• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, September 28, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ದೇಶದ ಒಳಿತಿಗೆ ಕನ್ನಡಿಗರ ಪರವಾಗಿ ಪ್ರಾರ್ಥಿಸಿ: ಹಜ್ ಯಾತ್ರಿಕರಲ್ಲಿ ಸಿಎಂ ಮನವಿ

admin by admin
April 29, 2025 - 8:54 am
in ಕರ್ನಾಟಕ
0 0
0
29 (2)

ಎಲ್ಲ ಧರ್ಮದವರೂ ಒಂದೇ ತಾಯಿಯ ಮಕ್ಕಳಂತೆ ಬದುಕುವುದು ಸಮಾಜಕ್ಕೆ ನೀಡುವ ಉತ್ತಮ ಕೊಡುಗೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ದೇಶದ ಒಳಿತಿಗೆ ಮತ್ತು ಕನ್ನಡಿಗರ ಪರವಾಗಿ ಪ್ರಾರ್ಥಿಸುವಂತೆ ಹಜ್ ಯಾತ್ರಿಕರಲ್ಲಿ ಅವರು ಮನವಿ ಮಾಡಿದರು.

ಕರ್ನಾಟಕ ರಾಜ್ಯ ಹಜ್ ಸಮಿತಿ ಆಯೋಜಿಸಿದ 2025ನೇ ಸಾಲಿನ ಹಜ್ ಯಾತ್ರಿಕರ ವಿಮಾನಯಾನ ಉದ್ಘಾಟನೆ ಸಂದರ್ಭದಲ್ಲಿ ಅವರು ಮಾತನಾಡಿದರು.

RelatedPosts

ಡಿಜಿಟಲ್ ಅರೆಸ್ಟ್‌ಗೆ ಸಿಲುಕಿದ ಮಹಿಳಾ ವಿಜ್ಞಾನಿ: 8 ಲಕ್ಷ ದೋಚಿದ ಸೈಬರ್ ವಂಚಕರು

ಬೆಂಗಳೂರು-ತಿರುಪತಿ ರಾಷ್ಟ್ರೀಯ ಹೆದ್ದಾರಿ ಸ್ಕೈವಾಕ್‌ ಕುಸಿತ: ತಪ್ಪಿದ ಭಾರೀ ದುರಂತ

ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ: 14 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಪೊಲೀಸ್ ಮೇಲೆ ಕಿರುಚಾಡಿದ ಆದಿತ್ಯ ಅಗರ್ವಾಲ್ ಮೇಲೆ ಬಿತ್ತು ಕೇಸ್‌

ADVERTISEMENT
ADVERTISEMENT
ಹಜ್ ಯಾತ್ರಿಕರಿಗೆ ಶುಭ ಹಾರೈಕೆ

ಈ ವರ್ಷ ಸುಮಾರು 8,635 ಯಾತ್ರಿಕರು ಹಜ್ ಯಾತ್ರೆಗೆ ತೆರಳುತ್ತಿದ್ದು, ಮೇ 15ರವರೆಗೆ 27 ವಿಮಾನಗಳಲ್ಲಿ ಪ್ರಯಾಣ ಕೈಗೊಳ್ಳಲಿದ್ದಾರೆ. ಪ್ರತಿಯೊಬ್ಬ ಮುಸಲ್ಮಾನನಿಗೆ ಜೀವನದಲ್ಲಿ ಒಮ್ಮೆಯಾದರೂ ಹಜ್ ಯಾತ್ರೆ ಕೈಗೊಳ್ಳುವುದು ಪವಿತ್ರ ಆಚರಣೆಯಾಗಿದೆ. ಪವಿತ್ರ ಮೆಕ್ಕಾದಲ್ಲಿ ದೇಶದ ಒಳಿತಿಗೆ, ಭಾರತೀಯರಿಗೆ, ವಿಶೇಷವಾಗಿ ಕನ್ನಡಿಗರಿಗಾಗಿ ಪ್ರಾರ್ಥಿಸಿ ಎಂದು ಸಿಎಂ ಶುಭ ಹಾರೈಸಿದರು.

