• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ರಾಜ್ಯಾದ್ಯಂತ ಮುಂಗಾರು ಜೋರು; 3 ದಿನ ಭಾರೀ ಮಳೆ, 11 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 10, 2025 - 7:28 am
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 06 10t072348.538

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಮುಂಗಾರು ಮಳೆಯ ಆರ್ಭಟ ಜೋರಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಮುಂದಿನ ಮೂರು ದಿನಗಳ ಕಾಲ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕೆಲವು ಜಿಲ್ಲೆಗಳಲ್ಲಿ 115 ರಿಂದ 200 ಮಿಲಿಮೀಟರ್‌ವರೆಗೆ ಮಳೆಯಾಗುವ ನಿರೀಕ್ಷೆಯಿದೆ. ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದ್ದು, ಆರೆಂಜ್ ಮತ್ತು ರೆಡ್ ಅಲರ್ಟ್‌ಗಳನ್ನು ಹವಾಮಾನ ಇಲಾಖೆ ಜಾರಿಗೊಳಿಸಿದೆ. ಈ ಮಳೆಯಿಂದ ರೈತರಲ್ಲಿ ಸಂತಸದ ವಾತಾವರಣ ಮೂಡಿದೆ.

ಮೂರು ದಿನಗಳ ಮಳೆಯ ಎಚ್ಚರಿಕೆ
ಜೂನ್ 10 ರಿಂದ 12 ರವರೆಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಕಲಬುರಗಿ, ವಿಜಯಪುರ, ಯಾದಗಿರಿ, ಬಾಗಲಕೋಟೆ, ರಾಯಚೂರು, ಕೊಪ್ಪಳ, ಧಾರವಾಡ, ಗದಗ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ಉಡುಪಿ, ಹಾಸನ, ದಕ್ಷಿಣ ಕನ್ನಡ, ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ಇದೆ. ಜೂನ್ 10 ಮತ್ತು 11 ರಂದು ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಜೂನ್ 12 ರಂದು ಈ ಭಾಗಗಳಿಗೆ ರೆಡ್ ಅಲರ್ಟ್ ಜಾರಿಯಲ್ಲಿದೆ. ಜೂನ್ 13 ರಂದು 10 ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದ್ದು, ಭಾರೀ ಮಳೆಯ ನಿರೀಕ್ಷೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಡ, ಮತ್ತು ಮೈಸೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯ ಸಾಧ್ಯತೆ ಇದೆ.

RelatedPosts

ಬೆಂಗಳೂರಲ್ಲಿ ಮಳೆ ಅಬ್ಬರ; ಥಿಯೇಟರ್ ಮೇಲ್ಛಾವಣಿ ಕುಸಿದು ಪ್ರೇಕ್ಷಕನಿಗೆ ಗಾಯ

ಬೆಂಗಳೂರಲ್ಲಿ ಧಾರಾಕಾರ ಮಳೆ; ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ

ಮಂಗಳೂರು MRPLನಲ್ಲಿ ಭೀಕರ ಸ್ಫೋಟ: ಓರ್ವ ಕಾರ್ಮಿಕ ಸಾ*ವು, 9 ಮಂದಿಗೆ ಗಾಯ

ಬಿಟ್‌ ಕಾಯಿನ್ ಹಗರಣ: ಶ್ರೀಕಿ, ಖಂಡೇಲವಾಲಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್

ADVERTISEMENT
ADVERTISEMENT

ಕರಾವಳಿಯಲ್ಲಿ ಮಳೆಯ ಆರ್ಭಟ
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಮತ್ತು ಉಡುಪಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡು ಭಾಗದ ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲೂ ಗಾಳಿ ಸಹಿತ ಭಾರೀ ಮಳೆ ನಿರೀಕ್ಷಿಸಲಾಗಿದೆ. ಉತ್ತರ ಕರ್ನಾಟಕದ ಜಿಲ್ಲೆಗಳಾದ ಕಲಬುರಗಿ, ಬೀದರ್, ರಾಯಚೂರು, ಮತ್ತು ವಿಜಯಪುರದಲ್ಲಿ ಹೆಚ್ಚಿನ ಮಳೆಯಾಗುವ ಸಂಭವವಿದೆ. ಈ ಜಿಲ್ಲೆಗಳಲ್ಲಿ 115 ಮಿಲಿಮೀಟರ್‌ನಿಂದ 200 ಮಿಲಿಮೀಟರ್‌ವರೆಗೆ ಮಳೆ ಬೀಳುವ ಸಾಧ್ಯತೆಯನ್ನು ಹವಾಮಾನ ಇಲಾಖೆ ದೃಢಪಡಿಸಿದೆ.

