• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ರಾಜ್ಯದಲ್ಲಿ ಶೀಘ್ರವೇ ಗುಟ್ಕಾ ನಿಷೇಧ ಆದೇಶ ವಾಪಸ್‌ ಸಾಧ್ಯತೆ!

ದಿಶಾ ಕೆ. ಎಸ್. by ದಿಶಾ ಕೆ. ಎಸ್.
August 14, 2026 - 1:34 pm
in ಕರ್ನಾಟಕ
0 0
0
Untitled design 2026 08 14T133322.858

RelatedPosts

ವಿಧಾನಪರಿಷತ್’ನ ನೂತನ ಸಭಾಪತಿಯಾಗಿ ಸಲೀಂ ಅಹ್ಮದ್ ಆಯ್ಕೆ

ವಿಧಾನಸಭಾಧ್ಯಕ್ಷರಾಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ

ಡಿಸೆಂಬರ್‌ನಲ್ಲಿ ಹಸೆಮಣೆ ಏರಬೇಕಿದ್ದ ಪ್ರೇಮಿಗಳು ದುರಂತ ಅಂತ್ಯ

ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಇಂದು ಚುನಾವಣೆ: ಸಲೀಂ ಅಹ್ಮದ್‌ ಆಯ್ಕೆ ಬಹುತೇಕ ಖಚಿತ

ADVERTISEMENT
ADVERTISEMENT

ಬೆಂಗಳೂರು: ರಾಜ್ಯ ಸರ್ಕಾರ ಹೊರಡಿಸಿದ್ದ ಗುಟ್ಕಾ ನಿಷೇಧಕ್ಕೆ ಸಂಬಂಧಿಸಿದ ಆದೇಶವನ್ನು ವಾಪಸ್ ಪಡೆಯುವ ಸಾಧ್ಯತೆ ಹೆಚ್ಚಾಗಿದೆ. ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ ಅಸಮಾಧಾನ ವ್ಯಕ್ತವಾದ ಹಿನ್ನೆಲೆಯಲ್ಲಿ, ಅಡಿಕೆ ಬೆಳೆಗಾರರ ಹಿತದೃಷ್ಟಿಯಿಂದ ಆದೇಶವನ್ನು ಮರುಪರಿಶೀಲಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆರೋಗ್ಯ ಇಲಾಖೆಗೆ ಸೂಚನೆ ನೀಡಿರುವುದಾಗಿ ತಿಳಿದುಬಂದಿದೆ.

ಗುಟ್ಕಾ ನಿಷೇಧ ಕುರಿತ ಆದೇಶ ಹೊರಬಂದ ಬಳಿಕ ರಾಜ್ಯದ ಅಡಿಕೆ ಬೆಳೆಯುವ ಪ್ರಮುಖ ಜಿಲ್ಲೆಗಳ ರೈತರು ಹಾಗೂ ವ್ಯಾಪಾರಿಗಳಲ್ಲಿ ಆತಂಕ ಮೂಡಿತ್ತು. ಈ ಆದೇಶದಿಂದ ಅಡಿಕೆ ಉತ್ಪಾದನೆ ಮತ್ತು ಮಾರುಕಟ್ಟೆ ಮೇಲೆ ನಕಾರಾತ್ಮಕ ಪರಿಣಾಮ ಬೀಳುವ ಭೀತಿ ವ್ಯಕ್ತವಾಗಿತ್ತು. ವಿಶೇಷವಾಗಿ ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಏಳೆಂಟು ಜಿಲ್ಲೆಗಳ ಅಡಿಕೆ ಬೆಳೆಗಾರರ ಹಿತಾಸಕ್ತಿಗೆ ಧಕ್ಕೆಯಾಗಲಿದೆ ಎಂದು ಕಾಂಗ್ರೆಸ್ ಶಾಸಕರು ಸರ್ಕಾರದ ಗಮನಕ್ಕೆ ತಂದಿದ್ದಾರೆ.

