• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಗೃಹಲಕ್ಷ್ಮಿ ಹಣ ತಡೆಗೆ ಅರ್ಜಿ: ಮಧ್ಯಂತರ ಆದೇಶ ನೀಡಲು ಹೈಕೋರ್ಟ್ ನಿರಾಕರಣೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 2, 2026 - 4:00 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 04 02T155858.434

ಬೆಂಗಳೂರು (ಏಪ್ರಿಲ್ 2): ರಾಜ್ಯದ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ, ಅನ್ನಭಾಗ್ಯ ಮತ್ತು ಯುವನಿಧಿ ಹಣ ಬಿಡುಗಡೆಯನ್ನು ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪಚುನಾವಣೆ ಪ್ರಕ್ರಿಯೆ ಮುಗಿಯುವವರೆಗೆ ತಡೆಹಿಡಿಯಬೇಕೆಂದು ಕೋರಿ ಸಲ್ಲಿಸಲಾದ ಅರ್ಜಿಗೆ ಹೈಕೋರ್ಟ್ ಮಧ್ಯಂತರ ಆದೇಶ ನೀಡಲು ನಿರಾಕರಿಸಿದೆ. ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ಅವರ ಏಕಸದಸ್ಯ ಪೀಠವು ವಾದ-ಪ್ರತಿವಾದಗಳನ್ನು ಆಲಿಸಿ, ಮುಂದಿನ ವಿಚಾರಣೆಯನ್ನು ಏಪ್ರಿಲ್ 15ಕ್ಕೆ ಮುಂದೂಡಿತು.

ಯಾರು, ಏಕೆ ಅರ್ಜಿ?

RelatedPosts

ಪ್ರಧಾನಿ ಮೋದಿ ಜನ್ಮದಿನದಂದು ಉಜ್ಜಯಿನಿಯಲ್ಲಿ ಭವ್ಯ ದೀಪೋತ್ಸವ!

ಇಂದು ಮಧ್ಯರಾತ್ರಿಯಿಂದಲೇ ಭದ್ರಾ ಜಲಾಶಯದಿಂದ ನಾಲೆಗಳಿಗೆ ನೀರು ಬಿಡುಗಡೆ

ಬೆಂಗಳೂರಲ್ಲಿ ₹8 ಲಕ್ಷ ಲಂಚ ಪಡೆಯುವಾಗಲೇ ಲೋಕಾ ಬಲೆಗೆ ಬಿದ್ದ GST ಸೂಪರಿಂಟೆಂಡೆಂಟ್

ರಾಜ್ಯದ 23 ತಾಲೂಕುಗಳು ಬರಪೀಡಿತ ಪಟ್ಟಿಗೆ ಸೇರ್ಪಡೆ: ಸರ್ಕಾರದಿಂದ ಅಧಿಕೃತ ಆದೇಶ

ADVERTISEMENT
ADVERTISEMENT

ದಾವಣಗೆರೆ ನಿವಾಸಿ ಗೌತಮ್ ಕುಮಾರ್ ಜೈನ್ ಎಂಬುವವರು ಈ ಅರ್ಜಿ ಸಲ್ಲಿಸಿದ್ದರು. ಉಪಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವಾಗ ಸರ್ಕಾರ ಯೋಜನೆಗಳ ಹಣ ಬಿಡುಗಡೆ ಮಾಡುವುದರಿಂದ ಮತದಾರರ ಮೇಲೆ ಪ್ರಭಾವ ಬೀರಲಾಗುತ್ತದೆ ಎಂದು aರ್ಜಿದಾರರು ಹೇಳಿದ್ದಾರೆ. ಆದ್ದರಿಂದ ಚುನಾವಣೆ ಮುಗಿಯುವವರೆಗೆ ಗೃಹಲಕ್ಷ್ಮಿ, ಅನ್ನಭಾಗ್ಯ ಮತ್ತು ಯುವನಿಧಿ ಹಣ ಪಾವತಿಸದಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರ್ಟ್‌ಗೆ ಮನವಿ ಮಾಡಲಾಗಿತ್ತು.

ನ್ಯಾಯಾಲಯದಲ್ಲಿ ಏನು ವಾದ ನಡೆಯಿತು?

