• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, June 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕರ್ನಾಟಕದಲ್ಲಿ HIV ಏಡ್ಸ್ ಪ್ರಕರಣಗಳಲ್ಲಿ ಭಾರೀ ಏರಿಕೆ..!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 8, 2026 - 3:52 pm
in Flash News, ಕರ್ನಾಟಕ
0 0
0

ಬೆಂಗಳೂರು, ಜೂನ್ 8: ಕರ್ನಾಟಕದಲ್ಲಿ HIV/ಏಡ್ಸ್ ಪ್ರಕರಣಗಳು ಆತಂಕಕಾರಿಯಾಗಿ ಹೆಚ್ಚುತ್ತಿವೆ. ರಾಜ್ಯ ಏಡ್ಸ್ ನಿಯಂತ್ರಣ ಸಂಸ್ಥೆ (Karnataka State AIDS Control Society) ನೀಡಿರುವ ಮಾಹಿತಿಯ ಪ್ರಕಾರ, ಕಳೆದ ಎರಡು ವರ್ಷಗಳಲ್ಲಿ HIV ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಪುರುಷನಿಂದ ಪುರುಷನಿಗೆ ನಡೆಯುವ ಸಲಿಂಗ ಕಾಮ (Men who have Sex with Men – MSM) ಹೆಚ್ಚುತ್ತಿರುವುದೇ ಈ ಏರಿಕೆಗೆ ಪ್ರಮುಖ ಕಾರಣ ಎಂದು ವರದಿಯಾಗಿದೆ.

ಅಂಕಿ-ಅಂಶಗಳೇ ಹೇಳುವ ಕತೆ
ರಾಜ್ಯಾದ್ಯಂತ 2024-25ನೇ ಸಾಲಿನಲ್ಲಿ ಒಟ್ಟು 62,664 ಸಕ್ರಿಯ HIV/ಏಡ್ಸ್ ಪ್ರಕರಣಗಳು ವರದಿಯಾಗಿದ್ದವು. ಆದರೆ ಕೇವಲ ಒಂದೇ ವರ್ಷದ ಅವಧಿಯಲ್ಲಿ, 2025-26ಕ್ಕೆ ಈ ಸಂಖ್ಯೆ 66,606ಕ್ಕೆ ಏರಿಕೆಯಾಗಿದೆ. ಅಂದರೆ, ಸುಮಾರು 3,942 ಹೊಸ ಪ್ರಕರಣಗಳು 2025-26ರ ಅವಧಿಯಲ್ಲಿ ದಾಖಲಾಗಿವೆ. 

RelatedPosts

ಇರಾನ್-ಇಸ್ರೇಲ್ ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಗೀತು ಮೋಹನ್ ದಾಸ್ ಬರ್ತ್ ಡೇಗೆ ಟಾಕ್ಸಿಕ್ ಗ್ಲಿಂಪ್ಸ್ ಗಿಫ್ಟ್..!  

ನೀಟ್ ಪರೀಕ್ಷಾ ಅಕ್ರಮ ತಡೆಯಲು ಭಾರತೀಯ ವಾಯು ಪಡೆ ಮೊರೆ ಹೋದ ಕೇಂದ್ರ ಸರ್ಕಾರ

‘ಇರಾನ್‌ಗೆ ಹೋಗಬೇಡಿ,ದೇಶ ಬಿಟ್ಟು ಹೊರಬನ್ನಿ’: ಭಾರತೀಯ ರಾಯಭಾರ ಕಚೇರಿಯ ತುರ್ತು ಎಚ್ಚರಿಕೆ

ADVERTISEMENT
ADVERTISEMENT

ಯುವಕರೇ ಹೆಚ್ಚು ಬಲಿ
ಪ್ರಕರಣಗಳ ಹೆಚ್ಚಳವು ಯುವಕರಲ್ಲಿ ಕಂಡುಬಂದಿದೆ. 18 ರಿಂದ 25 ವರ್ಷ ಮತ್ತು 26 ರಿಂದ 35 ವರ್ಷ ವಯೋಮಾನದವರಲ್ಲಿ HIV ಸೋಂಕಿನ ಪ್ರಮಾಣ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. 

ಪುರುಷ-ಪುರುಷ ಸಲಿಂಗ ಕಾಮ ಹೆಚ್ಚಳವೇ ಕಾರಣ
ರಾಜ್ಯ ಏಡ್ಸ್ ನಿಯಂತ್ರಣ ಸಂಸ್ಥೆ ನಡೆಸಿರುವ ಅಧ್ಯಯನದ ಪ್ರಕಾರ, ಇತ್ತೀಚೆಗೆ ಪುರುಷರ ನಡುವಿನ ಸಲಿಂಗ ಸಂಭೋಗದ ಪ್ರಕರಣಗಳು ಗಣನೀಯವಾಗಿ ಹೆಚ್ಚಿವೆ. ಸುರಕ್ಷಾ ಸಾಧನಗಳನ್ನು ಬಳಸದೆ ನಡೆಸುವ ಸಲಿಂಗ ಸಂಭೋಗವು HIV ಸೋಂಕು ಹರಡಲು ಪ್ರಮುಖ ಕಾರಣವಾಗಿದೆ. 

