• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, November 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕರಾವಳಿ, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 21, 2026 - 11:36 am
in Flash News, ಕರ್ನಾಟಕ, ಬೆಂ. ನಗರ
0 0
0
Untitled design 2026 06 21T113459.491

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ಮುಂದಿನ 24 ಗಂಟೆಗಳಲ್ಲಿ ಕರಾವಳಿ ಹಾಗೂ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಕೆಲ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಗಾಳಿಯೊಂದಿಗೆ ಮಳೆಯಾಗಲಿದೆ. ಈ ಹಿನ್ನೆಲೆ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.

ಕರಾವಳಿ ಭಾಗದಲ್ಲಿ ಮಳೆಯ ಚಟುವಟಿಕೆ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆಯಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಒಂದೆರಡು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಈ ಹಿನ್ನೆಲೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿಯೂ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ಹಲವೆಡೆ ಸಾಧಾರಣದಿಂದ ಉತ್ತಮ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

RelatedPosts

ನಮ್ಮ ಮೆಟ್ರೋ ಹಣಕಾಸಿನ ಲೆಕ್ಕ ಬಿಚ್ಚಿಟ್ಟ ತೇಜಸ್ವಿ ಸೂರ್ಯ; ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ

ರವೆ ಪ್ಯಾಕೆಟ್‌ನಲ್ಲಿ ಹುಳು ಪತ್ತೆ; ದಿ ಬಿಗ್ ಮಾರ್ಕೆಟ್‌ ವಿರುದ್ಧ ಗ್ರಾಹಕರ ಆಕ್ರೋಶ

ಮಕ್ಕಳಾಗಿಲ್ಲವೆಂದು ನಿತ್ಯ ಕಿರುಕುಳ: ಗಂಡನನ್ನೇ ಚಾಕುವಿನಿಂದ ಇರಿದು ಕೊಂದ ಪತ್ನಿ!

ನಾಳೆ ಕರ್ನಾಟಕಕ್ಕೆ ಪ್ರಧಾನಿ ಮೋದಿ ಭೇಟಿ: ಬೆಂಗಳೂರಿನಲ್ಲಿ ಹೈ ಅಲರ್ಟ್, 1,000ಕ್ಕೂ ಹೆಚ್ಚು ಪೊಲೀಸರ ಭದ್ರತೆ!

ADVERTISEMENT
ADVERTISEMENT

ಇನ್ನೊಂದೆಡೆ, ಉತ್ತರ ಒಳನಾಡಿನ ಜಿಲ್ಲೆಗಳಾದ ಬೀದರ್, ಕಲಬುರಗಿ, ಯಾದಗಿರಿ ಮತ್ತು ರಾಯಚೂರಿನಲ್ಲಿ ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆಯಿದೆ. ಈ ಭಾಗಗಳಲ್ಲಿ ಗುಡುಗು-ಮಿಂಚಿನೊಂದಿಗೆ ಭಾರೀ ಮಳೆಯಾಗಲಿದ್ದು, ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ. ಹೀಗಾಗಿ ಈ ನಾಲ್ಕು ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ರೈತರು ಹಾಗೂ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಮಳೆ ಜೊತೆಗೆ ಬಿರುಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮರಗಳ ಕೆಳಗೆ ನಿಲ್ಲದಂತೆ, ವಿದ್ಯುತ್ ಕಂಬಗಳು ಮತ್ತು ತಂತಿಗಳ ಸಮೀಪ ಹೋಗದಂತೆ ಎಚ್ಚರಿಕೆ ನೀಡಲಾಗಿದೆ. ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವ ಸಾಧ್ಯತೆ ಇರುವುದರಿಂದ ವಾಹನ ಸವಾರರು ಹಾಗೂ ಪ್ರಯಾಣಿಕರು ಎಚ್ಚರಿಕೆಯಿಂದ ಸಂಚರಿಸಬೇಕು ಎಂದು ಸಲಹೆ ನೀಡಲಾಗಿದೆ.

ದಕ್ಷಿಣ ಒಳನಾಡಿನ ಭಾಗದಲ್ಲಿ ಮುಂಗಾರು ತುಸು ನಿಧಾನಗತಿಯಲ್ಲಿ ಮುಂದುವರಿಯುತ್ತಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕೆಲವು ಪ್ರದೇಶಗಳಲ್ಲಿ ಸಂಜೆ ಅಥವಾ ರಾತ್ರಿ ವೇಳೆ ತುಂತುರುದಿಂದ ಸಾಧಾರಣ ಮಳೆಯಾಗಬಹುದು ಎಂದು ಮುನ್ಸೂಚನೆ ನೀಡಲಾಗಿದೆ.

