• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಕರ್ನಾಟಕದಲ್ಲಿ ವರುಣನ ಅಬ್ಬರ: 19 ಜಿಲ್ಲೆಗಳಿಗೆ ಭಾರಿ ಮಳೆ ಮುನ್ಸೂಚನೆ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
September 29, 2026 - 10:29 am
in ಕರ್ನಾಟಕ
0 0
0
Your paragraph text (36)

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ 19 ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಲವೆಡೆ ಬಿರುಗಾಳಿ, ಗುಡುಗು ಹಾಗೂ ಮಿಂಚು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಹವಾಮಾನ ಇಲಾಖೆಯ ಮುನ್ಸೂಚನೆಯಂತೆ, ಚಾಮರಾಜನಗರ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಉತ್ತರ ಕನ್ನಡ, ಹಾವೇರಿ, ಬಳ್ಳಾರಿ, ವಿಜಯನಗರ, ಗದಗ, ಕೊಪ್ಪಳ, ಬೆಳಗಾವಿ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗುವ ಸಾಧ್ಯತೆಯಿದೆ.

RelatedPosts

ಬೆಂಗಳೂರಲ್ಲಿ ವರುಣನ ಆರ್ಭಟ; ಹಲವು ಪ್ರದೇಶಗಳು ಜಲಾವೃತ, ವಾಹನ ಸವಾರರ ಪರದಾಟ

ಮೈಸೂರಲ್ಲಿ ಯುವ ಸಂಭ್ರಮಕ್ಕೆ ಅದ್ಧೂರಿ ಚಾಲನೆ

ಆನೆ ದಾಳಿಗೆ ವ್ಯಕ್ತಿ ಸಾವು: ಮೃತರ ಕುಟುಂಬಕ್ಕೆ 20 ಲಕ್ಷ ರೂ.ಪರಿಹಾರ ಘೋಷಣೆ

ಮೈಸೂರು ದಸರಾ ಉದ್ಘಾಟನೆಗೆ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ

ADVERTISEMENT
ADVERTISEMENT

ವಿಶೇಷವಾಗಿ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದ ಜೊತೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ನಗರದ ಹಲವೆಡೆ ಈಗಾಗಲೇ ಮೋಡ ಕವಿದ ವಾತಾವರಣ ಕಂಡುಬರುತ್ತಿದ್ದು, ಮಳೆ ಸುರಿದರೆ ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವ ಸಾಧ್ಯತೆಯಿದೆ. ವಾಹನ ಸವಾರರು ಸಂಚಾರದ ವೇಳೆ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಮಳೆಯೊಂದಿಗೆ ಬಿರುಗಾಳಿ ಬೀಸುವ ಸಾಧ್ಯತೆಯೂ ಇರುವುದರಿಂದ ಸಾರ್ವಜನಿಕರು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕಿದೆ. ಮರಗಳ ಕೆಳಗೆ ವಾಹನ ನಿಲ್ಲಿಸುವುದು, ವಿದ್ಯುತ್ ಕಂಬಗಳು ಹಾಗೂ ಜಾಹೀರಾತು ಫಲಕಗಳ ಸಮೀಪ ನಿಲ್ಲುವುದನ್ನು ತಪ್ಪಿಸುವುದು ಸೂಕ್ತವಾಗಿದೆ. ಗುಡುಗು-ಮಿಂಚಿನ ಸಂದರ್ಭದಲ್ಲಿ ಸಾರ್ವಜನಿಕರು ಸುರಕ್ಷಿತ ಸ್ಥಳದಲ್ಲಿರುವಂತೆ ಸಲಹೆ ನೀಡಲಾಗಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ಮಳೆಯ ವಾತಾವರಣ ಮುಂದುವರಿದಿದ್ದು, ಇದೀಗ ಮತ್ತೆ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು, ಮಲೆನಾಡು ಹಾಗೂ ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲೂ ಮಳೆಯ ಮುನ್ಸೂಚನೆ ನೀಡಲಾಗಿದೆ.

