• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, October 14, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ರಾಜ್ಯದಲ್ಲಿ ರಣಬಿಸಿಲು: ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 19, 2025 - 9:17 am
in ಕರ್ನಾಟಕ
0 0
0
Untitled design (94)

ಬೆಂಗಳೂರು: ರಾಜ್ಯದಲ್ಲಿ ಉಷ್ಣತೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.  ಕರ್ನಾಟಕ ಆರೋಗ್ಯ ಇಲಾಖೆಯು ಸಾರ್ವಜನಿಕರಿಗೆ ಎಚ್ಚರಿಕೆ ಮತ್ತು ಮಾರ್ಗದರ್ಶನವನ್ನು ಹೊರಡಿಸಿದೆ. ಇತ್ತೀಚಿನ ಗರಿಷ್ಠ ತಾಪಮಾನವು 40°C ಅನ್ನು ಮುಟ್ಟಿದ್ದು, ಇದರಿಂದ ಸಾರ್ವಜನಿಕರು ಆರೋಗ್ಯ ಸಮಸ್ಯೆಗಳನ್ನು ಎದುರಿಸಬಹುದು ಎನ್ನಲಾಗುತ್ತಿದ್ದು, ಇದರಿಂದ ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ಸೂಚನೆಗಳನ್ನು ನೀಡಿದೆ. ಬಿಸಿಲಿನ ದುಷ್ಪರಿಣಾಮಗಳಿಂದ ರಕ್ಷಿಸಿಕೊಳ್ಳಲು ಸಾರ್ವಜನಿಕರು ಈ ಸಲಹೆಗಳನ್ನು ಪಾಲಿಸಬೇಕು.

