಡ್ನಾಪ್ ಮಾಡಿದ. ಆರೋಪಿಗಳು ರಾಘವೇಂದ್ರನನ್ನು ಕಲಬುರಗಿಯ ಕೀರ್ತಿನಗರದ ಸ್ಮಶಾನಕ್ಕೆ ಕರೆದೊಯ್ದು, ಅಲ್ಲಿ ಭೀಕರವಾಗಿ ಹಲ್ಲೆ ಮಾಡಿದ್ದಾರೆ.

RelatedPosts

ವೃದ್ಧ ಡಾಕ್ಟರ್ ದಂಪತಿಗೆ ಡಿಜಿಟಲ್ ಅರೆಸ್ಟ್ ಭೀತಿ ಒಡ್ಡಿ 14 ಕೋಟಿ ರೂ. ದೋಚಿದ ವಂಚಕರು

ಅಪ್ಪನ ಅಕ್ರಮ ಸಂಬಂಧಕ್ಕೆ ಬೇಸತ್ತ ಮಗ: ಸ್ಟೀಲ್ ರಾಡ್‌ನಿಂದ ಹೊಡೆದು ತಂದೆಯ ಹ*ತ್ಯೆ

ಸೋಮನಾಥ ದೇವಾಲಯದಲ್ಲಿ ‘ಸೋಮನಾಥ ಸ್ವಾಭಿಮಾನ ಪರ್ವ: ಬೃಹತ್‌ ಜನಸಮೂಹದಲ್ಲಿ ಮೋದಿ ರೋಡ್‌ ಶೋ

ಕೇಂದ್ರದ ಎಚ್ಚರಿಕೆಗೆ ಶರಣಾದ ಎಲಾನ್ ಮಸ್ಕ್: 3500 ಪೋಸ್ಟ್‌ ಬ್ಲಾಕ್‌, 600ಕ್ಕೂ ಹೆಚ್ಚು ಖಾತೆ ಡಿಲೀಟ್‌

ADVERTISEMENT
ADVERTISEMENT

ಕೀರ್ತಿನಗರದ ಸ್ಮಶಾನದಲ್ಲಿ ರಾಘವೇಂದ್ರನ ಮೇಲೆ ಗುರುರಾಜ್ ಮತ್ತು ಗ್ಯಾಂಗ್ ಮನಬಂದಂತೆ ಥಳಿಸಿದ್ದಾರೆ. ಗುರುರಾಜ್ ರಾಘವೇಂದ್ರನ ಕಪಾಳಕ್ಕೆ ಹೊಡೆದಾಗ, ಆತ ಸ್ಥಳದಲ್ಲೇ ಕುಸಿದು ಸಾವನ್ನಪ್ಪಿದ್ದಾನೆ. ಹಲ್ಲೆಯಲ್ಲಿ ಅಶ್ವಿನಿಯೂ ಭಾಗಿಯಾಗಿದ್ದಾಳೆ ಎಂದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ. ಕೊಲೆಯಾದ ಬಳಿಕ, ಆರೋಪಿಗಳು ರಾಘವೇಂದ್ರನ ಶವವನ್ನು ಕಾರಿನಲ್ಲಿ ರಾಯಚೂರಿನ ಶಕ್ತಿನಗರದ ನದಿಗೆ ಸಾಗಿಸಿ, ಅಲ್ಲಿ ಬಿಸಾಕಿದ್ದಾರೆ. ಈ ಕೃತ್ಯವನ್ನು ಮುಚ್ಚಿಡಲು ಆರೋಪಿಗಳು ಪರಾರಿಯಾಗಿದ್ದರು.

ಕಲಬುರಗಿ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಈ ಕೊಲೆ ಪ್ರಕರಣ ದಾಖಲಾಗಿದೆ. ತನಿಖೆಯನ್ನು ಚುರುಕುಗೊಳಿಸಿದ ಪೊಲೀಸರು, ಗುರುರಾಜ್, ಅಶ್ವಿನಿ ಮತ್ತು ಲಕ್ಷ್ಮಿಕಾಂತ್‌ರನ್ನು ಬಂಧಿಸಿದ್ದಾರೆ. ಆರೋಪಿಗಳು ಕೃತ್ಯವನ್ನು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಆತನ ಗ್ಯಾಂಗ್‌ನಿಂದ ರೇಣುಕಾಸ್ವಾಮಿಯನ್ನು ಕಿಡ್ನಾಪ್ ಮಾಡಿ, ಚಿತ್ರಹಿಂಸೆ ನೀಡಿ ಕೊಲೆಗೈದು, ಶವವನ್ನು ಒಡ್ಡಿನಲ್ಲಿ ಬಿಸಾಕಲಾಗಿತ್ತು. ಇದೇ ರೀತಿಯಾಗಿ, ಕಲಬುರಗಿಯ ಈ ಕೊಲೆಯೂ ಕಿಡ್ನಾಪ್, ಚಿತ್ರಹಿಂಸೆ ಮತ್ತು ಶವವನ್ನು ನದಿಗೆ ಎಸೆಯುವ ಮೂಲಕ ನಡೆದಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 01 11T141739.321

