• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, September 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ರಾಜ್ಯದಾದ್ಯಂತ ಮುಂದಿನ 24 ಗಂಟೆ ಭಾರಿ ಮಳೆ ಸಾಧ್ಯತೆ!

ದಿಶಾ ಕೆ. ಎಸ್. by ದಿಶಾ ಕೆ. ಎಸ್.
August 5, 2026 - 8:26 am
in ಕರ್ನಾಟಕ
0 0
0
ಈಶ್ವರ ಖಂಡ್ರೆ (6)

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳ ಕಾಲ ವ್ಯಾಪಕ ಮಳೆಯಾಗುವ ಸಾಧ್ಯತೆಯಿದ್ದು, ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಕರ್ನಾಟಕ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಹಾಗೂ ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಗಾಳಿ-ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಇಲಾಖೆ ಸೂಚಿಸಿದೆ.

ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಜೊತೆಗೆ ಮಲೆನಾಡಿನ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ. ಈ ಭಾಗಗಳಲ್ಲಿ ಗುಡುಗು-ಮಿಂಚಿನೊಂದಿಗೆ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವ ಹಾಗೂ ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಗುವ ಸಾಧ್ಯತೆಯಿದೆ.

RelatedPosts

ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ ಪ್ರಕರಣ: ಕ್ಷಮೆಯಾಚಿಸಲು ಶಾಸಕ ಪುತ್ರಿಗೆ ಹೈಕೋರ್ಟ್ ಎಚ್ಚರಿಕೆ

ಸರ್ಕಾರಕ್ಕೆ ನೀಡಿದ್ದ ಆ್ಯಂಬುಲೆನ್ಸ್ ನೌಕರರ ಗಡುವು ಅಂತ್ಯ: ನಾಳೆ ರಾತ್ರಿಯಿಂದ ಸೇವೆ ಬಂದ್!

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣಕ್ಕೆ ಬಿಗ್ ಟ್ವಿಸ್ಟ್; ತನಿಖೆಗೆ SIT ರಚಿಸಿ ಹೈಕೋರ್ಟ್ ಆದೇಶ

ಬೆಂಗಳೂರಿನ ವಿವಿಧೆಡೆ ಭಾರೀ ಮಳೆ: ವಾಹನ ಸವಾರರ ಪರದಾಟ

ADVERTISEMENT
ADVERTISEMENT

ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಗಂಟೆಗೆ 40ರಿಂದ 50 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ಹಗುರದಿಂದ ಸಾಧಾರಣ ಮಳೆಯಾಗಲಿದೆ. ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಲ್ಲಿಯೂ ಇದೇ ವೇಗದ ಗಾಳಿಯೊಂದಿಗೆ ಹಗುರ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ದಕ್ಷಿಣ ಒಳನಾಡಿನ ಹಾಸನ ಜಿಲ್ಲೆಯ ಕೆಲವೆಡೆ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಹಾಗೂ ತುಮಕೂರು ಜಿಲ್ಲೆಗಳ ಹಲವು ಭಾಗಗಳಲ್ಲಿ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲೂ ಇದೇ ಪ್ರಮಾಣದ ಗಾಳಿಯೊಂದಿಗೆ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ಇದೇ ವೇಳೆ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ತುಂಗಾ ನದಿ ತುಂಬಿ ಹರಿಯುತ್ತಿದ್ದು, ತುಂಗಭದ್ರಾ ನದಿಯಲ್ಲೂ ನೀರಿನ ಹರಿವು ಗಣನೀಯವಾಗಿ ಏರಿಕೆಯಾಗಿದೆ. ಇದರ ಪರಿಣಾಮವಾಗಿ ತುಂಗಾ ಅಣೆಕಟ್ಟೆಯಿಂದ ಸುಮಾರು 90 ಸಾವಿರದಿಂದ 1 ಲಕ್ಷ ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ.

