• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನಾಳೆ ಸಿಎಂ ಸಿದ್ದರಾಮಯ್ಯ ದಾಖಲೆಯ 16ನೇ ಬಜೆಟ್: ರಾಜ್ಯದ ಜನರ ನಿರೀಕ್ಷೆಗಳೇನು?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 6, 2025 - 9:16 pm
in Flash News, ಕರ್ನಾಟಕ
0 0
0
111 (6)

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ತಮ್ಮ ದಾಖಲೆಯ ಬಜೆಟ್ ಮಂಡನೆ ಮಾಡಲು ಸಜ್ಜಾಗಿದ್ದು, ಮೂಲಸೌಕರ್ಯಗಳ ಅಭಿವೃದ್ಧಿ ಹಾಗೂ ಕಲ್ಯಾಣ ಕಾರ್ಯಕ್ರಮಗಳಿಗೆ ಆದ್ಯತೆ ನೀಡಲಿದ್ದಾರೆ. ಕಾಂಗ್ರೆಸ್ ಪ್ರಣಾಳಿಕೆಯ ಭರವಸೆಯಂತೆ ಐದು ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸುವ ಜೊತೆಗೆ ಹೊಸ ಜನಪರ ಯೋಜನೆಗಳನ್ನು ಘೋಷಣೆ ಮಾಡಲಿದ್ದಾರೆ.

ಆದರೆ, ಅಭಿವೃದ್ಧಿ ಯೋಜನೆಗಳಿಗಾಗಿ ಹಣಕಾಸಿನ ಕೊರತೆ ಇದೆ ಎಂಬ ಕಾರಣಕ್ಕೆ ಹಲವಾರು ಶಾಸಕರು ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆಡಳಿತ ಪಕ್ಷದ ಶಾಸಕರೇ ಈ ಕುರಿತು ಟೀಕೆ ಮಾಡುತ್ತಿರುವ ಹಿನ್ನೆಲೆಯಲ್ಲಿ, ಸಿದ್ದರಾಮಯ್ಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲು ಮುಂದಾಗಿದ್ದಾರೆ.

RelatedPosts

ರುಕ್ಕಿಣಿ ವಸಂತ್ AI ಅಶ್ಲೀಲ ಫೋಟೋ ವೈರಲ್ ಕೇಸ್‌: ಮೂವರು ಆರೋಪಿಗಳು ಅರೆಸ್ಟ್

ನಜ್ರಿಯಾ ನಜೀಮ್ ಬಾಳಲ್ಲಿ ಬಿರುಕು?: ನಟಿಯ ಪೋಸ್ಟ್‌ ವೈರಲ್‌

ಇರಾನ್‌ ಕಥೆ ಮುಗಿದಿದೆ, ನಯಾಪೈಸೆ ಕೂಡಾ ಕೊಡಲ್ಲ: ಡೊನಾಲ್ಡ್‌ ಟ್ರಂಪ್

ಅಡ್ಡ ಮತದಾನಕ್ಕೆ ಬಿಜೆಪಿ ನಾಯಕತ್ವವೇ ಕಾರಣ: ಪ್ರಿಯಾಂಕ್ ಖರ್ಗೆ ಆರೋಪ

ADVERTISEMENT
ADVERTISEMENT

 

ಗ್ರಾಮೀಣ ಅಭಿವೃದ್ಧಿ

ಗ್ರಾಮೀಣ ರಸ್ತೆ ಅಭಿವೃದ್ಧಿ, ಶಿಕ್ಷಣ ಇಲಾಖೆಯಲ್ಲಿ ಕಟ್ಟಡ ನಿರ್ಮಾಣ, ತರಗತಿ ಕೊಠಡಿಗಳ ಹೆಚ್ಚಳ, ಶಿಕ್ಷಕರ ನೇಮಕಾತಿ, ಆರೋಗ್ಯ ಸೇವೆಗಳ ಬಲವರ್ಧನೆ, ಜಿಲ್ಲಾ ಕೇಂದ್ರಗಳಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ಮಾಣ, ಕೈಗಾರಿಕಾ ವಲಯಗಳ ಸ್ಥಾಪನೆ ಸೇರಿದಂತೆ ವಿವಿಧ ಯೋಜನೆಗಳನ್ನು ಅವರು ಘೋಷಿಸುವ ನಿರೀಕ್ಷೆಯಿದೆ.

