• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, April 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಂಗಳೂರು ಸೇರಿ ಕರ್ನಾಟಕದಾದ್ಯಂತ ಚಳಿ ಆರ್ಭಟ: ಎಲ್ಲೆಲ್ಲಿ ಒಣಹವೆ? ಇಲ್ಲಿದೆ ಸಂಪೂರ್ಣ ವರದಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 3, 2026 - 8:15 am
in Flash News, ಕರ್ನಾಟಕ, ಬೆಂ. ನಗರ
0 0
0
Untitled design (90)

RelatedPosts

ಹುಬ್ಬಳ್ಳಿ ಜೈಲಿನಲ್ಲಿ ಮೊಬೈಲ್‌‌ ಪತ್ತೆ: 13 ಖೈದಿಗಳ ವಿರುದ್ಧ ಪ್ರಕರಣ ದಾಖಲು

ಇರಾನ್ ನೆಲದಲ್ಲಿ ಅಮೆರಿಕ ಭರ್ಜರಿ ಕಾರ್ಯಾಚರಣೆ: ಪೈಲಟ್ ರಕ್ಷಣೆ ಮಾಡಿದ ಟ್ರಂಪ್ ಸೇನೆ

‘ಲೂಪ್’ ಸಿನಿಮಾ ಟ್ರೈಲರ್ ರಿಲೀಸ್; ಚಿತ್ರ ತಂಡಕ್ಕೆ ವಿಶ್ ಮಾಡಿದ ಒಳ್ಳೆ ಹುಡುಗ ಪ್ರಥಮ್

ಡೊನಾಲ್ಡ್ ಟ್ರಂಪ್ ನಿಧನ..ಆನ್‌ಲೈನ್‌ನಲ್ಲಿ ಟ್ರೆಂಡಿಂಗ್: ಶ್ವೇತಭವನ ಕೊಟ್ಟ ಸ್ಪಷ್ಟನೆ ಏನು?

ADVERTISEMENT
ADVERTISEMENT

ಬೆಂಗಳೂರು, ಫೆಬ್ರವರಿ 03: ಕರ್ನಾಟಕದಲ್ಲಿ ಚಳಿ ಮತ್ತು ಒಣಹವೆಯ ವಾತಾವರಣ ಇನ್ನೂ ಮುಂದುವರಿಯುತ್ತಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಲಕ್ಷಣಗಳಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಳಿಗ್ಗೆ ಸಮಯದಲ್ಲಿ ಮಂಜು ಕವಿದ ವಾತಾವರಣ ಕಂಡುಬರುತ್ತಿದ್ದು, ರಾತ್ರಿ ಹಾಗೂ ಮುಂಜಾನೆ ಚಳಿಯ ಪ್ರಮಾಣ ಹೆಚ್ಚಾಗಿದೆ. ಈ ಹಿನ್ನೆಲೆ ಸಾರ್ವಜನಿಕರು ವಿಶೇಷವಾಗಿ ಮಕ್ಕಳೂ ಹಾಗೂ ವೃದ್ಧರೂ ಆರೋಗ್ಯದ ಬಗ್ಗೆ ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ರಾಜ್ಯದ ರಾವಳಿ ಮತ್ತು ಉತ್ತರ ಒಳನಾಡು ಪ್ರದೇಶಗಳಲ್ಲಿ ಕಳೆದ ಹಲವು ದಿನಗಳಿಂದ ತೀವ್ರ ಚಳಿ ಹಾಗೂ ಒಣಹವೆ ಮುಂದುವರಿಯುತ್ತಿದ್ದು, ಇಂದೂ ಕೂಡ ಅದೇ ಪರಿಸ್ಥಿತಿ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡು ಪ್ರದೇಶಗಳಲ್ಲಿಯೂ ಶುಷ್ಕ ವಾತಾವರಣದಿಂದ ಕೂಡಿದೆ. ಚಳಿಯ ಪ್ರಭಾವದಿಂದ ಚರ್ಮದ ಒಣತನ, ಜ್ವರ, ಕೆಮ್ಮು, ಶೀತದಂತಹ ಆರೋಗ್ಯ ಸಮಸ್ಯೆಗಳು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ವೈದ್ಯರು ಮುನ್ನೆಚ್ಚರಿಕೆ ವಹಿಸುವಂತೆ ಸಲಹೆ ನೀಡಿದ್ದಾರೆ.

