• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಗಿಗ್ ಕಾರ್ಮಿಕರ ಶುಲ್ಕಕ್ಕೆ ಸ್ವಿಗ್ಗಿ-ಜೆಪ್ಟೋ ತಕರಾರು: ಹೈಕೋರ್ಟ್‌ಗೆ ರಿಟ್ ಅರ್ಜಿ

ಕವಿತಾ by ಕವಿತಾ
July 3, 2026 - 7:04 pm
in ಕರ್ನಾಟಕ
0 0
0
Untitled design (44)

ಬೆಂಗಳೂರು (ಜುಲೈ 3): ಗಿಗ್ ಕಾರ್ಮಿಕರ ಸಾಮಾಜಿಕ ಭದ್ರತೆಗಾಗಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಶುಲ್ಕ ವ್ಯವಸ್ಥೆಯನ್ನು ಪ್ರಶ್ನಿಸಿ ಸ್ವಿಗ್ಗಿ, ಜೆಪ್ಟೋ ಸೇರಿದಂತೆ ಹಲವು ಅಗ್ರಿಗೇಟರ್ ಕಂಪನಿಗಳು ಕರ್ನಾಟಕ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿವೆ. ರಾಜ್ಯ ಸರ್ಕಾರ ಪ್ರತಿ ಡೆಲಿವರಿ ಅಥವಾ ಸೇವೆಗೆ ಸಂಬಂಧಿಸಿದಂತೆ ಅಗ್ರಿಗೇಟರ್‌ಗಳ ಮೇಲೆ ಹೆಚ್ಚುವರಿ ಶುಲ್ಕ ವಿಧಿಸಿರುವ ಕ್ರಮವನ್ನು ಪ್ರಶ್ನಿಸಿದ ಕಂಪನಿಗಳು, ಕೇಂದ್ರ ಸರ್ಕಾರ ಈಗಾಗಲೇ ಗಿಗ್ ಕಾರ್ಮಿಕರ ಬಗ್ಗೆ ಕಾನೂನು ರೂಪಿಸಿರುವ ಸಂದರ್ಭದಲ್ಲಿ ರಾಜ್ಯ ಸರ್ಕಾರ ಪ್ರತ್ಯೇಕವಾಗಿ ಇದೇ ವಿಷಯದಲ್ಲಿ ಕಾಯ್ದೆ ಜಾರಿಗೆ ತಂದಿರುವುದು ಸರಿಯಲ್ಲ ಎಂದು ವಾದಿಸಿವೆ. ಈ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ, ಮಧ್ಯಂತರ ಆದೇಶವಾಗಿ ಕಂಪನಿಗಳು ವಿಧಿಸಲಾದ ಗಿಗ್ ಶುಲ್ಕವನ್ನು ಹೈಕೋರ್ಟ್ ಖಾತೆಯಲ್ಲಿ ಠೇವಣಿ ಇಡಬೇಕು ಎಂದು ಸೂಚಿಸಿದೆ.

ರಾಜ್ಯ ಸರ್ಕಾರದ ಕಾಯ್ದೆಯ ಪ್ರಕಾರ, ಅಗ್ರಿಗೇಟರ್ ಕಂಪನಿಗಳು ಪ್ರತಿ ಬೈಕ್ ಡೆಲಿವರಿಗೆ 50 ಪೈಸೆ, ತ್ರಿಚಕ್ರ ವಾಹನ ಸೇವೆಗೆ 75 ಪೈಸೆ ಹಾಗೂ ನಾಲ್ಕು ಚಕ್ರ ವಾಹನ ಸೇವೆಗೆ 1 ರೂಪಾಯಿ ಶುಲ್ಕವನ್ನು ಪಾವತಿಸಬೇಕಾಗಿದೆ. ಈ ಮೊತ್ತವನ್ನು ಗಿಗ್ ಕಾರ್ಮಿಕರ ಸಾಮಾಜಿಕ ಭದ್ರತೆಗಾಗಿ ಬಳಸಲಾಗುವುದು ಎಂದು ಸರ್ಕಾರ ಹೇಳಿದೆ. ಆದರೆ, ಈ ಹಣವನ್ನು ಯಾವ ಯೋಜನೆಗಳಿಗೆ, ಯಾವ ಕ್ರಮದಲ್ಲಿ ಬಳಸಲಾಗುತ್ತದೆ ಎಂಬುದರ ಬಗ್ಗೆ ಸ್ಪಷ್ಟ ಯೋಜನೆ ರೂಪಿಸಿಲ್ಲ ಎಂಬುದು ಅರ್ಜಿದಾರ ಕಂಪನಿಗಳ ಪ್ರಮುಖ ವಾದವಾಗಿದೆ.

