• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸಿದ್ದರಾಮಯ್ಯನವರ ಬಳಿ ದುಡ್ಡಿಲ್ಲ, ಇರೋ ಹಣದಲ್ಲಿ ಅಕ್ಕಿ, ಬೇಳೆ, ಎಣ್ಣೆ ಕೊಟ್ಟಿದ್ದೇವೆ: ಪರಮೇಶ್ವರ್ ಹೇಳಿಕೆ ವೈರಲ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 24, 2025 - 1:07 pm
in Flash News, ಕರ್ನಾಟಕ
0 0
0
Untitled design 2025 06 24t123729.775

RelatedPosts

ಗ್ರಾಮೀಣ ಜಲ ಆಸ್ತಿಗಳ ವೈಜ್ಞಾನಿಕ ನಿರ್ವಹಣೆಗೆ GIS ಆಧಾರಿತ ಆಪ್: ಈಶ್ವರ ಖಂಡ್ರೆ

ಹುಬ್ಬಳ್ಳಿ ಫೋಟೋಗ್ರಾಫರ್ ಸಂಘದ ವತಿಯಿಂದ ವಿಶ್ವ ಛಾಯಾಗ್ರಹಣ ದಿನ ಆಚರಣೆ

ನೇಪಾಳ ಜಲಪ್ರಳಯದ ಎಫೆಕ್ಟ್; ಬಿಹಾರ, ಯುಪಿ, ಉತ್ತರಾಖಂಡದಲ್ಲಿ ಹೈಅಲರ್ಟ್

ಪ್ರಕೃತಿಯ ಕೋಪಕ್ಕೆ ಥಂಡಾ ಹೊಡೆದ ನೇಪಾಳ: ಕೊಚ್ಚಿಹೋದ ಗಡಿ ಗ್ರಾಮಗಳು

ADVERTISEMENT
ADVERTISEMENT

ಬಾಗಲಕೋಟೆ: ಕರ್ನಾಟಕ ಸರ್ಕಾರದ ಆರ್ಥಿಕ ಸ್ಥಿತಿಯ ಬಗ್ಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ರಾಜ್ಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಬಾಗಲಕೋಟೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, “ಸಿದ್ದರಾಮಯ್ಯನವರ ಬಳಿ ದುಡ್ಡಿಲ್ಲ, ಇರುವ ಹಣದಲ್ಲಿ ಜನರಿಗೆ ಅಕ್ಕಿ, ಬೇಳೆ, ಎಣ್ಣೆ ಕೊಟ್ಟಿದ್ದೇವೆ” ಎಂದು ಹೇಳಿದ್ದಾರೆ. ಈ ಹೇಳಿಕೆಯು ರಾಜ್ಯ ಸರ್ಕಾರದ ಆರ್ಥಿಕ ಸಂಕಷ್ಟವನ್ನು ಒಪ್ಪಿಕೊಂಡಂತೆ ಎಂದು ಟೀಕಾಕಾರರು ದೂಷಿಸಿದ್ದಾರೆ.

ಗೃಹ ಸಚಿವರು ಬಾಗಲಕೋಟೆಯ ಬಾದಾಮಿಯಲ್ಲಿ ಮಾತನಾಡುತ್ತಿದ್ದಾಗ, “ಬಾದಾಮಿ ಅಭಿವೃದ್ಧಿಗಾಗಿ ಒಂದು ದೊಡ್ಡ ಯೋಜನೆ ಸಿದ್ಧಪಡಿಸಿ. ಅದು ಸಾವಿರ ಕೋಟಿ ರೂಪಾಯಿಯ ಯೋಜನೆಯಾದರೂ ಪರವಾಗಿಲ್ಲ. ಆದರೆ, ಪ್ರಸ್ತಾವನೆಯನ್ನು ಕೇಂದ್ರಕ್ಕೆ ಕಳುಹಿಸಿ, ಏಕೆಂದರೆ ನಮ್ಮ ಬಳಿ ಹಣವಿಲ್ಲ” ಎಂದು ಹೇಳಿದರು. “ನಮ್ಮ ಬಳಿಯಿರುವ ಹಣದಿಂದ ಜನರಿಗೆ ಅಕ್ಕಿ, ಬೇಳೆ, ಎಣ್ಣೆಯಂತಹ ಆಹಾರ ಪದಾರ್ಥಗಳನ್ನು ಒದಗಿಸಿದ್ದೇವೆ” ಎಂದು ಅವರು ಹೇಳಿದಾಗ, ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದವರು ನಕ್ಕಿದ್ದಾರೆ.

@DrParameshwara ನಮ್ಮ ಬಳಿ ಇರುವ ದುಡ್ಡಿನಲ್ಲಿ ನಿಮಗೆ ಈಗಾಗಲೇ ಅಕ್ಕಿ, ಬೇಳೆ, ಎಣ್ಣೆ ಕೊಟ್ಟಿದ್ದೇವೆ ಎಂದು ಡಾ ಜಿ ಪರಮೇಶ್ವರ್ ಅವರು ಹೇಳಿದಾಗ ವೇದಿಕೆ ಮೇಲಿದ್ದವರೆಲ್ಲ ನಕ್ಕರು. @XpressBengaluru @siddaramaiah pic.twitter.com/K9AKavo0ND

— kannadaprabha (@KannadaPrabha) June 24, 2025

ಇದೇ ವೇಳೆ, ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ್ ಅವರು ವಸತಿ ಯೋಜನೆಯಲ್ಲಿ ಅಕ್ರಮಗಳ ಬಗ್ಗೆ ಆರೋಪ ಮಾಡಿದ್ದಾರೆ. ಇನ್ನೊಂದೆಡೆ, ಶಾಸಕ ರಾಜು ಕಾಗೆ ಅವರು ಅನುದಾನದ ಕೊರತೆಯಿಂದಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಎರಡೂ ಆರೋಪಗಳು ಸರ್ಕಾರದ ಆಡಳಿತದ ಮೇಲೆ ಪ್ರಶ್ನೆಗಳನ್ನು ಹುಟ್ಟುಹಾಕಿವೆ.