ಸರ್ಕಾರ ಒಂದು ಧರ್ಮವನ್ನು ಓಲೈಕೆ ಮಾಡುವುದಿಲ್ಲ

ನಮ್ಮ ಸರ್ಕಾರ ಎಂದಿಗೂ ಒಂದು ಧರ್ಮ ಅಥವಾ ವರ್ಗವನ್ನು ಓಲೈಸುವ ಕಾರ್ಯಕ್ರಮಗಳನ್ನು ಕೈಗೊಳ್ಳುವುದಿಲ್ಲ. ಕನ್ನಡ ನಾಡು ಸರ್ವಜನಾಂಗದ ಶಾಂತಿಯ ತೋಟವಾಗಬೇಕು. ಜಾತಿ, ಧರ್ಮದ ಭೇದವಿಲ್ಲದೆ ನಾವೆಲ್ಲರೂ ಮಾನವರಾಗಬೇಕು. ಯಾವ ಧರ್ಮವೂ ಮೃಗೀಯ ತತ್ವವನ್ನು ಬೋಧಿಸುವುದಿಲ್ಲ. ದ್ವೇಷ, ಆಸೂಯೆಯಿಂದ ಯಾವ ಸಾಧನೆಯೂ ಸಾಧ್ಯವಿಲ್ಲ. ಸಮಸಮಾಜ ಮತ್ತು ಸೌಹಾರ್ದಯುತ ಸಮಾಜಕ್ಕೆ ಪರಸ್ಪರ ಗೌರವ ಅಗತ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. Gpoiamfa4aak2nnಸಮಾನತೆ ಮತ್ತು ಸಹಬಾಳ್ವೆ

ನಮ್ಮ ಸಂವಿಧಾನ ಸಹಿಷ್ಣುತೆ ಮತ್ತು ಸಹಬಾಳ್ವೆಯನ್ನು ಬೋಧಿಸುತ್ತದೆ. ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವವನ್ನು ಸಂವಿಧಾನ ಒತ್ತಿಹೇಳುತ್ತದೆ. ದ್ವೇಷದಿಂದ ಯಾರನ್ನೂ ಗೆಲ್ಲಲು ಸಾಧ್ಯವಿಲ್ಲ. ನಮ್ಮ ಸರ್ಕಾರ ಎಲ್ಲ ಧರ್ಮದ ಬಡವರಿಗೂ ಸಮಾನತೆಯ ಬದುಕು ಒದಗಿಸಲು ಬದ್ಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

Gpoiaqxbgaa1dxaಮಾನವೀಯತೆಯ ಸಮಾಜದ ಅಗತ್ಯ

ಸಮಾನ ಅವಕಾಶಗಳೊಂದಿಗೆ ಎಲ್ಲರೂ ಬದುಕಬೇಕು. ದೇಶ ವಿಭಜನೆಯಾದಾಗ ಭಾರತದಲ್ಲಿ ಉಳಿದ ಮುಸಲ್ಮಾನರು ಭಾರತೀಯರಾಗಿದ್ದಾರೆ. ಹಿಂದೂ, ಮುಸಲ್ಮಾನ, ಕ್ರೈಸ್ತರೆಲ್ಲರೂ ಅಣ್ಣ-ತಮ್ಮಂದಿರಂತೆ ಬಾಳಬೇಕು. ದೇವರು ಸಮಾನತೆ, ಪ್ರೀತಿ, ವಿಶ್ವಾಸವಿರುವ ಮಾನವೀಯ ಸಮಾಜವನ್ನು ಬಯಸುತ್ತಾನೆ, ದ್ವೇಷದ ಸಮಾಜವನ್ನಲ್ಲ ಎಂದು ಸಿಎಂ ಒತ್ತಿ ಹೇಳಿದರು.

