• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಬ್ಯಾಂಕ್ ಗ್ರಾಹಕರಿಗೆ ಸೂಚನೆ: ಕೆವಿಜಿ ಬ್ಯಾಂಕ್‌ ಇನ್ಮುಂದೆ ಕರ್ನಾಟಕ ಗ್ರಾಮೀಣ ಬ್ಯಾಂಕ್‌

admin by admin
May 1, 2025 - 11:29 am
in ಕರ್ನಾಟಕ
0 0
0
Film 2025 05 01t112756.698

ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ (KVGB) ಮತ್ತು ಕರ್ನಾಟಕ ಗ್ರಾಮೀಣ ಬ್ಯಾಂಕ್ ವಿಲೀನಗೊಂಡು ಇನ್ನು ಮುಂದೆ ‘ಕರ್ನಾಟಕ ಗ್ರಾಮೀಣ ಬ್ಯಾಂಕ್’ ಎಂಬ ಹೆಸರಿನಲ್ಲಿ ಕಾರ್ಯನಿರ್ವಹಿಸಲಿವೆ. ಈ ವಿಲೀನದ ಪರಿಣಾಮವಾಗಿ, ಹೊಸ ಬ್ಯಾಂಕ್‌ ₹1.04 ಲಕ್ಷ ಕೋಟಿ ವಹಿವಾಟು ನಡೆಸುವ, ದೇಶದ ಎರಡನೇ ಬೃಹತ್ ಗ್ರಾಮೀಣ ಬ್ಯಾಂಕ್ ಆಗಿ ರೂಪುಗೊಂಡಿದೆ.

ದೇಶದ 2ನೇ ದೊಡ್ಡ ಗ್ರಾಮೀಣ ಬ್ಯಾಂಕ್ ಆಗಿ ರೂಪುಗೊಂಡ ಕರ್ನಾಟಕ ಗ್ರಾಮೀಣ ಬ್ಯಾಂಕ್

RelatedPosts

ಸತೀಶ್ ಜಾರಕಿಹೊಳಿ ಮನೆ ಮೇಲೆ ದಾಳಿ ನಡೆಸಿದ ಬಗ್ಗೆ ಅಧಿಕೃತ ಮಾಹಿತಿ ನೀಡಿದ ED

ಬರ, ಪ್ರವಾಹ ಪರಿಹಾರ NDA ಅವಧಿಯಲ್ಲಿ ಹೆಚ್ಚಳ ಮಾಡಲಾಗಿದೆ: ಬೊಮ್ಮಾಯಿ

ಸತೀಶ್‌ ಜಾರಕಿಹೊಳಿ ಭೇಟಿ ಮಾಡಿದ ಸಚಿವ ಸಂತೋಷ್‌ ಲಾಡ್‌

ಊರಿಗೆ ಹೋಗುವವರಿಗೆ KSRTC ಗುಡ್‌ನ್ಯೂಸ್; ಹಬ್ಬಕ್ಕೆ 2,400 ವಿಶೇಷ ಬಸ್‌ಗಳ ವ್ಯವಸ್ಥೆ

ADVERTISEMENT
ADVERTISEMENT

ಗ್ರಾಮೀಣ ಜನರ ಒಡನಾಡಿಯಾಗಿ ಹೆಸರುವಾಸಿಯಾಗಿದ್ದ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ (ಕೆವಿಜಿ) ಇನ್ನಿಲ್ಲ. ಕೇಂದ್ರ ಸರ್ಕಾರದ ‘ಒಂದು ರಾಜ್ಯ, ಒಂದು ಗ್ರಾಮೀಣ ಬ್ಯಾಂಕ್’ ನೀತಿಯ ಅಡಿಯಲ್ಲಿ, ಧಾರವಾಡದ ಕೇಂದ್ರ ಕಚೇರಿಯ ಕೆವಿಜಿ ಬ್ಯಾಂಕ್ ಮತ್ತು ಬಳ್ಳಾರಿಯ ಕರ್ನಾಟಕ ಗ್ರಾಮೀಣ ಬ್ಯಾಂಕ್ ಮೇ 1, 2025 ರಿಂದ ಒಗ್ಗೂಡಿ ‘ಕರ್ನಾಟಕ ಗ್ರಾಮೀಣ ಬ್ಯಾಂಕ್’ ಎಂಬ ಹೊಸ ಹೆಸರಿನಲ್ಲಿ ಕಾರ್ಯನಿರ್ವಹಿಸಲಿವೆ.

