• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, March 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಮೊಟ್ಟೆಯಲ್ಲಿ ಕ್ಯಾನ್ಸರ್‌‌ಕಾರಕ ಅಂಶಗಳಿಲ್ಲ: ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 26, 2025 - 4:04 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 12 26T160301.167

RelatedPosts

ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಹೆಚ್ಚುತ್ತಿದೆ ಸೆಖೆ: ಹವಾಮಾನ ಇಲಾಖೆ ಎಚ್ಚರಿಕೆ

ಶಿರಾಡಿ ಘಾಟ್‌ನಲ್ಲಿ ಬಸ್-ಕಾರು ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಮೂವರು ದುರ್ಮರಣ

ಧಾರವಾಡದಲ್ಲಿ ಸುಸಜ್ಜಿತ ಕ್ರೀಡಾ ಸಂಕೀರ್ಣ ಲೋಕಾರ್ಪಣೆ: ನಾಳೆ ಸಚಿವ ಮನ್ಸುಖ್ ಮಾಂಡವಿಯಾ ಉದ್ಘಾಟನೆ

ಮುಂದಿನ ಒಂದು ವರ್ಷದೊಳಗೆ ಹುಬ್ಬಳ್ಳಿಯಲ್ಲಿ ಪೂರ್ಣ ಪ್ರಮಾಣದ ತಾರಾಲಯ ಬರಲಿದೆ-ಡಾ.ಪ್ರಸಾದ್‌

ADVERTISEMENT
ADVERTISEMENT

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಮೊಟ್ಟೆ ಸೇವನೆಯ ಕುರಿತು ಸಾರ್ವಜನಿಕರಲ್ಲಿ ಮೂಡಿದ್ದ ಆತಂಕಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ ನೀಡಿದ್ದಾರೆ. ಮೊಟ್ಟೆಯಲ್ಲಿ ಕ್ಯಾನ್ಸರ್‌ಕಾರಕ ಅಂಶಗಳಿವೆ ಎಂಬ ವದಂತಿಗಳು ಸಂಪೂರ್ಣವಾಗಿ ಸುಳ್ಳು ಎಂದು ಅವರು ಹೇಳಿಕೆ ನೀಡಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಸಂಗ್ರಹಿಸಿದ ಮೊಟ್ಟೆಗಳನ್ನು ಲ್ಯಾಬ್ ಪರೀಕ್ಷೆಗೆ ಒಳಪಡಿಸಲಾಗಿದ್ದು, ವರದಿ ಪ್ರಕಾರ ಮೊಟ್ಟೆ ಸಂಪೂರ್ಣ ಸುರಕ್ಷಿತವಾಗಿದ್ದು, ಯಾವುದೇ ಕ್ಯಾನ್ಸರ್‌ಕಾರಕ ಅಂಶಗಳು ಪತ್ತೆಯಾಗಿಲ್ಲ ಎಂದು ತಿಳಿಸಿದ್ದಾರೆ.

ಜಿಲ್ಲಾ ಪ್ರವಾಸದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, “ಮೊಟ್ಟೆಯಲ್ಲಿ ಅಪಾಯಕಾರಿ ಅಂಶಗಳಿವೆ ಎಂಬ ಸುದ್ದಿ ಹರಿದಾಡುತ್ತಿದ್ದ ಹಿನ್ನೆಲೆಯಲ್ಲಿ ಸರ್ಕಾರ ಗಂಭೀರವಾಗಿ ಕ್ರಮ ಕೈಗೊಂಡಿದೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಮಾದರಿಗಳನ್ನು ಸಂಗ್ರಹಿಸಿ ಲ್ಯಾಬ್‌ಗೆ ರವಾನೆ ಮಾಡಲಾಗಿತ್ತು. ಇದೀಗ ವರದಿ ಬಂದಿದ್ದು, ಮೊಟ್ಟೆಯಲ್ಲಿ ಯಾವುದೇ ರೀತಿಯ ಕ್ಯಾನ್ಸರ್‌ಕಾರಕ ಅಂಶಗಳು ಇಲ್ಲ ಎಂಬುದು ಸ್ಪಷ್ಟವಾಗಿದೆ. ಮೊಟ್ಟೆ ಸೇವನೆ ಸಂಪೂರ್ಣವಾಗಿ ಸುರಕ್ಷಿತ” ಎಂದು ಹೇಳಿದರು.

