• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಿಕ್ಲು ಶಿವ ಕೊಲೆ ಪ್ರಕರಣ: ಬಂಧನ ಭೀತಿಯಲ್ಲಿದ್ದ ಬೈರತಿ ಬಸವರಾಜ್‌ಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 26, 2025 - 8:31 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 12 26T202802.092

ಬೆಂಗಳೂರು: ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿಯಲ್ಲಿದ್ದ ಮಾಜಿ ಸಚಿವ ಹಾಗೂ ಶಾಸಕ ಬೈರತಿ ಬಸವರಾಜ್ ಅವರಿಗೆ ಕರ್ನಾಟಕ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಹೈಕೋರ್ಟ್ ಏಕಸದಸ್ಯ ಪೀಠವು ಬೈರತಿ ಬಸವರಾಜ್‌ಗೆ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಮಹತ್ವದ ಆದೇಶ ಹೊರಡಿಸಿದೆ.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಬೈರತಿ ಬಸವರಾಜ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ, ಅವರನ್ನು ಬಂಧಿಸುವ ಸಾಧ್ಯತೆ ಎದುರಾಗಿತ್ತು. ಈ ಹಿನ್ನೆಲೆ, ಮಾಜಿ ಸಚಿವರು ಹೈಕೋರ್ಟ್ ಮೆಟ್ಟಿಲೇರಿದ್ದು, ಇಂದು ಅರ್ಜಿ ವಿಚಾರಣೆ ನಡೆಯಿತು. ಬೈರತಿ ಬಸವರಾಜ್ ಪರವಾಗಿ ಹಿರಿಯ ವಕೀಲ ಸಂದೇಶ್ ಚೌಟ ವಾದ ಮಂಡಿಸಿದರು.

RelatedPosts

KPSC ಹಗರಣ: ಶಿವಶಂಕರಪ್ಪ ಸಾಹುಕಾರ್ ಅಮಾನತಿಗೆ ಸರ್ಕಾರದ ಶಿಫಾರಸು

ಮಡಿಕೇರಿ ದಸರಾಗೆ ರಾಜ್ಯ ಸರ್ಕಾರದಿಂದ 2 ಕೋಟಿ ರೂ. ಅನುದಾನ!

ಕಾಡಾನೆ ಓಡಿಸುವಾಗ ಅರಣ್ಯ ಇಲಾಖೆಯ ಎಡವಟ್ಟು: ಫೈರಿಂಗ್‌ ವೇಳೆ ಸ್ಕೂಟರ್ ಸವಾರನಿಗೆ ಗಾಯ

ಚಿತ್ರದುರ್ಗದಲ್ಲಿ ಭೀಕರ ಬಸ್ ದುರಂತ; 3 ನರ್ಸಿಂಗ್ ವಿದ್ಯಾರ್ಥಿಗಳು ಸಾ*ವು

ADVERTISEMENT
ADVERTISEMENT

ವಕೀಲರ ವಾದದಲ್ಲಿ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. ಆದರೆ ಆ ಚಾರ್ಜ್‌ಶೀಟ್‌ನಲ್ಲಿ ಬೈರತಿ ಬಸವರಾಜ್ ಅವರ ಪಾತ್ರದ ಬಗ್ಗೆ ಯಾವುದೇ ಉಲ್ಲೇಖವಿಲ್ಲ ಎಂದು ಕೋರ್ಟ್ ಗಮನಕ್ಕೆ ತಂದರು. ದೂರು ಹಾಗೂ ಎಫ್‌ಐಆರ್‌ನಲ್ಲಿಯೂ ಬೈರತಿ ಬಸವರಾಜ್ ಹೆಸರು ಸೇರಿಸಿಲ್ಲ ಎಂದು ವಾದಿಸಿದರು.

ಇದಲ್ಲದೆ, ಪ್ರಕರಣಕ್ಕೆ ಸಂಬಂಧಿಸಿದ ದೂರು ಸಂಪೂರ್ಣವಾಗಿ ಆಸ್ತಿ ವಿಚಾರಕ್ಕೆ ಸೀಮಿತವಾಗಿದೆ. ಕೊಲೆ ಪ್ರಕರಣದಲ್ಲಿ ಬೈರತಿ ಬಸವರಾಜ್ ಅವರ ಪಾತ್ರವಿಲ್ಲ. ಆದರೂ ರಾಜಕೀಯ ಕಾರಣಗಳಿಂದ ಅವರನ್ನು ಈ ಪ್ರಕರಣದಲ್ಲಿ ಸಿಲುಕಿಸಲು ಯತ್ನಿಸಲಾಗುತ್ತಿದೆ ಎಂದು ವಕೀಲರು ಆರೋಪಿಸಿದರು.

ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಿದ ನಂತರ, ಅಕ್ರಮವಾಗಿ ಬಂಧನಕ್ಕೆ ಮುಂದಾಗುವ ಪ್ರಯತ್ನ ನಡೆಯುತ್ತಿದೆ ಎಂಬುದನ್ನು ಉಲ್ಲೇಖಿಸಿ, ಬೈರತಿ ಬಸವರಾಜ್ ಪರವಾಗಿ ಹೈಕೋರ್ಟ್‌ಗೆ ಪ್ರಮಾಣಪತ್ರ ಸಲ್ಲಿಸಲಾಯಿತು. ಕೊಲೆ ಪ್ರಕರಣದ ತನಿಖೆಗೆ ಸಂಪೂರ್ಣ ಸಹಕಾರ ನೀಡಲು ತಾವು ಸಿದ್ಧರಿದ್ದೇವೆ ಎಂದು ಕೂಡ ತಿಳಿಸಲಾಯಿತು.

