• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, November 19, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕದ್ದು ಮುಚ್ಚಿ ನಾನು ಮಾತನಾಡುವುದಿಲ್ಲ: ಜಿ. ಪರಮೇಶ್ವರ್

ಕದ್ದು ಮುಚ್ಚಿ ನಾನು ಮಾತನಾಡುವುದಿಲ್ಲ: ಜಿ. ಪರಮೇಶ್ವರ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 20, 2025 - 11:06 am
in Flash News, ಕರ್ನಾಟಕ
0 0
0
G. Parameshwara

ಬೆಂಗಳೂರು: ದೆಹಲಿಯಲ್ಲಿ ಎಐಸಿಸಿ ನಾಯಕರ ಭೇಟಿ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಜಿ ಪರಮೇಶ್ವರ ಪ್ರತಿಕ್ರಿಯೆ ನೀಡಿದ್ದು, ನಾನು ಕದ್ದು ಮುಚ್ಚಿ ಮಾತಾನಾಡುವುದಿಲ್ಲ ಎಂದು ಹೇಳಿದರು.

ಸದಾಶಿವನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಖಾಸಗಿ ಕಾರ್ಯಕ್ರಮದ ನಿಮಿತ್ತ ನಾನು ಎರಡು ದಿನ ದೆಹಲಿಗೆ ತೆರಳಿದ್ದೆ, ಆದ್ರೆ ರಾಜಕೀಯ ಉದ್ದೇಶದಿಂದ ದೆಹಲಿಗೆ ಹೋಗಿರಲಿಲ್ಲ. ಎಐಸಿಸಿ‌ ಹೊಸ ಕಟ್ಟಡ ಉದ್ಘಾಟನೆಗೆ ನಾನು ಹೋಗಿರಲಿಲ್ಲ. ಹೀಗಾಗಿ ಕಟ್ಟಡ ನೋಡಲು ಹೋದಾಗ ಕೆ.ಸಿ.ವೇಣುಗೋಪಾಲ್ ಭೇಟಿಯಾಗಿದ್ದೆ. ದೆಹಲಿ ಪ್ರವಾಸದ ಹಿಂದೆ ಯಾವುದೇ ರಾಜಕೀಯ ಅಜೆಂಡಾ ಇಟ್ಕೊಂಡು ಹೋಗಿರಲಿಲ್ಲ. ಇದರಲ್ಲಿ ಮುಚ್ಚಿಡುವುದಂತದ್ದು ಏನೂ ಇಲ್ಲ. ಒಂದು ವೇಳೆ ರಾಜಕೀಯ ಚರ್ಚೆ ಮಾಡಿದ್ರೆ, ಮಾಡಿದ್ದೆ ಅಂತ ಹೇಳ್ತೀನಿ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ , ಸಿಎಂ ಬದಲಾವಣೆ ಬಗ್ಗೆ ಎಲ್ಲೂ ಮಾತನಾಡಿಲ್ಲ. ಶೋಷಿತರ ಸಮಾವೇಶದ ವಿಚಾರ ಆಗಲಿ, ಯಾವುದೇ ರಾಜಕೀಯದ ಬಗ್ಗೆ ಮಾತನಾಡಿಲ್ಲ. ಕೆ.ಸಿ ವೇಣುಗೋಪಾಲ ಅವರನ್ನ ಹದಿನೈದು ನಿಮಿಷ ಭೇಟಿಯಾಗಿ ಬಂದೆ ಅಷ್ಟೇ ಎಂದರು.

RelatedPosts

‘ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳು’: ಪ್ರೊ. ಪುರುಷೋತ್ತಮ ಬಿಳಿಮಲೆ