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಜನಪ್ರಿಯ ಯೋಜನೆಗಳ ಮೂಲಕ ಜನರಿಗೆ ಉಚಿತ ಆಹಾರ, ಇತರ ಸೌಲಭ್ಯಗಳನ್ನು ಒದಗಿಸುತ್ತಿದೆ. ಆದರೆ, ಈ ಯೋಜನೆಗಳಿಗೆ ಬೇಕಾದ ಅನುದಾನವನ್ನು ಸರಿಯಾಗಿ ಒದಗಿಸಲು ಸರ್ಕಾರ ವಿಫಲವಾಗಿದೆ ಎಂಬ ಆರೋಪ ಕೇಳಿಬಂದಿದೆ..

ವಿಪಕ್ಷಗಳು ಈ ವಿಷಯವನ್ನು ಎತ್ತಿಹಿಡಿದು, ಕಾಂಗ್ರೆಸ್ ಸರ್ಕಾರದ ಆಡಳಿತದ ದೌರ್ಬಲ್ಯವನ್ನು ಟೀಕಿಸಿವೆ. “ಸರ್ಕಾರ ಜನರಿಗೆ ಉಚಿತವಾಗಿ ಆಹಾರ ಒದಗಿಸುವ ಯೋಜನೆಗಳನ್ನು ಜಾರಿಗೆ ತಂದಿದೆ. ಆದರೆ, ರಾಜ್ಯದ ಮೂಲಭೂತ ಸೌಕರ್ಯ, ಅಭಿವೃದ್ಧಿ ಯೋಜನೆಗಳಿಗೆ ಹಣವಿಲ್ಲವೆಂದರೆ, ಇದು ಸರ್ಕಾರದ ಆರ್ಥಿಕ ವೈಫಲ್ಯವನ್ನು ತೋರಿಸುತ್ತದೆ” ಎಂದು ವಿಪಕ್ಷದ ನಾಯಕರೊಬ್ಬರು ಟೀಕಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸರ್ಟಿಫಿಕೇಟ್ (13)

ಆಟೋ-ಟ್ಯಾಕ್ಸಿ ಚಾಲಕರಿಗೆ ಮರಾಠಿ ಕಲಿಯಲು 1 ವರ್ಷ ಗಡುವು ನೀಡಿದ ಫಡ್ನವೀಸ್

by ಕವಿತಾ
August 27, 2026 - 11:14 pm
0

ಸರ್ಟಿಫಿಕೇಟ್ (12)

‘ಟಾಕ್ಸಿಕ್’ ರಿವ್ಯೂ: ಯೂಟ್ಯೂಬರ್‌ಗೆ ಲೀಗಲ್ ನೋಟಿಸ್

by ಕವಿತಾ
August 27, 2026 - 10:29 pm
0

ಸರ್ಟಿಫಿಕೇಟ್ (10)

‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್; ವಿಶ್ವಾದ್ಯಂತ 150 ಕೋಟಿ ಕಲೆಕ್ಷನ್‌!

by ಕವಿತಾ
August 27, 2026 - 9:42 pm
0

ಸರ್ಟಿಫಿಕೇಟ್ (11)

ದಯಾಮರಣ ಕೋರಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಆ*ತ್ಮಹ*ತ್ಯೆ

by ಕವಿತಾ
August 27, 2026 - 9:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (26)
    ನೇಪಾಳ ಜಲಪ್ರಳಯದ ಎಫೆಕ್ಟ್; ಬಿಹಾರ, ಯುಪಿ, ಉತ್ತರಾಖಂಡದಲ್ಲಿ ಹೈಅಲರ್ಟ್
    August 27, 2026 | 0
  • Your paragraph text (29)
    ಪ್ರಕೃತಿಯ ಕೋಪಕ್ಕೆ ಥಂಡಾ ಹೊಡೆದ ನೇಪಾಳ: ಕೊಚ್ಚಿಹೋದ ಗಡಿ ಗ್ರಾಮಗಳು
    August 27, 2026 | 0
  • Your paragraph text (18)
    ನೇಪಾಳ ಜಲಪ್ರಳಯ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ರಾಜ್ಯ ಸರ್ಕಾರ ಮನವಿ
    August 27, 2026 | 0
  • Your paragraph text (12)
    ಇಂದೇ ರಾಜೀನಾಮೆ ನೀಡ್ತಾರಾ ಸಚಿವ ನಾಗೇಂದ್ರ..? ದೆಹಲಿಗೆ ತೆರಳಿದ ಸಿಎಂ ಡಿಕೆಶಿ
    August 27, 2026 | 0
  • Your paragraph text (11)
    ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ: ಪುನೀತ್ ಕೆರೆಹಳ್ಳಿ ಸೇರಿ ಮೂವರು ಅರೆಸ್ಟ್
    August 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version