• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, March 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೈಕ್ ಟ್ಯಾಕ್ಸಿ ಸೇವೆಗೆ ಕರ್ನಾಟಕ ಹೈಕೋರ್ಟ್ ಬ್ರೇಕ್!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 3, 2025 - 2:07 pm
in Flash News, ಕರ್ನಾಟಕ
0 0
0
Untitled design 2025 04 03t135909.138

ಬೆಂಗಳೂರು: ಬೈಕ್ ಟ್ಯಾಕ್ಸಿ ಸೇವೆಗೆ ಕರ್ನಾಟಕ ಹೈಕೋರ್ಟ್ ಬ್ರೇಕ್ ಹಾಕಿದೆ. ಸರ್ಕಾರ ಸೂಕ್ತ ಮಾರ್ಗಸೂಚಿ ಹೊರಡಿಸದ ಹೊರತು ‘ಬೈಕ್ ಟ್ಯಾಕ್ಸಿ’ಗಳಿಗೆ ಅವಕಾಶ ಇಲ್ಲ ಎಂದು ಹೈಕೋರ್ಟ್ ಆದೇಶಿಸಿದೆ.

ಹೈಕೋರ್ಟ್ ತನ್ನ ಆದೇಶದಲ್ಲಿ, ರಾಜ್ಯ ಸರ್ಕಾರವು ಸೂಕ್ತ ಮಾರ್ಗಸೂಚಿಗಳನ್ನು ಹೊರಡಿಸದ ತನಕ ಓಲಾ, ಉಬರ್, ಱಪಿಡೋ ಸೇರಿದಂತೆ ಯಾವುದೇ ಸಂಸ್ಥೆಗಳಿಗೂ ಬೈಕ್ ಟ್ಯಾಕ್ಸಿ ಸೇವೆ ಒದಗಿಸಲು ಅವಕಾಶವಿಲ್ಲ ಎಂದು ಹೇಳಿದೆ. ಈ ಸಂಬಂಧ, ಮುಂದಿನ 6 ವಾರಗಳಲ್ಲಿ ರಾಜ್ಯ ಸರ್ಕಾರವು ಸೂಕ್ತ ಮಾರ್ಗಸೂಚಿಗಳನ್ನು ರೂಪಿಸಬೇಕು ಹಾಗೂ ಅದನ್ನು ಅನುಸರಿಸುವಂತೆ ಖಚಿತಪಡಿಸಬೇಕು ಎಂದು ಹೈಕೋರ್ಟ್ ಗಡುವು ನೀಡಿದೆ.

RelatedPosts

ಚಾಂಪಿಯನ್ ಪಟ್ಟ ಉಳಿಸಿಕೊಳ್ಳುವುದು ಸುಲಭವಲ್ಲ: RCB ಆಟಗಾರರಿಗೆ ವಿರಾಟ್ ಕೊಹ್ಲಿ ಖಡಕ್ ವಾರ್ನಿಂಗ್

ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು ದಾಳಿ: 25ಕ್ಕೂ ಹೆಚ್ಚು ಜನರಿಗೆ ಗಾಯ

ಡಿಜಿಟಲ್‌ ಅರೆಸ್ಟ್‌ ನೆಪದಲ್ಲಿ ಉದ್ಯಮಿಗೆ 15 ಕೋಟಿ ರೂ. ವಂಚಿಸಿದ ಸೈಬರ್ ಖದೀಮರು

ನಾಲ್ಕು ವರ್ಷಗಳ ಬಳಿಕ ಭಾರತ-ಚೀನಾ ನಡುವೆ ನೇರ ವಿಮಾನಯಾನ ಆರಂಭ

ADVERTISEMENT
ADVERTISEMENT
ಹೈಕೋರ್ಟ್ ಆದೇಶ

ಮೋಟಾರ್ ವಾಹನ ಕಾಯ್ದೆ 1988ರ ಸೆಕ್ಷನ್ 3 ಅಡಿಯಲ್ಲಿ ಬೈಕ್ ಟ್ಯಾಕ್ಸಿ ಸೇವೆ ಆರಂಭಿಸಲು ಸರ್ಕಾರದಿಂದಲೇ ವಿಶೇಷ ಮಾರ್ಗಸೂಚಿಗಳು ಹೊರಡಿಸಬೇಕಾಗುತ್ತದೆ. ಹೀಗಾಗಿ, ಈ ಮಾರ್ಗಸೂಚಿಗಳಿಲ್ಲದೆ ಈ ಸೇವೆ ಮುಂದುವರಿಯಲು ಅವಕಾಶವಿಲ್ಲವೆಂದು ನ್ಯಾಯಮೂರ್ತಿ ಬಿ.ಎಂ. ಶ್ಯಾಮ್ ಪ್ರಸಾದ್ ಅವರ ಅಧ್ಯಕ್ಷತೆಯ ಪೀಠ ತೀರ್ಮಾನಿಸಿದೆ.