ಎಲ್ಲೆಲ್ಲಿ ಒಣಹವೆ?

ರಾಜ್ಯದ ಕರಾವಳಿ ಭಾಗಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿಯೂ ಇಂದೂ ಒಣಹವೆಯ ವಾತಾವರಣ ಇರಲಿದೆ. ಸಾಮಾನ್ಯವಾಗಿ ಕರಾವಳಿಯಲ್ಲಿ ಆರ್ದ್ರತೆ ಹೆಚ್ಚು ಇರುವುದರಿಂದ ಚಳಿ ತುಸು ಕಡಿಮೆ ಇರಲಿದ್ದು, ಈ ಬಾರಿ ಒಣಹವೆ ಸ್ಪಷ್ಟವಾಗಿ ಕಂಡುಬರುತ್ತಿದೆ.

ಉತ್ತರ ಒಳನಾಡಿನ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ತೀವ್ರ ಚಳಿ ಹಾಗೂ ಒಣಹವೆ ಮುಂದುವರಿಯಲಿದೆ. ಈ ಪ್ರದೇಶಗಳಲ್ಲಿ ರಾತ್ರಿ ಸಮಯದಲ್ಲಿ ತಾಪಮಾನ ಇಳಿಯುತ್ತಿದ್ದು, ಬೆಳಗಿನ ಜಾವ ಚಳಿ ಹೆಚ್ಚು ಅನುಭವವಾಗುತ್ತಿದೆ.

ದಕ್ಷಿಣ ಒಳನಾಡಿನ ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಚಿತ್ರದುರ್ಗ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳಲ್ಲಿಯೂ ಶುಷ್ಕ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಚಳಿಯ ವಾತಾವರಣ

ಇಂದು ಬೆಂಗಳೂರಿನಲ್ಲಿ ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್ ಹಾಗೂ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಅಂದಾಜಿಸಲಾಗಿದೆ. ಬೆಳಗ್ಗೆ ಮತ್ತು ರಾತ್ರಿ ಸಮಯದಲ್ಲಿ ಚಳಿ ಹೆಚ್ಚಾಗಿ ಅನುಭವವಾಗುತ್ತಿದ್ದು, ಮಧ್ಯಾಹ್ನ ಸಮಯದಲ್ಲಿ ತುಸು ತಾಪಮಾನ ಏರಿಕೆಯಾಗುವ ಸಾಧ್ಯತೆ ಇದೆ. ಬೆಳಗಿನ ಜಾವ ಮಂಜು ಕವಿದ ವಾತಾವರಣ ರಸ್ತೆ ಸಂಚಾರದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ವಾಹನ ಚಾಲಕರು ಎಚ್ಚರಿಕೆಯಿಂದ ಚಾಲನೆ ಮಾಡುವಂತೆ ಸೂಚಿಸಲಾಗಿದೆ.

ಆರೋಗ್ಯದ ಬಗ್ಗೆ ವೈದ್ಯರ ಸಲಹೆ

ತೀವ್ರ ಚಳಿ ಹಾಗೂ ಒಣಹವೆಯಿಂದಾಗಿ ದೇಹದ ರೋಗ ನಿರೋಧಕ ಶಕ್ತಿ ಕುಂಠಿತವಾಗುವ ಸಾಧ್ಯತೆ ಇರುವುದರಿಂದ, ಬೆಚ್ಚಗಿನ ಉಡುಪು ಧರಿಸುವುದು, ಬಿಸಿ ಆಹಾರ ಮತ್ತು ಪಾನೀಯ ಸೇವಿಸುವುದು, ಸಾಕಷ್ಟು ನೀರು ಕುಡಿಯುವುದು, ಮಕ್ಕಳು ಮತ್ತು ವೃದ್ಧರನ್ನು ವಿಶೇಷವಾಗಿ ಕಾಪಾಡುವುದು ಅತ್ಯವಶ್ಯಕ ಎಂದು ವೈದ್ಯರು ಸಲಹೆ ನೀಡಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 05T182250.631