ಬಿಸಿಲಿನ ತಾಪದಿಂದ ರಕ್ಷಿಸಿಕೊಳ್ಳಲು ಏನು ಮಾಡಬೇಕು?
  • ಹವಾಮಾನ ಮುನ್ಸೂಚನೆಗಳನ್ನ ಪಾಲಿಸಿ: ರೇಡಿಯೋ, ಟಿವಿ, ದಿನಪತ್ರಿಕೆಗಳ ಮೂಲಕ ಬಿಸಿಲಿನ ಮುನ್ಸೂಚನೆಗಳನ್ನು ಗಮನಿಸಿ.
  • ನೀರನ್ನು ಹೆಚ್ಚು ಕುಡಿಯಿರಿ: ಬಾಯಾರಿಕೆಯಿಲ್ಲದಿದ್ದರೂ, ಸಾಕಷ್ಟು ನೀರು ಸೇವಿಸಿ. ಶುದ್ಧ ನೀರಿನೊಂದಿಗೆ, ನಿಂಬೆಹಣ್ಣು ನೀರು, ಮಜ್ಜಿಗೆ, ಲಸ್ಸಿ, ತಣ್ಣೀರು ಪಾನೀಯಗಳನ್ನು ಸೇವಿಸಿ.
  • ಸರಿಯಾದ ಬಟ್ಟೆ ಧರಿಸಿ: ಹಗುರವಾದ, ಬಿಳಿ ಬಣ್ಣದ, ಹತ್ತಿ ಬಟ್ಟೆಗಳನ್ನು ಧರಿಸಿ. ಬಿಸಿಲು ತಡೆಯುವಂತೆ ರಂಧ್ರವುಳ್ಳ ಬಟ್ಟೆಗಳು ಉತ್ತಮ.
  • ಬಿಸಿಲಿನ ಪ್ರಭಾವದಿಂದ ತಪ್ಪಿಸಿಕೊಳ್ಳಲು, ಟೋಪಿ, ಕನ್ನಡಕ, ಬೂಟು ಅಥವಾ ಚಪ್ಪಲಿ ಧರಿಸಿ.
  • ಪ್ರಯಾಣದ ಸಮಯ ಗಮನಿಸಿ: ಬಹುತೇಕ ದೂರದ ಪ್ರಯಾಣವನ್ನು ರಾತ್ರಿ ಅಥವಾ ಬೆಳಗ್ಗೆಯ ಸಮಯದಲ್ಲಿ ಮಾಡಿ. ಬಸ್ ಅಥವಾ ರೈಲಿನಲ್ಲಿ ಪ್ರಯಾಣಿಸುವಾಗ ನೀರು ಹೊಂದಿರಲಿ.
  • ಆಹಾರದ ಮೇಲೆ ಗಮನಹರಿಸಿ: ಕಲ್ಲಂಗಡಿ, ಕರಬೂಜ, ಎಳನೀರು, ಕಿತ್ತಳೆ, ದ್ರಾಕ್ಷಿ, ಅನನಾಸ್, ಸೌತೆಕಾಯಿ ಇತ್ಯಾದಿ ತಂಪಾದ ಆಹಾರವನ್ನು ಸೇವಿಸಿ.
  • ಶ್ರಮಿಕರು ಮತ್ತು ಗರ್ಭಿಣಿಯರು ಎಚ್ಚರಿಕೆಯಿಂದಿರಲಿ: ಬಿಸಿಲಿನಲ್ಲಿ ಕೆಲಸ ಮಾಡುವವರು ವಿಶ್ರಾಂತಿ ತೆಗೆದುಕೊಳ್ಳಿ. ಗರ್ಭಿಣಿಯರು ಮತ್ತು ಆರೋಗ್ಯ ಸಮಸ್ಯೆಯಿರುವವರು ಹೆಚ್ಚಿನ ಎಚ್ಚರಿಕೆ ವಹಿಸಬೇಕು.
  • ಪಕ್ಷಿ-ಪ್ರಾಣಿಗಳಿಗೆ ನೀರು ಒದಗಿಸಿ: ಸಾಕುಪ್ರಾಣಿಗಳು ಹಾಗೂ ಹಕ್ಕಿಗಳಿಗೆ ನೆರಳಿನಲ್ಲಿ ನೀರು ಮತ್ತು ಆಹಾರ ಒದಗಿಸಿ.
  • ಸ್ನಾನ ಮತ್ತು ತಂಪಾದ ವಾತಾವರಣ: ತಣ್ಣೀರಿನಲ್ಲಿ ಸ್ನಾನ ಮಾಡಿ. ಮನೆಯೊಳಗೆ ತಂಪಾಗಿರಲು, ಒದ್ದೆಯಾದ ಬಟ್ಟೆಗಳನ್ನು ಬಳಸಿ.
  • ಕೇಳಸ ಸಮಯ ಸರಿಹೊಂದಿಸಿ:  ತಂಪಾದ ವೇಳೆಯಲ್ಲಿ ಕೆಲಸ ಮಾಡಿ. ಕೆಲಸದ ಸ್ಥಳದ ಬಳಿ ಕುಡಿಯುವ ನೀರಿನ ವ್ಯವಸ್ಥೆ ಇರಲಿ.
 ಏನು ಮಾಡಬಾರದು?
  1. ವಾಹನಗಳಲ್ಲಿ ಮಕ್ಕಳನ್ನು/ಪ್ರಾಣಿಗಳನ್ನು ಬಿಡಬೇಡಿ: ನಿಲ್ಲಿಸಿದ ವಾಹನಗಳಲ್ಲಿ ಹೆಚ್ಚಿನ ತಾಪಮಾನದಿಂದ ತಕ್ಷಣದ ಅಪಾಯ ಉಂಟಾಗಬಹುದು.
  2. ಕಪ್ಪು ಬಟ್ಟೆ ಧರಿಸಬೇಡಿ: ಬಿಗಿಯಾದ ಹಾಗೂ ಕಪ್ಪು ಬಣ್ಣದ ಬಟ್ಟೆಗಳು ಹೆಚ್ಚಿನ ಉಷ್ಣತೆಯನ್ನು ಹೀರಿಕೊಳ್ಳುತ್ತವೆ.
  3. ಹಗಲು ಸಮಯದಲ್ಲಿ ಶ್ರಮದಾಯಕ ಕೆಲಸ ಮಾಡಬೇಡಿ: ಮಧ್ಯಾಹ್ನ 12 ರಿಂದ 3ರ ಮಧ್ಯೆ ಬಿಸಿಲಿನಲ್ಲಿ ಕೆಲಸ ಮಾಡುವುದನ್ನು ತಪ್ಪಿಸಿ.
  4. ಅಡುಗೆ ಮಾಡುವಾಗ ಸೂಕ್ತ ಗಾಳಿಯಾಡುವ ವ್ಯವಸ್ಥೆ ಇರಲಿ: ಅಡುಗೆ ಮಾಡುವಾಗ ಹೆಚ್ಚುವರಿ ತಾಪಮಾನ ಉಂಟಾಗದಂತೆ ಗಮನವಿರಲಿ.
  5. ಆಲ್ಕೋಹಾಲ್, ಚಹಾ, ಕಾಫಿ ಸೇವನೆ ತಪ್ಪಿಸಿ: ಇವು ದೇಹವನ್ನು ನಿರ್ಜಲೀಕರಿಸುವ ಕಾರಣ, ಬದಲಿಗೆ ನೈಸರ್ಗಿಕ ತಂಪು ಪಾನೀಯಗಳನ್ನು ಸೇವಿಸಿ.
  6. ಹಳೆಯ ಮತ್ತು ಹೆಚ್ಚು ಪ್ರೋಟೀನ್ ಆಹಾರ ಸೇವಿಸಬೇಡಿ: ಬಿಸಿಲಿನಲ್ಲಿ ಇಂತಹ ಆಹಾರಗಳು ಬೇಗನೇ ಹಾಳಾಗಬಹುದು.
  7. ಚಪ್ಪಲಿ ಇಲ್ಲದೇ ಹೋಗಬೇಡಿ: ಬಿಸಿಗಲ್ಲು ಅಥವಾ ಭೂಮಿಯ ತಾಪಮಾನ ಹೆಚ್ಚಾಗಿರುವುದರಿಂದ ಕಾಲು ಸುಡುವ ಅಪಾಯವಿರುತ್ತದೆ.
  8. ಮಧ್ಯಪಾನ ಮತ್ತು ಸಕ್ಕರೆಪಾನೀಯಗಳನ್ನು ಸೇವಿಸಬೇಡಿ: ಇವು ದೇಹದ ತಾಪಮಾನ ಹೆಚ್ಚಿಸಿ, ನಿರ್ಜಲೀಕರಣ ಉಂಟುಮಾಡುತ್ತವೆ.