ಈ ಸಂಬಂಧ ಉಬರ್ ಇಂಡಿಯಾ ಸಿಸ್ಟಮ್ ಪ್ರೈವೇಟ್ ಲಿಮಿಟೆಡ್, ರೊಪ್ಪೆನ್ ಟ್ರಾನ್ಸ್‌ಪೊರ್ಟೇಶನ್ ಸರ್ವೀಸಸ್ ಪ್ರೈವೇಟ್ ಲಿಮಿಟೆಡ್, ಎಎನ್‌ಐ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಕಂಪನಿಗಳು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದವು. ಈ ಅರ್ಜಿಗಳನ್ನು ಪರಿಗಣಿಸಿದ ಹೈಕೋರ್ಟ್, ಸರ್ಕಾರ ಮಾರ್ಗಸೂಚಿಗಳನ್ನು ಹೊರಡಿಸದವರೆಗೆ ಈ ಸೇವೆಗೆ ಅವಕಾಶ ನೀಡಲು ಸಾಧ್ಯವಿಲ್ಲವೆಂದು ಆದೇಶಿಸಿದೆ.

ಅರ್ಜಿದಾರರ ವಾದ:

ಅರ್ಜಿದಾರರಾದ ಈ ವಾಹನ ಸೇವೆ ಕಂಪನಿಗಳು, 2022ರ ಫೆಬ್ರವರಿ 19ರಂದು ಕರ್ನಾಟಕ ಸಾರಿಗೆ ಇಲಾಖೆಯ ಕಾರ್ಯದರ್ಶಿಗೆ ಮನವಿ ಸಲ್ಲಿಸಿದ್ದರು. ಈ ಮನವಿಯಲ್ಲಿ, ಮೋಟಾರ್ ಬೈಕ್‌ಗಳಿಗೆ ಸಾರಿಗೆ ವಾಹನಗಳ ಪರವಾನಗಿ ನೀಡುವಂತೆ ಹಾಗೂ ಸರ್ಕಾರ ಈ ಸಂಬಂಧ ಸ್ಪಷ್ಟ ಮಾರ್ಗಸೂಚಿಗಳನ್ನು ಹೊರಡಿಸಲು ಸೂಚಿಸುವಂತೆ ಕೋರಲಾಗಿತ್ತು. ಆದರೆ, ಈ ಸಂಬಂಧ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಇದರಿಂದಾಗಿ, ತಮಗೆ ತಮ್ಮ ವ್ಯಾಪಾರವನ್ನು ಮುಂದುವರಿಸುವ ಅವಕಾಶ ನೀಡಬೇಕೆಂದು ಈ ಕಂಪನಿಗಳು ಮನವಿ ಮಾಡಿಕೊಂಡಿದ್ದವು.

ಈ ಆದೇಶದಿಂದಾಗಿ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ನಗರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಬೈಕ್ ಟ್ಯಾಕ್ಸಿ ಸೇವೆಗಳನ್ನು ತಾತ್ಕಾಲಿಕವಾಗಿ ನಿಲ್ಲಿಸಬೇಕಾಗುತ್ತದೆ. ಹಾಗೆಯೇ, ಈ ಸೇವೆಯನ್ನು ಬಳಸುವ ಪ್ರಯಾಣಿಕರು ಪರ್ಯಾಯ ಸಾರಿಗೆ ವ್ಯವಸ್ಥೆಗಳತ್ತ ತಿರುಗಬೇಕಾಗುತ್ತದೆ. ಇದಲ್ಲದೇ, ಈ ಸೇವೆಯಲ್ಲಿ ಕೆಲಸ ಮಾಡುತ್ತಿದ್ದ ಹಲವಾರು ಚಾಲಕರು ಉದ್ಯೋಗ ಕಳೆದುಕೊಳ್ಳಬಹುದು ಎಂಬ ಆತಂಕವೂ ವ್ಯಕ್ತವಾಗಿದೆ.

