• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕಾಫಿನಾಡು ಸೇರಿದಂತೆ ರಾಜ್ಯದ ಹಲವಡೆ ಮಳೆ ಅಬ್ಬರ: ಧರೆಗುರುಳಿದ ಮರಗಳು, ಟ್ರಾಫಿಕ್ ಜಾಮ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 20, 2026 - 11:01 pm
in Flash News, ಕರ್ನಾಟಕ, ಚಿಕ್ಕಮಗಳೂರು, ಜಿಲ್ಲಾ ಸುದ್ದಿಗಳು
0 0
0
Untitled design 2026 04 20T225938.289

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ನಾನಾ ಕಡೆ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಎನ್.ಆರ್.ಪುರ ತಾಲೂಕಿನ ಸಮೀಪ ಬೃಹತ್ ಮರವೊಂದು ಧರೆಗುರುಳಿದೆ. ಅದೃಷ್ಟವಶಾತ್, ಕಾರಿನಲ್ಲಿದ್ದವರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಮರ ಬಿದ್ದ ಪರಿಣಾಮ ಬಾಳೆಹೊನ್ನೂರು ಮತ್ತು ಕೊಟ್ಟಿಗೆಹಾರ ಮಾರ್ಗದಲ್ಲಿ ಎರಡೂ ಕಡೆ ಕಿಲೋಮೀಟರ್‌ಗಟ್ಟಲೇ ವಾಹನಗಳ ದಟ್ಟಣೆ ಉಂಟಾಗಿದೆ. ಸ್ಥಳೀಯರು ಸ್ವಯಂಪ್ರೇರಿತರಾಗಿ ಮರ ತೆರವುಗೊಳಿಸಿದ್ದಾರೆ.

ಮೂಡಿಗೆರೆ ಮತ್ತು ಕಳಸ ತಾಲೂಕಿನಲ್ಲೂ ಭಾರೀ ಗಾಳಿ ಮಳೆಯಾಗುತ್ತಿದೆ. ಕಳಸದ ಕುದುರೆಮುಖ ಟಿಬಿ ಸರ್ಕಲ್‌ನಲ್ಲಿ ಮರ ಬಿದ್ದಿದೆ. 100 ಅಡಿ ಎತ್ತರದಲ್ಲಿದ್ದ ಶೀಟ್‌ಗಳು ಹಾರಿಹೋಗಿವೆ. ಕೊಪ್ಪ ತಾಲೂಕಿನ ಗಾಳಿಗಂಡಿ ಗ್ರಾಮದಲ್ಲಿ ಆರು ಮನೆಗಳ ಮೇಲ್ಛಾವಣಿ ಹಾರಿಹೋಗಿದೆ. ಅಲಗೇಶ್ವರ ಗ್ರಾಮದಲ್ಲಿ ಮನೆಯೊಂದರ ಮೇಲೆ ಮರ ಉರುಳಿದ್ದು, ಒಳಗಿದ್ದವರು ಅದೃಷ್ಟವಶಾತ್ ಪಾರಾಗಿದ್ದಾರೆ. ಗ್ರಾಮ ಪಂಚಾಯಿತಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RelatedPosts

ಬಿಡದಿ ಟೌನ್‌ಶಿಪ್, ನೈಸ್ ವಿರುದ್ಧ ಜೆಡಿಎಸ್ ಕಹಳೆ: ಸರ್ಕಾರದ ವಿರುದ್ಧ ದೇವೇಗೌಡರ ಗುಡುಗು

MMDR ತಿದ್ದುಪಡಿ ಎಫೆಕ್ಟ್: ಕರ್ನಾಟಕಕ್ಕೆ ₹15,786 ಕೋಟಿ ತೆರಿಗೆ ಭೀತಿಯಲ್ಲಿ ಎನ್‌ಎಂಡಿಸಿ

16ನೇ ವಯಸ್ಸಿನಲ್ಲೇ ಗಿನ್ನೆಸ್ ದಾಖಲೆ: ಲಕ್ಷ್ಮಣನ್ ಮೇಯ್ಯಪ್ಪನ್ ವಿಶ್ವಕ್ಕೆ ಮಾದರಿ

ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನಕ್ಕೆ ಶಿವಶಂಕರಪ್ಪ ಸಾಹುಕಾರ್ ಮರುನೇಮಕ