ಮೊಟ್ಟೆ ಸೇವನೆ ಕುರಿತು ಜನರಲ್ಲಿ ಭಯ ಮೂಡಿಸುವ ರೀತಿಯಲ್ಲಿ ಸುಳ್ಳು ಮಾಹಿತಿಯನ್ನು ಹರಡಲಾಗುತ್ತಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು. “ಎಫ್‌ಎಸ್‌ಎಸ್‌ಎಐ (FSSAI) ಸಂಸ್ಥೆಯೂ ಸಹ ಮೊಟ್ಟೆ ಸುರಕ್ಷಿತವೆಂದು ದೃಢಪಡಿಸಿದೆ. ಸಾರ್ವಜನಿಕರು ಯಾವುದೇ ಕಾರಣಕ್ಕೂ ಆತಂಕಪಡುವ ಅಗತ್ಯವಿಲ್ಲ. ಮೊಟ್ಟೆಯನ್ನು ನಿರ್ಬಂಧವಿಲ್ಲದೆ ಸೇವಿಸಬಹುದು” ಎಂದು ದಿನೇಶ್ ಗುಂಡೂರಾವ್ ಭರವಸೆ ನೀಡಿದರು.

ಮೊಟ್ಟೆ ಪ್ರೋಟೀನ್‌ ಸಮೃದ್ಧ ಆಹಾರವಾಗಿದ್ದು, ಮಕ್ಕಳಿಂದ ಹಿಡಿದು ವೃದ್ಧರವರೆಗೂ ಆರೋಗ್ಯಕ್ಕೆ ಬಹುಮುಖ್ಯ ಎಂದು ಅವರು ಹೇಳಿದರು. ಅನಗತ್ಯ ವದಂತಿಗಳಿಂದ ಜನರು ಪೌಷ್ಟಿಕ ಆಹಾರವನ್ನು ದೂರವಿಡುವುದು ಆರೋಗ್ಯದ ದೃಷ್ಟಿಯಿಂದ ಅಪಾಯಕಾರಿ ಎಂದು ಎಚ್ಚರಿಸಿದರು.

ಇದೇ ಸಂದರ್ಭದಲ್ಲಿ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರ ಸೇವೆ ಕಡಿತಗೊಳಿಸುವ ವಿಚಾರದ ಕುರಿತೂ ಸಚಿವರು ಸ್ಪಷ್ಟನೆ ನೀಡಿದರು. “ಕೆಲವು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ರೋಗಿಗಳ ಸಂಖ್ಯೆ ಕಡಿಮೆಯಿದೆ. ಅಂತಹ ಕೇಂದ್ರಗಳಲ್ಲಿ ಸ್ಪೆಷಲಿಸ್ಟ್ ವೈದ್ಯರನ್ನು ತಾತ್ಕಾಲಿಕವಾಗಿ ಶಿಫ್ಟ್ ಮಾಡಲಾಗುತ್ತದೆ. ಆದರೆ ಯಾವುದೇ ಸಮುದಾಯ ಆರೋಗ್ಯ ಕೇಂದ್ರವನ್ನು ಮುಚ್ಚುವುದಿಲ್ಲ” ಎಂದು ಅವರು ತಿಳಿಸಿದರು.

ಸ್ಪೆಷಲಿಸ್ಟ್ ವೈದ್ಯರನ್ನು ಶಿಫ್ಟ್ ಮಾಡಿದ ಬಳಿಕ, ಆ ಕೇಂದ್ರಗಳಲ್ಲಿ ಇಬ್ಬರು ಎಂಬಿಬಿಎಸ್ ವೈದ್ಯರನ್ನು ನಿಯೋಜಿಸಲಾಗುವುದು. ಇದರಿಂದ ಸ್ಥಳೀಯ ಜನರಿಗೆ 24 ಗಂಟೆಗಳ ವೈದ್ಯಕೀಯ ಸೇವೆ ಮುಂದುವರಿಯಲಿದೆ ಎಂದು ಸಚಿವರು ಸ್ಪಷ್ಟಪಡಿಸಿದರು. “ಸಮುದಾಯ ಆರೋಗ್ಯ ಕೇಂದ್ರಗಳು ನಿರಂತರವಾಗಿ ಕಾರ್ಯನಿರ್ವಹಿಸುತ್ತವೆ. ಜನಸಾಮಾನ್ಯರಿಗೆ ಯಾವುದೇ ತೊಂದರೆ ಆಗದಂತೆ ಸರ್ಕಾರ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಿದೆ” ಎಂದು ಅವರು ಹೇಳಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 14T071103.361

ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಹೆಚ್ಚುತ್ತಿದೆ ಸೆಖೆ: ಹವಾಮಾನ ಇಲಾಖೆ ಎಚ್ಚರಿಕೆ

by ಯಶಸ್ವಿನಿ ಎಂ
March 14, 2026 - 7:21 am
0

Untitled design 2026 03 14T064935.455

ಸಂಖ್ಯಾಶಾಸ್ತ್ರ ಭವಿಷ್ಯ: ಈ ರಾಶಿಯವರಿಗೆ ವ್ಯಾಪಾರದಲ್ಲಿ ಭರ್ಜರಿ ಲಾಭ..!

by ಯಶಸ್ವಿನಿ ಎಂ
March 14, 2026 - 6:57 am
0

Untitled design 2026 03 14T063500.130

ಇಂದಿನ ರಾಶಿ ಭವಿಷ್ಯ: ಯಾವ ರಾಶಿಯವರಿಗೆ ಶುಭ ಸುದ್ದಿ ? ಯಾರಿಗೆ ಗಂಡಾಂತರ..!

by ಯಶಸ್ವಿನಿ ಎಂ
March 14, 2026 - 6:42 am
0

Untitled design 2026 03 13T233637.815

ಬೇಸಿಗೆಯ ಅತಿಯಾದ ಬೆವರಿನಿಂದ ಕಾಡುವ ಮೊಡವೆಗಳು: ತ್ವಚೆಯ ರಕ್ಷಣೆಗೆ ಇಲ್ಲಿವೆ ವಿಶೇಷ ಸಲಹೆಗಳು

by ಯಶಸ್ವಿನಿ ಎಂ
March 13, 2026 - 11:41 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 14T071103.361
    ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಹೆಚ್ಚುತ್ತಿದೆ ಸೆಖೆ: ಹವಾಮಾನ ಇಲಾಖೆ ಎಚ್ಚರಿಕೆ
    March 14, 2026 | 0
  • Untitled design 2026 03 13T200827.448
    ಶಿರಾಡಿ ಘಾಟ್‌ನಲ್ಲಿ ಬಸ್-ಕಾರು ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಮೂವರು ದುರ್ಮರಣ
    March 13, 2026 | 0
  • Untitled design 2026 03 13T162831.732
    ಪಡಿತರ ಅಂಗಡಿಗಳಲ್ಲಿ ಮತ್ತೆ ಸೀಮೆಎಣ್ಣೆ ಭಾಗ್ಯ: ಗ್ರಾಮೀಣ ಭಾಗದಲ್ಲಿ ಸಿಲಿಂಡರ್ ಬುಕ್ಕಿಂಗ್‌ ನಿಯಮ ಬದಲಾವಣೆ
    March 13, 2026 | 0
  • Untitled design 2026 03 13T142418.335
    “ಒಡಿಶಾ ಶಾಸಕರನ್ನು ನಾನು ಕರೆಸಿಲ್ಲ, ಅವರೇ ಬೆಂಗಳೂರಿಗೆ ಬಂದಿದ್ದಾರೆ”: ಡಿ.ಕೆ. ಶಿವಕುಮಾರ್
    March 13, 2026 | 0
  • Untitled design 2026 03 13T140537.407
    ಶವದ ಮುಂದೆ ಮಕ್ಕಳಿಂದ ‘ರಾಷ್ಟ್ರಗೀತೆ’ ಹಾಡಿಸಿದ ಪ್ರಾಂಶುಪಾಲ: ಗ್ರಾಮಸ್ಥರ ಆಕ್ರೋಶ
    March 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version