ಸಮಾನತೆಯ ಸಮಾಜಕ್ಕೆ ಸರ್ಕಾರದ ಬದ್ಧತೆ

ನಮ್ಮ ಸರ್ಕಾರ ಎಲ್ಲರನ್ನೂ ಸಮಾನವಾಗಿ ಕಾಣುತ್ತದೆ. ರಾಜ್ಯದ 4.09 ಲಕ್ಷ ಕೋಟಿ ಬಜೆಟ್‌ನಲ್ಲಿ ಮುಸಲ್ಮಾನರಿಗೆ 4,500 ಕೋಟಿ ರೂ. ನೀಡಲಾಗಿದೆ. ದೇಶದ ಸಂಪತ್ತು ಎಲ್ಲರಿಗೂ ಸಮಾನವಾಗಿ ಹಂಚಿಕೆಯಾಗಬೇಕು. ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸಮಾನತೆಯಿಂದ ಜಾತಿರಹಿತ ಸಮಾಜ ನಿರ್ಮಾಣವಾಗುತ್ತದೆ. ಬಾಬಾಸಾಹೇಬ್ ಅಂಬೇಡ್ಕರ್‌ರ ಆಶಯಗಳಂತೆ ಸಂವಿಧಾನದ ಧ್ಯೇಯೋದ್ದೇಶಗಳನ್ನು ಜಾರಿಗೊಳಿಸುತ್ತೇವೆ. ಯಾರನ್ನೂ ಓಲೈಕೆ ಮಾಡದೆ, ನ್ಯಾಯಯುತ ಹಕ್ಕುಗಳನ್ನು ಒದಗಿಸುತ್ತೇವೆ ಎಂದು ಸಿದ್ದರಾಮಯ್ಯ ಭರವಸೆ ನೀಡಿದರು.

ಮಂಗಳೂರು, ಕಲಬುರಗಿಯಲ್ಲಿ ಹಜ್ ಭವನ

ಮಂಗಳೂರಿನಲ್ಲಿ ಮೇ 16, 2025 ರಂದು ಹಜ್ ಭವನಕ್ಕೆ ಶಂಕುಸ್ಥಾಪನೆ ನಡೆಯಲಿದೆ. ಕಲಬುರಗಿಯಲ್ಲಿ ಜಮೀರ್ ಅಹಮ್ಮದ್ ಖಾನ್ ಹಜ್ ಭವನಕ್ಕೆ ಶಂಕುಸ್ಥಾಪನೆ ಮಾಡಲಿದ್ದಾರೆ. ಬೆಂಗಳೂರಿನ ಹಜ್ ಭವನದಲ್ಲಿ ಯಾತ್ರಿಕರಿಗೆ ಉಳಿದುಕೊಳ್ಳಲು 10 ಕೋಟಿ ರೂ. ಅನುದಾನ ನೀಡಲಾಗಿದೆ.

ಶಿಕ್ಷಣದಿಂದ ಸ್ವಾಭಿಮಾನ

ಮುಸಲ್ಮಾನರಲ್ಲಿ ಶಿಕ್ಷಣದ ಮಟ್ಟ ಕಡಿಮೆಯಿದೆ ಎಂದು ಸಾಚಾರ್ ಸಮಿತಿ ವರದಿ ತಿಳಿಸಿದೆ. ಶಿಕ್ಷಣವಿಲ್ಲದೆ ಸ್ವಾಭಿಮಾನದ ಬದುಕು ಸಾಧ್ಯವಿಲ್ಲ. ಎಲ್ಲರೂ ಶಿಕ್ಷಣ ಪಡೆಯಬೇಕು ಎಂದು ಸಿಎಂ ಆಗ್ರಹಿಸಿದರು.

ಕರ್ನಾಟಕದಲ್ಲಿ ಭಯವಿಲ್ಲ

ಕರ್ನಾಟಕದಲ್ಲಿ ಯಾರೂ ಆತಂಕಪಡಬೇಕಿಲ್ಲ. ನಾವು ಯಾರಿಗೂ ಅನ್ಯಾಯ ಮಾಡುವುದಿಲ್ಲ. ಕಾನೂನಿನ ಮುಂದೆ ಎಲ್ಲರೂ ಸಮಾನ. ಎಲ್ಲರಿಗೂ ರಕ್ಷಣೆ ನೀಡುವುದು ನಮ್ಮ ಕರ್ತವ್ಯ ಎಂದು ಸಿದ್ದರಾಮಯ್ಯ ಭರವಸೆ ನೀಡಿದರು.