ಬಜೆಟ್‌ನಲ್ಲಿ ಕೇಂದ್ರ ಸರ್ಕಾರದ ಅನ್ಯಾಯದ ವಿರುದ್ಧ ವಾಗ್ದಾಳಿ ನಡೆಸಲಿರುವ ಸಿದ್ದರಾಮಯ್ಯ, ರಾಜ್ಯಕ್ಕೆ ನ್ಯಾಯಯುತ ತೆರಿಗೆ ಪಾಲಿಗಾಗಿ ಒತ್ತಡ ಹೇರಲಿದ್ದಾರೆ. ನೀರಾವರಿ ಯೋಜನೆಗಳ ಪೈಕಿ ಮೇಕೆದಾಟು ಹಾಗೂ ಮಹದಾಯಿ ಯೋಜನೆಗಳ ಪ್ರಸ್ತಾಪ ಮಾಡಿದ್ದು, ಕೇಂದ್ರ ಸರ್ಕಾರದ ವಿರುದ್ಧ ಕಠಿಣ ನಿಲುವು ತೆಗೆದುಕೊಳ್ಳಲಿದ್ದಾರೆ.

 

ಕಳಸಾ-ಬಂಡೂರಿ ಯೋಜನೆ 

ಉತ್ತರ ಕರ್ನಾಟಕದ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕಾಗಿ ಕಳಸಾ-ಬಂಡೂರಿ ಯೋಜನೆ ಜಾರಿಗೆ ಆಗದಿರುವ ಬಗ್ಗೆ ಕೇಂದ್ರದ ನಿರ್ಲಕ್ಷ್ಯವನ್ನು ಬಜೆಟ್‌ನಲ್ಲಿ ಪ್ರಸ್ತಾಪಿಸುವ ಸಾಧ್ಯತೆಯಿದೆ. ಗೋವಾ ಸರ್ಕಾರದ ಆಕ್ಷೇಪ ಹಾಗೂ ಪರಿಸರ ಮೌಲ್ಯಮಾಪನದ ನೆಪದಲ್ಲಿ ಯೋಜನೆ ವಿಳಂಬಗೊಂಡಿರುವ ಬಗ್ಗೆ ರಾಜ್ಯ ಸರ್ಕಾರ ತೀವ್ರ ಆಕ್ರೋಶ ವ್ಯಕ್ತಪಡಿಸಲಿದೆ.


ಮೇಕೆದಾಟು ಯೋಜನೆ

ಹಳೆಯ ಮೈಸೂರು ಭಾಗದಲ್ಲಿ ಬಹುನಿರೀಕ್ಷಿತ ಮೇಕೆದಾಟು ಯೋಜನೆಯ ಕುರಿತು ಮಹತ್ವದ ಘೋಷಣೆ ಮಾಡುವ ಸಾಧ್ಯತೆ ಇದೆ. ಕಾಂಗ್ರೆಸ್ ಪಕ್ಷ ಈ ಯೋಜನೆ ಜಾರಿಗೆ ಪಾದಯಾತ್ರೆ ನಡೆಸಿದ್ದರೂ, ತಮಿಳುನಾಡಿನ ಆಕ್ಷೇಪದ ಕಾರಣದಿಂದ ಅದು ಮುಂದೂಡಲ್ಪಟ್ಟಿದೆ ಎಂಬ ಟೀಕೆಗಳಿವೆ. ಬಜೆಟ್‌ನಲ್ಲಿ ಇದಕ್ಕೆ ಸ್ಪಷ್ಟತೆ ನೀಡುವ ನಿರೀಕ್ಷೆಯಿದೆ.

 

ಕೃಷಿ, ಹೈನುಗಾರಿಕೆ, ಪಶುಸಂಗೋಪನೆ ಕ್ಷೇತ್ರ

ಕೃಷಿ, ಹೈನುಗಾರಿಕೆ, ಪಶುಸಂಗೋಪನೆ ಕ್ಷೇತ್ರಗಳಿಗೆ ಹೊಸ ಪ್ರೋತ್ಸಾಹ ಒದಗಿಸುವ ನಿರೀಕ್ಷೆಯಿದ್ದು, ಶಕ್ತಿ ಮತ್ತು ಗೃಹಲಕ್ಷ್ಮೀ ಯೋಜನೆಗಳ ಮೂಲಕ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಲಾಗುವುದು. ಮಹಿಳಾ ಸ್ವಸಹಾಯ ಸಂಘಗಳು ಮತ್ತು ಸ್ತ್ರೀ ಶಕ್ತಿ ಸಂಘಗಳಿಗೆ ಹೆಚ್ಚಿನ ಆರ್ಥಿಕ ನೆರವು ನೀಡಲು ಸರ್ಕಾರ ನಿರ್ಧರಿಸಿದೆ.