ಬಂಗಾರಂ ಸಮಂತಾ ಜೊತೆ ನಮ್ ದೂದ್‌ಪೇಡಾ ದಿಗಂತ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
January 11, 2026 - 2:23 pm
0

Untitled design 2026 01 11T140834.918

ವೃದ್ಧ ಡಾಕ್ಟರ್ ದಂಪತಿಗೆ ಡಿಜಿಟಲ್ ಅರೆಸ್ಟ್ ಭೀತಿ ಒಡ್ಡಿ 14 ಕೋಟಿ ರೂ. ದೋಚಿದ ವಂಚಕರು

by ಯಶಸ್ವಿನಿ ಎಂ
January 11, 2026 - 2:10 pm
0

Untitled design 2026 01 11T131545.759

ಅಪ್ಪನ ಅಕ್ರಮ ಸಂಬಂಧಕ್ಕೆ ಬೇಸತ್ತ ಮಗ: ಸ್ಟೀಲ್ ರಾಡ್‌ನಿಂದ ಹೊಡೆದು ತಂದೆಯ ಹ*ತ್ಯೆ

by ಯಶಸ್ವಿನಿ ಎಂ
January 11, 2026 - 1:18 pm
0

WhatsApp Image 2026 01 11 at 12.41.12

ಸೋಮನಾಥ ದೇವಾಲಯದಲ್ಲಿ ‘ಸೋಮನಾಥ ಸ್ವಾಭಿಮಾನ ಪರ್ವ: ಬೃಹತ್‌ ಜನಸಮೂಹದಲ್ಲಿ ಮೋದಿ ರೋಡ್‌ ಶೋ

by ಯಶಸ್ವಿನಿ ಎಂ
January 11, 2026 - 12:46 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 01 11T140834.918
    ವೃದ್ಧ ಡಾಕ್ಟರ್ ದಂಪತಿಗೆ ಡಿಜಿಟಲ್ ಅರೆಸ್ಟ್ ಭೀತಿ ಒಡ್ಡಿ 14 ಕೋಟಿ ರೂ. ದೋಚಿದ ವಂಚಕರು
    January 11, 2026 | 0
  • Untitled design 2026 01 11T131545.759
    ಅಪ್ಪನ ಅಕ್ರಮ ಸಂಬಂಧಕ್ಕೆ ಬೇಸತ್ತ ಮಗ: ಸ್ಟೀಲ್ ರಾಡ್‌ನಿಂದ ಹೊಡೆದು ತಂದೆಯ ಹ*ತ್ಯೆ
    January 11, 2026 | 0
  • WhatsApp Image 2026 01 11 at 12.41.12
    ಸೋಮನಾಥ ದೇವಾಲಯದಲ್ಲಿ ‘ಸೋಮನಾಥ ಸ್ವಾಭಿಮಾನ ಪರ್ವ: ಬೃಹತ್‌ ಜನಸಮೂಹದಲ್ಲಿ ಮೋದಿ ರೋಡ್‌ ಶೋ
    January 11, 2026 | 0
  • Untitled design 2026 01 11T111500.121
    ಕೇಂದ್ರದ ಎಚ್ಚರಿಕೆಗೆ ಶರಣಾದ ಎಲಾನ್ ಮಸ್ಕ್: 3500 ಪೋಸ್ಟ್‌ ಬ್ಲಾಕ್‌, 600ಕ್ಕೂ ಹೆಚ್ಚು ಖಾತೆ ಡಿಲೀಟ್‌
    January 11, 2026 | 0
  • Untitled design 2026 01 11T105436.011
    ಬಿಗ್ ಬಾಸ್ ಸೂರಜ್ ಸಿಂಗ್ ಈಗ ಸೀರಿಯಲ್ ಹೀರೋ: ‘ಪವಿತ್ರ ಬಂಧನ’ದಲ್ಲಿ ಮೈಸೂರು ಹುಡುಗನ ದರ್ಬಾರ್
    January 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version