ಒಂದೇ ತಾಯಿಯ ಮಕ್ಕಳಂತೆ ಬಾಳಿ

ಹಜ್ ಯಾತ್ರಿಕರು ಎಲ್ಲರೂ ಒಂದೇ ತಾಯಿಯ ಮಕ್ಕಳಂತೆ ಬಾಳಲು ಪ್ರಾರ್ಥಿಸಿ. ಸೌಹಾರ್ದಯುತ ವಾತಾವರಣ ನಿರ್ಮಿಸೋಣ ಎಂದು ಮುಖ್ಯಮಂತ್ರಿಗಳು ಕರೆ ನೀಡಿದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2025 09 28t211308.836

ಬಿಗ್ ಬಾಸ್ ಕನ್ನಡ 12: ಟಿವಿ ತಾರೆ ಅಭಿಷೇಕ್ ದೊಡ್ಮನೆಗೆ ಎಂಟ್ರಿ

by ಯಶಸ್ವಿನಿ ಎಂ
September 28, 2025 - 9:16 pm
0

Untitled design 2025 09 28t205814.631

ಬಿಗ್ ಬಾಸ್ ಕನ್ನಡ 12: ಸಿನಿಮಾ ನಟಿ ರಾಶಿಕಾ ಶೆಟ್ಟಿಯ ಎಂಟ್ರಿ

by ಯಶಸ್ವಿನಿ ಎಂ
September 28, 2025 - 8:59 pm
0

Untitled design 2025 09 28t200433.549

ಏಷ್ಯಾಕಪ್‌ ಇಂಡೋ-ಪಾಕ್‌ ಹೈವೋಲ್ಟೇಜ್‌ ಮ್ಯಾಚ್‌: ಟಾಸ್‌ ಗೆದ್ದ ಟೀಂ ಇಂಡೀಯಾ

by ಯಶಸ್ವಿನಿ ಎಂ
September 28, 2025 - 8:05 pm
0

Untitled design 2025 09 28t191129.245

ನಾನು ಸಂಬಳಕ್ಕೆ ಬಂದಿಲ್ಲ, ಹಂಬಲಕ್ಕೆ ಬಂದಿದ್ದೇನೆ:ಕಾಕ್‌ರೋಚ್ ಸುಧಿ

by ಯಶಸ್ವಿನಿ ಎಂ
September 28, 2025 - 7:15 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 09 28t144715.408
    ಡಿಜಿಟಲ್ ಅರೆಸ್ಟ್‌ಗೆ ಸಿಲುಕಿದ ಮಹಿಳಾ ವಿಜ್ಞಾನಿ: 8 ಲಕ್ಷ ದೋಚಿದ ಸೈಬರ್ ವಂಚಕರು
    September 28, 2025 | 0
  • Untitled design 2025 09 28t140902.633
    ಬೆಂಗಳೂರು-ತಿರುಪತಿ ರಾಷ್ಟ್ರೀಯ ಹೆದ್ದಾರಿ ಸ್ಕೈವಾಕ್‌ ಕುಸಿತ: ತಪ್ಪಿದ ಭಾರೀ ದುರಂತ
    September 28, 2025 | 0
  • Untitled design 2025 09 28t084716.522
    ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ: 14 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
    September 28, 2025 | 0
  • Untitled design 2025 09 27t203129.104
    ಪೊಲೀಸ್ ಮೇಲೆ ಕಿರುಚಾಡಿದ ಆದಿತ್ಯ ಅಗರ್ವಾಲ್ ಮೇಲೆ ಬಿತ್ತು ಕೇಸ್‌
    September 27, 2025 | 0
  • Untitled design 2025 09 27t194419.021
    ಬೆಂ.ರಸ್ತೆ, ಗುಂಡಿ ಪರಿಶೀಲಿಸಿದ ಸಿದ್ದರಾಮಯ್ಯ: ಅಧಿಕಾರಿಗಳ ವಿರುದ್ದ ಸಿಡಿದೆದ್ದ ಸಿಎಂ
    September 27, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version