ಮುಂದಿನ ಮೂರು ಗಂಟೆಗಳ ಅವಧಿಯಲ್ಲಿ ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತಗಳು ಹಾಗೂ ಸ್ಥಳೀಯ ಆಡಳಿತಗಳು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕಿದೆ. ಸಾರ್ವಜನಿಕರು ಹವಾಮಾನ ಇಲಾಖೆಯ ಅಧಿಕೃತ ಸೂಚನೆಗಳನ್ನು ಗಮನಿಸಿ, ಅನಗತ್ಯವಾಗಿ ಹೊರಗೆ ತೆರಳುವುದನ್ನು ತಪ್ಪಿಸುವುದು ಒಳಿತು.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Your paragraph text (42)

ಅ. 2ಕ್ಕೆ ‘ಬೇಲ್’ ಗ್ರ್ಯಾಂಡ್ ರಿಲೀಸ್: ಪ್ರೀ-ರಿಲೀಸ್ ಇವೆಂಟ್‌ನಲ್ಲಿ ಸ್ಟೆಪ್ ಹಾಕಿದ ತಾರೆಯರು!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 29, 2026 - 1:00 pm
0

Your paragraph text (41)

ಏಷ್ಯನ್ ಗೇಮ್ಸ್: ವೈಯಕ್ತಿಕ ವಿಭಾಗದಲ್ಲಿ ಭಾರತಕ್ಕೆ ಮೊದಲ ಚಿನ್ನ, ಇತಿಹಾಸ ಬರೆದ ನೀರು ಧಂಡಾ

by ದಿಶಾ ಕೆ. ಎಸ್.
September 29, 2026 - 12:35 pm
0

Your paragraph text (40)

ಬೆಂಗಳೂರಲ್ಲಿ ವರುಣನ ಆರ್ಭಟ; ಹಲವು ಪ್ರದೇಶಗಳು ಜಲಾವೃತ, ವಾಹನ ಸವಾರರ ಪರದಾಟ

by ದಿಶಾ ಕೆ. ಎಸ್.
September 29, 2026 - 11:49 am
0

Your paragraph text (39)

ಬಂಗಾರದ ಬೆಲೆ ಮತ್ತೆ ಇಳಿಕೆ: ಬೆಳ್ಳಿಯ ದರದಲ್ಲೂ ಕುಸಿತ

by ದಿಶಾ ಕೆ. ಎಸ್.
September 29, 2026 - 11:23 am
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (40)
    ಬೆಂಗಳೂರಲ್ಲಿ ವರುಣನ ಆರ್ಭಟ; ಹಲವು ಪ್ರದೇಶಗಳು ಜಲಾವೃತ, ವಾಹನ ಸವಾರರ ಪರದಾಟ
    September 29, 2026 | 0
  • Your paragraph text (38)
    ಮೈಸೂರಲ್ಲಿ ಯುವ ಸಂಭ್ರಮಕ್ಕೆ ಅದ್ಧೂರಿ ಚಾಲನೆ
    September 29, 2026 | 0
  • Your paragraph text (31)
    ಆನೆ ದಾಳಿಗೆ ವ್ಯಕ್ತಿ ಸಾವು: ಮೃತರ ಕುಟುಂಬಕ್ಕೆ 20 ಲಕ್ಷ ರೂ.ಪರಿಹಾರ ಘೋಷಣೆ
    September 28, 2026 | 0
  • Your paragraph text (27)
    ಮೈಸೂರು ದಸರಾ ಉದ್ಘಾಟನೆಗೆ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
    September 28, 2026 | 0
  • Your paragraph text (26)
    50 ಬಗೆಯ ಬಿಯರ್, ಲೈವ್ ಮ್ಯೂಸಿಕ್, ಬಗೆಬಗೆಯ ಖಾದ್ಯ: ಬೆಂಗಳೂರಿನ ‘ಬ್ರೂ ಫೆಸ್ಟಿವಲ್’ಗೆ ಯುವಜನತೆ ಫಿದಾ!
    September 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version