ಸರ್ಕಾರದ ಪರ ಅಡ್ವೊಕೇಟ್ ಜನರಲ್ (ಎಜಿ) ಕೆ. ಶಶಿಕಿರಣ್ ಶೆಟ್ಟಿ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. “ಇದೊಂದು ಕ್ಷುಲ್ಲಕ ಅರ್ಜಿ. ಇಂತಹ ಅರ್ಜಿಗಳನ್ನು ನ್ಯಾಯಾಲಯ ಪರಿಗಣಿಸಬಾರದು. ಅರ್ಜಿದಾರರು ಸುಳ್ಳು ಮಾಹಿತಿ ನೀಡಿದ್ದಾರೆ. ಅನ್ನಭಾಗ್ಯ, ಯುವನಿಧಿ ಮತ್ತು ಗೃಹಲಕ್ಷ್ಮಿ ಯೋಜನೆಗಳನ್ನು ಸರ್ಕಾರ ನಿಯಮಿತವಾಗಿ ಜಾರಿಗೊಳಿಸುತ್ತಿದೆ. ಪ್ರತಿ ತಿಂಗಳು ಲಕ್ಷಾಂತರ ಮಹಿಳೆಯರಿಗೆ ಗೃಹಲಕ್ಷ್ಮಿ ಹಣ ಪಾವತಿಯಾಗಿದೆ. ಅಸತ್ಯದ ಆಧಾರದಲ್ಲಿ ಅರ್ಜಿ ಸಲ್ಲಿಸಲಾಗಿದೆ. ಇದನ್ನು ವಜಾಗೊಳಿಸಬೇಕು ಮತ್ತು ಅರ್ಜಿದಾರರಿಗೆ ದಂಡ ವಿಧಿಸಬೇಕು” ಎಂದರು.

ಅರ್ಜಿದಾರರ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ಪ್ರತಿವಾದಿಸಿ, “ಅನ್ನಭಾಗ್ಯ ಯೋಜನೆಯನ್ನು ಕಳೆದ ಆರು ತಿಂಗಳಿಂದ ಜಾರಿಗೊಳಿಸಿಲ್ಲ. ಯುವನಿಧಿ ಹಣ ಇನ್ನೂ ಫಲಾನುಭವಿಗಳ ಖಾತೆಗೆ ಜಮೆಯಾಗಿಲ್ಲ. ನೀತಿ ಸಂಹಿತೆಯ ನಂತರವೂ ಚುನಾವಣಾ ಆಯೋಗದ ಅನುಮತಿ ಪಡೆಯದೆ ಸರ್ಕಾರ ಹಣ ಬಿಡುಗಡೆ ಮಾಡಿದೆ. ಉಚಿತ ಕೊಡುಗೆಗಳು ದೇಶದ ಬೆಳವಣಿಗೆಗೆ ಮಾರಕ ಎಂದು ಸುಪ್ರೀಂ ಕೋರ್ಟ್ ಇತ್ತೀಚೆಗೆ ಹೇಳಿದೆ” ಎಂದರು.

ನ್ಯಾಯಾಲಯದ ಪ್ರಶ್ನೆ ಮತ್ತು ಅಂತಿಮ ಆದೇಶ

“ಅನ್ನಭಾಗ್ಯವನ್ನು ಯಾವಾಗ ಜಾರಿಗೊಳಿಸಲಾಗಿದೆ?” ಎಂದು ನ್ಯಾಯಾಲಯ ಪ್ರಶ್ನಿಸಿತು. “ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಜಾರಿಯಲ್ಲಿದೆ. ಕೆಲವು ತಿಂಗಳುಗಳಲ್ಲಿ ತಾಂತ್ರಿಕ ವ್ಯತ್ಯಾಸಗಳಾಗಿರಬಹುದು” ಎಂದು ಎಜಿ ಉತ್ತರಿಸಿದರು.

ಇನ್ನು ರಾಜಕೀಯವನ್ನು ನ್ಯಾಯಾಲಯದ ಹೊರಗೆ ಮಾಡಬೇಕು, ಒಳಗಲ್ಲ ಎಂದು ಸರ್ವೋಚ್ಚ ನ್ಯಾಯಾಲಯ ಹೇಳಿದೆ ಎಂದು ಅರುಣ್ ಶ್ಯಾಮ್ ನೆನಪಿಸಿದರು.

