• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, March 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಂಗಳೂರಿಗರಿಗೆ ಸಂಕ್ರಾಂತಿ ಗಿಫ್ಟ್: ‘ಬಿ’ ಖಾತಾಗಳಿಗೆ ‘ಎ’ ಖಾತಾ ನೀಡಲು ಕ್ಯಾಬಿನೆಟ್ ಒಪ್ಪಿಗೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 8, 2026 - 7:39 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 01 08T193821.108

RelatedPosts

ಕರ್ನಾಟಕ ಉಪಚುನಾವಣೆ: ಅಭ್ಯರ್ಥಿ ಘೋಷಣೆ ಮಾಡಿದ ಬಿಜೆಪಿ

ಕತಾರ್ ಗ್ಯಾಸ್ ಘಟಕದ ಮೇಲೆ ಇರಾನ್ ಕ್ಷಿಪಣಿ ದಾಳಿ: ಭಾರತದಲ್ಲಿ LPG, LNG ದರ ಏರಿಕೆಯಾಗಲಿದೆಯಾ?

ಯುಗಾದಿ-ರಂಜಾನ್ ಹಬ್ಬದ ಬಳಿಕ ಬೆಂಗಳೂರಿಗೆ ವಾಪಸ್ಸಾಗೋವರಿಗೆ ರೈಲ್ವೆ ಗಿಫ್ಟ್!: ರೈಲುಗಳ ವಿವರ ಇಲ್ಲಿದೆ

ರಾಜ್ಯದಲ್ಲಿ ಮತ್ತೆ ಮಳೆಯ ಅಬ್ಬರ: ಬೆಂಗಳೂರು ಸೇರಿ 15 ಜಿಲ್ಲೆಗಳಿಗೆ ಗುಡುಗು ಸಹಿತ ಮಳೆ

ADVERTISEMENT
ADVERTISEMENT

ಕರ್ನಾಟಕ ಸರ್ಕಾರ ರಾಜ್ಯದ ಲಕ್ಷಾಂತರ ಆಸ್ತಿ ಮಾಲೀಕರಿಗೆ ಭಾರೀ ನಿಟ್ಟುಸಿರು ಬಿಡುವಂತಾದ ಗುಡ್ ನ್ಯೂಸ್ ನೀಡಿದೆ. ರಾಜ್ಯದ ನಗರ ಪ್ರದೇಶಗಳಲ್ಲಿ ಇರುವ ಎಲ್ಲಾ ‘ಬಿ’ ಖಾತಾ ಆಸ್ತಿಗಳಿಗೆ ‘ಎ’ ಖಾತಾ ಮಾನ್ಯತೆ ನೀಡುವ ಮಹತ್ವದ ತೀರ್ಮಾನಕ್ಕೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಗ್ರೇಟರ್ ಬೆಂಗಳೂರು ಅಥಾರಿಟಿ (ಜಿಬಿಎ) ಮಾದರಿಯಲ್ಲಿ ಈ ವ್ಯವಸ್ಥೆಯನ್ನು ರಾಜ್ಯದ ಎಲ್ಲ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಗೂ ವಿಸ್ತರಿಸಲಾಗುತ್ತಿದೆ.

ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ. ಈ ತೀರ್ಮಾನದ ಮೂಲಕ ರಾಜ್ಯದ ಮಹಾನಗರ ಪಾಲಿಕೆ, ನಗರಸಭೆ ಮತ್ತು ಇತರೆ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಇರುವ ಸುಮಾರು 10 ಲಕ್ಷಕ್ಕೂ ಹೆಚ್ಚು ಬಿ ಖಾತಾ ಆಸ್ತಿಗಳಿಗೆ ಎ ಖಾತಾ ಮಾನ್ಯತೆ ಸಿಗಲಿದೆ ಎಂದು ಅಂದಾಜಿಸಲಾಗಿದೆ.

ಸದ್ಯ ಬಿ ಖಾತಾ ಹೊಂದಿರುವ ನಿವೇಶನಗಳು, ಕಟ್ಟಡಗಳು, ಅಪಾರ್ಟ್‌ಮೆಂಟ್‌ಗಳು ಹಾಗೂ ಫ್ಲಾಟ್‌ಗಳಿಗೆ ಎ ಖಾತಾ ಮಾನ್ಯತೆ ಪಡೆಯುವ ಅವಕಾಶ ಕಲ್ಪಿಸಲಾಗುತ್ತದೆ. ಆದರೆ ಈ ಪರಿವರ್ತನೆ ಸಂಪೂರ್ಣ ಉಚಿತವಲ್ಲ. ಬಿ ಖಾತೆಯಿಂದ ಎ ಖಾತೆಗೆ ಪರಿವರ್ತಿಸಲು ಆಸ್ತಿ ಮಾಲೀಕರು ದಂಡವನ್ನು ಪಾವತಿಸಬೇಕಾಗುತ್ತದೆ. ಈ ದಂಡದ ಮೊತ್ತ ಎಷ್ಟಿರಬೇಕು ಎಂಬುದರ ಬಗ್ಗೆ ಸರ್ಕಾರ ಇನ್ನೂ ಅಂತಿಮ ತೀರ್ಮಾನ ಕೈಗೊಂಡಿಲ್ಲ.

