• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಂಗಳೂರು ಸೇರಿ ರಾಜ್ಯಾದ್ಯಂತ ಭಾರೀ ಮಳೆ: ಹವಾಮಾನ ಇಲಾಖೆಯಿಂದ ಹೈ ಅಲರ್ಟ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 10, 2026 - 10:28 am
in Flash News, ಕರ್ನಾಟಕ, ಬೆಂ. ನಗರ
0 0
0
Untitled design 2026 06 10T102613.279

ಬೆಂಗಳೂರು, ಜೂನ್ 10: ಕರ್ನಾಟಕದಲ್ಲಿ ಮುಂಗಾರು ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗುವ ನಿರೀಕ್ಷೆಯಿದ್ದು, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.

ರಾಜ್ಯದ ಕರಾವಳಿ ಭಾಗಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಈ ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ  ಗಾಳಿ ಬೀಸುವ ಸಾಧ್ಯತೆ ಇದ್ದು, ಭಾರೀ ಮಳೆಯಾಗುವ ನಿರೀಕ್ಷೆಯಿದೆ. 

RelatedPosts

ಸುಬ್ಬಾರೆಡ್ಡಿಗೆ ಕೈತಪ್ಪಿದ ಸಚಿವ ಸ್ಥಾನ: ಬಾಗೇಪಲ್ಲಿ ನಾಳೆ ಸಂಪೂರ್ಣ ಬಂದ್‌

ಉದಯನಿಧಿ ಸ್ಟಾಲಿನ್‌ರನ್ನು ಇಂದೇ ಬಿಡುಗಡೆ ಮಾಡಿ: ಮದ್ರಾಸ್ ಹೈಕೋರ್ಟ್ ಮಹತ್ವದ ಆದೇಶ

ಸಂಪುಟ ವಿಸ್ತರಣೆ ಬಗ್ಗೆ ಸಿದ್ದರಾಮಯ್ಯ ಅವರಿಗೆ ಅಸಮಾಧಾನ ಇಲ್ಲ: ಯತೀಂದ್ರ ಸ್ಪಷ್ಟನೆ

ಪೀಣ್ಯ ಫ್ಲೈಓವರ್‌ನಲ್ಲಿ ಆಗಸ್ಟ್ 12ರವರೆಗೆ ರಾತ್ರಿ ವಾಹನ ಸಂಚಾರ ನಿರ್ಬಂಧ

ADVERTISEMENT
ADVERTISEMENT

ಇನ್ನು ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಗಾಳಿ ಹಾಗೂ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಜಾರಿಗೊಳಿಸಲಾಗಿದೆ. ಸಮುದ್ರ ತೀರ ಪ್ರದೇಶಗಳಲ್ಲಿ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆಯೂ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯುವಾಗ ಎಚ್ಚರಿಕೆ ವಹಿಸಬೇಕೆಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಮಲೆನಾಡು ಭಾಗಗಳಾದ ಕೊಡಗು, ಚಿಕ್ಕಮಗಳೂರು ಹಾಗೂ ದಕ್ಷಿಣ ಒಳನಾಡಿನ ಚಾಮರಾಜನಗರ ಜಿಲ್ಲೆಗಳಲ್ಲಿ ಕೂಡ ಧಾರಾಕಾರ ಮಳೆಯಾಗುವ ನಿರೀಕ್ಷೆ ಇದೆ. ಅಲ್ಲದೆ ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳ ಕೆಲವು ಭಾಗಗಳಲ್ಲೂ ಗುಡುಗು, ಮಿಂಚು ಹಾಗೂ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಒಳನಾಡಿನ ಬೆಳಗಾವಿ, ಗದಗ ಹಾಗೂ ಹಾವೇರಿ ಜಿಲ್ಲೆಗಳಲ್ಲೂ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ದೊರೆತಿದ್ದು, ಈ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ನೀಡಲಾಗಿದೆ. ರೈತರು ಕೃಷಿ ಚಟುವಟಿಕೆಗಳ ವೇಳೆ ಹವಾಮಾನ ಮುನ್ಸೂಚನೆಗಳನ್ನು ಗಮನಿಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸಲಹೆ ನೀಡಲಾಗಿದೆ.

ರಾಜಧಾನಿ ಬೆಂಗಳೂರು ಸೇರಿದಂತೆ ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಹಾಸನ, ಶಿವಮೊಗ್ಗ, ರಾಮನಗರ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. 

ಹವಾಮಾನ ಇಲಾಖೆಯ ಪ್ರಕಾರ, ಮುಂಗಾರು ರಾಜ್ಯದ ಬಹುತೇಕ ಭಾಗಗಳಲ್ಲಿ ಸಕ್ರಿಯವಾಗಿದ್ದು, ಮುಂದಿನ ಕೆಲವು ದಿನಗಳ ಕಾಲ ಮಳೆಯ ಚಟುವಟಿಕೆಗಳು ಮುಂದುವರಿಯಲಿವೆ. ಕೆಲವು ಪ್ರದೇಶಗಳಲ್ಲಿ ಗುಡುಗು, ಮಿಂಚು ಹಾಗೂ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಸುರಕ್ಷತಾ ಕ್ರಮಗಳನ್ನು ಪಾಲಿಸಬೇಕು ಎಂದು ಇಲಾಖೆ ಸೂಚಿಸಿದೆ.