ಆರೋಗ್ಯ ಇಲಾಖೆಯ ಈ ಸಲಹೆಗಳನ್ನು ಪಾಲಿಸುವ ಮೂಲಕ ಬಿಸಿಲಿನ ಪ್ರಭಾವದಿಂದ ನಿಮ್ಮ ಆರೋಗ್ಯವನ್ನು ರಕ್ಷಿಸಿಕೊಳ್ಳಬಹುದು.

RelatedPosts

ನಟ ದರ್ಶನ್‌ ಇದ್ದ ಸೆಲ್‌ಗೆ ಕಾನೂನು ಸೇವಾ ಪ್ರಾಧಿಕಾರ ಅಧಿಕಾರಿಗಳು ಭೇಟಿ, ಪರಿಶೀಲನೆ

ಕೆಎಸ್‌ಆರ್‌ಟಿಸಿ ನೌಕರರಿಗೆ ಬಿಗ್ ಶಾಕ್: ಉಪವಾಸ ಸತ್ಯಾಗ್ರಹಕ್ಕೆ ಬ್ರೇಕ್ ಹಾಕಿದ KSRTC

ದಕ್ಷಿಣ ಭಾರತ ಸೇರಿದಂತೆ ಕರ್ನಾಟಕದಲ್ಲಿ ಅಕ್ಟೋಬರ್ 18ರವರೆಗೆ ಭಾರೀ ಮಳೆ

ಕೋಲಾರದಲ್ಲಿ ಸಮೀಕ್ಷೆಗೆ ತೆರಳಿದ್ದ ಶಿಕ್ಷಕಿ ನಾಪತ್ತೆ

ADVERTISEMENT
ADVERTISEMENT
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (78)