ಈಗಾಗಲೇ ಜಿಬಿಎ ವ್ಯಾಪ್ತಿಯಲ್ಲಿ ಆಸ್ತಿಯ ಮಾರ್ಗಸೂಚಿ ಮೌಲ್ಯದ ಶೇ.5ರಷ್ಟು ದಂಡ ಪಾವತಿಸುವ ಮೂಲಕ ಎ ಖಾತಾ ಪಡೆಯಲು ಅವಕಾಶ ನೀಡಲಾಗಿತ್ತು. ಆದರೆ ಈ ಶೇ.5ರಷ್ಟು ದಂಡದ ಪ್ರಮಾಣ ಹೆಚ್ಚು ಎನ್ನುವ ಆಕ್ಷೇಪಗಳು ವ್ಯಕ್ತವಾಗಿದ್ದವು. ಸರ್ಕಾರ ನಿರೀಕ್ಷಿಸಿದಷ್ಟು ಅರ್ಜಿಗಳು ಸಲ್ಲಿಕೆಯಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ದಂಡದ ಪ್ರಮಾಣವನ್ನು ಇಳಿಸುವ ಕುರಿತು ಸರ್ಕಾರ ಮತ್ತೆ ಚರ್ಚೆ ನಡೆಸಲಿದೆ.

ಸರ್ಕಾರದ ಈ ಕ್ರಮದಿಂದ ಒಂದು ಕಡೆ ಆಸ್ತಿ ಮಾಲೀಕರಿಗೆ ಕಾನೂನು ಮಾನ್ಯತೆ ಸಿಗಲಿದ್ದು, ಮತ್ತೊಂದು ಕಡೆ ದಂಡ ರೂಪದಲ್ಲಿ ಸರ್ಕಾರದ ಬೊಕ್ಕಸಕ್ಕೂ ಮಹತ್ವದ ಆದಾಯ ಲಭಿಸುವ ನಿರೀಕ್ಷೆ ಇದೆ. ಶೀಘ್ರದಲ್ಲೇ ಈ ಸಂಬಂಧ ಸರ್ಕಾರ ಅಧಿಕೃತ ಆದೇಶವನ್ನು ಹೊರಡಿಸಲಿದೆ.

ಎ ಖಾತಾ ಮತ್ತು ಬಿ ಖಾತಾ ಎಂದರೇನು?

ಆಸ್ತಿಗಳ ನೋಂದಣಿ ಮತ್ತು ತೆರಿಗೆ ಉದ್ದೇಶಕ್ಕಾಗಿ ಎ ಖಾತಾ ಮತ್ತು ಬಿ ಖಾತಾ ಎಂಬ ಎರಡು ವರ್ಗೀಕರಣಗಳನ್ನು ಮಾಡಲಾಗುತ್ತದೆ. ಎ ಖಾತಾ ಸಂಪೂರ್ಣ ಕಾನೂನು ಮಾನ್ಯತೆ ಹೊಂದಿದ್ದು, ಬ್ಯಾಂಕ್ ಸಾಲ, ಕಟ್ಟಡ ನಿರ್ಮಾಣ ಪರವಾನಗಿ, ವ್ಯಾಪಾರ ಪರವಾನಗಿ ಸೇರಿದಂತೆ ಹಲವು ಸೌಲಭ್ಯಗಳನ್ನು ಒದಗಿಸುತ್ತದೆ.

ಇದಕ್ಕೆ ವಿರುದ್ಧವಾಗಿ ಬಿ ಖಾತಾ ಸಾಮಾನ್ಯವಾಗಿ ಸಕ್ರಮ ಪ್ರಾಧಿಕಾರದ ಅನುಮೋದನೆ ಇಲ್ಲದೆ ರಚಿಸಿದ ಬಡಾವಣೆಗಳು, ನಿಯಮ ಉಲ್ಲಂಘಿಸಿ ನಿರ್ಮಾಣಗೊಂಡ ಕಟ್ಟಡಗಳಿಗೆ ನೀಡಲಾಗುತ್ತದೆ. ಇದರಿಂದಾಗಿ ಬಿ ಖಾತಾ ಆಸ್ತಿಗಳಿಗೆ ಸಾಲ ಸಿಗುವುದು ಕಷ್ಟವಾಗುತ್ತದೆ ಮತ್ತು ಅನೇಕ ಕಾನೂನು ಅಡೆತಡೆಗಳು ಎದುರಾಗುತ್ತವೆ.

