• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ರಾಜ್ಯಪಾಲರ ನಿರಾಕರಣೆ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 21, 2026 - 5:35 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 01 21T173257.351

ಬೆಂಗಳೂರು: ವಿಧಾನಮಂಡಲದ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಲು ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ಅವರು ನಿರಾಕರಿಸಿದ್ದಾರೆ ಎಂಬ ಮಾಹಿತಿ ಬೆಳಕಿಗೆ ಬಂದಿದೆ. ನಾಳೆಯಿಂದ ಜನವರಿ 31 ರವರೆಗೆ ನಡೆಯಲಿರುವ ವಿಧಾನಮಂಡಲದ ಜಂಟಿ ಅಧಿವೇಶನದ ಮೊದಲ ದಿನ ರಾಜ್ಯಪಾಲರ ಭಾಷಣ ನಡೆಯುವುದು ಸಂವಿಧಾನಾತ್ಮಕ ಸಂಪ್ರದಾಯ. ಆದರೆ ಈ ಬಾರಿ ರಾಜ್ಯಪಾಲರ ನಿರಾಕರಣೆ ಸರ್ಕಾರ ಮತ್ತು  ಲೋಕಭವನದ ನಡುವಿನ ಸಂಬಂಧದಲ್ಲಿ ಬಿರುಕು ಮೂಡುತ್ತಿರುವ ಸೂಚನೆ ನೀಡುತ್ತಿದೆ.

ನಿನ್ನೆ ತಮಿಳುನಾಡಿನಲ್ಲಿ ರಾಜ್ಯಪಾಲರು ವಿಧಾನಸಭೆಯಲ್ಲಿ ಭಾಷಣ ಮಾಡಲು ನಿರಾಕರಿಸಿದ್ದ ಘಟನೆ ರಾಷ್ಟ್ರಮಟ್ಟದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಅದೇ ಹಾದಿಯಲ್ಲಿ ಇದೀಗ ಕರ್ನಾಟಕದಲ್ಲೂ ರಾಜ್ಯಪಾಲರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ನಿರಾಕರಿಸಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ. ಇದರಿಂದಾಗಿ ‘ಸರ್ಕಾರ Vs ರಾಜ್ಯಪಾಲ’ ಸಂಘರ್ಷ ರಾಜ್ಯದಲ್ಲೂ ಆರಂಭವಾಗಿದೆಯೇ ಎಂಬ ಪ್ರಶ್ನೆ ಎದ್ದಿದೆ..

RelatedPosts

ಆಗಸ್ಟ್ 13ರಿಂದ ಮುಂಗಾರು ಅಧಿವೇಶನ ಆರಂಭ: ಸಿಎಂ ಡಿ.ಕೆ. ಶಿವಕುಮಾರ್

ರಾಜಕೀಯ ನಿವೃತ್ತಿ ಘೋಷಿಸಿದ ಸಿದ್ದರಾಮಯ್ಯ!

ಆ.1ರಂದು ಮೈಸೂರಿಗೆ ಪ್ರಧಾನಿ ಮೋದಿ ಭೇಟಿ: ‘ವಿವೇಕ ಸ್ಮಾರಕ’ ಉದ್ಘಾಟನೆ

ನೀಟ್ ಪ್ರತಿಭಟನೆ ಅಂತ್ಯ: ಮತ್ತೆ ಚುರುಕುಗೊಂಡ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಚರ್ಚೆ