ಈ ನೂತನ ಬ್ಯಾಂಕ್‌ಗಾಗಿ ಕೇಂದ್ರ ಸರ್ಕಾರ – 50% ಪಾಲು, ಕರ್ನಾಟಕ ಸರ್ಕಾರ – 15% ಪಾಲು, ಕೆನರಾ ಬ್ಯಾಂಕ್ – 35% ಪಾಲುದಾರಿಕೆಯನ್ನು ಹೊಂದಿವೆ. ಈ ವಿಲೀನದ ಮೂಲಕ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲೂ ಗ್ರಾಮೀಣ ಬ್ಯಾಂಕಿಂಗ್ ಸೇವೆ ಒದಗಿಸಲು ಅನುವು ಸಿಕ್ಕಿದೆ. ಈ ಬ್ಯಾಂಕ್‌ ಒಟ್ಟು 1,751 ಶಾಖೆಗಳೊಂದಿಗೆ ₹1,04,851 ಕೋಟಿ ವಹಿವಾಟು ನಡೆಸಲಿದ್ದು, ಇದು ತನ್ನ ವಿಸ್ತಾರ, ವಿಶ್ವಾಸಾರ್ಹತೆ ಮತ್ತು ಗ್ರಾಹಕ ಸೇವೆಯಲ್ಲಿ ದೊಡ್ಡ ಹೆಜ್ಜೆಯಾಗಿದೆ.

ಈ ನೂತನ ಬ್ಯಾಂಕಿನ ಅಧ್ಯಕ್ಷರಾಗಿ ಶ್ರೀಕಾಂತ ಎಂ. ಭಂಡಿವಾಡ ನೇಮಕಗೊಂಡಿದ್ದಾರೆ. ಕೃಷಿಯಲ್ಲಿ ಪದವೀಧರರಾಗಿರುವ ಅವರು 31 ವರ್ಷಗಳ ಬ್ಯಾಂಕಿಂಗ್ ಅನುಭವ ಹೊಂದಿದ್ದಾರೆ. ಅವರು ಹಿಂದಿನ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕಿನ ಅಧ್ಯಕ್ಷರಾಗಿದ್ದರು.

ವಿಲೀನಕ್ಕೆ ಮುಂಚೆ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ – 9 ಜಿಲ್ಲೆಗಳು, 629 ಶಾಖೆಗಳು, ₹38,714 ಕೋಟಿ ವಹಿವಾಟು ಇತ್ತು. ಕರ್ನಾಟಕ ಗ್ರಾಮೀಣ ಬ್ಯಾಂಕ್ – 22 ಜಿಲ್ಲೆಗಳು, 1,122 ಶಾಖೆಗಳು, ₹66,137 ಕೋಟಿ ವಹಿವಾಟು ಇತ್ತು.

1975ರಲ್ಲಿ ಪ್ರಾರಂಭವಾದ ಗ್ರಾಮೀಣ ಬ್ಯಾಂಕುಗಳ ಪರಿಕಲ್ಪನೆಯು ಕಾಲಾಂತರದಲ್ಲಿ 2005ರಿಂದ ವಿಲೀನದ ಹಾದಿ ಹಿಡಿದು, ಇಂದು ದೇಶದಲ್ಲಿ 43 ಗ್ರಾಮೀಣ ಬ್ಯಾಂಕುಗಳು ಮಾತ್ರ ಉಳಿದಿವೆ. ಈ ವಿಲೀನದ ನಂತರ, ಕರ್ನಾಟಕದ ಗ್ರಾಮೀಣ ಪ್ರದೇಶಕ್ಕೆ ಇನ್ನಷ್ಟು ಸಮರ್ಥವಾದ ಬ್ಯಾಂಕಿಂಗ್ ಸೇವೆ ಒದಗಿಸುವ ಆಶಯ ವ್ಯಕ್ತವಾಗಿದೆ.

