• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, April 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸೌಜನ್ಯ ಹೆಲ್ಪ್‌ಲೈನ್ ಹೆಸರಿನಲ್ಲಿ ವಂಚನೆ; ಸಂಧ್ಯಾ ಪವಿತ್ರ ನಾಗರಾಜ್ ವಿರುದ್ಧ ಪ್ರಕರಣ ದಾಖಲು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 21, 2025 - 8:32 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ದಕ್ಷಿಣ ಕನ್ನಡ
0 0
0
Untitled design 2025 06 21t203157.355

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಬೆಂಗಳೂರಿನ ಸಂಧ್ಯಾ ಪವಿತ್ರ ನಾಗರಾಜ್ ಎಂಬಾಕೆಯ ವಿರುದ್ಧ “ಸೌಜನ್ಯ ಹೆಲ್ಪ್‌ಲೈನ್” ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ವಂಚನೆ ಮಾಡಿದ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ ಮಡಂತ್ಯಾರ್‌ನ ಮಾಲಾಡಿ ನಿವಾಸಿ ರಾಜೇಶ್ ಕೆ. ಎಂಬ ಗಾಯಕರ ದೂರಿನ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ರಾಜೇಶ್ ಕೆ. ವೃತ್ತಿಯಲ್ಲಿ ಗಾಯಕರಾಗಿದ್ದು, ‘ಅರವಿಂದ್ ವಿವೇಕ್’ ಎಂಬ ಹೆಸರಿನಲ್ಲಿ ಫೇಸ್‌ಬುಕ್‌ನಲ್ಲಿ ಲೈವ್ ಸಂಗೀತ ಕಾರ್ಯಕ್ರಮಗಳನ್ನು ನೀಡುತ್ತಿದ್ದರು. 2024ರಲ್ಲಿ ಫೇಸ್‌ಬುಕ್ ಮೂಲಕ ಸಂಧ್ಯಾ ಪವಿತ್ರ ನಾಗರಾಜ್ ಜೊತೆ ಪರಿಚಯವಾಯಿತು. ತಾನು ಹೋರಾಟಗಾರ್ತಿಯಾಗಿದ್ದು, “ಸೌಜನ್ಯ ಹೆಲ್ಪ್‌ಲೈನ್” ಮೂಲಕ ನೊಂದವರಿಗೆ ಮತ್ತು ವಂಚನೆಗೊಳಗಾದವರಿಗೆ ಸಹಾಯ ಮಾಡುವುದಾಗಿ ಸಂಧ್ಯಾ ರಾಜೇಶ್‌ಗೆ ನಂಬಿಸಿದ್ದಳು. ರಾಜ್ಯದಲ್ಲಿ ಅಮಾಯಕರ ವಿರುದ್ಧ ದಾಖಲಾಗಿದ್ದ ಹಲವು ಪ್ರಕರಣಗಳನ್ನು ಬಗೆಹರಿಸಿರುವುದಾಗಿ ಆಕೆ ತಿಳಿಸಿದ್ದಳು.

RelatedPosts

ಬಿಸಿಲಿನ ಬೇಗೆಯಿಂದ ಬೆಂದ ಕರ್ನಾಟಕಕ್ಕೆ ಗುಡ್ ನ್ಯೂಸ್! ಈ ಭಾಗಗಳಲ್ಲಿ ಇಂದೇ ಮಳೆಯ ಸಂಭವ

14 ಅಧಿಕಾರಿಗಳ ತಂಡ, 21 ಗಂಟೆಗಳ ರೇಡ್: ನಲಪಾಡ್ ಮನೆಯಲ್ಲಿ ಸಿಕ್ಕಿದೇನು?

GT vs MI: ತಿಲಕ್‌ ವರ್ಮ ಚೊಚ್ಚಲ ಶತಕ, ಗುಜರಾತ್‌ ವಿರುದ್ಧ ಮುಂಬೈಗೆ ಭರ್ಜರಿ ಗೆಲುವು

‘ವಾಟ್ಸಾಪ್ ಪ್ಲಸ್’ ಎಂಟ್ರಿ: ಈ ಫೀಚರ್‌ಗಳಿಗೆ ಇನ್ಮುಂದೆ ಹಣ ಪಾವತಿಸಲೇಬೇಕು.!