ಗಂಡನನ್ನ ಬಿಟ್ಟು ತವರು ಮನೆಗೆ ಬಂದ ಮಗಳನ್ನೇ ಮಚ್ಚಿನಿಂದ ಕೊಚ್ಚಿದ ಪಾಪಿ ತಾಯಿ

ಕೈದಿಗಳ ರಾಜಾತಿಥ್ಯ ವಿಡಿಯೋ ಲೀಕ್‌ ಕೇಸ್‌‌: ವಿಜಯಲಕ್ಷ್ಮೀ ಹೆಸರು ಬಾಯ್ಬಿಟ್ಟ ಧನ್ವೀರ್

ಕರ್ನಾಟಕದ ಈ ಜಿಲ್ಲೆಗಳಲ್ಲಿ 5 ದಿನ ಮಳೆ ಮುನ್ಸೂಚನೆ

ADVERTISEMENT
ADVERTISEMENT

ಇನ್ನೂ ಇದೇ ವೇಳೆ, ಮುಡಾ ಕೇಸ್‌ನಲ್ಲಿ ಸಿಎಂ ಕುಟುಂಬಕ್ಕೆ ಕ್ಲೀನ್‌ಚಿಟ್ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಪರಮೇಶ್ವರ್ ಅವರು, ಸಿಬಿಐ ಕೊಡುವ ವಿಚಾರದಲ್ಲಿ ಹೈಕೋರ್ಟ್ ಆದೇಶ ಮಾಡಿದೆ. ಕಾನೂನಿಗೆ ವಿರುದ್ದವಾಗಿ ಸಿಬಿಐಗೆ ಕೊಡಬಾರದು ಅಂತ ಹೇಳಿದೆ. ಈಗ ಕ್ಲೀನ್‌ಚಿಟ್ ಕೊಟ್ಟಿದ್ದಾರೆ ಅಂದ್ರೆ ಬಿಜೆಪಿಯವ್ರು ತನಿಖೆಯನ್ನೇ ಪ್ರಶ್ನೆ ಮಾಡ್ತಿದ್ದಾರೆ. ನಾವು ಈ ರೀತಿ ಮಾಡೋದು ಎಷ್ಟು ಸರಿ ಅಂತ ಅವರೇ ಪ್ರಶ್ನೆ ಮಾಡಿಕೊಳ್ಳಲಿ. ಹೈಕೋರ್ಟ್‌ ಹೇಳಿರುವಾಗ ಈ ರೀತಿ ಹೇಳೋದು ಅದೆಂತಾ ರಾಜಕೀಯ..? ತನಿಖೆಯಲ್ಲಿ ಸಾಕ್ಷ್ಯಾಧಾರಗಳು ಸಿಕ್ಕಿಲ್ಲ, ಕ್ಲೀನ್ ಚಿಟ್ ಕೊಟ್ಟಿದ್ದಾರೆ. ಇವರಿಗೆ ಅನುಕೂಲ ಆದಾಗ ಎಲ್ಲವೂ ಸರಿ ಇರುತ್ತೆ‌. ಸರಿ ಇಲ್ಲ ಅಂದಾಗ ಯಾವುದೂ ಸರಿ ಇರಲ್ಲ. ಹೈಕೋರ್ಟ್‌ ಬೇಡ ಅಂದಾಗ ಮತ್ತೆ ಯಾಕೆ.? ಬಿಜೆಪಿಯವರು ಬೇಕಾದ್ರೆ ಕೋರ್ಟಿಗೆ ಹೋಗಲಿ. ಮತ್ತೆ ಮತ್ತೆ ಅದೇ ವಿಚಾರ ಯಾಕೆ ಪ್ರಸ್ತಾಪ ಮಾಡ್ತಾರೆ. ಲೋಕಾಯುಕ್ತದವರೇ ತನಿಖೆ ಮಾಡಬೇಕು ಅಂತ ಕೋರ್ಟ್ ಹೇಳಿದೆ. ಈಗ ಲೋಕಾಯುಕ್ತದವರು ತನಿಖೆ ಮಾಡಿ, ವರದಿ ಕೊಟ್ಟಿದ್ದಾರೆ. ಲೋಕಾಯುಕ್ತ ಒಂದು ಸ್ವಾಯತ್ತ ಸಂಸ್ಥೆ ಸರ್ಕಾರದ ಅಧೀನಕ್ಕೆ ಹೇಗೆ ಬರುತ್ತದೆ‌. ಸರ್ಕಾರ ಏನಾದರೂ ಡೈರಕ್ಷನ್‌ ಕೊಡುತ್ತಾ ಎಂದು ಬಿಜೆಪಿ ನಾಯಕರ ವಿರುದ್ದ ಪರಮೇಶ್ವರ್ ವಾಗ್ದಾಳಿ ನಡೆಸಿದರು.

 