ಕಾಂಗ್ರೆಸ್ ಶಾಸಕರ ಮನವಿ

ಈ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ ಹಲವು ಕಾಂಗ್ರೆಸ್ ಶಾಸಕರು, ಆಹಾರ ಸುರಕ್ಷತಾ ಆಯುಕ್ತರು ಹೊರಡಿಸಿರುವ ಆದೇಶದಿಂದ ಗೊಂದಲ ಸೃಷ್ಟಿಯಾಗಿದೆ ಎಂದು ತಿಳಿಸಿದರು. ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ವ್ಯಾಪಾರಕ್ಕೂ ತೊಂದರೆಯಾಗಬಾರದು ಎಂಬುದು ಶಾಸಕರ ಪ್ರಮುಖ ಆಗ್ರಹವಾಗಿತ್ತು.

ಶಾಸಕ ಶಿವಗಂಗ ಬಸವರಾಜ್ ಮಾತನಾಡಿ, “ಗುಟ್ಕಾ ನಿಷೇಧ ಹೊಸ ವಿಷಯವಲ್ಲ. ರಾಜ್ಯದಲ್ಲಿ ಹಲವು ವರ್ಷಗಳಿಂದಲೇ ಗುಟ್ಕಾ ನಿಷೇಧ ಜಾರಿಯಲ್ಲಿದೆ. ಆದರೆ ಇತ್ತೀಚಿನ ಆದೇಶದಿಂದ ಅಡಿಕೆ ಬೆಳೆಗಾರರಲ್ಲಿ ಅನಗತ್ಯ ಗೊಂದಲ ಉಂಟಾಗಿದೆ. ಈ ಬಗ್ಗೆ ನಾವು ಮುಖ್ಯಮಂತ್ರಿಗೆ ಮನವಿ ಮಾಡಿದ್ದೇವೆ,” ಎಂದು ಹೇಳಿದರು.

ಅಡಿಕೆ ಮಾರಾಟಕ್ಕೆ ನಿಷೇಧ ಇಲ್ಲ

ಅಧಿಕಾರಿಗಳ ಸ್ಪಷ್ಟೀಕರಣದ ಪ್ರಕಾರ, ಅಡಿಕೆಯನ್ನು ಪ್ರತ್ಯೇಕವಾಗಿ ಪ್ಯಾಕ್ ಮಾಡಿ ಮಾರಾಟ ಮಾಡುವುದಕ್ಕೆ ಯಾವುದೇ ನಿಷೇಧವಿಲ್ಲ. ತಂಬಾಕು ಅಥವಾ ನಿಕೋಟಿನ್‌ನ್ನು ಅಡಿಕೆಯೊಂದಿಗೆ ಸೇರಿಸಿ ಪ್ಯಾಕ್ ಮಾಡಿ ಮಾರಾಟ ಮಾಡಿದರೆ ಮಾತ್ರ ಅದು ಗುಟ್ಕಾ ನಿಷೇಧದ ವ್ಯಾಪ್ತಿಗೆ ಬರುತ್ತದೆ ಎಂದು ತಿಳಿಸಲಾಗಿದೆ.

ಈ ಸ್ಪಷ್ಟೀಕರಣದ ನಂತರ ಮಾರುಕಟ್ಟೆಯಲ್ಲಿದ್ದ ಗೊಂದಲ ಸ್ವಲ್ಪ ಮಟ್ಟಿಗೆ ನಿವಾರಣೆಯಾಗಿದ್ದು, ಅಡಿಕೆ ದರದಲ್ಲಿಯೂ ಕಂಡುಬಂದಿದ್ದ ಏರಿಳಿತ ಕ್ರಮೇಣ ಸಹಜ ಸ್ಥಿತಿಗೆ ಮರಳುವ ನಿರೀಕ್ಷೆಯಿದೆ.

ಶೀಘ್ರದಲ್ಲೇ ಆದೇಶ ಹಿಂಪಡೆ?