ಇದೇ ಸಂಪ್ರದಾಯದಲ್ಲಿ ನೂತನ ಬ್ಯಾಂಕ್‌ ಕಾರ್ಯನಿರ್ವಹಿಸಿ, ಗ್ರಾಹಕರಿಗೆ ಭದ್ರತೆ, ವಿಶ್ವಾಸ ಮತ್ತು ಉತ್ತಮ ಸೇವೆ ಒದಗಿಸಲಿದೆ. ಗ್ರಾಹಕರ ಸಹಕಾರದಿಂದ ಈ ನೂತನ ಹೆಜ್ಜೆ ಯಶಸ್ವಿಯಾಗಲಿದೆ ಎಂದು ಶ್ರೀ ಭಂಡಿವಾಡ ತಿಳಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಛಾವಣಿ (6)

ಲಂಡನ್‌ನಲ್ಲಿ ವಿರಾಟ್ ಕೊಹ್ಲಿ-ಮಹಾರಾಷ್ಟ್ರ ಡಿಸಿಎಂ ಏಕನಾಥ್ ಶಿಂಧೆ ಭೇಟಿ

by ಕವಿತಾ
September 11, 2026 - 10:32 pm
0

ಛಾವಣಿ (4)

IRCTC ಟಿಕೆಟ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ; ಒಂದೇ ದಿನ 20 ಲಕ್ಷಕ್ಕೂ ಹೆಚ್ಚು ಟಿಕೆಟ್ ಬುಕ್!

by ಕವಿತಾ
September 11, 2026 - 10:28 pm
0

ಛಾವಣಿ (5)

ಫಿಲಿಪೈನ್ಸ್‌ನಲ್ಲಿ ಭೀಕರ ದೋಣಿ ಅಗ್ನಿ ದುರಂತ; ಸಾವಿನ ಸಂಖ್ಯೆ 35ಕ್ಕೆ ಏರಿಕೆ!

by ಕವಿತಾ
September 11, 2026 - 10:24 pm
0

ಛಾವಣಿ (3)

ವಿಷಪೂರಿತ ದ್ರವ್ಯ ಕುಡಿದು ಯುವಕ ಸಾ*ವು

by ಕವಿತಾ
September 11, 2026 - 9:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಛಾವಣಿ (2)
    ಸತೀಶ್ ಜಾರಕಿಹೊಳಿ ಮನೆ ಮೇಲೆ ದಾಳಿ ನಡೆಸಿದ ಬಗ್ಗೆ ಅಧಿಕೃತ ಮಾಹಿತಿ ನೀಡಿದ ED
    September 11, 2026 | 0
  • ಛಾವಣಿ (1)
    ಬರ, ಪ್ರವಾಹ ಪರಿಹಾರ NDA ಅವಧಿಯಲ್ಲಿ ಹೆಚ್ಚಳ ಮಾಡಲಾಗಿದೆ: ಬೊಮ್ಮಾಯಿ
    September 11, 2026 | 0
  • Untitled design (85)
    ಸತೀಶ್‌ ಜಾರಕಿಹೊಳಿ ಭೇಟಿ ಮಾಡಿದ ಸಚಿವ ಸಂತೋಷ್‌ ಲಾಡ್‌
    September 11, 2026 | 0
  • Untitled design (84)
    ಊರಿಗೆ ಹೋಗುವವರಿಗೆ KSRTC ಗುಡ್‌ನ್ಯೂಸ್; ಹಬ್ಬಕ್ಕೆ 2,400 ವಿಶೇಷ ಬಸ್‌ಗಳ ವ್ಯವಸ್ಥೆ
    September 11, 2026 | 0
  • Untitled design (80)
    ಅಕ್ರಮ ಬಂದೂಕು ಶಸ್ತ್ರಾಸ್ತ್ರಗಳನ್ನು ನ. 1 ರೊಳಗೆ ಸರ್ಕಾರಕ್ಕೆ ಒಪ್ಪಿಸಿ: ಸಿಎಂ ಡಿಕೆಶಿ
    September 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version