• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ! 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಕವಿತಾ by ಕವಿತಾ
July 31, 2026 - 5:48 pm
in ಕರ್ನಾಟಕ
0 0
0
ಈಶ್ವರ ಖಂಡ್ರೆ (2)

ಬೆಂಗಳೂರು (ಜುಲೈ 31): ರಾಜ್ಯದಲ್ಲಿ ವಾಯುಭಾರ ಕುಸಿತದ ಪರಿಣಾಮವಾಗಿ ಮುಂದಿನ ಕೆಲ ದಿನಗಳ ಕಾಲ ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ್ ಅವರ ಮಾಹಿತಿ ಪ್ರಕಾರ, ಕರಾವಳಿ ಜಿಲ್ಲೆಗಳ ಜೊತೆಗೆ ಚಿಕ್ಕಮಗಳೂರು ಮತ್ತು ಮಲೆನಾಡು ಭಾಗಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ. ಕೊಡಗು ಹಾಗೂ ಮೈಸೂರು ಭಾಗಗಳಲ್ಲಿಯೂ ಸಾಧಾರಣದಿಂದ ಉತ್ತಮ ಮಳೆಯಾಗಲಿದೆ. ಇದೇ ವೇಳೆ, ಪೆಸಿಫಿಕ್ ಸಾಗರದಲ್ಲಿ ಉಷ್ಣಾಂಶ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಈ ಬಾರಿಯ ಹಿಂಗಾರು ಮಳೆಯೂ ವಾಡಿಕೆಯಂತೆ ಉತ್ತಮವಾಗಿರುವ ಸಾಧ್ಯತೆ ಇದೆ ಎಂದು ಅವರು ತಿಳಿಸಿದ್ದಾರೆ.

RelatedPosts

ಅನಂತ್ ನಾಗ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ; ಪ್ರಧಾನಿ ಮೋದಿ, ಸಿಎಂ, ಡಿಸಿಎಂ ಅಭಿನಂದನೆ

ಹಾಸ್ಟೆಲ್‌ಗಳಿಗೆ ಭೇಟಿ ನೀಡದ ವಾರ್ಡನ್‌ಗಳ ವಿರುದ್ಧ ಕ್ರಮ: ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ

ಧ್ವನಿವರ್ಧಕ ಬಳಕೆಗೆ ಬ್ರೇಕ್; ಗಣೇಶನನ್ನು ನಡುರಸ್ತೆಯಲ್ಲೇ ಬಿಟ್ಟು ತೆರಳಿದ ಗ್ರಾಮಸ್ಥರು

ಸರ್ಕಾರಿ ವೇತನ ಪಡೆದು ಪಿಜಿ ಅಧ್ಯಯನ ಆರೋಪ: ವಿಚಾರಣೆಗೆ ಗೈರಾದ ಶಾಸಕ ಮೇಟಿ ಸೊಸೆ

ADVERTISEMENT
ADVERTISEMENT

ಆರೆಂಜ್ ಅಲರ್ಟ್ ಘೋಷಣೆ

ಚಿಕ್ಕಮಗಳೂರು, ಶಿವಮೊಗ್ಗ, ಉಡುಪಿ, ಉತ್ತರ ಕನ್ನಡ, ಬೆಳಗಾವಿ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ಇರುವುದರಿಂದ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಈ ಭಾಗಗಳಲ್ಲಿ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಹಾಗೂ ಅಗತ್ಯವಿದ್ದರೆ ಮಾತ್ರ ಪ್ರಯಾಣ ಕೈಗೊಳ್ಳುವಂತೆ ಸೂಚಿಸಲಾಗಿದೆ.

ಗಾಳಿ-ಮಳೆಯ ಎಚ್ಚರಿಕೆ

ಬಾಗಲಕೋಟೆ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಗಂಟೆಗೆ 50 ರಿಂದ 60 ಕಿಲೋಮೀಟರ್ ವೇಗದ ಗಾಳಿ ಬೀಸುವ ಸಾಧ್ಯತೆಯಿದ್ದು, ಗುಡುಗು-ಮಿಂಚಿನೊಂದಿಗೆ ಸಾಧಾರಣ ಮಳೆಯಾಗಲಿದೆ.

ಇದರ ಜೊತೆಗೆ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿಯೂ ಮಳೆಯಾಗುವ ಸಾಧ್ಯತೆ ಇದೆ.

