• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, October 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಕರಾವಳಿಯಲ್ಲಿ ಮಳೆ ಮುನ್ಸೂಚನೆ: ಅರೆಂಜ್ ಅಲರ್ಟ್ ಘೋಷಣೆ!

ಕವಿತಾ by ಕವಿತಾ
June 29, 2026 - 7:12 pm
in ಕರ್ನಾಟಕ
0 0
0
Untitled design 2026 06 29T190953.871

ಬೆಂಗಳೂರು (ಜೂನ್ 29): ರಾಜ್ಯದಲ್ಲಿ ಮಳೆ ಕೊರತೆಯಿಂದ ಆತಂಕ ಎದುರಾಗಿದ್ದ ಬೆನ್ನಲ್ಲೇ ಇದೀಗ ಹವಾಮಾನ ಇಲಾಖೆ ಶುಭ ಸುದ್ದಿಯೊಂದನ್ನು ನೀಡಿದೆ. ಕರ್ನಾಟಕದ ವಿವಿಧ ಭಾಗಗಳಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಜುಲೈ 5ರವರೆಗೆ ಹಲವು ಜಿಲ್ಲೆಗಳಿಗೆ ಅರೆಂಜ್ ಅಲರ್ಟ್ ಘೋಷಿಸಲಾಗಿದೆ. ವಿಶೇಷವಾಗಿ ಕರಾವಳಿ ಜಿಲ್ಲೆಗಳಾದ ದ.ಕ, ಉಡುಪಿ ಸೇರಿದಂತೆ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

  • ಕರ್ನಾಟಕದಲ್ಲಿ ಜುಲೈ 5ರವರೆಗೆ ಭಾರೀ ಮಳೆಯ ಮುನ್ಸೂಚನೆ
  • ಹಲವು ಜಿಲ್ಲೆಗಳಿಗೆ ಅರೆಂಜ್ ಅಲರ್ಟ್ ಘೋಷಣೆ
  • ಉಡುಪಿ ಹಾಗೂ ಕರಾವಳಿ ಭಾಗಗಳಲ್ಲಿ ಹೆಚ್ಚು ಮಳೆಯ ಸಾಧ್ಯತೆ
  • ಜೂನ್ ತಿಂಗಳಲ್ಲಿ ರಾಜ್ಯದಲ್ಲಿ ಶೇ.43ರಷ್ಟು ಮಳೆ ಕೊರತೆ ದಾಖಲು
  • ಕರಾವಳಿಯಲ್ಲಿ ಶೇ.46, ಉತ್ತರ ಒಳನಾಡಿನಲ್ಲಿ ಶೇ.24, ದಕ್ಷಿಣ ಒಳನಾಡಿನಲ್ಲಿ ಶೇ.50 ಮಳೆ ಕೊರತೆ

ಇಂದು ಸೋಮವಾರ ಬೆಳಗ್ಗಿನಿಂದಲೇ ಬೆಂಗಳೂರಿನ ಹಲವು ಭಾಗಗಳಲ್ಲಿ ತುಂತುರು ಮಳೆ ಆರಂಭವಾಗಿದೆ. ಕಾರ್ಪೋರೇಷನ್ ವೃತ್ತ, ಟೌನ್ ಹಾಲ್, ಕೆ.ಆರ್. ಮಾರ್ಕೆಟ್ ಸೇರಿದಂತೆ ನಗರದ ಹಲವು ಪ್ರದೇಶಗಳಲ್ಲಿ ಮಳೆಯಾಗಿದ್ದು, ವಾತಾವರಣ ತಂಪಾಗಿದೆ. ಆದರೆ ಬೆಂಗಳೂರಿಗೆ ಸದ್ಯ ಯಾವುದೇ ಎಚ್ಚರಿಕೆ ಅಥವಾ ಅಲರ್ಟ್ ಘೋಷಿಸಲಾಗಿಲ್ಲ.