ಈಗ ರಾಜ್ಯ ಸರ್ಕಾರವು 6 ವಾರಗಳಲ್ಲಿ ಸೂಕ್ತ ಮಾರ್ಗಸೂಚಿಗಳನ್ನು ರೂಪಿಸಿ ಹೈಕೋರ್ಟ್‌ಗೆ ವರದಿ ಸಲ್ಲಿಸಬೇಕಾಗಿದೆ. ಈ ಮಾರ್ಗಸೂಚಿಗಳು ಹೊರಬಂದ ನಂತರ ಮಾತ್ರ ಬೈಕ್ ಟ್ಯಾಕ್ಸಿ ಸೇವೆಗಳು ಪುನಾರಂಭವಾಗುವ ಸಾಧ್ಯತೆ ಇದೆ. ಆದ್ದರಿಂದ, ಓಲಾ, ಉಬರ್, ಱಪಿಡೋ ಹಾಗೂ ಇತರ ಕಂಪನಿಗಳು ಸರ್ಕಾರದ ನಿರ್ಧಾರದತ್ತ ಕಾದು ನೋಡಬೇಕಾಗಿದೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 21T175439.215

ಚಾಂಪಿಯನ್ ಪಟ್ಟ ಉಳಿಸಿಕೊಳ್ಳುವುದು ಸುಲಭವಲ್ಲ: RCB ಆಟಗಾರರಿಗೆ ವಿರಾಟ್ ಕೊಹ್ಲಿ ಖಡಕ್ ವಾರ್ನಿಂಗ್

by ಯಶಸ್ವಿನಿ ಎಂ
March 21, 2026 - 5:55 pm
0

Untitled design 2026 03 21T172620.388

ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು ದಾಳಿ: 25ಕ್ಕೂ ಹೆಚ್ಚು ಜನರಿಗೆ ಗಾಯ

by ಯಶಸ್ವಿನಿ ಎಂ
March 21, 2026 - 5:29 pm
0

Untitled design 2026 03 21T170437.342

ಡಿಜಿಟಲ್‌ ಅರೆಸ್ಟ್‌ ನೆಪದಲ್ಲಿ ಉದ್ಯಮಿಗೆ 15 ಕೋಟಿ ರೂ. ವಂಚಿಸಿದ ಸೈಬರ್ ಖದೀಮರು

by ಯಶಸ್ವಿನಿ ಎಂ
March 21, 2026 - 5:05 pm
0

Untitled design 2026 03 21T163031.720

ನಾಲ್ಕು ವರ್ಷಗಳ ಬಳಿಕ ಭಾರತ-ಚೀನಾ ನಡುವೆ ನೇರ ವಿಮಾನಯಾನ ಆರಂಭ

by ಯಶಸ್ವಿನಿ ಎಂ
March 21, 2026 - 4:41 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 21T175439.215
    ಚಾಂಪಿಯನ್ ಪಟ್ಟ ಉಳಿಸಿಕೊಳ್ಳುವುದು ಸುಲಭವಲ್ಲ: RCB ಆಟಗಾರರಿಗೆ ವಿರಾಟ್ ಕೊಹ್ಲಿ ಖಡಕ್ ವಾರ್ನಿಂಗ್
    March 21, 2026 | 0
  • Untitled design 2026 03 21T172620.388
    ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು ದಾಳಿ: 25ಕ್ಕೂ ಹೆಚ್ಚು ಜನರಿಗೆ ಗಾಯ
    March 21, 2026 | 0
  • Untitled design 2026 03 21T170437.342
    ಡಿಜಿಟಲ್‌ ಅರೆಸ್ಟ್‌ ನೆಪದಲ್ಲಿ ಉದ್ಯಮಿಗೆ 15 ಕೋಟಿ ರೂ. ವಂಚಿಸಿದ ಸೈಬರ್ ಖದೀಮರು
    March 21, 2026 | 0
  • Untitled design 2026 03 21T163031.720
    ನಾಲ್ಕು ವರ್ಷಗಳ ಬಳಿಕ ಭಾರತ-ಚೀನಾ ನಡುವೆ ನೇರ ವಿಮಾನಯಾನ ಆರಂಭ
    March 21, 2026 | 0
  • Untitled design 2026 03 21T160326.394
    ಅಪ್ಪನಿಗೆ ಸ್ವೀಟ್ ತಿನ್ನಬೇಡಿ ಅಂತ ಹೇಳಿ ಮೋದಿಜೀ..! ಯುವಕನ ಮನವಿಗೆ ಪ್ರಧಾನಿ ಸ್ವೀಟ್‌ ಉತ್ತರ
    March 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version