• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು-ಸಿಡಿಲು ಸಹಿತ ಮಳೆ ಮುನ್ಸೂಚನೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 17, 2026 - 8:40 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 03 17T083957.494

RelatedPosts

ಒಪ್ಪಂದ ಉಲ್ಲಂಘಿಸಿದ್ರೆ ಬಾಂಬ್ ದಾಳಿ: ಶಾಂತಿ ಒಪ್ಪಂದದ ಬೆನ್ನಲ್ಲೇ ಇರಾನ್‌ಗೆ ಟ್ರಂಪ್ ಎಚ್ಚರಿಕೆ

ಜಿಬಿಎನಲ್ಲಿ ಕಸ ಸಂಗ್ರಹಣೆಯಲ್ಲಿ ಭಾರಿ ಅಕ್ರಮ ಬಯಲು

ಬೆಂಗಳೂರಿನಲ್ಲಿ ಬೀದಿನಾಯಿಗಳ ಭೀತಿ ಹೆಚ್ಚಳ!

ಭಾರತದೊಂದಿಗೆ ಸ್ನೇಹ ಬೆಳೆಸುತ್ತಾ ಸ್ಲೋವಾಕಿಯಾ ದೇಶ

ADVERTISEMENT
ADVERTISEMENT

ಬೆಂಗಳೂರು, ಮಾರ್ಚ್ 17: ಬಿರು ಬಿಸಿಲಿನ ಬೇಸಿಗೆ (Summer) ಮಧ್ಯೆಯೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಬಿಸಿಲಿನಿಂದ ಕಂಗೆಟ್ಟಿದ್ದ ಜನರಿಗೆ ಈ ಮಳೆ ತುಸು ತಂಪು ನೀಡಿದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಮುನ್ಸೂಚನೆ ಪ್ರಕಾರ, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ 4 ದಿನಗಳ ಕಾಲ ವರುಣ ಅಬ್ಬರಿಸಲಿದ್ದಾನೆ. ಮಹಾರಾಷ್ಟ್ರದಿಂದ ತಮಿಳುನಾಡಿನವರೆಗೆ ಸೃಷ್ಟಿಯಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮದಿಂದ ರಾಜ್ಯದಲ್ಲಿ ಬೇಸಿಗೆಯಲ್ಲಿಯೂ ಮಳೆಯಾಗುತ್ತಿದ್ದು, ಮಾರ್ಚ್ 21ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಇಂದು (ಮಾರ್ಚ್ 17) ಈ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ

ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ, ಇಂದು (ಮಾರ್ಚ್ 17) ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಚಿಕ್ಕಮಗಳೂರು ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಜೊತೆಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಪ್ಪಳ, ವಿಜಯಪುರ, ದಾವಣಗೆರೆ, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಸಾಧಾರಣ ತುಂತುರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

11 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ

ಕಲಬುರಗಿ, ಕೊಪ್ಪಳ, ವಿಜಯಪುರ, ದಾವಣಗೆರೆ, ಬೀದರ್, ಚಿಕ್ಕಮಗಳೂರು, ಬಳ್ಳಾರಿ, ವಿಜಯನಗರ, ರಾಯಚೂರು, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಈ ಜಿಲ್ಲೆಗಳ ಜನರು ಮತ್ತು ರೈತರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಸೂಚಿಸಲಾಗಿದೆ.

ಮುಂದಿನ 3 ದಿನಗಳ ಮುನ್ಸೂಚನೆ
  • ಮಾರ್ಚ್ 18: ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ. ಬೆಳಗಾವಿ, ಧಾರವಾಡ ಮತ್ತು ಗದಗ ಜಿಲ್ಲೆಗಳಲ್ಲಿ ವರ್ಷಧಾರೆ ನಿರೀಕ್ಷೆ ಇದೆ.

  • ಮಾರ್ಚ್ 19: ಚಿತ್ರದುರ್ಗ, ಬೀದರ್, ಕಲಬುರಗಿ, ರಾಯಚೂರು, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಇದೆ.

  • ಮಾರ್ಚ್ 20-21: ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಕೆಲ ಭಾಗಗಳಲ್ಲಿ ಸಾಧಾರಣ ಮಳೆ ಮುಂದುವರಿಯುವ ಸಾಧ್ಯತೆ ಇದೆ.