ಅಂದು ಕೂಲ್..ಇಂದು ಪಿಚ್ಚರ್..ಶಿಲ್ಪಾ ಗಣೇಶ್ ಈಸ್ ಬ್ಯಾಕ್

by ಶಾಲಿನಿ ಕೆ. ಡಿ
April 5, 2026 - 6:23 pm
0

Untitled design 2026 04 05T180241.117

ಹುಬ್ಬಳ್ಳಿ ಜೈಲಿನಲ್ಲಿ ಮೊಬೈಲ್‌‌ ಪತ್ತೆ: 13 ಖೈದಿಗಳ ವಿರುದ್ಧ ಪ್ರಕರಣ ದಾಖಲು

by ಶಾಲಿನಿ ಕೆ. ಡಿ
April 5, 2026 - 6:11 pm
0

Untitled design 2026 04 05T174015.484

ಕುಣಿ ಕಿರುಚಿತ್ರದಲ್ಲೊಂದು ಕರುಳು ಹಿಂಡುವ ಕಥೆ..!: ಈ ಚಿತ್ರಕ್ಕೆ ಫಿದಾ ಆದ ಚಿತ್ರರಂಗದ ಗಣ್ಯರು

by ಶಾಲಿನಿ ಕೆ. ಡಿ
April 5, 2026 - 5:43 pm
0

Untitled design 2026 04 05T172021.933

ಇರಾನ್ ನೆಲದಲ್ಲಿ ಅಮೆರಿಕ ಭರ್ಜರಿ ಕಾರ್ಯಾಚರಣೆ: ಪೈಲಟ್ ರಕ್ಷಣೆ ಮಾಡಿದ ಟ್ರಂಪ್ ಸೇನೆ

by ಶಾಲಿನಿ ಕೆ. ಡಿ
April 5, 2026 - 5:25 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 05T180241.117
    ಹುಬ್ಬಳ್ಳಿ ಜೈಲಿನಲ್ಲಿ ಮೊಬೈಲ್‌‌ ಪತ್ತೆ: 13 ಖೈದಿಗಳ ವಿರುದ್ಧ ಪ್ರಕರಣ ದಾಖಲು
    April 5, 2026 | 0
  • Untitled design 2026 04 05T172021.933
    ಇರಾನ್ ನೆಲದಲ್ಲಿ ಅಮೆರಿಕ ಭರ್ಜರಿ ಕಾರ್ಯಾಚರಣೆ: ಪೈಲಟ್ ರಕ್ಷಣೆ ಮಾಡಿದ ಟ್ರಂಪ್ ಸೇನೆ
    April 5, 2026 | 0
  • Untitled design 2026 04 05T163155.482
    ‘ಲೂಪ್’ ಸಿನಿಮಾ ಟ್ರೈಲರ್ ರಿಲೀಸ್; ಚಿತ್ರ ತಂಡಕ್ಕೆ ವಿಶ್ ಮಾಡಿದ ಒಳ್ಳೆ ಹುಡುಗ ಪ್ರಥಮ್
    April 5, 2026 | 0
  • Untitled design 2026 04 05T162447.585
    ಡೊನಾಲ್ಡ್ ಟ್ರಂಪ್ ನಿಧನ..ಆನ್‌ಲೈನ್‌ನಲ್ಲಿ ಟ್ರೆಂಡಿಂಗ್: ಶ್ವೇತಭವನ ಕೊಟ್ಟ ಸ್ಪಷ್ಟನೆ ಏನು?
    April 5, 2026 | 0
  • Untitled design 2026 04 05T155002.521
    “ಐ ಲವ್ ಯೂ ಜಯಮ್ಮ”..ಪತ್ನಿ ರಶ್ಮಿಕಾ ಹುಟ್ಟುಹಬ್ಬಕ್ಕೆ ವಿಶ್ ಮಾಡಿದ ಪತಿ ವಿಜಯ್
    April 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version