RelatedPosts

ವಿಡಿಯೋ ಹಂಚಿ ಪ್ರಲ್ಹಾದ ಜೋಶಿ ಆಕ್ರೋಶ: ಹುಬ್ಬಳ್ಳಿ-ಧಾರವಾಡದಲ್ಲಿ SIR ಗೊಂದಲ

ದರ್ಶನ್‌ಗೆ ಶಾಕ್‌: ಮರುಪರಿಶೀಲನಾ ಅರ್ಜಿ ರಿಜಿಸ್ಟ್ರಾರ್ ಹಂತದಲ್ಲೇ ವಜಾ

ಆದಾಯ ಮೀರಿ ಆಸ್ತಿ ಕೇಸ್‌: ಹೈಕೋರ್ಟ್‌ನಲ್ಲಿ ಈಶ್ವರಪ್ಪ ಅವರ ಅರ್ಜಿ ವಜಾ

SIR ಅಕ್ರಮ ಆರೋಪ: ಮುಖ್ಯ ಚುನಾವಣಾ ಆಯುಕ್ತರಿಗೆ JDS ದೂರು

ADVERTISEMENT
ADVERTISEMENT

ಕಂಪನಿಗಳ ಪರ ವಾದದಲ್ಲಿ, ಕೇಂದ್ರ ಸರ್ಕಾರ ಈಗಾಗಲೇ ಗಿಗ್ ಮತ್ತು ಪ್ಲಾಟ್‌ಫಾರ್ಮ್ ಕಾರ್ಮಿಕರ ಬಗ್ಗೆ ಕಾನೂನು ಚೌಕಟ್ಟು ರೂಪಿಸಿರುವಾಗ, ರಾಜ್ಯ ಸರ್ಕಾರ ಪ್ರತ್ಯೇಕ ಕಾನೂನು ರೂಪಿಸಿ ಹೆಚ್ಚುವರಿ ಹಣಕಾಸು ಭಾರ ಹಾಕುತ್ತಿದೆ ಎಂದು ಆಕ್ಷೇಪಿಸಲಾಗಿದೆ. ಈ ರೀತಿಯ ದ್ವಂದ್ವ ನಿಯಂತ್ರಣದಿಂದ ಉದ್ಯಮ ವಲಯದಲ್ಲಿ ಗೊಂದಲ ಉಂಟಾಗಲಿದೆ ಎಂದು ಅವರು ನ್ಯಾಯಾಲಯದ ಗಮನಕ್ಕೆ ತಂದರು.

ಇದಕ್ಕೆ ಪ್ರತಿಯಾಗಿ ರಾಜ್ಯ ಸರ್ಕಾರದ ಪರ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ವಾದ ಮಂಡಿಸಿ, ಗಿಗ್ ಕಾರ್ಮಿಕರ ಕಲ್ಯಾಣಕ್ಕಾಗಿ ಬೋರ್ಡ್ ರಚಿಸಲಾಗಿದ್ದು, ಸಂಗ್ರಹವಾಗುವ ಹಣವನ್ನು ಸಾಮಾಜಿಕ ಭದ್ರತೆ ಮತ್ತು ಕಲ್ಯಾಣ ಯೋಜನೆಗಳಿಗೆ ಬಳಸಲಾಗುವುದು ಎಂದು ತಿಳಿಸಿದರು. “ಬಿಸಿಲು, ಮಳೆ, ಚಳಿ ಎನ್ನದೇ ಗಿಗ್ ಕಾರ್ಮಿಕರು ಕೆಲಸ ಮಾಡುತ್ತಾರೆ. ಕಂಪನಿಗಳು ಊಟ, ತಿಂಡಿ ಡೆಲಿವರಿಗೆ 40% ವರೆಗೆ ಹೆಚ್ಚುವರಿ ಶುಲ್ಕ ಪಡೆಯುತ್ತಿವೆ. ಅಂಥ ಪರಿಸ್ಥಿತಿಯಲ್ಲಿ ಗಿಗ್ ಕಾರ್ಮಿಕರ ಹಿತಕ್ಕಾಗಿ 50 ಪೈಸೆ ನೀಡಲು ತಕರಾರು ಯಾಕೆ?” ಎಂದು ನ್ಯಾಯಾಲಯವೂ ಪ್ರಶ್ನಿಸಿತು.