‘ಬಿಳಿಚುಕ್ಕಿ ಹಳ್ಳಿಹಕ್ಕಿ’ ಸಿನಿಮಾಗೆ ಸಾಥ್ ಕೊಟ್ಟ ರೋರಿಂಗ್ ಸ್ಟಾರ್ ಶ್ರೀಮುರುಳಿ

by ಶಾಲಿನಿ ಕೆ. ಡಿ
October 14, 2025 - 10:12 pm
0

Untitled design (77)

ನಟ ದರ್ಶನ್‌ ಇದ್ದ ಸೆಲ್‌ಗೆ ಕಾನೂನು ಸೇವಾ ಪ್ರಾಧಿಕಾರ ಅಧಿಕಾರಿಗಳು ಭೇಟಿ, ಪರಿಶೀಲನೆ

by ಶಾಲಿನಿ ಕೆ. ಡಿ
October 14, 2025 - 9:29 pm
0

Untitled design (75)

“ಫ್ರಾಡ್‍ ಋಷಿ” ಚಿತ್ರದ ಮೂರನೇ ಹಾಡು ಬಿಡುಗಡೆ ಮಾಡಿದ ವಿ. ನಾಗೇಂದ್ರ ಪ್ರಸಾದ್

by ಶಾಲಿನಿ ಕೆ. ಡಿ
October 14, 2025 - 9:04 pm
0

Untitled design (74)

ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: 12 ಪ್ರಯಾಣಿಕರು ಸಜೀವದಹನ, ಹಲವರ ಸ್ಥಿತಿ ಗಂಭೀರ

by ಶಾಲಿನಿ ಕೆ. ಡಿ
October 14, 2025 - 8:57 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (77)
    ನಟ ದರ್ಶನ್‌ ಇದ್ದ ಸೆಲ್‌ಗೆ ಕಾನೂನು ಸೇವಾ ಪ್ರಾಧಿಕಾರ ಅಧಿಕಾರಿಗಳು ಭೇಟಿ, ಪರಿಶೀಲನೆ
    October 14, 2025 | 0
  • Untitled design (66)
    ಕೆಎಸ್‌ಆರ್‌ಟಿಸಿ ನೌಕರರಿಗೆ ಬಿಗ್ ಶಾಕ್: ಉಪವಾಸ ಸತ್ಯಾಗ್ರಹಕ್ಕೆ ಬ್ರೇಕ್ ಹಾಕಿದ KSRTC
    October 14, 2025 | 0
  • Untitled design (64)
    ದಕ್ಷಿಣ ಭಾರತ ಸೇರಿದಂತೆ ಕರ್ನಾಟಕದಲ್ಲಿ ಅಕ್ಟೋಬರ್ 18ರವರೆಗೆ ಭಾರೀ ಮಳೆ
    October 14, 2025 | 0
  • Untitled design (63)
    ಕೋಲಾರದಲ್ಲಿ ಸಮೀಕ್ಷೆಗೆ ತೆರಳಿದ್ದ ಶಿಕ್ಷಕಿ ನಾಪತ್ತೆ
    October 14, 2025 | 0
  • Untitled design (58)
    ‘ಬಿಜೆಪಿಯ ನಾಲ್ವರು ನಾಯಕರನ್ನು ಅವರ ಕ್ಷೇತ್ರದಲ್ಲೇ ಸೋಲಿಸ್ತೀನಿ’: ಸವಾಲು ಹಾಕಿದ ಪ್ರದೀಪ್‌ ಈಶ್ವರ್‌‌
    October 14, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version