ಕಳೆದ ಕೆಲವು ದಿನಗಳಿಂದ ಮಳೆ ಕಡಿಮೆಯಾಗಿದರೂ, ಇದೀಗ ಮುಂಗಾರು ಚುರುಕುಗೊಂಡಿದೆ. ಈ ಭಾರೀ ಮಳೆಯಿಂದ ರೈತರಲ್ಲಿ ಸಂತಸದ ವಾತಾವರಣ ಮೂಡಿದೆ. ಕೃಷಿ ಚಟುವಟಿಕೆಗೆ ಈ ಮಳೆ ಸಹಕಾರಿಯಾಗಲಿದ್ದು, ಬಿತ್ತನೆಗೆ ಸೂಕ್ತ ವಾತಾವರಣ ಸೃಷ್ಟಿಯಾಗಲಿದೆ. ಉತ್ತರ ಕರ್ನಾಟಕ, ಕರಾವಳಿ, ಮತ್ತು ಮಲೆನಾಡು ಭಾಗಗಳಲ್ಲಿ ಭಾರೀ ಮಳೆಯಿಂದ ಜಲಾಶಯಗಳಿಗೆ ನೀರು ಹರಿದು ಬರುವ ಸಾಧ್ಯತೆಯಿದೆ.

ಹವಾಮಾನ ಇಲಾಖೆಯ ಮುನ್ಸೂಚನೆಯಂತೆ, ಭಾರೀ ಮಳೆಯಿಂದಾಗಿ ಕೆಲವು ಜಿಲ್ಲೆಗಳಲ್ಲಿ ಪ್ರವಾಹದ ಸಾಧ್ಯತೆಯಿದೆ. ಕರಾವಳಿ ಭಾಗದಲ್ಲಿ ಗಾಳಿಯ ವೇಗವೂ ಹೆಚ್ಚಾಗಿರುವುದರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಜನರು ಮುಂಜಾಗ್ರತೆ ವಹಿಸಿ, ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಳ್ಳಬೇಕು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಬೆಂಗಳೂರಲ್ಲಿ (3)

ಕಾಂತಾರ ಸಿನಿಮಾಗೆ 4 ವರ್ಷ: ಮನದಾಳದ ಮಾತು ಹಂಚಿಕೊಂಡ ರಿಷಬ್ ಶೆಟ್ಟಿ

by ಶಾಲಿನಿ ಕೆ. ಡಿ
September 30, 2026 - 8:28 pm
0

ಬೆಂಗಳೂರಲ್ಲಿ (2)

ಬೆಂಗಳೂರಲ್ಲಿ ಮಳೆ ಅಬ್ಬರ; ಥಿಯೇಟರ್ ಮೇಲ್ಛಾವಣಿ ಕುಸಿದು ಪ್ರೇಕ್ಷಕನಿಗೆ ಗಾಯ

by ಶಾಲಿನಿ ಕೆ. ಡಿ
September 30, 2026 - 8:09 pm
0

ಬೆಂಗಳೂರಲ್ಲಿ

ಬೆಂಗಳೂರಲ್ಲಿ ಧಾರಾಕಾರ ಮಳೆ; ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ

by ಶಾಲಿನಿ ಕೆ. ಡಿ
September 30, 2026 - 7:11 pm
0

Untitled design 2026 09 30T184502.322

IND vs WI: ಮೊದಲ ಬಾರಿಗೆ 400 ರನ್​ಗಳ ಗಡಿ ದಾಟಿದ ವಿಂಡೀಸ್; ಭಾರತಕ್ಕೆ 406 ರನ್‌ಗಳ ಟಾರ್ಗೆಟ್

by ಶಾಲಿನಿ ಕೆ. ಡಿ
September 30, 2026 - 6:47 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಬೆಂಗಳೂರಲ್ಲಿ (2)
    ಬೆಂಗಳೂರಲ್ಲಿ ಮಳೆ ಅಬ್ಬರ; ಥಿಯೇಟರ್ ಮೇಲ್ಛಾವಣಿ ಕುಸಿದು ಪ್ರೇಕ್ಷಕನಿಗೆ ಗಾಯ
    September 30, 2026 | 0
  • ಬೆಂಗಳೂರಲ್ಲಿ
    ಬೆಂಗಳೂರಲ್ಲಿ ಧಾರಾಕಾರ ಮಳೆ; ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ
    September 30, 2026 | 0
  • Untitled design 2026 09 30T183132.440
    ಮಂಗಳೂರು MRPLನಲ್ಲಿ ಭೀಕರ ಸ್ಫೋಟ: ಓರ್ವ ಕಾರ್ಮಿಕ ಸಾ*ವು, 9 ಮಂದಿಗೆ ಗಾಯ
    September 30, 2026 | 0
  • Untitled design 2026 09 30T173135.664
    ಬಿಟ್‌ ಕಾಯಿನ್ ಹಗರಣ: ಶ್ರೀಕಿ, ಖಂಡೇಲವಾಲಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್
    September 30, 2026 | 0
  • Untitled design 2026 09 30T164323.047
    ರಾಜ್ಯದಲ್ಲಿ ಬಸ್ ಟಿಕೆಟ್ ದರ ಏರಿಕೆ ಫಿಕ್ಸ್? ಸುಳಿವು ಕೊಟ್ಟ ಸಚಿವ ಬೈರತಿ ಸುರೇಶ್
    September 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version