ವಿಚಾರಣೆ ವೇಳೆ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು, ಕಂಪನಿಗಳ ಮೇಲೆ ತಕ್ಷಣದ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಸರ್ಕಾರಕ್ಕೆ ಸೂಚನೆ ನೀಡಿದರು. ಜೊತೆಗೆ, ವಿಧಿಸಲಾದ ಗಿಗ್ ಶುಲ್ಕವನ್ನು 3 ವಾರಗಳೊಳಗೆ ಹೈಕೋರ್ಟ್ ಖಾತೆಯಲ್ಲಿ ಠೇವಣಿ ಇಡಲು ಕಂಪನಿಗಳಿಗೆ ನಿರ್ದೇಶಿಸಿದರು. ಪ್ರಕರಣದ ಮುಂದಿನ ವಿಚಾರಣೆಯನ್ನು ಆಗಸ್ಟ್ 14ಕ್ಕೆ ಮುಂದೂಡಲಾಗಿದೆ.

ಈ ಮಧ್ಯಂತರ ಆದೇಶ ಗಿಗ್ ಆರ್ಥಿಕತೆ, ಕಾರ್ಮಿಕರ ಹಕ್ಕುಗಳು ಮತ್ತು ಅಗ್ರಿಗೇಟರ್ ಕಂಪನಿಗಳ ಹಣಕಾಸು ಹೊಣೆಗಾರಿಕೆ ಕುರಿತು ಮಹತ್ವದ ಚರ್ಚೆಗೆ ಕಾರಣವಾಗಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (47)

ಕರೂರು ಪ್ರಕರಣದಲ್ಲಿ ವಿಜಯ್ ವಿರುದ್ಧ ಡಿಎಂಕೆ ಸುಪ್ರೀಂ ಕೋರ್ಟ್‌ಗೆ ಅರ್ಜಿ

by ಕವಿತಾ
July 3, 2026 - 8:07 pm
0

Untitled design (46)

ಹೊತ್ತಿ ಉರಿದ ಖಾಸಗಿ ಬಸ್: ಚಾಲಕನ ಸಮಯಪ್ರಜ್ಞೆಗೆ ತಪ್ಪಿದ ಭಾರೀ ಅನಾಹುತ

by ಕವಿತಾ
July 3, 2026 - 7:16 pm
0

Untitled design (44)

ಗಿಗ್ ಕಾರ್ಮಿಕರ ಶುಲ್ಕಕ್ಕೆ ಸ್ವಿಗ್ಗಿ-ಜೆಪ್ಟೋ ತಕರಾರು: ಹೈಕೋರ್ಟ್‌ಗೆ ರಿಟ್ ಅರ್ಜಿ

by ಕವಿತಾ
July 3, 2026 - 7:04 pm
0

Untitled design (43)

ಐಎನ್ಎಸ್ ತ್ರಿಖಂಡ್ ಕಾರ್ಯಚರಣೆ: ಹಡಗಿನ ಹೈಜಾಕ್ ಗೆ ಮುಂದಾಗಿದ್ದವರಿಗೆ ಮಾರ್ಕೋಸ್ ಶಾಕ್

by Hemanth Kumar S
July 3, 2026 - 6:54 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (38)
    ವಿಡಿಯೋ ಹಂಚಿ ಪ್ರಲ್ಹಾದ ಜೋಶಿ ಆಕ್ರೋಶ: ಹುಬ್ಬಳ್ಳಿ-ಧಾರವಾಡದಲ್ಲಿ SIR ಗೊಂದಲ
    July 3, 2026 | 0
  • Untitled design (37)
    ದರ್ಶನ್‌ಗೆ ಶಾಕ್‌: ಮರುಪರಿಶೀಲನಾ ಅರ್ಜಿ ರಿಜಿಸ್ಟ್ರಾರ್ ಹಂತದಲ್ಲೇ ವಜಾ
    July 3, 2026 | 0
  • Untitled design (36)
    ಆದಾಯ ಮೀರಿ ಆಸ್ತಿ ಕೇಸ್‌: ಹೈಕೋರ್ಟ್‌ನಲ್ಲಿ ಈಶ್ವರಪ್ಪ ಅವರ ಅರ್ಜಿ ವಜಾ
    July 3, 2026 | 0
  • Untitled design (35)
    SIR ಅಕ್ರಮ ಆರೋಪ: ಮುಖ್ಯ ಚುನಾವಣಾ ಆಯುಕ್ತರಿಗೆ JDS ದೂರು
    July 3, 2026 | 0
  • ಕೊ (11)
    ರಾಮನಗರ ಕಲ್ಲು ಕ್ವಾರಿ ದುರಂತ: ಮೂವರು ಆರೋಪಿಗಳ ಬಂಧನ
    July 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version