• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, March 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಬೆಂಗಳೂರು ಸೇರಿದಂತೆ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 30, 2025 - 9:24 am
in ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2025 09 30t091547.034

RelatedPosts

ಕಲಬುರಗಿಯಲ್ಲಿ ವರುಣನ ಅಟ್ಟಹಾಸ: ಸಿಡಿಲು ಬಡಿದು ರೈತ ಸಾ*ವು

IPL 2026: ಚಿನ್ನಸ್ವಾಮಿ ಸ್ಟೇಡಿಯಂಗೆ ಹೋಗೋ ಮುನ್ನ ಈ ಪಾರ್ಕಿಂಗ್ ಲಿಸ್ಟ್ ನೋಡಿ-ಇಲ್ಲದಿದ್ರೆ ದಂಡ ಫಿಕ್ಸ್

ರಾಜ್ಯದಲ್ಲಿ ಹಲವೆಡೆ ಮುಂದಿನ 3 ಗಂಟೆ ಭೀಕರ ಮಳೆ: ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಐಪಿಎಲ್ 2026: ಆರ್‌ಸಿಬಿ ತಂಡಕ್ಕೆ ನಂದಿನಿ ಬಲ-ಕೆಎಂಎಫ್ ಜೊತೆ ಐತಿಹಾಸಿಕ ಒಪ್ಪಂದ

ADVERTISEMENT
ADVERTISEMENT

ಬೆಂಗಳೂರು, ಸೆಪ್ಟೆಂಬರ್ 30: ರಾಜ್ಯಾದ್ಯಂತ ಮುಂಗಾರು ಹಂಗಾಮು ಕೊನೆಯ ಹಂತಕ್ಕೆ ಕಾಲಿಟ್ಟಿದ್ದರೂ, ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ವಿಜಯದಶಮಿವರೆಗೂ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ. ದಕ್ಷಿಣ ಭಾರತದಲ್ಲಿ ಸಕ್ರಿಯವಾಗಿರುವ ಮುಂಗಾರು ಮಾರುತಗಳು ಮತ್ತು ಬಂಗಾಳಕೊಲ್ಲಿಯಲ್ಲಿ ರೂಪುಗೊಂಡಿರುವ ಕಡಿಮೆ ಒತ್ತಡದ ವಲಯದಿಂದಾಗಿ, ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ 5-6 ದಿನಗಳ ಕಾಲ ವರುಣನ ಆರ್ಭಟ ಮುಂದುವರಿಯಲಿದೆ.  ಹವಾಮಾನ ಇಲಾಖೆಯು 7ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದ್ದು, ಭಾರೀ ಮಳೆಯಿಂದಾಗಿ ಪ್ರವಾಹ, ಭೂಕುಸಿತ ಮತ್ತು ರಸ್ತೆ ಸಂಚಾರಕ್ಕೆ ತೊಂದರೆಯಾಗುವ ಸಾಧ್ಯತೆಯಿದೆ.

ಪ್ರಮುಖವಾಗಿ ಉತ್ತರ ಕರ್ನಾಟಕದ ಬೆಳಗಾವಿ, ಬೀದರ್ ಮತ್ತು ಕಲಬುರಗಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ. ಈ ಪ್ರದೇಶಗಳಲ್ಲಿ ಕಳೆದ ಕೆಲವು ದಿನಗಳಿಂದಲೂ ಮಳೆಯಾಗುತ್ತಿದ್ದು, ನದಿಗಳು ಮತ್ತು ಹಳ್ಳಗಳ ನೀರಿನ ಮಟ್ಟ ಏರಿಕೆಯಾಗಿದೆ. ಮಲೆನಾಡಿನ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯ ಸಾಧ್ಯತೆಯಿದ್ದು, ಆಗುಂಬೆ, ಶೃಂಗೇರಿ ಮತ್ತು ತ್ಯಾಗರ್ತಿ ಮುಂತಾದ ಪ್ರದೇಶಗಳಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹದ ಭೀತಿ ಎದುರಾಗಿದೆ. ರೈತರು ಬೆಳೆಗಳನ್ನು ರಕ್ಷಣೆ ಮಾಡಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಲಹೆ ನೀಡಲಾಗಿದೆ.

ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದ್ದು, ಮೋಡ ಕವಿದ ವಾತಾವರಣ ಮುಂದುವರಿಯಲಿದೆ. ಗಂಟೆಗೆ 60 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು, ಮರಗಳು ಉರುಳುವ ಅಥವಾ ವಿದ್ಯುತ್ ಕಂಬಗಳಿಗೆ ಹಾನಿಯಾಗುವ ಆತಂಕವಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ನಿರೀಕ್ಷೆಯಿದೆ. ಇದೇ ರೀತಿ ಮಡಿಕೇರಿಯಲ್ಲಿ ಗರಿಷ್ಠ 24 ಡಿಗ್ರಿ ಮತ್ತು ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ನಿವಾಸಿಗಳು ಮಳೆಯ ಸಮಯದಲ್ಲಿ ಹೊರಗಡೆ ಹೋಗದಂತೆ ಮತ್ತು ಸುರಕ್ಷಿತ ಸ್ಥಳಗಳಲ್ಲಿ ಇರಲು ಸಲಹೆ ನೀಡಲಾಗಿದೆ.