ದಾವಣಗೆರೆ ಜಿಲ್ಲೆಯ ಹರಿಹರ, ಹೊನ್ನಾಳಿ ಹಾಗೂ ನ್ಯಾಮತಿ ಭಾಗಗಳಲ್ಲಿ ಹರಿಯುವ ತುಂಗಭದ್ರಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದ್ದು, ನದಿ ಪಾತ್ರದ ಸಮೀಪದ ರೈತರ ಜಮೀನುಗಳಿಗೆ ನೀರು ನುಗ್ಗಿ ಬೆಳೆಗಳಿಗೆ ಹಾನಿಯಾಗಿದೆ. ಹರಿಹರ ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಉಕ್ಕಡಗಾತ್ರಿಯಲ್ಲೂ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಕರಿಬಸವೇಶ್ವರ ದೇವಸ್ಥಾನ ಜಲಾವೃತವಾಗಿದೆ. ಅಲ್ಲದೆ, ನದಿ ದಂಡೆಯಲ್ಲಿದ್ದ ಗಣೇಶ ದೇವಸ್ಥಾನವೂ ನೀರಿನಲ್ಲಿ ಮುಳುಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಭಕ್ತರು ಹಾಗೂ ಸಾರ್ವಜನಿಕರು ನದಿ ಪಾತ್ರದತ್ತ ತೆರಳದಂತೆ ದೇವಸ್ಥಾನದ ಆಡಳಿತ ಮಂಡಳಿ ಸೂಚನಾ ಫಲಕಗಳನ್ನು ಅಳವಡಿಸಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Untitled design 2026 09 21T220910.887

ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ ಪ್ರಕರಣ: ಕ್ಷಮೆಯಾಚಿಸಲು ಶಾಸಕ ಪುತ್ರಿಗೆ ಹೈಕೋರ್ಟ್ ಎಚ್ಚರಿಕೆ

by ಶಾಲಿನಿ ಕೆ. ಡಿ
September 21, 2026 - 10:09 pm
0

Untitled design 2026 09 21T215443.086

ಅಲ್ಲು ಅರ್ಜುನ್-ನಿರ್ದೇಶಕ ಅಟ್ಲಿ ಕಾಂಬಿನೇಷನ್‌ನ ‘ರಾಕಾ’ ಚಿತ್ರಕ್ಕೆ ಗಿನ್ನೆಸ್ ವಿಶ್ವ ದಾಖಲೆಯ ಗರಿ!

by ಶಾಲಿನಿ ಕೆ. ಡಿ
September 21, 2026 - 9:58 pm
0

Untitled design 2026 09 21T213844.048

ರಷ್ಯಾದಲ್ಲಿ ಸಂಸತ್‌ ಚುನಾವಣೆ; ಪುಟಿನ್ ಪಕ್ಷಕ್ಕೆ ಭರ್ಜರಿ ಜಯ

by ಶಾಲಿನಿ ಕೆ. ಡಿ
September 21, 2026 - 9:40 pm
0

ಆ್ಯಂಬುಲೆನ್ಸ್ (1)

‘ಲಂಬೋದರ 2.0’ ಚಿತ್ರದಲ್ಲಿ ಸಾಧ್ವಿ ಪಾತ್ರಕ್ಕೆ ಜೀವ ತುಂಬಿದ ಮೇಘನಾ ಗಾಂವ್ಕರ್

by ಶಾಲಿನಿ ಕೆ. ಡಿ
September 21, 2026 - 8:45 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 21T220910.887
    ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ ಪ್ರಕರಣ: ಕ್ಷಮೆಯಾಚಿಸಲು ಶಾಸಕ ಪುತ್ರಿಗೆ ಹೈಕೋರ್ಟ್ ಎಚ್ಚರಿಕೆ
    September 21, 2026 | 0
  • ಒಇಪಕಪಪ
    ಸರ್ಕಾರಕ್ಕೆ ನೀಡಿದ್ದ ಆ್ಯಂಬುಲೆನ್ಸ್ ನೌಕರರ ಗಡುವು ಅಂತ್ಯ: ನಾಳೆ ರಾತ್ರಿಯಿಂದ ಸೇವೆ ಬಂದ್!
    September 21, 2026 | 0
  • Untitled design 2026 09 21T182459.768
    KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣಕ್ಕೆ ಬಿಗ್ ಟ್ವಿಸ್ಟ್; ತನಿಖೆಗೆ SIT ರಚಿಸಿ ಹೈಕೋರ್ಟ್ ಆದೇಶ
    September 21, 2026 | 0
  • Untitled design 2026 09 21T172019.136
    ಬೆಂಗಳೂರಿನ ವಿವಿಧೆಡೆ ಭಾರೀ ಮಳೆ: ವಾಹನ ಸವಾರರ ಪರದಾಟ
    September 21, 2026 | 0
  • ಔಷಧ ಮಾಫಿಯಾಗೆ
    ನಕಲಿ ಔಷಧ ಮಾಫಿಯಾಗೆ ಮೊದಲ ತಲೆದಂಡ; FDA ಸಹಾಯಕ ನಿಯಂತ್ರಕ ಸಸ್ಪೆಂಡ್
    September 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version