 

ಯುವನಿಧಿ

ಯುವನಿಧಿಯಲ್ಲಿ ಹೊಸ ಪದವೀಧರರನ್ನು ಸೇರ್ಪಡೆ ಮಾಡುವುದು, ಗೃಹಜ್ಯೋತಿ ಯೋಜನೆಗೆ ಹೆಚ್ಚಿನ ಅನುದಾನ ಒದಗಿಸುವುದು ಸೇರಿದಂತೆ ಅನೇಕ ಮಹತ್ವದ ನಿರ್ಧಾರಗಳು ಬಜೆಟ್‌ನಲ್ಲಿ ಇರಲಿವೆ. ಕೃಷಿ ಪಂಪ್‌ಸೆಟ್‌ಗಳಿಗೆ ಸೌರಶಕ್ತಿ ಸಂಯೋಜನೆ, ನವೋದ್ಯಮಗಳಿಗೆ ಪ್ರೋತ್ಸಾಹ, ಕಂದಾಯ ಇಲಾಖೆಯಲ್ಲಿ ಡಿಜಿಟಲೀಕರಣಕ್ಕೆ ಒತ್ತು ನೀಡುವುದು ಸರ್ಕಾರದ ಪ್ರಾಥಮಿಕ ಗುರಿಯಾಗಿದೆ.

ಬೇಸಿಗೆಗಿಂತ ಮುಂಚೆಯೇ ತಾಲ್ಲೂಕು, ಜಿಲ್ಲಾ ಪಂಚಾಯತ್ ಚುನಾವಣೆಗಳು, ಬೆಂಗಳೂರು ಮಹಾನಗರ ಪಾಲಿಕೆಯ ಚುನಾವಣೆ ನಡೆಯುವ ನಿರೀಕ್ಷೆ ಇದ್ದು, ಜನಮನ್ನಣೆ ಪಡೆಯಲು ಸಿದ್ದರಾಮಯ್ಯ ಜನಪ್ರಿಯ ಬಜೆಟ್ ಮಂಡನೆ ಮಾಡಲು ಸಜ್ಜಾಗಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 20T131152.126

ರುಕ್ಕಿಣಿ ವಸಂತ್ AI ಅಶ್ಲೀಲ ಫೋಟೋ ವೈರಲ್ ಕೇಸ್‌: ಮೂವರು ಆರೋಪಿಗಳು ಅರೆಸ್ಟ್

by ದಿಶಾ ಕೆ. ಎಸ್.
June 20, 2026 - 1:12 pm
0

Untitled design (66)

NTA ಯಡವಟ್ಟು: ನಾಗ್ಪುರ ವಿದ್ಯಾರ್ಥಿಗೆ ಅಬುಧಾಬಿ ಪರೀಕ್ಷಾ ಕೇಂದ್ರ!

by ಕವಿತಾ
June 20, 2026 - 1:09 pm
0

Untitled design 2026 06 20T124455.859

ನಜ್ರಿಯಾ ನಜೀಮ್ ಬಾಳಲ್ಲಿ ಬಿರುಕು?: ನಟಿಯ ಪೋಸ್ಟ್‌ ವೈರಲ್‌

by ಶಾಲಿನಿ ಕೆ. ಡಿ
June 20, 2026 - 12:46 pm
0

Untitled design (65)

ಟಿಕೆಟ್ ಇಲ್ಲದೆ ರೈಲು ಹತ್ತಿದ್ರೆ ₹500 ದಂಡ ಫಿಕ್ಸ್!

by ಕವಿತಾ
June 20, 2026 - 12:44 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 20T124455.859
    ನಜ್ರಿಯಾ ನಜೀಮ್ ಬಾಳಲ್ಲಿ ಬಿರುಕು?: ನಟಿಯ ಪೋಸ್ಟ್‌ ವೈರಲ್‌
    June 20, 2026 | 0
  • Untitled design 2026 06 20T120047.800
    ಇರಾನ್‌ ಕಥೆ ಮುಗಿದಿದೆ, ನಯಾಪೈಸೆ ಕೂಡಾ ಕೊಡಲ್ಲ: ಡೊನಾಲ್ಡ್‌ ಟ್ರಂಪ್
    June 20, 2026 | 0
  • Untitled design 2026 06 20T112906.137
    ಬೆಂಗಳೂರಿಗರ ಗಮನಕ್ಕೆ: ಇಂದು ನಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
    June 20, 2026 | 0
  • Untitled design 2026 06 20T104923.061
    ನಾಳೆ NEET-UG ಮರುಪರೀಕ್ಷೆ: ಇಂದು ದೇಶವ್ಯಾಪಿ ಮೆಗಾ ಮಾಕ್‌ಡ್ರಿಲ್
    June 20, 2026 | 0
  • Untitled design 2026 06 18T185055.191
    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌‌ ಐವರು ಅಭ್ಯರ್ಥಿಗಳಿಗೆ ಗೆಲುವು
    June 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version