ಕಳೆದ ಕೆಲವು ದಿನಗಳಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯ ಪ್ರಮಾಣ ಏರಿಕೆಯಾಗುತ್ತಿದ್ದು, ಜಲಾಶಯಗಳಿಗೆ ಒಳಹರಿವು ಹೆಚ್ಚಾಗುತ್ತಿದೆ. ರೈತರಿಗೆ ಈ ಮಳೆ ಕೃಷಿ ಚಟುವಟಿಕೆಗಳಿಗೆ ಸಹಕಾರಿಯಾಗಲಿದ್ದರೂ, ಅತಿಯಾದ ಮಳೆ ಬೀಳುವ ಪ್ರದೇಶಗಳಲ್ಲಿ ಬೆಳೆ ಹಾನಿಯಾಗುವ ಆತಂಕವೂ ವ್ಯಕ್ತವಾಗಿದೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಹೊಗಳಿದ (1)

11:11 ಮೊಮೆಂಟ್..ಗ್ರೀಸ್‌‌ನಲ್ಲಿ ಕಾವ್ಯ-ಅನಿರುದ್ದ್ ಅದ್ಧೂರಿ ಕಲ್ಯಾಣ..!

by ಶಾಲಿನಿ ಕೆ. ಡಿ
November 12, 2026 - 5:10 pm
0

ಹೊಗಳಿದ

“ಮೋದಿ ಅವರು ಕಾಳಜಿಯುಳ್ಳ ವ್ಯಕ್ತಿ”: ಹಾಡಿ ಹೊಗಳಿದ ಸ್ಯಾಮ್ ಪಿತ್ರೋಡಾ

by ಶಾಲಿನಿ ಕೆ. ಡಿ
November 12, 2026 - 4:59 pm
0

Untitled Design 2026 11 12T163040.213

ಆಸ್ಕರ್ ಅಂಗಳಕ್ಕೆ ಯಶ್ ರಾಮಾಯಣ..ಜೈಹೋ ಕನ್ನಡಿಗ

by ಶಾಲಿನಿ ಕೆ. ಡಿ
November 12, 2026 - 4:35 pm
0

Untitled Design 2026 11 12T162445.082

ನಮ್ಮ ಮೆಟ್ರೋ ಹಣಕಾಸಿನ ಲೆಕ್ಕ ಬಿಚ್ಚಿಟ್ಟ ತೇಜಸ್ವಿ ಸೂರ್ಯ; ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ

by ಶಾಲಿನಿ ಕೆ. ಡಿ
November 12, 2026 - 4:25 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled Design 2026 11 08T132327.862
    ಯೋಧರೊಂದಿಗೆ ದೀಪಾವಳಿ ಆಚರಿಸಿದ ಪ್ರಧಾನಿ: ನೀವೆಲ್ಲರೂ ನನ್ನ ಕುಟುಂಬದ ಸದಸ್ಯರು ಎಂದ ಮೋದಿ
    November 8, 2026 | 0
  • Your paragraph text 2026 11 07T212633.251
    ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ಪತ್ನಿ ಮೇಲೆ ಹಲ್ಲೆ: ಉತ್ತರಾಖಂಡ್ ಸಚಿವೆ ರೇಖಾ ಆರ್ಯ ಪತಿ ಅರೆಸ್ಟ್
    November 7, 2026 | 0
  • Your paragraph text 2026 11 07T203122.035
    ಉಪರಾಷ್ಟ್ರಪತಿ ರಾಧಾಕೃಷ್ಣನ್ ನಿವಾಸಕ್ಕೆ ಭೇಟಿ ನೀಡಿದ ಪ್ರಧಾನಿ: ದೀಪಾವಳಿ ಶುಭಾಶಯ ಕೋರಿದ ಮೋದಿ
    November 7, 2026 | 0
  • Your paragraph text 2026 11 07T190338.150
    ವಿದ್ಯಾರ್ಥಿಗಳಿಗೆ ಫ್ರೀ ಲ್ಯಾಪ್‌ಟಾಪ್ ಭಾಗ್ಯ: ವೆಟ್ರಿ ಯೋಜನೆಗೆ ಸಿಎಂ ವಿಜಯ್ ಗ್ರೀನ್ ಸಿಗ್ನಲ್!
    November 7, 2026 | 0
  • Untitled design 2026 11 05T130454.386
    ದೆಹಲಿಯಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿದು ಇಬ್ಬರು ಸಾ*ವು
    November 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version