ADVERTISEMENT
ADVERTISEMENT

ಚಾಮರಾಜನಗರ: ಗುಂಡ್ಲುಪೇಟೆ ಭಾಗದಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಧಾರಾಕಾರ ಮಳೆಯಾಗಿದೆ. ಇದರಿಂದ ಸಿಎಂ ಸಿದ್ದರಾಮಯ್ಯ ಅವರ ಕಾರ್ಯಕ್ರಮಕ್ಕೆ ಹಾಕಿದ್ದ ಶಾಮಿಯಾನ ಒದ್ದೆಯಾಗಿದೆ. 110 ಕೆರೆಗಳ ನೀರು ತುಂಬಿಸುವ ಕಾರ್ಯಕ್ರಮಕ್ಕೆ ಸಿಎಂ, ಡಿಸಿಎಂ ಡಿಕೆಶಿ ಸೇರಿ ಹಲವು ಸಚಿವರು ಭಾಗಿಯಾಗಿದ್ದರು.

ಹಾಸನ: ಅರಕಲಗೂಡು ತಾಲೂಕಿನ ದೊಡ್ಡಮಗ್ಗೆ ಗ್ರಾಮದಲ್ಲಿ ಬಿರುಗಾಳಿ, ಗುಡುಗು, ಸಿಡಿಲು ಸಹಿತ ಮಳೆ ಸುರಿದಿದೆ. ಕಾಲೇಜು ಕಟ್ಟಡ, ಸಮುದಾಯಭವನ, ವಾಣಿಜ್ಯ ಮಳಿಗೆಗಳಿಗೆ ಅಳವಡಿಸಿದ್ದ ಶೀಟ್‌ಗಳು ಹಾರಿ ರಸ್ತೆಗೆ ಬಿದ್ದಿವೆ. ವಾಸದ ಮನೆಯ ಶೀಟ್‌ಗಳೂ ಹಾರಿ ಹೋಗಿ ಮನೆಯೊಳಗೆ ನೀರು ನುಗ್ಗಿ ವಸ್ತುಗಳಿಗೆ ಹಾನಿಯಾಗಿದೆ.

ಮರದ ಕೊಂಬೆಗಳು ಮುರಿದು ಎರಡು ಕಾರುಗಳು ಜಖಂಗೊಂಡಿವೆ. ಕೊಂಬೆ ವಿದ್ಯುತ್ ತಂತಿಗಳ ಮೇಲೆ ಬಿದ್ದು ತುಂಡಾಗಿದ್ದರಿಂದ ಹಲವು ಗ್ರಾಮಗಳ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. 

ಹಾವೇರಿ: ರಾಣೇಬೆನ್ನೂರು, ಬ್ಯಾಡಗಿ ಸೇರಿ ಹಲವು ಕಡೆ ಬಿರುಗಾಳಿ ಸಹಿತ ಮಳೆಯಾಗಿದೆ. ರಾಣೇಬೆನ್ನೂರು ನಗರದಲ್ಲಿ ರಸ್ತೆಗಳು ಕೆರೆಯಂತಾಗಿವೆ. ಬಸಲಿಕಟ್ಟಿ ತಾಂಡಾದಲ್ಲಿ ಮನೆಗಳಿಗೆ ಮಳೆ ನೀರು ನುಗ್ಗಿದ್ದು, ಚರಂಡಿಗಳು ಬ್ಲಾಕ್ ಆಗಿವೆ. ನೀರು ಹೊರ ಹಾಕಲು ಜನರು ಪರದಾಡಿದ್ದಾರೆ.