ವಾದಗಳನ್ನು ಆಲಿಸಿದ ನ್ಯಾಯಾಲಯವು, “ಸರ್ಕಾರ ಅಧಿಕಾರದಲ್ಲಿದೆ. ಅವರು ನೀತಿಗಳನ್ನು ರೂಪಿಸಿದ್ದಾರೆ. ಮಧ್ಯಂತರ ಆದೇಶ ನೀಡಲು ಸಾಧ್ಯವಿಲ್ಲ” ಎಂದು ಅಭಿಪ್ರಾಯಪಟ್ಟಿತು. ಈ ಮೂಲಕ ಅರ್ಜಿದಾರರ ಕೋರಿಕೆಯನ್ನು ತಿರಸ್ಕರಿಸಿ, ಮುಂದಿನ ವಿಚಾರಣೆಯನ್ನು ಏಪ್ರಿಲ್ 15ಕ್ಕೆ ನಿಗದಿಪಡಿಸಿತು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 09 17T222104.768

ಪ್ರಧಾನಿ ಮೋದಿ ಜನ್ಮದಿನದಂದು ಉಜ್ಜಯಿನಿಯಲ್ಲಿ ಭವ್ಯ ದೀಪೋತ್ಸವ!

by ಶಾಲಿನಿ ಕೆ. ಡಿ
September 17, 2026 - 10:22 pm
0

Untitled design 2026 09 17T215838.621

ಶತಕ ಬಾರಿಸಿ ಮೈದಾನದಲ್ಲೇ ಧ್ಯಾನ ಮಾಡಿದ ಅಭಿಷೇಕ್ ಶರ್ಮಾ: ವಿಡಿಯೋ ವೈರಲ್

by ಶಾಲಿನಿ ಕೆ. ಡಿ
September 17, 2026 - 9:59 pm
0

Untitled design 2026 09 17T214544.648

ಕುತೂಹಲ ಕೆರಳಿಸಿದ ‘ಜನ್ಮೋತ್ಸವ’ ಚಿತ್ರದ ಟ್ರೇಲರ್!

by ಶಾಲಿನಿ ಕೆ. ಡಿ
September 17, 2026 - 9:47 pm
0

Untitled design 2026 09 17T204230.825

4,699 ಸರ್ಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ: PUC, ಡಿಪ್ಲೊಮಾ, ಪದವೀಧರರಿಗೆ ಬಂಪರ್ ಅವಕಾಶ!

by ಶಾಲಿನಿ ಕೆ. ಡಿ
September 17, 2026 - 8:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 17T222104.768
    ಪ್ರಧಾನಿ ಮೋದಿ ಜನ್ಮದಿನದಂದು ಉಜ್ಜಯಿನಿಯಲ್ಲಿ ಭವ್ಯ ದೀಪೋತ್ಸವ!
    September 17, 2026 | 0
  • Untitled design 2026 09 17T174920.144
    ಬೆಂಗಳೂರಲ್ಲಿ ₹8 ಲಕ್ಷ ಲಂಚ ಪಡೆಯುವಾಗಲೇ ಲೋಕಾ ಬಲೆಗೆ ಬಿದ್ದ GST ಸೂಪರಿಂಟೆಂಡೆಂಟ್
    September 17, 2026 | 0
  • ಬೀದಿ ನಾಯಿಗಳ ಹಾವಳಿ ಅಧಿಕಾರಿಯ ಟೇಬಲ್ ಮೇಲೆಯೇ ನಾಯಿ ಮರಿಗಳನ್ನು ಬಿಟ್ಟು ಪ್ರೊಟೆಸ್ಟ್
    ಬೀದಿ ನಾಯಿಗಳ ಹಾವಳಿ: ಅಧಿಕಾರಿಯ ಟೇಬಲ್ ಮೇಲೆಯೇ ನಾಯಿ ಮರಿಗಳನ್ನು ಬಿಟ್ಟು ಪ್ರೊಟೆಸ್ಟ್
    September 17, 2026 | 0
  • ರೇಷನ್ ಕಾರ್ಡ್ ದಾರರಿಗೆ ಬಿಗ್ ರಿಲೀಫ್
    ರೇಷನ್ ಕಾರ್ಡ್‌ದಾರರಿಗೆ ಬಿಗ್ ರಿಲೀಫ್: ಇ-ಕೆವೈಸಿ ದಿನಾಂಕ ವಿಸ್ತರಣೆ!
    September 17, 2026 | 0
  • Your paragraph text 2026 09 16T223059.562
    ನಾಳೆ ಪ್ರಧಾನಿ ಮೋದಿ 76ನೇ ಹುಟ್ಟುಹಬ್ಬ: ಗುಜರಾತ್‌ನಲ್ಲಿ ಗೋದಾನ, ದೀಪೋತ್ಸವ!
    September 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version