ಕಾಂಗ್ರೆಸ್ ಶಾಸಕರ ಮನವಿಯನ್ನು ಪರಿಗಣಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಆರೋಗ್ಯ ಇಲಾಖೆಗೆ ಆದೇಶವನ್ನು ಮರುಪರಿಶೀಲಿಸುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಇದರಿಂದ ಗುಟ್ಕಾ ನಿಷೇಧದ ಮೂಲ ಉದ್ದೇಶವನ್ನು ಮುಂದುವರಿಸಿಕೊಂಡು, ಅಡಿಕೆ ಬೆಳೆಗಾರರು ಮತ್ತು ವ್ಯಾಪಾರಿಗಳಿಗೆ ತೊಂದರೆಯಾಗದಂತೆ ಹೊಸ ಸ್ಪಷ್ಟ ಆದೇಶ ಹೊರಬೀಳುವ ಸಾಧ್ಯತೆ ಇದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Untitled design 2026 08 14T141856.628

‘ಫೌಜಿ’ಯಾಗಿ ಅಖಾಡಕ್ಕಿಳಿದ ರೆಬೆಲ್ ಸ್ಟಾರ್ ಪ್ರಭಾಸ್ ಹೊಸ ಅವತಾರಕ್ಕೆ ಫ್ಯಾನ್ಸ್ ಫಿದಾ!

by ದಿಶಾ ಕೆ. ಎಸ್.
August 14, 2026 - 2:20 pm
0

War thumbnail image

ಜಗತ್ತನ್ನು ಕಾಡುತ್ತಿವೆ 6 ಸಂಘರ್ಷಗಳು! 3ನೇ ವಿಶ್ವಯುದ್ಧದ ಮುನ್ಸೂಚನೆಯೇ? ಭಾರತದ ಭವಿಷ್ಯವೇನು?

by ದಿಲೀಪ್ ಡಿ. ಆರ್
August 14, 2026 - 1:45 pm
0

Untitled design 2026 08 14T134315.028

ಉಕ್ರೇನ್ ರಷ್ಯಾ ಯುದ್ಧಕ್ಕೆ ಕಿಮ್ ಎಂಟ್ರಿ!

by Hemanth Kumar S
August 14, 2026 - 1:44 pm
0

Untitled design 2026 08 14T133322.858

ರಾಜ್ಯದಲ್ಲಿ ಶೀಘ್ರವೇ ಗುಟ್ಕಾ ನಿಷೇಧ ಆದೇಶ ವಾಪಸ್‌ ಸಾಧ್ಯತೆ!

by ದಿಶಾ ಕೆ. ಎಸ್.
August 14, 2026 - 1:34 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 14T121515.868
    ವಿಧಾನಪರಿಷತ್’ನ ನೂತನ ಸಭಾಪತಿಯಾಗಿ ಸಲೀಂ ಅಹ್ಮದ್ ಆಯ್ಕೆ
    August 14, 2026 | 0
  • Untitled design 2026 08 14T114503.538
    ವಿಧಾನಸಭಾಧ್ಯಕ್ಷರಾಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ
    August 14, 2026 | 0
  • Untitled design 2026 08 14T105227.222
    ಡಿಸೆಂಬರ್‌ನಲ್ಲಿ ಹಸೆಮಣೆ ಏರಬೇಕಿದ್ದ ಪ್ರೇಮಿಗಳು ದುರಂತ ಅಂತ್ಯ
    August 14, 2026 | 0
  • Untitled design 2026 08 14T103414.570
    ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಇಂದು ಚುನಾವಣೆ: ಸಲೀಂ ಅಹ್ಮದ್‌ ಆಯ್ಕೆ ಬಹುತೇಕ ಖಚಿತ
    August 14, 2026 | 0
  • Untitled design 2026 08 14T082112.642
    ವಾಲ್ಮೀಕಿ ಹಗರಣ: ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬೃಹತ್ ಪಾದಯಾತ್ರೆಗೆ ಸಜ್ಜು!
    August 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version