ಯೆಲ್ಲೋ ಅಲರ್ಟ್ ಘೋಷಣೆಯಾಗಿರುವ ಜಿಲ್ಲೆಗಳು

ಬಳ್ಳಾರಿ, ಚಿಕ್ಕಮಗಳೂರು, ಶಿವಮೊಗ್ಗ, ವಿಜಯನಗರ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಸೇರಿವೆ. ಇದಲ್ಲದೆ, ಧಾರವಾಡ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಕರಾವಳಿ ಪ್ರದೇಶದ ದಕ್ಷಿಣ ಕನ್ನಡ, ಮಂಗಳೂರು ಮತ್ತು ಉಡುಪಿ ಭಾಗಗಳಲ್ಲಿ ಅಕ್ಟೋಬರ್ 1ರಿಂದ 3ರವರೆಗೆ ಯೆಲ್ಲೋ ಅಲರ್ಟ್ ಇರಲಿದ್ದು, ಮಂಗಳೂರಿನಲ್ಲಿ ಭಾನುವಾರ ಗರಿಷ್ಠ 26.8 ಡಿಗ್ರಿ ಮತ್ತು ಕನಿಷ್ಠ 23.4 ಡಿಗ್ರಿ ತಾಪಮಾನ ದಾಖಲಾಗಿತ್ತು. ಗಂಟೆಗೆ 50-60 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 24T233012.391

ಫ್ಯಾನ್‌ನಿಂದ ಬಿಸಿ ಬರುತ್ತಿದ್ಯಾ..? ಎಸಿ ಫೀಲ್ ಪಡೆಯಲು ಈ 5 ಟಿಪ್ಸ್ ಫಾಲೋ ಮಾಡಿ

by ಯಶಸ್ವಿನಿ ಎಂ
March 24, 2026 - 11:38 pm
0

Untitled design 2026 03 24T231328.539

ಕಲಬುರಗಿಯಲ್ಲಿ ವರುಣನ ಅಟ್ಟಹಾಸ: ಸಿಡಿಲು ಬಡಿದು ರೈತ ಸಾ*ವು

by ಯಶಸ್ವಿನಿ ಎಂ
March 24, 2026 - 11:21 pm
0

Untitled design 2026 03 24T224741.918

ರಾಜಸ್ಥಾನ್ ರಾಯಲ್ಸ್ ದಾಖಲೆ ಧೂಳೀಪಟ: ಡಿಯಾಜಿಯೊ ಕೈಬಿಡಲಿರುವ RCB ತಂಡಕ್ಕೆ ಹೊಸ ಓನರ್ ಯಾರು ?

by ಯಶಸ್ವಿನಿ ಎಂ
March 24, 2026 - 10:48 pm
0

Untitled design 2026 03 24T220853.419

ಬಿರ್ಲಾ ಗ್ರೂಪ್ ಪಾಲಾದ ಆರ್‌ಸಿಬಿ ತಂಡ, ಬರೋಬ್ಬರಿ ₹16,600 ಕೋಟಿಗೆ ಡೀಲ್ ಫಿಕ್ಸ್

by ಯಶಸ್ವಿನಿ ಎಂ
March 24, 2026 - 10:11 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 24T212543.480
    ರಾಜ್ಯದಲ್ಲಿ ಹಲವೆಡೆ ಮುಂದಿನ 3 ಗಂಟೆ ಭೀಕರ ಮಳೆ: ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ
    March 24, 2026 | 0
  • Untitled design 2026 03 24T192824.010
    ಐಪಿಎಲ್ 2026: ಆರ್‌ಸಿಬಿ ತಂಡಕ್ಕೆ ನಂದಿನಿ ಬಲ-ಕೆಎಂಎಫ್ ಜೊತೆ ಐತಿಹಾಸಿಕ ಒಪ್ಪಂದ
    March 24, 2026 | 0
  • Untitled design 2026 03 24T154029.682
    ₹2.9 ಲಕ್ಷದ ಗ್ರಾಫಿಕ್ಸ್ ಕಾರ್ಡ್ ಆರ್ಡರ್ ಮಾಡಿದರೆ ಡೆಲಿವರಿ ಆದದ್ದು 50 ರೂ.ಡಿಟರ್ಜೆಂಟ್ ಪೌಡರ್‌..!
    March 24, 2026 | 0
  • BeFunky collage 2026 03 24T092436.097
    ಕರ್ನಾಟಕ ವಾಹನ ಸವಾರರಿಗೆ ಏಪ್ರಿಲ್ 1ರಿಂದ ಬಿಗ್‌ ಶಾಕ್: ಟೋಲ್ ದರ ಹೆಚ್ಚಳ
    March 24, 2026 | 0
  • BeFunky collage 2026 03 24T073641.224
    ಇಂದು ವರುಣನ ಅಬ್ಬರ: ಈ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!
    March 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version