• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ: ಚಿಕ್ಕಮಗಳೂರಿಗೆ ಆರೆಂಜ್ ಅಲರ್ಟ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 17, 2026 - 9:49 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 05 17T094754.676

RelatedPosts

ವಿಡಿಯೋ ಹಂಚಿ ಪ್ರಲ್ಹಾದ ಜೋಶಿ ಆಕ್ರೋಶ: ಹುಬ್ಬಳ್ಳಿ-ಧಾರವಾಡದಲ್ಲಿ SIR ಗೊಂದಲ

ದರ್ಶನ್‌ಗೆ ಶಾಕ್‌: ಮರುಪರಿಶೀಲನಾ ಅರ್ಜಿ ರಿಜಿಸ್ಟ್ರಾರ್ ಹಂತದಲ್ಲೇ ವಜಾ

ಆದಾಯ ಮೀರಿ ಆಸ್ತಿ ಕೇಸ್‌: ಹೈಕೋರ್ಟ್‌ನಲ್ಲಿ ಈಶ್ವರಪ್ಪ ಅವರ ಅರ್ಜಿ ವಜಾ

SIR ಅಕ್ರಮ ಆರೋಪ: ಮುಖ್ಯ ಚುನಾವಣಾ ಆಯುಕ್ತರಿಗೆ JDS ದೂರು

ADVERTISEMENT
ADVERTISEMENT

ಬೆಂಗಳೂರು, ಮೇ 17: ಕರ್ನಾಟಕದಲ್ಲಿ ಮುಂಗಾರು ಪೂರ್ವ ಮಳೆ ಮತ್ತೆ ಚುರುಕಾಗಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಭಾರೀ ಮಳೆ ಮತ್ತು ಬಿರುಗಾಳಿಯ ಮುನ್ಸೂಚನೆ ನೀಡಲಾಗಿದೆ. ಹವಾಮಾನ ಇಲಾಖೆ ನೀಡಿರುವ ಹೊಸ ವರದಿಯ ಪ್ರಕಾರ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಪ್ರದೇಶಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.

ಬೆಂಗಳೂರು ಸೇರಿ ದಕ್ಷಿಣ ಕರ್ನಾಟಕದ ಹಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಜೊತೆಗೆ ಗಾಳಿಯ ವೇಗವೂ ಹೆಚ್ಚಾಗುವ ನಿರೀಕ್ಷೆಯಿದೆ. ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮರಗಳ ಕೆಳಗೆ ನಿಲ್ಲುವುದು, ವಿದ್ಯುತ್ ಕಂಬಗಳ ಬಳಿ ಇರುವುದನ್ನು ತಪ್ಪಿಸಬೇಕು ಎಂದು ಅಧಿಕಾರಿಗಳು ಸಲಹೆ ನೀಡಿದ್ದಾರೆ.

ಮಳೆ ಎಚ್ಚರಿಕೆ ಇರುವ ಜಿಲ್ಲೆಗಳು

ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಭಾರೀ ಮಳೆ ಹಾಗೂ ಗುಡುಗು ಸಹಿತ ಬಿರುಗಾಳಿ ಬೀಸುವ ಸಾಧ್ಯತೆ ಇದೆ. ಕೆಲ ಪ್ರದೇಶಗಳಲ್ಲಿ ಆಲಿಕಲ್ಲು ಮಳೆಯೂ ಸಂಭವಿಸಬಹುದು.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ರಾಮನಗರ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ. ಈ ಪ್ರದೇಶಗಳಲ್ಲಿ ಗಾಳಿಯ ವೇಗವೂ 40–50 ಕಿ.ಮೀ ವರೆಗೆ ಇರಬಹುದು ಎಂದು ಎಚ್ಚರಿಸಲಾಗಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಸಹ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಇಲ್ಲಿ ಗಾಳಿಯ ವೇಗ 30–40 ಕಿ.ಮೀ ವರೆಗೆ ಇರಬಹುದಾಗಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ.

ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲೂ ಮುಂದಿನ ದಿನಗಳಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಸಮುದ್ರ ತೀರದಲ್ಲಿ ಗಾಳಿಯ ವೇಗ ಕೆಲವೆಡೆ 60 ಕಿ.ಮೀ ವರೆಗೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ಸಾರ್ವಜನಿಕರಿಗೆ ಎಚ್ಚರಿಕೆ ಮತ್ತು ಸಲಹೆ

ಮಳೆಗಾಲದ ಈ ಬದಲಾವಣೆಯ ನಡುವೆ ಸಿಡಿಲಿನ ಅಪಾಯ ಹೆಚ್ಚಿರುವುದರಿಂದ ಸಾರ್ವಜನಿಕರು ಮುಂಜಾಗ್ರತೆ ವಹಿಸುವುದು ಅಗತ್ಯವಾಗಿದೆ. ತೆರೆದ ಜಾಗಗಳಲ್ಲಿ ನಿಲ್ಲುವುದು, ಮರಗಳ ಕೆಳಗೆ ಆಶ್ರಯ ಪಡೆಯುವುದು ಅಥವಾ ಅನಾವಶ್ಯಕವಾಗಿ ಹೊರಗೆ ಸಂಚರಿಸುವುದು ಅಪಾಯಕಾರಿಯಾಗಬಹುದು ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (38)

ವಿಡಿಯೋ ಹಂಚಿ ಪ್ರಲ್ಹಾದ ಜೋಶಿ ಆಕ್ರೋಶ: ಹುಬ್ಬಳ್ಳಿ-ಧಾರವಾಡದಲ್ಲಿ SIR ಗೊಂದಲ

by ಕವಿತಾ
July 3, 2026 - 4:36 pm
0

Untitled design (37)

ದರ್ಶನ್‌ಗೆ ಶಾಕ್‌: ಮರುಪರಿಶೀಲನಾ ಅರ್ಜಿ ರಿಜಿಸ್ಟ್ರಾರ್ ಹಂತದಲ್ಲೇ ವಜಾ

by ಕವಿತಾ
July 3, 2026 - 4:14 pm
0

Untitled design (36)

ಆದಾಯ ಮೀರಿ ಆಸ್ತಿ ಕೇಸ್‌: ಹೈಕೋರ್ಟ್‌ನಲ್ಲಿ ಈಶ್ವರಪ್ಪ ಅವರ ಅರ್ಜಿ ವಜಾ

by ಕವಿತಾ
July 3, 2026 - 3:46 pm
0

Untitled design (35)

SIR ಅಕ್ರಮ ಆರೋಪ: ಮುಖ್ಯ ಚುನಾವಣಾ ಆಯುಕ್ತರಿಗೆ JDS ದೂರು

by ಕವಿತಾ
July 3, 2026 - 3:25 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಕೊ (17)
    ಉತ್ತರಪ್ರದೇಶದಲ್ಲಿ LPG ಟ್ಯಾಂಕರ್ ಸ್ಫೋಟ: ಐವರು ಸಾ*ವು, ಭಯಾನಕ ವಿಡಿಯೋ ವೈರಲ್.!
    July 3, 2026 | 0
  • ಕೊ (16)
    ಇರಾನ್ ನಾಯಕ ಅಲಿ ಖಮೇನಿ ಅಂತ್ಯಕ್ರಿಯೆಗೆ ಸಿದ್ಧತೆ; ವಿಶ್ವದ ಹಲವು ನಾಯಕರು ದೌಡು
    July 3, 2026 | 0
  • ಕೊ (15)
    ತ್ರಿಶಾ-ವಿಜಯ್ ಕುರಿತು ಅವಹೇಳನಕಾರಿ ಹೇಳಿಕೆ; ಡಿಎಂಕೆ ಶಾಸಕ ಅನಿತಾ ರಾಧಾಕೃಷ್ಣನ್ ಬಂಧನ
    July 3, 2026 | 0
  • ಕೊ (13)
    ಹನಿಮೂನ್ ಮರ್ಡ*ರ್ & ಪುಣೆ ಲೋಹಗಢ ಕೊ*ಲೆ ಕೇಸ್‌‌ನ ಆಘಾತಕಾರಿ ಅಪ್ಡೇಟ್
    July 3, 2026 | 0
  • ಕೊ (11)
    ರಾಮನಗರ ಕಲ್ಲು ಕ್ವಾರಿ ದುರಂತ: ಮೂವರು ಆರೋಪಿಗಳ ಬಂಧನ
    July 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version