ಉಡುಪಿ: ಹಲವು ಭಾಗದಲ್ಲಿ ಗುಡುಗು ಸಹಿತ ಮಳೆಯಾಗಿದ್ದು, ವಿಪರೀತ ಬಿಸಿಲಿನಿಂದ ಕಂಗಾಲಾಗಿದ್ದ ನಾಗರಿಕರು ಕೊಂಚ ನಿಟ್ಟುಸಿರು ಬಿಟ್ಟಿದ್ದಾರೆ. ಮಲೆನಾಡು ಭಾಗದಲ್ಲಿ ಅಬ್ಬರದ ಮಳೆಯೊಂದಿಗೆ ಬಿರ್ಗೂರು, ಜಿ ಹೊಸಳ್ಳಿ ಸುತ್ತಮುತ್ತ ಆಲಿಕಲ್ಲು ಮಳೆಯೂ ವರದಿಯಾಗಿದೆ. 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಘೋಷಿಸಿದ (1)

IPL ಕ್ರಶ್ ಕಾವ್ಯಾಗೆ ಮ್ಯೂಸಿಕ್ ಕಿಂಗ್ ಅನಿರುದ್ಧ್ ವರನಾಗ್ತಾರಾ..?

by ಶಾಲಿನಿ ಕೆ. ಡಿ
August 18, 2026 - 6:48 pm
0

ಘೋಷಿಸಿದ

ಅಮೆರಿಕನ್ ಸೈನಿಕರ ತಲೆಗೆ 60 ಸಾವಿರ ಡಾಲರ್ ಘೋಷಿಸಿದ ಇರಾನ್

by Hemanth Kumar S
August 18, 2026 - 6:33 pm
0

Untitled design 2026 08 18T181351.095

ಜಾಕ್ವೆಲಿನ್ ಬರ್ತ್‌ಡೇಗೆ ಸುಕೇಶ್ ಕೊಟ್ಟ ಶಾಕಿಂಗ್ ಗಿಫ್ಟ್ ಏನು..?

by ಶಾಲಿನಿ ಕೆ. ಡಿ
August 18, 2026 - 6:17 pm
0

Untitled design 2026 08 18T175550.274

ಜಪಾನ್ ಹಾಗೂ ಕೊರಿಯಾ ಮೇಲೆ ಯುದ್ಧಕ್ಕೆ ಮುಂದಾಗುತ್ತ ಚೀನಾ

by Hemanth Kumar S
August 18, 2026 - 5:58 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮಾಡುವ ಎಐ (9)
    ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನಕ್ಕೆ ಶಿವಶಂಕರಪ್ಪ ಸಾಹುಕಾರ್ ಮರುನೇಮಕ
    August 18, 2026 | 0
  • ಮಾಡುವ ಎಐ (3)
    ಚಿಕ್ಕಬಾಣಾವರ ಡಬಲ್ ಮರ್ಡರ್‌ಗೆ ಬಿಗ್ ಟ್ವಿಸ್ಟ್: ಪ್ರಿಯಕರನ ಜೊತೆ ಸೇರಿ ಗಂಡ, ಮಗನನ್ನೇ ಕೊಂದ ಪತ್ನಿ
    August 18, 2026 | 0
  • ಮಾಡುವ ಎಐ (2)
    ಆಟವಾಡುತ್ತಿದ್ದ ಬಾಲಕನ ಮೇಲೆ ಪಿಲ್ಲರ್ ಕುಸಿದು ಸ್ಥಳದಲ್ಲೇ ಸಾ*ವು
    August 18, 2026 | 0
  • ಮಾಡುವ ಎಐ (1)
    KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ ಮನೆ ಮೇಲೆ ED ದಾಳಿ; 13 ಕಡೆ ಏಕಕಾಲಕ್ಕೆ ಶೋಧ
    August 18, 2026 | 0
  • ಅನುಪಮಾ ಗೌಡ (1)
    ಸೌದಿಯಲ್ಲಿ ಭಿಕ್ಷೆ ಬೇಡಬೇಡಿ: ತನ್ನ ನಾಗರಿಕರಿಗೆ ಪಾಕ್‌ ವಾರ್ನಿಂಗ್‌.!
    August 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version