ಇತ್ತೀಚಿನ ಸರ್ಕಾರದ ತೀರ್ಮಾನದಿಂದಾಗಿ ಈ ಸಮಸ್ಯೆಗೆ ಶಾಶ್ವತ ಪರಿಹಾರ ದೊರೆಯುವ ನಿರೀಕ್ಷೆ ಮೂಡಿದೆ.

ಸಿಎಂ ಕಚೇರಿಯಿಂದ ಸ್ಪಷ್ಟನೆ

ಈ ಕುರಿತು ಮುಖ್ಯಮಂತ್ರಿ ಕಚೇರಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದು, “ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಕ್ರಮ ಪ್ರಾಧಿಕಾರಗಳಿಂದ ಅನುಮೋದನೆ ಪಡೆಯದೇ ರಚಿಸಿರುವ ಅಥವಾ ಮಾರಾಟವಾಗುತ್ತಿರುವ ನಿವೇಶನಗಳನ್ನು ನಿಯಂತ್ರಿಸುವ ಉದ್ದೇಶದಿಂದ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ” ಎಂದು ತಿಳಿಸಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 19T102447.287

ಕರ್ನಾಟಕ ಉಪಚುನಾವಣೆ: ಅಭ್ಯರ್ಥಿ ಘೋಷಣೆ ಮಾಡಿದ ಬಿಜೆಪಿ

by ಶಾಲಿನಿ ಕೆ. ಡಿ
March 19, 2026 - 10:31 am
0

Untitled design 2026 03 19T093907.354

ಕತಾರ್ ಗ್ಯಾಸ್ ಘಟಕದ ಮೇಲೆ ಇರಾನ್ ಕ್ಷಿಪಣಿ ದಾಳಿ: ಭಾರತದಲ್ಲಿ LPG, LNG ದರ ಏರಿಕೆಯಾಗಲಿದೆಯಾ?

by ಶಾಲಿನಿ ಕೆ. ಡಿ
March 19, 2026 - 9:40 am
0

Untitled design 2026 03 19T091120.402

ಯುಗಾದಿ-ರಂಜಾನ್ ಹಬ್ಬದ ಬಳಿಕ ಬೆಂಗಳೂರಿಗೆ ವಾಪಸ್ಸಾಗೋವರಿಗೆ ರೈಲ್ವೆ ಗಿಫ್ಟ್!: ರೈಲುಗಳ ವಿವರ ಇಲ್ಲಿದೆ

by ಶಾಲಿನಿ ಕೆ. ಡಿ
March 19, 2026 - 9:12 am
0

Untitled design 2026 03 19T084614.725

ಯುಗಾದಿ ದಿನ 5 ತಪ್ಪುಗಳನ್ನು ಮಾಡಬೇಡಿ!: ಇಲ್ಲಿ ತಿಳಿದುಕೊಳ್ಳಿ ಶುಭ ರಹಸ್ಯ

by ಶಾಲಿನಿ ಕೆ. ಡಿ
March 19, 2026 - 8:47 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 19T102447.287
    ಕರ್ನಾಟಕ ಉಪಚುನಾವಣೆ: ಅಭ್ಯರ್ಥಿ ಘೋಷಣೆ ಮಾಡಿದ ಬಿಜೆಪಿ
    March 19, 2026 | 0
  • Untitled design 2026 03 19T093907.354
    ಕತಾರ್ ಗ್ಯಾಸ್ ಘಟಕದ ಮೇಲೆ ಇರಾನ್ ಕ್ಷಿಪಣಿ ದಾಳಿ: ಭಾರತದಲ್ಲಿ LPG, LNG ದರ ಏರಿಕೆಯಾಗಲಿದೆಯಾ?
    March 19, 2026 | 0
  • Untitled design 2026 03 19T091120.402
    ಯುಗಾದಿ-ರಂಜಾನ್ ಹಬ್ಬದ ಬಳಿಕ ಬೆಂಗಳೂರಿಗೆ ವಾಪಸ್ಸಾಗೋವರಿಗೆ ರೈಲ್ವೆ ಗಿಫ್ಟ್!: ರೈಲುಗಳ ವಿವರ ಇಲ್ಲಿದೆ
    March 19, 2026 | 0
  • Untitled design 2026 03 19T075109.543
    ರಾಜ್ಯದಲ್ಲಿ ಮತ್ತೆ ಮಳೆಯ ಅಬ್ಬರ: ಬೆಂಗಳೂರು ಸೇರಿ 15 ಜಿಲ್ಲೆಗಳಿಗೆ ಗುಡುಗು ಸಹಿತ ಮಳೆ
    March 19, 2026 | 0
  • Untitled design 2026 03 18T232556.488
    ಬೆಂಗಳೂರಿನಲ್ಲಿ ಆಲಿಕಲ್ಲು ಸಹಿತ ಮಳೆ: 20ಕ್ಕೂ ಹೆಚ್ಚು ವಿಮಾನಗಳು ಬೇರೆಡೆಗೆ ಡೈವರ್ಟ್
    March 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version