ಸರ್ಕಾರದ ಕ್ರಮಗಳು ಮತ್ತು ಚಿಕಿತ್ಸಾ ಸೌಲಭ್ಯಗಳು
ರಾಜ್ಯ ಸರ್ಕಾರವು HIV/ಏಡ್ಸ್ ನಿಯಂತ್ರಣಕ್ಕಾಗಿ ವಿವಿಧ ಯೋಜನೆಗಳನ್ನು ಕಾರ್ಯಗತಗೊಳಿಸುತ್ತಿದೆ. ಬೆಂಗಳೂರು, ಮೈಸೂರು, ಹುಬ್ಬಳ್ಳಿ, ಮಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ಉಚಿತ ಪರೀಕ್ಷಾ ಕೇಂದ್ರಗಳು ಮತ್ತು ಆಂಟಿರೆಟ್ರೋವೈರಲ್ ಥೆರಪಿ (ART) ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಆದರೂ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇರುವುದು ಈ ಕೇಂದ್ರಗಳ ವ್ಯಾಪ್ತಿ ಮತ್ತು ಸೇವೆಗಳ ಗುಣಮಟ್ಟದ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 08T182946.224

ಇರಾನ್-ಇಸ್ರೇಲ್ ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

by ಶಾಲಿನಿ ಕೆ. ಡಿ
June 8, 2026 - 6:31 pm
0

Untitled design 2026 06 08T175637.838

ಗೀತು ಮೋಹನ್ ದಾಸ್ ಬರ್ತ್ ಡೇಗೆ ಟಾಕ್ಸಿಕ್ ಗ್ಲಿಂಪ್ಸ್ ಗಿಫ್ಟ್..!  

by ಶಾಲಿನಿ ಕೆ. ಡಿ
June 8, 2026 - 5:57 pm
0

Untitled design 2026 06 08T172402.525

ನೀಟ್ ಪರೀಕ್ಷಾ ಅಕ್ರಮ ತಡೆಯಲು ಭಾರತೀಯ ವಾಯು ಪಡೆ ಮೊರೆ ಹೋದ ಕೇಂದ್ರ ಸರ್ಕಾರ

by ಶಾಲಿನಿ ಕೆ. ಡಿ
June 8, 2026 - 5:25 pm
0

Untitled design 2026 06 08T170119.432

‘ಇರಾನ್‌ಗೆ ಹೋಗಬೇಡಿ,ದೇಶ ಬಿಟ್ಟು ಹೊರಬನ್ನಿ’: ಭಾರತೀಯ ರಾಯಭಾರ ಕಚೇರಿಯ ತುರ್ತು ಎಚ್ಚರಿಕೆ

by ಶಾಲಿನಿ ಕೆ. ಡಿ
June 8, 2026 - 5:05 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 08T182946.224
    ಇರಾನ್-ಇಸ್ರೇಲ್ ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ
    June 8, 2026 | 0
  • Untitled design 2026 06 08T175637.838
    ಗೀತು ಮೋಹನ್ ದಾಸ್ ಬರ್ತ್ ಡೇಗೆ ಟಾಕ್ಸಿಕ್ ಗ್ಲಿಂಪ್ಸ್ ಗಿಫ್ಟ್..!  
    June 8, 2026 | 0
  • Untitled design 2026 06 08T172402.525
    ನೀಟ್ ಪರೀಕ್ಷಾ ಅಕ್ರಮ ತಡೆಯಲು ಭಾರತೀಯ ವಾಯು ಪಡೆ ಮೊರೆ ಹೋದ ಕೇಂದ್ರ ಸರ್ಕಾರ
    June 8, 2026 | 0
  • Untitled design 2026 06 08T170119.432
    ‘ಇರಾನ್‌ಗೆ ಹೋಗಬೇಡಿ,ದೇಶ ಬಿಟ್ಟು ಹೊರಬನ್ನಿ’: ಭಾರತೀಯ ರಾಯಭಾರ ಕಚೇರಿಯ ತುರ್ತು ಎಚ್ಚರಿಕೆ
    June 8, 2026 | 0
  • Untitled design 2026 06 08T164553.490
    ಛಿದ್ರವಾಗುವ ಹಂತದಲ್ಲಿದ್ಯಾ ಮಮತಾ ಬ್ಯಾನರ್ಜಿ ಸಾರಥ್ಯದ ಟಿಎಂಸಿ..?
    June 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version