ADVERTISEMENT
ADVERTISEMENT

ರಾಜ್ಯಪಾಲರ ನಿರಾಕರಣೆಯ ಬೆನ್ನಲ್ಲೇ ಸರ್ಕಾರ ರಾಜ್ಯಪಾಲರನ್ನು ಮನವೊಲಿಸಲು ಮುಂದಾಗಿದೆ. ಕಾನೂನು ಸಚಿವರ ನೇತೃತ್ವದಲ್ಲಿ ಉನ್ನತ ಮಟ್ಟದ ಸಚಿವರ ನಿಯೋಗ ಇಂದು ಸಂಜೆ 5:45ಕ್ಕೆ ರಾಜಭವನಕ್ಕೆ ಭೇಟಿ ನೀಡಲಿದೆ. ರಾಜ್ಯಪಾಲರನ್ನು ಭೇಟಿ ಮಾಡಿ ಜಂಟಿ ಅಧಿವೇಶನದ ಭಾಷಣ ಕುರಿತಂತೆ ಚರ್ಚೆ ನಡೆಸಲು ಸರ್ಕಾರ ನಿರ್ಧರಿಸಿದೆ. ಈ ನಿಯೋಗದಲ್ಲಿ ಹಿರಿಯ ಸಚಿವರು ಹಾಗೂ ಅಧಿಕಾರಿಗಳು ಭಾಗಿಯಾಗಲಿದ್ದಾರೆ ಎನ್ನಲಾಗಿದೆ.

ಮೂಲಗಳ ಪ್ರಕಾರ, ರಾಜ್ಯಪಾಲರು ಕೆಲವು ವಿಚಾರಗಳ ಕುರಿತು ಅಸಮಾಧಾನ ಹೊಂದಿರುವ ಸಾಧ್ಯತೆ ಇದೆ. ವಿಶೇಷವಾಗಿ ನರೇಗಾ ಯೋಜನೆಗೆ ಸಂಬಂಧಿಸಿದ ವಿಷಯಗಳು ಹಾಗೂ ಕೆಲವು ಕಾಯಿದೆಗಳ ಕುರಿತು ರಾಜ್ಯಪಾಲರು ಭಾಷಣದಲ್ಲಿ ಉಲ್ಲೇಖಿಸಲು ನಿರಾಕರಿಸಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಇದೇ ಕಾರಣಕ್ಕೆ ಅವರು ಜಂಟಿ ಅಧಿವೇಶನದ ಭಾಷಣವನ್ನು ಕೈಬಿಟ್ಟಿದ್ದಾರೆಯೇ ಎಂಬ ಅನುಮಾನಗಳು ವ್ಯಕ್ತವಾಗಿವೆ.

ಈ ಅಧಿವೇಶನದ ಆರಂಭದಲ್ಲೇ ರಾಜ್ಯಪಾಲರ ಭಾಷಣ ನಡೆಯುವುದು ಸಂವಿಧಾನಾತ್ಮಕ ಆಚರಣೆ. ಇಂತಹ ಸಂದರ್ಭದಲ್ಲಿ ರಾಜ್ಯಪಾಲರ ನಿರಾಕರಣೆ ರಾಜಕೀಯವಾಗಿ ಮಾತ್ರವಲ್ಲ, ಸಂವಿಧಾನಾತ್ಮಕವಾಗಿಯೂ ಹಲವು ಪ್ರಶ್ನೆಗಳನ್ನು ಎಬ್ಬಿಸಿದೆ.

ತಮಿಳುನಾಡು ಮತ್ತು ಕೇರಳದಲ್ಲಿ ಈಗಾಗಲೇ ಸರ್ಕಾರ–ರಾಜಪಾಲರ ನಡುವೆ ಸಂಘರ್ಷಗಳು ನಡೆದಿರುವ ಉದಾಹರಣೆಗಳಿವೆ. ಇದೀಗ ಕರ್ನಾಟಕದಲ್ಲೂ ಅದೇ ರೀತಿಯ ಪರಿಸ್ಥಿತಿ ನಿರ್ಮಾಣವಾಗುತ್ತಿದೆಯೇ ಎಂಬ ಆತಂಕ ಜನರಲ್ಲಿ ಮೂಡಿದೆ. ಮುಂದಿನ ದಿನಗಳಲ್ಲಿ ಈ ವಿವಾದ ಯಾವ ತಿರುವು ಪಡೆಯಲಿದೆ, ರಾಜ್ಯಪಾಲರು ತಮ್ಮ ನಿರ್ಧಾರವನ್ನು ಬದಲಾಯಿಸುವರೇ ಅಥವಾ ಸರ್ಕಾರ ಕಾನೂನು ಮಾರ್ಗವನ್ನು ಅನುಸರಿಸುವುದೇ ಎಂಬುದು ಕಾದು ನೋಡಬೇಕಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸ್ಕ್ವಾಶ್ (12)

