• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, December 17, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕರ್ನಾಟಕ ಹೈಕೋರ್ಟ್‌ನ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ವಿಭು ಬಕ್ರು ಪ್ರಮಾಣ ವಚನ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 19, 2025 - 12:52 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design (16)

RelatedPosts

ಸುತ್ತೂರು ಮಠ ಸಾಮಾಜಿಕ & ಧಾರ್ಮಿಕ ಪ್ರಗತಿಯ ಚೇತನ-ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಶಂಸೆ

ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಅಗ್ನಿ ಅವಘಡ, ಉದ್ಯಮಿ ಸಜೀವ ದಹನ!

ಐಪಿಎಲ್ 2026 ಹರಾಜು: ವೆಂಕಟೇಶ್ ಅಯ್ಯರ್ ಸೇರಿ ಐವರು ಆಟಗಾರರು RCB ತಂಡಕ್ಕೆ ಸೇರ್ಪಡೆ!

‘OG’ ನಿರ್ದೇಶಕನಿಗೆ 3 ಕೋಟಿ ಮೌಲ್ಯದ ಐಷಾರಾಮಿ ಕಾರ್ ಗಿಫ್ಟ್ ಮಾಡಿದ ಪವನ್‌ ಕಲ್ಯಾಣ್‌

ADVERTISEMENT
ADVERTISEMENT

ಬೆಂಗಳೂರು: ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ವಿಭು ಬಕ್ರು ಶನಿವಾರ ರಾಜಭವನದ ಗಾಜಿನ ಮನೆಯಲ್ಲಿ ಜರುಗಿದ ಭವ್ಯ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ಅವರು ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿಗೆ ಪ್ರಮಾಣ ವಚನ ಬೋಧಿಸಿದರು. ಈ ಸಂದರ್ಭದಲ್ಲಿ ರಾಜ್ಯದ ಗಣ್ಯರು, ನ್ಯಾಯಮೂರ್ತಿಗಳು, ವಕೀಲರು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಭು ಬಕ್ರು ಅವರು ಈ ಹಿಂದೆ ದೆಹಲಿ ಹೈಕೋರ್ಟ್‌ನಲ್ಲಿ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದರು. 1966ರಲ್ಲಿ ನಾಗ್ಪುರದಲ್ಲಿ ಜನಿಸಿದ ಅವರು ದೆಹಲಿಯಲ್ಲಿ ತಮ್ಮ ಪ್ರಾಥಮಿಕ ಶಿಕ್ಷಣವನ್ನು ಪೂರೈಸಿದರು. 1987ರಲ್ಲಿ ಪದವಿ ಪಡೆದ ಬಕ್ರು, 1989ರಲ್ಲಿ ಚಾರ್ಟರ್ಡ್ ಅಕೌಂಟೆಂಟ್ (ಸಿಎ) ಪದವಿಯನ್ನು ಪೂರ್ಣಗೊಳಿಸಿದರು. ಇದಾದ ನಂತರ, 1990ರಲ್ಲಿ ಕಾನೂನು ಪದವಿ ಪಡೆದು ದೆಹಲಿಯಲ್ಲಿ ವಕೀಲ ವೃತ್ತಿಯನ್ನು ಆರಂಭಿಸಿದರು. 2011ರಲ್ಲಿ ಹಿರಿಯ ವಕೀಲರಾಗಿ ಪದೋನ್ನತಿ ಪಡೆದ ಅವರು, 2013ರಲ್ಲಿ ದೆಹಲಿ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕಗೊಂಡರು. 2015ರಲ್ಲಿ ಕಾಯಂ ನ್ಯಾಯಮೂರ್ತಿಯಾಗಿ ಸ್ಥಾನ ಪಡೆದ ಅವರು, 2024ರ ಡಿಸೆಂಬರ್ 5ರಿಂದ 2025ರ ಜನವರಿ 21ರವರೆಗೆ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದಾರೆ.

ಕರ್ನಾಟಕ ಹೈಕೋರ್ಟ್‌ಗೆ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡಿರುವ ವಿಭು ಬಕ್ರು ಅವರಿಗೆ ನ್ಯಾಯಾಂಗ ಕ್ಷೇತ್ರದಲ್ಲಿ ವಿಶಾಲವಾದ ಅನುಭವವಿದೆ. ದೆಹಲಿ ಹೈಕೋರ್ಟ್‌ನಲ್ಲಿ ಅವರು ನಿರ್ವಹಿಸಿದ ವಿವಿಧ ಪ್ರಕರಣಗಳು ಮತ್ತು ತೆಗೆದುಕೊಂಡ ತೀರ್ಮಾನಗಳು ಅವರನ್ನು ಒಬ್ಬ ಕುಶಲ ನ್ಯಾಯಾಧೀಶರನ್ನಾಗಿ ಗುರುತಿಸಿವೆ.

ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್, ನಗರಾಭಿವೃದ್ಧಿ ಸಚಿವ ಬಿ.ಎಸ್. ಸುರೇಶ್, ಕರ್ನಾಟಕ ಉಚ್ಚ ನ್ಯಾಯಾಲಯದ ಹಂಗಾಮಿ ನ್ಯಾಯಾಧೀಶ ವಿ. ಕಾಮೇಶ್ವರ ರಾವ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮ್ಮದ್, ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ, ವಿಧಾನಪರಿಷತ್ ಸದಸ್ಯ ನಾಗರಾಜ ಯಾದವ್, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ. ರೇವಣ್ಣ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನಿಶ್, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ಬಿ.ಬಿ. ಕಾವೇರಿ ಸೇರಿದಂತೆ ಇತರ ಗಣ್ಯರು ಉಪಸ್ಥಿತರಿದ್ದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಪ್ರಶಾಂತ್ ವೀರ್ (12)

ಸುತ್ತೂರು ಮಠ ಸಾಮಾಜಿಕ & ಧಾರ್ಮಿಕ ಪ್ರಗತಿಯ ಚೇತನ-ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಶಂಸೆ

by ಯಶಸ್ವಿನಿ ಎಂ
December 16, 2025 - 11:41 pm
0

ಪ್ರಶಾಂತ್ ವೀರ್ (10)

ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಅಗ್ನಿ ಅವಘಡ, ಉದ್ಯಮಿ ಸಜೀವ ದಹನ!

by ಯಶಸ್ವಿನಿ ಎಂ
December 16, 2025 - 11:23 pm
0

ಪ್ರಶಾಂತ್ ವೀರ್ (9)

ಬಿಗ್ ಬಾಸ್ 12: ಕ್ಯಾಪ್ಟನ್‌ ಮಾತಿಗೂ ಬೆಲೆಕೊಡದೆ ಚೈತ್ರಾ ಕುಂದಾಪುರ ಅಸಭ್ಯ ವರ್ತನೆ..!

by ಯಶಸ್ವಿನಿ ಎಂ
December 16, 2025 - 10:48 pm
0

ಪ್ರಶಾಂತ್ ವೀರ್ (8)

ಐಪಿಎಲ್ 2026 ಹರಾಜು: ವೆಂಕಟೇಶ್ ಅಯ್ಯರ್ ಸೇರಿ ಐವರು ಆಟಗಾರರು RCB ತಂಡಕ್ಕೆ ಸೇರ್ಪಡೆ!

by ಯಶಸ್ವಿನಿ ಎಂ
December 16, 2025 - 10:14 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಪ್ರಶಾಂತ್ ವೀರ್ (10)
    ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಅಗ್ನಿ ಅವಘಡ, ಉದ್ಯಮಿ ಸಜೀವ ದಹನ!
    December 16, 2025 | 0
  • ಪ್ರಶಾಂತ್ ವೀರ್ (8)
    ಐಪಿಎಲ್ 2026 ಹರಾಜು: ವೆಂಕಟೇಶ್ ಅಯ್ಯರ್ ಸೇರಿ ಐವರು ಆಟಗಾರರು RCB ತಂಡಕ್ಕೆ ಸೇರ್ಪಡೆ!
    December 16, 2025 | 0
  • ಪ್ರಶಾಂತ್ ವೀರ್ (5)
    ‘OG’ ನಿರ್ದೇಶಕನಿಗೆ 3 ಕೋಟಿ ಮೌಲ್ಯದ ಐಷಾರಾಮಿ ಕಾರ್ ಗಿಫ್ಟ್ ಮಾಡಿದ ಪವನ್‌ ಕಲ್ಯಾಣ್‌
    December 16, 2025 | 0
  • ಪ್ರಶಾಂತ್ ವೀರ್ (4)
    ಮೆಸ್ಸಿ ಕಾರ್ಯಕ್ರಮದಲ್ಲಿ ಅವ್ಯವಸ್ಥೆ: ಬಂಗಾಳ ಕ್ರೀಡಾ ಸಚಿವ ಅರೂಪ್ ಬಿಸ್ವಾಸ್ ರಾಜೀನಾಮೆ
    December 16, 2025 | 0
  • Untitled design 2025 12 16T181500.845
    IPL ಹರಾಜು: ಯಾವ ತಂಡಕ್ಕೆ ಯಾರು..?
    December 16, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version