• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಇಂದು ಕರ್ನಾಟಕದಲ್ಲಿ ಭಾರೀ ಮಳೆ, ಹವಾಮಾನ ಇಲಾಖೆ ಮುನ್ಸೂಚನೆ!

admin by admin
July 3, 2025 - 7:02 am
in Flash News, ಕರ್ನಾಟಕ
0 0
0
Gettyimages 591910329 56f6b5243df78c78418c3124

ರಾಜ್ಯದಲ್ಲಿ ಮುಂಗಾರ ಮಳೆ ಚುರುಕುಗೊಂಡಿದ್ದು, ಭಾರತೀಯ ಹವಾಮಾನ ಇಲಾಖೆ (IMD) ಇಂದು ರಾಜ್ಯಾದ್ಯಂತ ಭಾರೀ ಮಳೆಯ ಮುನ್ಸೂಚನೆ ನೀಡಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಳಗಾವಿ, ಹಾಸನ, ಚಿಕ್ಕಮಗಳೂರು, ಕೊಡಗು, ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜನರಿಗೆ ಮುನ್ನೆಚ್ಚರಿಕೆ ವಹಿಸಲು ಸೂಚನೆ ನೀಡಲಾಗಿದೆ.

ಬೆಂಗಳೂರಿನಲ್ಲೂ ಭಾರೀ ಮಳೆಯ ಸಾಧ್ಯತೆ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಮೋಡ ಕವಿದ ವಾತಾವರಣವಿದೆ. ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ನಗರದಲ್ಲಿ ಜನಜೀವನದ ಮೇಲೆ ಪರಿಣಾಮ ಬೀರಬಹುದು ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

RelatedPosts

ಮಗಳ ಬರ್ತ್‌ಡೇಗೆ ವಿಶೇಷ ಫೋಟೋ ಹಂಚಿಕೊಂಡ ದೀಪಿಕಾ-ರಣವೀರ್ ಸಿಂಗ್

ಇರಾನ್-ಅಮೆರಿಕ ವಾರ್‌: ಯುಎಸ್ ತೈಲ ಟ್ಯಾಂಕರ್‌‌ಗಳ ಮೇಲೆ ಕ್ಷಿಪಣಿ ದಾಳಿ

ಸಚಿವ ಸತೀಶ್ ಜಾರಕಿಹೊಳಿ ಮನೆ ಮೇಲೆ ಇಡಿ ರೇಡ್

ಕರಾವಳಿ ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ADVERTISEMENT
ADVERTISEMENT
ಆರೆಂಜ್ ಅಲರ್ಟ್ ಘೋಷಿತ ಜಿಲ್ಲೆಗಳು

ಈ ಕೆಳಗಿನ ಜಿಲ್ಲೆಗಳಿಗೆ ಭಾರೀ ಮಳೆಯ ಮುನ್ಸೂಚನೆಯೊಂದಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ:

  • ಉಡುಪಿ
  • ಉತ್ತರ ಕನ್ನಡ
  • ದಕ್ಷಿಣ ಕನ್ನಡ
  • ಬೆಳಗಾವಿ
  • ಹಾಸನ
  • ಚಿಕ್ಕಮಗಳೂರು
  • ಕೊಡಗು
  • ಶಿವಮೊಗ್ಗ

ಈ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಜನರು ಅಗತ್ಯ ಮುನ್ನೆಚ್ಚರಿಕೆ ವಹಿಸಿ.

ರಾಜ್ಯಾದ್ಯಂತ ಮಳೆಯ ಮುನ್ಸೂಚನೆ

ದಕ್ಷಿಣ ಕನ್ನಡ ಜಿಲ್ಲೆಯನ್ನು ಹೊರತುಪಡಿಸಿ, ರಾಜ್ಯದ ಉಳಿದ ಎಲ್ಲ ಜಿಲ್ಲೆಗಳಿಗೆ ಮಳೆಯ ಎಚ್ಚರಿಕೆ ಇದೆ. ಜುಲೈ 7 ರವರೆಗೆ ರಾಜ್ಯಾದ್ಯಂತ ಮಳೆರಾಯ ಸುರಿಯಲಿದ್ದಾನೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಳೇ ಮೈಸೂರು ಭಾಗದ ಕೆರೆ-ಕಟ್ಟೆಗಳು ಮತ್ತು ನದಿಗಳು ಅಪಾಯದ ಮಟ್ಟದಲ್ಲಿ ತುಂಬಿವೆ. ಬೆಂಗಳೂರು, ಮೈಸೂರು, ಮಂಡ್ಯ ಜಿಲ್ಲೆಗಳ ಜೀನವಾಡಿ KRS ಕೂಡ ಭರ್ತಿಯಾಗಿದೆ.

ಚಿಕ್ಕಮಗಳೂರಿನಲ್ಲಿ ಟ್ರಕ್ಕಿಂಗ್ ನಿಷೇಧ

ಭಾರೀ ಮಳೆಯ ಕಾರಣ, ಚಿಕ್ಕಮಗಳೂರಿನ ಪ್ರವಾಸಿಗರ ಹಾಟ್ ಸ್ಪಾಟ್ ಎತ್ತಿನ ಭುಜದಲ್ಲಿ ಟ್ರಕ್ಕಿಂಗ್ ಈ ತಿಂಗಳ ಅಂತ್ಯದವರೆಗೆ ನಿಷೇಧಿಸಲಾಗಿದೆ. ಪ್ರವಾಸಿಗರು ಸುರಕ್ಷತೆಗಾಗಿ ಈ ಎಚ್ಚರಿಕೆಯನ್ನು ಪಾಲಿಸಬೇಕು.