ADVERTISEMENT
ADVERTISEMENT

ರಾಜೇಶ್, ಬಂಟ್ವಾಳ ನಗರ ಠಾಣೆಯಲ್ಲಿ ತಮ್ಮ ವಿರುದ್ಧ ದಾಖಲಾಗಿದ್ದ ಒಂದು ಪ್ರಕರಣದ ಬಗ್ಗೆ ಸಂಧ್ಯಾಗೆ ತಿಳಿಸಿದ್ದರು. ಈ ಪ್ರಕರಣವನ್ನು ಹೈಕೋರ್ಟ್‌ನಲ್ಲಿ ಬಗೆಹರಿಸುವುದಾಗಿ ಆಕೆ ಭರವಸೆ ನೀಡಿದ್ದಳು. ಈ ಸಂಬಂಧ ದಾಖಲಾತಿಗಳನ್ನು ಪಡೆಯಲು 2025ರ ಜನವರಿಯಲ್ಲಿ ಸಂಧ್ಯಾ, ರಾಜೇಶ್‌ರನ್ನು ಬೆಂಗಳೂರಿನ ಜೆ.ಪಿ.ನಗರದ ತನ್ನ ಮನೆಗೆ ಕರೆಸಿದ್ದಳು. ಪ್ರಕರಣ ಬಗೆಹರಿಸಲು ಕೆಲವು ಖರ್ಚುಗಳಿವೆ ಎಂದು ಹೇಳಿ, ರಾಜೇಶ್‌ರಿಂದ ಹಂತ ಹಂತವಾಗಿ ಒಟ್ಟು 3 ಲಕ್ಷ 20 ಸಾವಿರ ರೂಪಾಯಿಗಳನ್ನು ಪಡೆದಿದ್ದಾಳೆ.

ಹಣ ನೀಡಿದರೂ ಪ್ರಕರಣ ಬಗೆಹರಿಯದಿದ್ದಾಗ ರಾಜೇಶ್ ಸಂಧ್ಯಾಳನ್ನು ಪ್ರಶ್ನಿಸಿದ್ದರು. ಆಗ ಆಕೆ ಇನ್ನಷ್ಟು ಹಣಕ್ಕೆ ಬೇಡಿಕೆಯಿಟ್ಟಿದ್ದಾಳೆ. ಸಂಶಯಗೊಂಡ ರಾಜೇಶ್, ನ್ಯಾಯಾಲಯಕ್ಕೆ ಸಲ್ಲಿಸಿರುವ ದಾಖಲೆಗಳನ್ನು ತೋರಿಸುವಂತೆ ಕೇಳಿದಾಗ, ಸಂಧ್ಯಾ ತನ್ನ ಮೋಸದ ಆಟವನ್ನು ಬಹಿರಂಗಗೊಳಿಸಿದಳು. ರಾಜೇಶ್‌ಗೆ ಮನೆಗೆ ಹೆಂಗಸರನ್ನು ಕರೆದುಕೊಂಡು ಬಂದು ಜಗಳ ಮಾಡುವುದಾಗಿ, ಕೈ-ಕಾಲು ಮುರಿಯುವುದಾಗಿ ಬೆದರಿಕೆ ಹಾಕಿದ್ದಾಳೆ. ಇದರಿಂದ ಆತಂಕಗೊಂಡ ರಾಜೇಶ್, ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ದೂರಿನ ಆಧಾರದ ಮೇಲೆ, ಭಾರತೀಯ ನ್ಯಾಯ ಸಂಹಿತೆ (BNS) ಕಾಯ್ದೆಯ ಸೆಕ್ಷನ್ 318(4) (ವಂಚನೆ) ಮತ್ತು 351(2) (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಸಂಧ್ಯಾ ಪವಿತ್ರ ನಾಗರಾಜ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ತನಿಖೆಯನ್ನು ಆರಂಭಿಸಿದ್ದು, ಸಂಧ್ಯಾ ಇದೇ ರೀತಿ ಇತರರನ್ನೂ ವಂಚಿಸಿರುವ ಸಾಧ್ಯತೆ ಇರುವ ಬಗ್ಗೆ ಪರಿಶೀಲಿಸುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (84)