ಇದಕ್ಕೆ ಪ್ರತಿಯಾಗಿ ಸರ್ಕಾರಿ ವಕೀಲರು, ವಿಶೇಷ ಸಾರ್ವಜನಿಕ ಅಭಿಯೋಜಕ ಜಗದೀಶ್ ವಿದೇಶಕ್ಕೆ ತೆರಳಿರುವ ಕಾರಣ, ವಿಚಾರಣೆಯನ್ನು ಮುಂದೂಡಬೇಕು ಎಂದು ಹೈಕೋರ್ಟ್‌ಗೆ ಮನವಿ ಮಾಡಿದರು. ಆದರೂ, ವಾದ–ಪ್ರತಿವಾದ ಆಲಿಸಿದ ಹೈಕೋರ್ಟ್, ಬೈರತಿ ಬಸವರಾಜ್‌ಗೆ ರಿಲೀಫ್ ನೀಡುವುದು ಸೂಕ್ತವೆಂದು ಅಭಿಪ್ರಾಯಪಟ್ಟಿತು.

ಹೈಕೋರ್ಟ್ ಆದೇಶದಲ್ಲಿ, ಬೈರತಿ ಬಸವರಾಜ್ ಬಂಧನವಾದರೆ ತಕ್ಷಣ ಬಿಡುಗಡೆ ಮಾಡಬೇಕು ಎಂದು ಸ್ಪಷ್ಟ ಸೂಚನೆ ನೀಡಿದೆ. ಜೊತೆಗೆ, ಅವರು ತನಿಖೆಗೆ ಸಂಪೂರ್ಣವಾಗಿ ಸಹಕರಿಸಬೇಕು ಎಂದು ನಿರ್ದೇಶನ ನೀಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ಸಿಐಡಿ ಪೊಲೀಸರಿಗೆ ನೋಟಿಸ್ ಜಾರಿಗೊಳಿಸಲಾಗಿದ್ದು, ಮುಂದಿನ ವಿಚಾರಣೆಯನ್ನು ಜನವರಿ 6ಕ್ಕೆ ಮುಂದೂಡಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 08 21T204151.028

ಒಂದು ಕಾಲದಲ್ಲಿ ನಟಿಯಾಗಿದ್ದ ಗೀತು ಮೋಹನ್‌ದಾಸ್ ಈಗ ಪ್ಯಾನ್ ಇಂಡಿಯಾ ಡೈರೆಕ್ಟರ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 21, 2026 - 8:45 pm
0

Untitled design 2026 08 21T202504.551

KPSC ಹಗರಣ: ಶಿವಶಂಕರಪ್ಪ ಸಾಹುಕಾರ್ ಅಮಾನತಿಗೆ ಸರ್ಕಾರದ ಶಿಫಾರಸು

by ಕವಿತಾ
August 21, 2026 - 8:33 pm
0

Untitled design 2026 08 21T201154.013

‘ಟಾಕ್ಸಿಕ್’: ಹಿಂದಿ ಆವೃತ್ತಿಯಲ್ಲಿ 30 ಸಾವಿರಕ್ಕೂ ಹೆಚ್ಚು ಟಿಕೆಟ್‌ ಮಾರಾಟ!

by ಕವಿತಾ
August 21, 2026 - 8:12 pm
0

Untitled design 2026 08 21T193531.056

ಮಡಿಕೇರಿ ದಸರಾಗೆ ರಾಜ್ಯ ಸರ್ಕಾರದಿಂದ 2 ಕೋಟಿ ರೂ. ಅನುದಾನ!

by ಕವಿತಾ
August 21, 2026 - 7:49 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಡೀಸೆಲ್ ಬೆಲೆ (7)
    ತೆಲಂಗಾಣದಲ್ಲಿ ಶಾಲೆಯ ಪ್ರಾಂಶುಪಾಲರನ್ನೇ ಕೊಂದ ಇಬ್ಬರು ವಿದ್ಯಾರ್ಥಿಗಳು..!
    August 20, 2026 | 0
  • ಡೀಸೆಲ್ ಬೆಲೆ (4)
    ಗಂಡ ವಾಪಸ್ ಬರುತ್ತಾನೆಂದು ಹೇಳಿದ್ದ ಸ್ವಾಮೀಜಿ: ಮಹಿಳೆಗೆ ಲಕ್ಷಾಂತರ ರೂಪಾಯಿ ವಂಚನೆ
    August 20, 2026 | 0
  • ಡೀಸೆಲ್ ಬೆಲೆ (3)
    ದಾವಣಗೆರೆಯಲ್ಲಿ ಒಂದೇ ಕುಟುಂಬದ ನಾಲ್ವರು ನಾಪತ್ತೆ
    August 20, 2026 | 0
  • ಡೀಸೆಲ್ ಬೆಲೆ
    ದೇಶದ ಪ್ರಮುಖ ನಗರಗಳ ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟು? ಇಲ್ಲಿದೆ ಇಂದಿನ ದರ ವಿವರ
    August 20, 2026 | 0
  • Untitled design 2026 08 20T092423.195
    ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ: ಹೂವುಗಳ ಬೆಲೆ ಏರಿಕೆ, ಕೆ.ಆರ್. ಮಾರ್ಕೆಟ್‌ನಲ್ಲಿ ಜನಜಂಗುಳಿ
    August 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version