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪತ್ರ

by ದಿಶಾ ಕೆ. ಎಸ್.
July 26, 2026 - 1:05 pm
0

ಸ್ಕ್ವಾಶ್ (11)

ಆಗಸ್ಟ್ 13ರಿಂದ ಮುಂಗಾರು ಅಧಿವೇಶನ ಆರಂಭ: ಸಿಎಂ ಡಿ.ಕೆ. ಶಿವಕುಮಾರ್

by ದಿಶಾ ಕೆ. ಎಸ್.
July 26, 2026 - 12:38 pm
0

ಸ್ಕ್ವಾಶ್ (10)

ರಾಜಕೀಯ ನಿವೃತ್ತಿ ಘೋಷಿಸಿದ ಸಿದ್ದರಾಮಯ್ಯ!

by ದಿಶಾ ಕೆ. ಎಸ್.
July 26, 2026 - 12:18 pm
0

ಸ್ಕ್ವಾಶ್ (9)

ಸಿಜೆಪಿ ಪ್ರತಿಭಟನೆ ಅಂತ್ಯ: ಜಂತರ್‌ ಮಂತರ್‌ನಲ್ಲಿ 500ಕ್ಕೂ ಹೆಚ್ಚು ಕಾರ್ಮಿಕರಿಂದ ಸ್ವಚ್ಛತಾ ಕಾರ್ಯ

by ದಿಶಾ ಕೆ. ಎಸ್.
July 26, 2026 - 11:40 am
0

ಸಂಬಂಧಿಸಿದ ಪೋಸ್ಟ್‌ಗಳು

  • ಅಕ್ಕಿ, ಬೇಳೆ ಸೇರಿದಂತೆ ಅಗತ್ಯ ಆಹಾರ ಪದಾರ್ಥಗಳ ಬೆಲೆ ಏರಿಕೆ
    ಅಕ್ಕಿ, ಬೇಳೆ ಸೇರಿದಂತೆ ಅಗತ್ಯ ಆಹಾರ ಪದಾರ್ಥಗಳ ಬೆಲೆ ಏರಿಕೆ
    July 25, 2026 | 0
  • Untitled design 2026 07 25T225054.125
    ಪ್ರಶ್ನೆ ಪತ್ರಿಕೆ ಸೋರಿಕೆಗೆ ಬ್ರೇಕ್: ಜು. 27ರಂದು ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ವಿಧೇಯಕ ಮಂಡನೆ
    July 25, 2026 | 0
  • Untitled design 2026 07 25T215419.297
    ಪ್ರಜ್ವಲ್ ರೇವಣ್ಣ ಕೇಸ್: ಪೆನ್‌ಡ್ರೈವ್‌ನಲ್ಲಿ ವಿಡಿಯೋ ಹಂಚಿದ 8 ಮಂದಿಗೆ ಕೋರ್ಟ್ ಸಮನ್ಸ್
    July 25, 2026 | 0
  • Untitled design 2026 07 25T212647.411
    ಭಾರೀ ಮಳೆಯಿಂದ ಹಾರಂಗಿ ಜಲಾಶಯ ಭರ್ತಿ: ಕಾವೇರಿ ನದಿಗೆ 4 ಸಾವಿರ ಕ್ಯೂಸೆಕ್ ನೀರು ಬಿಡುಗಡೆ
    July 25, 2026 | 0
  • Untitled design 2026 07 25T203833.355
    ನೂತನ ಶಿಕ್ಷಣ ಸಚಿವರಾಗಿ ಪ್ರಲ್ಹಾದ್ ಜೋಶಿ ನೇಮಕ
    July 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version