ಬಿಸಿಲಿನ ಬೇಗೆಯಿಂದ ಬೆಂದ ಕರ್ನಾಟಕಕ್ಕೆ ಗುಡ್ ನ್ಯೂಸ್! ಈ ಭಾಗಗಳಲ್ಲಿ ಇಂದೇ ಮಳೆಯ ಸಂಭವ

by ಶ್ರೀದೇವಿ ಬಿ. ವೈ
April 21, 2026 - 8:35 am
0

BeFunky collage (83)

ಮಣಿಪುರದಲ್ಲಿ 5.9 ತೀವ್ರ ಭೂಕಂಪ: ಬೆಳಗಿನ ಜಾವ ಭೂಮಿ ನಡುಗಿದ್ದು ಜನ ಬೆಚ್ಚಿಬಿದ್ದರು!

by ಶ್ರೀದೇವಿ ಬಿ. ವೈ
April 21, 2026 - 8:03 am
0

BeFunky collage (82)

ಇರಾನ್ ಹಠಕ್ಕೆ ಅಮೆರಿಕ ಕೆಂಡಾಮಂಡಲ: ಟ್ರಂಪ್‌ನಿಂದ ಖಡಕ್ ವಾರ್ನಿಂಗ್

by ಶ್ರೀದೇವಿ ಬಿ. ವೈ
April 21, 2026 - 7:46 am
0

BeFunky collage (81)

14 ಅಧಿಕಾರಿಗಳ ತಂಡ, 21 ಗಂಟೆಗಳ ರೇಡ್: ನಲಪಾಡ್ ಮನೆಯಲ್ಲಿ ಸಿಕ್ಕಿದೇನು?

by ಶ್ರೀದೇವಿ ಬಿ. ವೈ
April 21, 2026 - 7:27 am
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (84)
    ಬಿಸಿಲಿನ ಬೇಗೆಯಿಂದ ಬೆಂದ ಕರ್ನಾಟಕಕ್ಕೆ ಗುಡ್ ನ್ಯೂಸ್! ಈ ಭಾಗಗಳಲ್ಲಿ ಇಂದೇ ಮಳೆಯ ಸಂಭವ
    April 21, 2026 | 0
  • Untitled design 2026 04 20T233523.124
    GT vs MI: ತಿಲಕ್‌ ವರ್ಮ ಚೊಚ್ಚಲ ಶತಕ, ಗುಜರಾತ್‌ ವಿರುದ್ಧ ಮುಂಬೈಗೆ ಭರ್ಜರಿ ಗೆಲುವು
    April 20, 2026 | 0
  • Untitled design 2026 04 20T231006.240
    ‘ವಾಟ್ಸಾಪ್ ಪ್ಲಸ್’ ಎಂಟ್ರಿ: ಈ ಫೀಚರ್‌ಗಳಿಗೆ ಇನ್ಮುಂದೆ ಹಣ ಪಾವತಿಸಲೇಬೇಕು.!
    April 20, 2026 | 0
  • Untitled design 2026 04 20T225938.289
    ಕಾಫಿನಾಡು ಸೇರಿದಂತೆ ರಾಜ್ಯದ ಹಲವಡೆ ಮಳೆ ಅಬ್ಬರ: ಧರೆಗುರುಳಿದ ಮರಗಳು, ಟ್ರಾಫಿಕ್ ಜಾಮ್
    April 20, 2026 | 0
  • Untitled design 2026 04 20T222701.767
    ಪ್ರಧಾನಿ ಮೋದಿ ಭೇಟಿಯಿಂದ ರಾತ್ರೋರಾತ್ರಿ ವೈರಲ್‌ ಆದ ಚುರುಮುರಿ ವ್ಯಾಪಾರಿ
    April 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version