ಅಲ್ಲದೇ ಇದೇ ವೇಳೆ, ಗೃಹ ಲಕ್ಷ್ಮೀ, ಅನ್ನಭಾಗ್ಯ ಹಣ ಬಿಡುಗಡೆ ವಿಳಂಬ ಹಿನ್ನೆಲೆ ಪ್ರತಿಕ್ರಿಯಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಒಂದೆರಡು ದಿನ ತಡವಾಗಿದೆ, ಬಿಡುಗಡೆ ಮಾಡ್ತೀವಿ ಅಂತ ಸಿಎಂ ಹೇಳಿದ್ದಾರೆ. ಕೆಲವು ಕಡೆ ವಿಳಂಬ ಆಗಿದೆ, ಇಲ್ಲ ಅಂತ ಹೇಳಲ್ಲ. ಮುಂದೆ ಈ ರೀತಿ ಆಗದಂತೆ ಸರಿಪಡಿಸಿಕೊಳ್ತೇವೆ. ರಾಜ್ಯದ ಹಣಕಾಸಿನ ನಿರ್ವಹಣೆ ಅಷ್ಟು ಸುಲಭವಲ್ಲ‌. ನಿರ್ವಹಣೆ ಮಾಡಿಕೊಂಡು ಹಣ ಬಿಡುಗಡೆ ಮಾಡೋದು ಸ್ವಲ್ಪ ತಡವಾಗುತ್ತದೆ. ನಾಡಿನ ಜನರಿಗೆ ನಾನು ಮನವಿ ಮಾಡ್ತೇನೆ, ಯಾವ ಸಂಶಯವೂ ಬೇಡ, ಸಂದರ್ಭ ಬಂದರೆ ಶ್ಚೇತಪತ್ರ ಹೊರಡಿಸುತ್ತೇವೆ. ಮುಂದಿನ ತಿಂಗಳು ಸಿಎಂ ಹದಿನಾರನೇ ಬಜೆಟ್ ಮಂಡಿಸುತ್ತಾರೆ. ಹಳೆ ಬಿಲ್‌ಗಳು, ಗ್ಯಾರೆಂಟಿ‌ಗಳನ್ನ ಕೊಟ್ಟು ಅಭಿವೃದ್ಧಿ ಮಾಡ್ಕೊಂಡು ಬರುತ್ತಿದ್ದೇವೆ.
ಹಣಕಾಸು ನಿರ್ವಹಣೆ ನಡುವೆ ಸ್ವಲ್ಪ ಸಮಯ ಹಿಡಿದಿದೆ ನಿಜ, ಸರಿ ಮಾಡುತ್ತೇವೆ ಎಂದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 11 19T141241.718

ಭಾರತದ ಮೇಲೆ ದೊಡ್ಡ ಆತ್ಮಾಹುತಿ ದಾಳಿ ಸಂಚು: ಜೈಷ್ ಸಂಘಟನೆಯಿಂದ ಕೋಟ್ಯಂತರ ರೂ. ಸಂಗ್ರಹ!

by ಶಾಲಿನಿ ಕೆ. ಡಿ
November 19, 2025 - 2:14 pm
0

Untitled design 2025 11 19T133342.352

‘ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳು’: ಪ್ರೊ. ಪುರುಷೋತ್ತಮ ಬಿಳಿಮಲೆ

by ಶಾಲಿನಿ ಕೆ. ಡಿ
November 19, 2025 - 1:48 pm
0

Untitled design 2025 11 19T132658.458

ಅಫ್ಜಲ್ ನಿರ್ದೇಶನದ‌ “ನೆನಪುಗಳ ಮಾತು ಮಧುರ” ಚಿತ್ರ ತೆರೆಗೆ ಬರಲು ಸಿದ್ದ!

by ಶಾಲಿನಿ ಕೆ. ಡಿ
November 19, 2025 - 1:29 pm
0

Untitled design 2025 11 19T130024.503

ಯುವತಿಯರಿಗೆ ಕಿಸ್‌ ಕೊಡುವ ಮುನ್ನ ಎಚ್ಚರ..ನಾಲಿಗೆ ಕಟ್‌ ಆಗುತ್ತೆ ಹುಷಾರ್‌..!

by ಶಾಲಿನಿ ಕೆ. ಡಿ
November 19, 2025 - 1:15 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 11 19T133342.352
    ‘ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳು’: ಪ್ರೊ. ಪುರುಷೋತ್ತಮ ಬಿಳಿಮಲೆ
    November 19, 2025 | 0
  • Untitled design 2025 11 19T094239.537
    ಕೈದಿಗಳ ರಾಜಾತಿಥ್ಯ ವಿಡಿಯೋ ಲೀಕ್‌ ಕೇಸ್‌‌: ವಿಜಯಲಕ್ಷ್ಮೀ ಹೆಸರು ಬಾಯ್ಬಿಟ್ಟ ಧನ್ವೀರ್
    November 19, 2025 | 0
  • Untitled design 2025 11 18T222440.582
    ಶಬರಿಮಲೆಗೆ ತೆರಳುತ್ತಿದ್ದ ಬಸ್ ಪಲ್ಟಿ: ಪ್ರಾಣಾಪಾಯದಿಂದ ಪಾರಾದ 33 ಮಾಲಧಾರಿಗಳು
    November 18, 2025 | 0
  • Untitled design 2025 11 18T201609.366
    ಮೆದುಳು ತಿನ್ನುವ ಅಮೀಬಾ ಆತಂಕ: ಶಬರಿಮಲೆ ಭಕ್ತರಿಗೆ ರಾಜ್ಯ ಆರೋಗ್ಯ ಇಲಾಖೆಯ ಮಾರ್ಗಸೂಚಿ
    November 18, 2025 | 0
  • Untitled design 2025 11 18T180011.937
    ಮಹಿಳೆಯರ ಸಬಲೀಕರಣಕ್ಕಾಗಿ ಗೃಹಲಕ್ಷ್ಮೀ ಬ್ಯಾಂಕ್ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
    November 18, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version