ಭಾರೀ ಮಳೆಯಿಂದಾಗಿ ಜನರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಪ್ರವಾಹದ ಸಾಧ್ಯತೆ ಇರುವ ಪ್ರದೇಶಗಳಲ್ಲಿ ವಾಸಿಸುವವರು ಸುರಕ್ಷಿತ ಸ್ಥಳಗಳಿಗೆ ತೆರಳಲು ಸಿದ್ಧರಿರಬೇಕು. ರಸ್ತೆ ಸಂಚಾರದಲ್ಲಿ ಎಚ್ಚರಿಕೆ ವಹಿಸಿ, ಮಕ್ಕಳು ಮತ್ತು ವಯೋವೃದ್ಧರನ್ನು ರಕ್ಷಿಸಿ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ದೀಪಿಕಾ ಪಡುಕೋಣೆ-ರಣ್‌ವೀರ್ ಮಗಳು ದುವಾ ಹುಟ್ಟುಹಬ್ಬದ ಸಂಭ್ರಮ..!

ಮಗಳ ಬರ್ತ್‌ಡೇಗೆ ವಿಶೇಷ ಫೋಟೋ ಹಂಚಿಕೊಂಡ ದೀಪಿಕಾ-ರಣವೀರ್ ಸಿಂಗ್

by ಶಾಲಿನಿ ಕೆ. ಡಿ
September 9, 2026 - 9:07 am
0

ವ್ಯರ್ಥವಾಗಬಹುದು, (4)

ಇರಾನ್-ಅಮೆರಿಕ ವಾರ್‌: ಯುಎಸ್ ತೈಲ ಟ್ಯಾಂಕರ್‌‌ಗಳ ಮೇಲೆ ಕ್ಷಿಪಣಿ ದಾಳಿ

by ಶಾಲಿನಿ ಕೆ. ಡಿ
September 9, 2026 - 8:52 am
0

ವ್ಯರ್ಥವಾಗಬಹುದು, (3)

ಸಚಿವ ಸತೀಶ್ ಜಾರಕಿಹೊಳಿ ಮನೆ ಮೇಲೆ ಇಡಿ ರೇಡ್

by ಶಾಲಿನಿ ಕೆ. ಡಿ
September 9, 2026 - 8:08 am
0

ವ್ಯರ್ಥವಾಗಬಹುದು, (2)

ಕರಾವಳಿ ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

by ಶಾಲಿನಿ ಕೆ. ಡಿ
September 9, 2026 - 7:53 am
0

ಸಂಬಂಧಿಸಿದ ಪೋಸ್ಟ್‌ಗಳು

  • ದೀಪಿಕಾ ಪಡುಕೋಣೆ-ರಣ್‌ವೀರ್ ಮಗಳು ದುವಾ ಹುಟ್ಟುಹಬ್ಬದ ಸಂಭ್ರಮ..!
    ಮಗಳ ಬರ್ತ್‌ಡೇಗೆ ವಿಶೇಷ ಫೋಟೋ ಹಂಚಿಕೊಂಡ ದೀಪಿಕಾ-ರಣವೀರ್ ಸಿಂಗ್
    September 9, 2026 | 0
  • ವ್ಯರ್ಥವಾಗಬಹುದು, (4)
    ಇರಾನ್-ಅಮೆರಿಕ ವಾರ್‌: ಯುಎಸ್ ತೈಲ ಟ್ಯಾಂಕರ್‌‌ಗಳ ಮೇಲೆ ಕ್ಷಿಪಣಿ ದಾಳಿ
    September 9, 2026 | 0
  • ವ್ಯರ್ಥವಾಗಬಹುದು, (3)
    ಸಚಿವ ಸತೀಶ್ ಜಾರಕಿಹೊಳಿ ಮನೆ ಮೇಲೆ ಇಡಿ ರೇಡ್
    September 9, 2026 | 0
  • ಆಸ್ಟ್ರಾ (2)
    ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ 6000 ಕ್ಯುಸೆಕ್ ಕಾವೇರಿ ನೀರು ಹರಿಸಲು ಶಿಫಾರಸು
    September 8, 2026 | 0
  • ಬಿಜೆಪಿಗೆ ಬಿಗ್ ಶಾಕ್ ‘ಬಳ್ಳಾರಿ ಚಲೋ’ ಸಮಾರೋಪಕ್ಕೆ ಮೈದಾನ ನೀಡಲು ಸರ್ಕಾರ ನಕಾರ
    ಬಿಜೆಪಿಗೆ ಬಿಗ್ ಶಾಕ್: ‘ಬಳ್ಳಾರಿ ಚಲೋ’ ಸಮಾರೋಪಕ್ಕೆ ಮೈದಾನ ನೀಡಲು ಸರ್ಕಾರ ನಕಾರ
    September 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version