ತಗ್ಗು ಪ್ರದೇಶಗಳಲ್ಲಿ ವಾಸಿಸುವವರು, ನದಿ ಮತ್ತು ಹಳ್ಳಗಳ ಸಮೀಪದ ನಿವಾಸಿಗಳು ಹಾಗೂ ಕರಾವಳಿ ಭಾಗದ ಜನರು ಎಚ್ಚರಿಕೆಯಿಂದ ಇರಬೇಕು. 

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸುಬ್ಬಾರೆಡ್ಡಿಗೆ ಕೈತಪ್ಪಿದ ಸಚಿವ ಸ್ಥಾನ ಬಾಗೇಪಲ್ಲಿ ನಾಳೆ ಸಂಪೂರ್ಣ ಬಂದ್

ಸುಬ್ಬಾರೆಡ್ಡಿಗೆ ಕೈತಪ್ಪಿದ ಸಚಿವ ಸ್ಥಾನ: ಬಾಗೇಪಲ್ಲಿ ನಾಳೆ ಸಂಪೂರ್ಣ ಬಂದ್‌

by ಶಾಲಿನಿ ಕೆ. ಡಿ
August 4, 2026 - 4:38 pm
0

Untitled design 2026 08 04T160639.933

ಭಾರತೀಯ ಸಿನಿಮಾರಂಗದ ಇತಿಹಾಸದಲ್ಲಿಯೇ ದಾಖಲೆ ಬರೆದ ರಾಮಾಯಣ

by ಶಾಲಿನಿ ಕೆ. ಡಿ
August 4, 2026 - 4:08 pm
0

Untitled design 2026 08 04T154726.943

ಉದಯನಿಧಿ ಸ್ಟಾಲಿನ್‌ರನ್ನು ಇಂದೇ ಬಿಡುಗಡೆ ಮಾಡಿ: ಮದ್ರಾಸ್ ಹೈಕೋರ್ಟ್ ಮಹತ್ವದ ಆದೇಶ

by ಶಾಲಿನಿ ಕೆ. ಡಿ
August 4, 2026 - 3:49 pm
0

99

ಸಂಪುಟ ವಿಸ್ತರಣೆ ಬಗ್ಗೆ ಸಿದ್ದರಾಮಯ್ಯ ಅವರಿಗೆ ಅಸಮಾಧಾನ ಇಲ್ಲ: ಯತೀಂದ್ರ ಸ್ಪಷ್ಟನೆ

by ದಿಶಾ ಕೆ. ಎಸ್.
August 4, 2026 - 2:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸುಬ್ಬಾರೆಡ್ಡಿಗೆ ಕೈತಪ್ಪಿದ ಸಚಿವ ಸ್ಥಾನ ಬಾಗೇಪಲ್ಲಿ ನಾಳೆ ಸಂಪೂರ್ಣ ಬಂದ್
    ಸುಬ್ಬಾರೆಡ್ಡಿಗೆ ಕೈತಪ್ಪಿದ ಸಚಿವ ಸ್ಥಾನ: ಬಾಗೇಪಲ್ಲಿ ನಾಳೆ ಸಂಪೂರ್ಣ ಬಂದ್‌
    August 4, 2026 | 0
  • Untitled design 2026 08 04T154726.943
    ಉದಯನಿಧಿ ಸ್ಟಾಲಿನ್‌ರನ್ನು ಇಂದೇ ಬಿಡುಗಡೆ ಮಾಡಿ: ಮದ್ರಾಸ್ ಹೈಕೋರ್ಟ್ ಮಹತ್ವದ ಆದೇಶ
    August 4, 2026 | 0
  • 4
    ಪೀಣ್ಯ ಫ್ಲೈಓವರ್‌ನಲ್ಲಿ ಆಗಸ್ಟ್ 12ರವರೆಗೆ ರಾತ್ರಿ ವಾಹನ ಸಂಚಾರ ನಿರ್ಬಂಧ
    August 4, 2026 | 0
  • ೪
    ರಾಜೀನಾಮೆ ಕೊಟ್ಟರೆ ತಕ್ಷಣ ಅಂಗೀಕಾರ: ಅಸಮಾಧಾನಿತ ಶಾಸಕರಿಗೆ ಸಿಎಂ ಡಿಕೆ ಶಿವಕುಮಾರ್ ಖಡಕ್ ಸಂದೇಶ
    August 4, 2026 | 0
  • ಕೋರ್ಟ್ (7)
    ‘ನಾನು ತಾಳ್ಮೆಯಿಂದ ಇದ್ದಿದ್ದಕ್ಕೆ ಸಿಎಂ ಆಗಿದ್ದೇನೆ’: ಬಂಡಾಯ ಶಾಸಕರಿಗೆ ಸಿಎಂ ಡಿಕೆಶಿ ತಾಳ್ಮೆಯ ಪಾಠ
    August 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version