• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, September 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಕರ್ನಾಟಕದಲ್ಲಿ ವರುಣನ ಆರ್ಭಟ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
September 21, 2026 - 6:53 am
in ಕರ್ನಾಟಕ
0 0
0
ಪಟ್ಟೆ ತಲೆ ಹೆಬ್ಬಾತು ಪ್ರಕರಣ (38)

ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕಾಗುವ ಲಕ್ಷಣಗಳು ಕಂಡುಬಂದಿದ್ದು, ಸೆಪ್ಟೆಂಬರ್ 21ರಿಂದ ಮುಂದಿನ ಐದು ದಿನಗಳ ಕಾಲ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಹವಾಮಾನದಲ್ಲಿ ಬದಲಾವಣೆ ಕಂಡುಬರಲಿದ್ದು, ಹಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು ಸೇರಿದಂತೆ ಉತ್ತರ ಒಳನಾಡು, ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲೂ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ. ವಿಶೇಷವಾಗಿ ಬೆಂಗಳೂರು, ಬೀದರ್, ಗದಗ, ಹಾಸನ, ಬೆಳಗಾವಿ, ಧಾರವಾಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಕಲಬುರಗಿ, ಹಾವೇರಿ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ.

RelatedPosts

ಪರಪ್ಪನ ಅಗ್ರಹಾರ ಜೈಲಿನಲ್ಲಿ ಪವಿತ್ರಾ ಗೌಡಗೆ ಹೊಸ ಬ್ಯಾರಕ್: ಇಂದು ಜಾಮೀನು ಅರ್ಜಿ ವಿಚಾರಣೆ

ಬೆಂಗಳೂರಲ್ಲಿ ಒಂದೇ ವಾರದಲ್ಲಿ 4 ಲಕ್ಷಕ್ಕೂ ಹೆಚ್ಚು ಮೂರ್ತಿಗಳ ವಿಸರ್ಜನೆ!

ಇಂದಿನಿಂದ 3 ದಿನ ವಿಧಾನಮಂಡಲ ವಿಶೇಷ ಅಧಿವೇಶನ

ಕಸ್ತೂರಿ ರಂಗನ್ ವರದಿ ಜಾರಿಗೆ ವಿರೋಧ; ನಾಳೆ ಶೃಂಗೇರಿ ಬಂದ್

ADVERTISEMENT
ADVERTISEMENT

ರಾಜಧಾನಿ ಬೆಂಗಳೂರಿನಲ್ಲೂ ಮೋಡ ಕವಿದ ವಾತಾವರಣದ ಜೊತೆಗೆ ಮಳೆಯಾಗುವ ಸಾಧ್ಯತೆ ಇದೆ. ನಗರದಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ಇರುವ ನಿರೀಕ್ಷೆಯಿದೆ. ಮಡಿಕೇರಿಯಲ್ಲಿ ಗರಿಷ್ಠ 27 ಹಾಗೂ ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುವ ಸಾಧ್ಯತೆಯಿದೆ.

ಕರಾವಳಿ ಭಾಗದಲ್ಲೂ ಮಳೆಯ ವಾತಾವರಣ ಮುಂದುವರಿಯಲಿದೆ. ಮಂಗಳೂರು ಮತ್ತು ಉಡುಪಿಯಲ್ಲಿ ಗರಿಷ್ಠ ತಾಪಮಾನ ಸುಮಾರು 30 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆಯಿದ್ದು, ಕಾರವಾರದಲ್ಲಿ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಸುತ್ತಮುತ್ತ ಇರಲಿದೆ. ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಭಾಗಗಳಲ್ಲೂ ಮಳೆಯ ಸಾಧ್ಯತೆ ಹೆಚ್ಚಿದೆ.

ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಹಾಸನ, ರಾಮನಗರ, ಚಾಮರಾಜನಗರ, ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲೂ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ದಾವಣಗೆರೆ, ಹುಬ್ಬಳ್ಳಿ, ಚಿತ್ರದುರ್ಗ, ಹಾವೇರಿ, ಬಳ್ಳಾರಿ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯಪುರ, ಕಲಬುರಗಿ ಮತ್ತು ಬಾಗಲಕೋಟೆ ಭಾಗಗಳಲ್ಲೂ ಮಳೆಯ ಮುನ್ಸೂಚನೆ ನೀಡಲಾಗಿದೆ.

ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದರೂ, ಬಂಗಾಳಕೊಲ್ಲಿಯ ವಾಯುಭಾರ ಕುಸಿತದಿಂದ ಇದೀಗ ಮತ್ತೆ ಮಳೆ ಚುರುಕಾಗುವ ಸಾಧ್ಯತೆ ಇದೆ. ಸೆಪ್ಟೆಂಬರ್ 21ರಿಂದ ಮುಂದಿನ ಐದು ದಿನ ರಾಜ್ಯದಾದ್ಯಂತ ವ್ಯಾಪಕ ಮಳೆಯ ಮುನ್ಸೂಚನೆ ಇರುವುದರಿಂದ ರೈತರು, ವಾಹನ ಸವಾರರು ಹಾಗೂ ಸಾರ್ವಜನಿಕರು ಸ್ಥಳೀಯ ಹವಾಮಾನ ಮುನ್ಸೂಚನೆ ಗಮನಿಸುವುದು ಅಗತ್ಯ. ಮಳೆ ಹಾಗೂ ಗಾಳಿಯ ಸಂದರ್ಭದಲ್ಲಿ ಅನಗತ್ಯವಾಗಿ ಪ್ರಯಾಣಿಸುವುದನ್ನು ತಪ್ಪಿಸುವುದು ಸೂಕ್ತ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಪಟ್ಟೆ ತಲೆ ಹೆಬ್ಬಾತು ಪ್ರಕರಣ (44)

ಪರಪ್ಪನ ಅಗ್ರಹಾರ ಜೈಲಿನಲ್ಲಿ ಪವಿತ್ರಾ ಗೌಡಗೆ ಹೊಸ ಬ್ಯಾರಕ್: ಇಂದು ಜಾಮೀನು ಅರ್ಜಿ ವಿಚಾರಣೆ

by ದಿಶಾ ಕೆ. ಎಸ್.
September 21, 2026 - 8:59 am
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (43)

ಬೆಂಗಳೂರಲ್ಲಿ ಒಂದೇ ವಾರದಲ್ಲಿ 4 ಲಕ್ಷಕ್ಕೂ ಹೆಚ್ಚು ಮೂರ್ತಿಗಳ ವಿಸರ್ಜನೆ!

by ದಿಶಾ ಕೆ. ಎಸ್.
September 21, 2026 - 8:38 am
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (42)

‘ಮೈಸಾ’ ಟೀಸರ್ ರಿಲೀಸ್: ರಗಡ್ ಅವತಾರದಲ್ಲಿ ರಶ್ಮಿಕಾ ಮಂದಣ್ಣ

by ದಿಶಾ ಕೆ. ಎಸ್.
September 21, 2026 - 8:24 am
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (41)

ಇಂದಿನಿಂದ 3 ದಿನ ವಿಧಾನಮಂಡಲ ವಿಶೇಷ ಅಧಿವೇಶನ

by ದಿಶಾ ಕೆ. ಎಸ್.
September 21, 2026 - 8:08 am
0

ಸಂಬಂಧಿಸಿದ ಪೋಸ್ಟ್‌ಗಳು

  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (44)
    ಪರಪ್ಪನ ಅಗ್ರಹಾರ ಜೈಲಿನಲ್ಲಿ ಪವಿತ್ರಾ ಗೌಡಗೆ ಹೊಸ ಬ್ಯಾರಕ್: ಇಂದು ಜಾಮೀನು ಅರ್ಜಿ ವಿಚಾರಣೆ
    September 21, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (43)
    ಬೆಂಗಳೂರಲ್ಲಿ ಒಂದೇ ವಾರದಲ್ಲಿ 4 ಲಕ್ಷಕ್ಕೂ ಹೆಚ್ಚು ಮೂರ್ತಿಗಳ ವಿಸರ್ಜನೆ!
    September 21, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (41)
    ಇಂದಿನಿಂದ 3 ದಿನ ವಿಧಾನಮಂಡಲ ವಿಶೇಷ ಅಧಿವೇಶನ
    September 21, 2026 | 0
  • ಶೃಂಗೇರಿ
    ಕಸ್ತೂರಿ ರಂಗನ್ ವರದಿ ಜಾರಿಗೆ ವಿರೋಧ; ನಾಳೆ ಶೃಂಗೇರಿ ಬಂದ್
    September 20, 2026 | 0
  • Untitled design 2026 09 20T213940.349
    ಸೆ.21ರಿಂದ ಮೂರು ದಿನ ವಿಧಾನಮಂಡಲ ವಿಶೇಷ ಅಧಿವೇಶನ: ಮಹತ್ವದ ವಿಷಯದ ಬಗ್ಗೆ ಚರ್ಚೆ
    September 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version