ಬೆಂಗಳೂರು ಹವಾಮಾನ ವರದಿ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದೊಂದು ದಿನದಿಂದ ಮಧ್ಯಾಹ್ನದ ನಂತರ ಮೋಡ ಕವಿದ ವಾತಾವರಣ ಸೃಷ್ಟಿಯಾಗುತ್ತಿದ್ದು, ಮುಂದಿನ 4 ದಿನಗಳ ಒಳಗೆ ಬೆಂಗಳೂರಿನಲ್ಲೂ ಮಳೆಯಾಗುವ ಸಾಧ್ಯತೆ ಇದೆ. ಆದರೆ ಬೆಂಗಳೂರಿನಲ್ಲಿ ಮಳೆ ಮುನ್ಸೂಚನೆ ಇದ್ದರೂ ಮೋಡ ಕವಿದ ವಾತಾವರಣ ಮುಂದುವರೆಯಲಿದೆ ಎಂದು ವರದಿಯಾಗಿದೆ.

ಹವಾಮಾನ ಮುನ್ಸೂಚನೆಗಳ ಪ್ರಕಾರ ಮುಂದಿನ ವಾರದವರೆಗೆ ನಗರದಲ್ಲಿ ಗರಿಷ್ಠ ತಾಪಮಾನ ಸುಮಾರು 30°C ರಿಂದ 33°C ರವರೆಗೆ ಮುಂದುವರಿಯುವ ಸಾಧ್ಯತೆ ಇದೆ. ಇಂದು (ಮಾರ್ಚ್ 17) ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (47)

ಭಾರತದ ದುಬಾರಿ ಐತಿಹಾಸಿಕ ಸಿನಿಮಾಗಳ ಸಾಲಿಗೆ ರಿಷಬ್ ಶೆಟ್ಟಿಯ ಹೊಸ ಚಿತ್ರ

by ಕವಿತಾ
June 18, 2026 - 6:25 pm
0

Untitled design 2026 06 18T180537.297

ಒಪ್ಪಂದ ಉಲ್ಲಂಘಿಸಿದ್ರೆ ಬಾಂಬ್ ದಾಳಿ: ಶಾಂತಿ ಒಪ್ಪಂದದ ಬೆನ್ನಲ್ಲೇ ಇರಾನ್‌ಗೆ ಟ್ರಂಪ್ ಎಚ್ಚರಿಕೆ

by ಶಾಲಿನಿ ಕೆ. ಡಿ
June 18, 2026 - 6:12 pm
0

Untitled design 2026 06 18T180531.548

ಜಿಬಿಎನಲ್ಲಿ ಕಸ ಸಂಗ್ರಹಣೆಯಲ್ಲಿ ಭಾರಿ ಅಕ್ರಮ ಬಯಲು

by ದಿಶಾ ಕೆ. ಎಸ್.
June 18, 2026 - 6:06 pm
0

Untitled design (46)

ಮಗನನ್ನು ಕಂಡು ಭಾವುಕರಾದ ದುನಿಯಾ ವಿಜಯ್!

by ಕವಿತಾ
June 18, 2026 - 5:54 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 18T180537.297
    ಒಪ್ಪಂದ ಉಲ್ಲಂಘಿಸಿದ್ರೆ ಬಾಂಬ್ ದಾಳಿ: ಶಾಂತಿ ಒಪ್ಪಂದದ ಬೆನ್ನಲ್ಲೇ ಇರಾನ್‌ಗೆ ಟ್ರಂಪ್ ಎಚ್ಚರಿಕೆ
    June 18, 2026 | 0
  • Untitled design 2026 06 18T152013.092
    ಭಾರತದೊಂದಿಗೆ ಸ್ನೇಹ ಬೆಳೆಸುತ್ತಾ ಸ್ಲೋವಾಕಿಯಾ ದೇಶ
    June 18, 2026 | 0
  • Untitled design 2026 06 18T140555.273
    ರಷ್ಯಾ ಮೇಲೆ ಭೀಕರ ಡ್ರೋನ್ ದಾಳಿ ನಡೆಸಿದ ಉಕ್ರೇನ್
    June 18, 2026 | 0
  • Untitled design 2026 06 18T132526.504
    ಜೀ ಕನ್ನಡದಲ್ಲಿ ಬರಲಿದೆ ಡಾರ್ಲಿಂಗ್ ಕೃಷ್ಣ ಅಭಿನಯದ ‘ಲವ್ ಮಾಕ್ಟೇಲ್ 3’
    June 18, 2026 | 0
  • Untitled design 2026 06 18T124559.295
    ಯುದ್ಧಕ್ಕೆ ಬ್ರೇಕ್..14 ಅಂಶಗಳ ಶಾಂತಿ ಒಪ್ಪಂದಕ್ಕೆ ಅಮೆರಿಕ-ಇರಾನ್ ಸಹಿ
    June 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version