RelatedPosts

‘ಉದ್ಯಮಿ ಜೊತೆ ಸೇರಿ ನೈಸ್ ಯೋಜನೆ ಲಪಟಾಯಿಸಲು ಸಂಚು’: ಡಿಕೆಶಿ ವಿರುದ್ಧ ಹೆಚ್‌ಡಿಕೆ ಆರೋಪ

ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್: ಬೆಂಗಳೂರಿನಿಂದ 6 ಹೊಸ ಏರಿಯಾ, ಊರುಗಳಿಗೆ ಮೆಟ್ರೋ ಸಂಚಾರ

ನೀರಿನಲ್ಲಿ ಆಟವಾಡುತ್ತಿದ್ದ ವೇಳೆ ಘೋರ ದುರಂತ: ಜಲಾಶಯದಲ್ಲಿ ಮುಳುಗಿ ತಾಯಿ, ಮಗ ಸಾವು

ಭೀಕರ ಅಪಘಾತ: ಬ್ರೇಕ್‌ ಫೇಲ್‌ ಆಗಿ ಮನೆ ಮೇಲೆ ಬಿದ್ದ ಬಸ್, 8 ಮಂದಿಗೆ ಗಾಯ

ADVERTISEMENT
ADVERTISEMENT

ಇದಕ್ಕೂ ಮೊದಲು ಜೂನ್ ತಿಂಗಳಲ್ಲಿ ರಾಜ್ಯದಾದ್ಯಂತ ವಾಡಿಕೆಯಷ್ಟು ಮಳೆಯಾಗದ ಕಾರಣ ರೈತರು ಸೇರಿದಂತೆ ಸಾರ್ವಜನಿಕರಲ್ಲಿ ಆತಂಕ ಮನೆ ಮಾಡಿತ್ತು. ರಾಜ್ಯ ಹವಾಮಾನ ಇಲಾಖೆ ಬಿಡುಗಡೆ ಮಾಡಿದ ಅಂಕಿ-ಅಂಶಗಳ ಪ್ರಕಾರ, ಜೂನ್ ತಿಂಗಳಲ್ಲಿ ರಾಜ್ಯದಲ್ಲಿ ಶೇ.43ರಷ್ಟು ಮಳೆ ಕೊರತೆ ದಾಖಲಾಗಿದೆ.

ಸಾಮಾನ್ಯವಾಗಿ ಜೂನ್ ತಿಂಗಳಲ್ಲಿ ರಾಜ್ಯಕ್ಕೆ ಸುಮಾರು 119 ಮಿ.ಮೀ. ಮಳೆಯಾಗಬೇಕಿದ್ದರೆ, ಈ ಬಾರಿ ಕೇವಲ 110 ಮಿ.ಮೀ. ಮಳೆಯಷ್ಟೇ ದಾಖಲಾಗಿದೆ. ಪ್ರಾದೇಶಿಕವಾಗಿ ನೋಡಿದರೆ ಕರಾವಳಿ ಭಾಗದಲ್ಲಿ ಶೇ.46, ಉತ್ತರ ಒಳನಾಡಿನಲ್ಲಿ ಶೇ.24, ದಕ್ಷಿಣ ಒಳನಾಡಿನಲ್ಲಿ ಶೇ.50 ಮಳೆ ಕೊರತೆ ಕಂಡುಬಂದಿದೆ. ದಕ್ಷಿಣ ಒಳನಾಡು ಪ್ರದೇಶವೇ ರಾಜ್ಯದಲ್ಲಿ ಅತಿ ಹೆಚ್ಚು ಮಳೆ ಕೊರತೆಯನ್ನು ಅನುಭವಿಸಿರುವ ಭಾಗವಾಗಿದೆ.

ಈ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಸುರಿಯಲಿರುವ ಮಳೆ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗುವ ನಿರೀಕ್ಷೆ ಇದೆ. ಆದರೆ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇರುವುದರಿಂದ ನದಿ ತೀರದ ನಿವಾಸಿಗಳು, ಪ್ರವಾಸಿಗರು ಹಾಗೂ ಮೀನುಗಾರರು ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.

ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ, ಕೆಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವ ಸಾಧ್ಯತೆಯೂ ಇದೆ. ಸಾರ್ವಜನಿಕರು ಅಗತ್ಯವಿದ್ದರೆ ಮಾತ್ರ ಪ್ರಯಾಣ ಕೈಗೊಳ್ಳುವುದು, ಹವಾಮಾನ ಇಲಾಖೆಯ ಅಧಿಕೃತ ಮಾಹಿತಿ ಗಮನಿಸುವುದು ಹಾಗೂ ಸ್ಥಳೀಯ ಆಡಳಿತದ ಸೂಚನೆಗಳನ್ನು ಪಾಲಿಸುವುದು ಸೂಕ್ತ ಎಂದು ಸೂಚಿಸಲಾಗಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 10 02T220126.193

‘ಉದ್ಯಮಿ ಜೊತೆ ಸೇರಿ ನೈಸ್ ಯೋಜನೆ ಲಪಟಾಯಿಸಲು ಸಂಚು’: ಡಿಕೆಶಿ ವಿರುದ್ಧ ಹೆಚ್‌ಡಿಕೆ ಆರೋಪ

by ಶಾಲಿನಿ ಕೆ. ಡಿ
October 2, 2026 - 10:02 pm
0

Untitled design 2026 10 02T214440.535

ಕನ್ನಡದಲ್ಲಿ ರಮ್ಯಾ ಜೊತೆ ನಟಿಸಿದ್ದ ಬಾಲಿವುಡ್ ನಟ ಡಿನೊ ಮೊರಿಯಾ ಅರೆಸ್ಟ್

by ಶಾಲಿನಿ ಕೆ. ಡಿ
October 2, 2026 - 9:50 pm
0

ಬೆಂಗಳೂರಿನಿಂದ 6 ಹೊಸ ಏರಿಯಾ, ಊರುಗಳಿಗೆ ಮೆಟ್ರೋ ಸಂಚಾರ

ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್: ಬೆಂಗಳೂರಿನಿಂದ 6 ಹೊಸ ಏರಿಯಾ, ಊರುಗಳಿಗೆ ಮೆಟ್ರೋ ಸಂಚಾರ

by ಶಾಲಿನಿ ಕೆ. ಡಿ
October 2, 2026 - 8:59 pm
0

Untitled design 2026 10 02T203656.237

ಡಿ. 4 ರಂದು ಡಾರ್ಲಿಂಗ್ ಕೃಷ್ಣ-ಪ್ರಕಾಶ್ ರಾಜ್ ಅಭಿನಯದ “ಫಾದರ್” ಚಿತ್ರ ರಿಲೀಸ್

by ಶಾಲಿನಿ ಕೆ. ಡಿ
October 2, 2026 - 8:38 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 02T220126.193
    ‘ಉದ್ಯಮಿ ಜೊತೆ ಸೇರಿ ನೈಸ್ ಯೋಜನೆ ಲಪಟಾಯಿಸಲು ಸಂಚು’: ಡಿಕೆಶಿ ವಿರುದ್ಧ ಹೆಚ್‌ಡಿಕೆ ಆರೋಪ
    October 2, 2026 | 0
  • ಬೆಂಗಳೂರಿನಿಂದ 6 ಹೊಸ ಏರಿಯಾ, ಊರುಗಳಿಗೆ ಮೆಟ್ರೋ ಸಂಚಾರ
    ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್: ಬೆಂಗಳೂರಿನಿಂದ 6 ಹೊಸ ಏರಿಯಾ, ಊರುಗಳಿಗೆ ಮೆಟ್ರೋ ಸಂಚಾರ
    October 2, 2026 | 0
  • Untitled design 2026 10 02T202137.286
    ನೀರಿನಲ್ಲಿ ಆಟವಾಡುತ್ತಿದ್ದ ವೇಳೆ ಘೋರ ದುರಂತ: ಜಲಾಶಯದಲ್ಲಿ ಮುಳುಗಿ ತಾಯಿ, ಮಗ ಸಾವು
    October 2, 2026 | 0
  • Untitled design 2026 10 02T181802.371
    ಭೀಕರ ಅಪಘಾತ: ಬ್ರೇಕ್‌ ಫೇಲ್‌ ಆಗಿ ಮನೆ ಮೇಲೆ ಬಿದ್ದ ಬಸ್, 8 ಮಂದಿಗೆ ಗಾಯ
    October 2, 2026 | 0
  • ಜ್ಞಾನೇಶ್ (15)
    ನಾಡಹಬ್ಬ ದಸರಾಗೆ ಚಿತ್ರರಂಗದ ಮೆರುಗು; ಮೈಸೂರಿನಲ್ಲಿ ಒಂದಾಗಲಿದ್ದಾರೆ ಸ್ಯಾಂಡಲ್‌ವುಡ್ ತಾರೆಯರು
    October 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version