ನಿನ್ನೆ ದಾಖಲಾದ ಮಳೆ

ಕಳೆದ 24 ಗಂಟೆಗಳಲ್ಲಿ ರಾಜ್ಯದ ಹಲವೆಡೆ ಉತ್ತಮ ಮಳೆಯಾಗಿದೆ. ಪ್ರಮುಖವಾಗಿ:

  • ಹಾಸನ – ಸಕಲೇಶಪುರ (ಹೊಗದಹಳ್ಳಿ): 153.5 ಮಿ.ಮೀ.
  • ಕೊಡಗು – ವಿರಾಜಪೇಟೆ (ಬಿರುನಾನಿ): 149 ಮಿ.ಮೀ.
  • ಶಿವಮೊಗ್ಗ – ಹೊಸನಗರ: 128 ಮಿ.ಮೀ.
  • ದಕ್ಷಿಣ ಕನ್ನಡ – ಬೆಳ್ತಂಗಡಿ (ನೆರಿಯ): 104 ಮಿ.ಮೀ.
  • ಚಿಕ್ಕಮಗಳೂರು – ಶೃಂಗೇರಿ (ಕಿಗ್ಗ): 91.5 ಮಿ.ಮೀ.
  • ಉತ್ತರ ಕನ್ನಡ – ಸಿದ್ದಾಪುರ (ನಿಲ್ಕುಂದ): 89.5 ಮಿ.ಮೀ.
  • ಉಡುಪಿ – ಕಾರ್ಕಳ (ವರಂಗ): 51.5 ಮಿ.ಮೀ.

ಭಾರೀ ಮಳೆಯ ಹಿನ್ನೆಲೆಯಲ್ಲಿ ನದಿ-ಹಳ್ಳಗಳ ತೀರ ಪ್ರದೇಶಗಳಲ್ಲಿ ವಾಸಿಸುವವರು, ಗುಡ್ಡಗಾಡು ಪ್ರದೇಶದ ನಿವಾಸಿಗಳು ಹಾಗೂ ವಾಹನ ಸವಾರರು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸಲಹೆ ನೀಡಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Your paragraph text 2026 09 16T205228.783

ಅನಂತ್ ನಾಗ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ; ಪ್ರಧಾನಿ ಮೋದಿ, ಸಿಎಂ, ಡಿಸಿಎಂ ಅಭಿನಂದನೆ

by ಶಾಲಿನಿ ಕೆ. ಡಿ
September 16, 2026 - 8:54 pm
0

Your paragraph text 2026 09 16T202850.831

ಗುರುನಂದನ್ ಅಭಿನಯದ “MR ಜಾಕ್” ಚಿತ್ರದ ಮೊದಲ ಹಾಡು ಬಿಡುಗಡೆ

by ಶಾಲಿನಿ ಕೆ. ಡಿ
September 16, 2026 - 8:29 pm
0

Your paragraph text 2026 09 16T195645.738

ಹಾಸ್ಟೆಲ್‌ಗಳಿಗೆ ಭೇಟಿ ನೀಡದ ವಾರ್ಡನ್‌ಗಳ ವಿರುದ್ಧ ಕ್ರಮ: ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ

by ಶಾಲಿನಿ ಕೆ. ಡಿ
September 16, 2026 - 7:57 pm
0

Your paragraph text 2026 09 16T194559.743

ನಟ ದರ್ಶನ್‌ಗೆ ಶಾಕ್: ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕಾರ

by ಶಾಲಿನಿ ಕೆ. ಡಿ
September 16, 2026 - 7:48 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 16T205228.783
    ಅನಂತ್ ನಾಗ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ; ಪ್ರಧಾನಿ ಮೋದಿ, ಸಿಎಂ, ಡಿಸಿಎಂ ಅಭಿನಂದನೆ
    September 16, 2026 | 0
  • Your paragraph text 2026 09 16T195645.738
    ಹಾಸ್ಟೆಲ್‌ಗಳಿಗೆ ಭೇಟಿ ನೀಡದ ವಾರ್ಡನ್‌ಗಳ ವಿರುದ್ಧ ಕ್ರಮ: ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ
    September 16, 2026 | 0
  • Your paragraph text 2026 09 16T174927.892
    ಧ್ವನಿವರ್ಧಕ ಬಳಕೆಗೆ ಬ್ರೇಕ್; ಗಣೇಶನನ್ನು ನಡುರಸ್ತೆಯಲ್ಲೇ ಬಿಟ್ಟು ತೆರಳಿದ ಗ್ರಾಮಸ್ಥರು
    September 16, 2026 | 0
  • Your paragraph text 2026 09 16T165717.310
    ಸರ್ಕಾರಿ ವೇತನ ಪಡೆದು ಪಿಜಿ ಅಧ್ಯಯನ ಆರೋಪ: ವಿಚಾರಣೆಗೆ ಗೈರಾದ ಶಾಸಕ ಮೇಟಿ ಸೊಸೆ
    September 16, 2026 | 0
  • ಗಣೇಶೋತ್ಸವದ ಮೊದಲ ದಿನವೇ ಬೆಂಗಳೂರಿನಲ್ಲಿ 1.84 ಲಕ್ಷಕ್ಕೂ ಹೆಚ್ಚು ಮೂರ್ತಿಗಳ ವಿಸರ್ಜನೆ
    ಗಣೇಶೋತ್ಸವದ ಮೊದಲ ದಿನವೇ ಬೆಂಗಳೂರಿನಲ್ಲಿ 1.84 ಲಕ್ಷಕ್ಕೂ ಹೆಚ್ಚು ಮೂರ್ತಿಗಳ ವಿಸರ್ಜನೆ
    September 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version