• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, February 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಒಳಮೀಸಲಾತಿ ಮಧ್ಯಂತರ ವರದಿ ಸಿಎಂಗೆ ಹಸ್ತಾಂತರ: ಆಯೋಗದಿಂದ 104 ಪುಟಗಳ ವರದಿ ಸಲ್ಲಿಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 27, 2025 - 3:52 pm
in Flash News, ಕರ್ನಾಟಕ
0 0
0
Untitled design 2025 03 27t154627.427

ಬೆಂಗಳೂರು: ರಾಜ್ಯ ಸರ್ಕಾರ ರಚನೆ ಮಾಡಿದ್ದ ಒಳಮೀಸಲಾತಿ ಆಯೋಗವು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಧ್ಯಂತರ ವರದಿಯನ್ನು ಸಲ್ಲಿಸಿದೆ. ಆಯೋಗದ ಅಧ್ಯಕ್ಷರಾದ ನ್ಯಾ. ನಾಗಮೋಹನದಾಸ್ ಅವರು ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ 104 ಪುಟಗಳ ಈ ಮಹತ್ವದ ವರದಿಯನ್ನು ಸಿಎಂಗೆ ಹಸ್ತಾಂತರಿಸಿದರು.

RelatedPosts

ಭೈರತಿ ಬಸವರಾಜ್‌‌ಗೆ ವಿಚಾರಣಾಧೀನ ಕೈದಿ ನಂಬರ್ 1864 ಕೊಟ್ಟ ಜೈಲಾಧಿಕಾರಿಗಳು

ಕರ್ನಾಟಕದ ವಿದ್ಯಾರ್ಥಿಗಳಿಗೆ ಶಾಕ್: ಸ್ಕೂಲ್-ಕಾಲೇಜ್‌ನಲ್ಲಿ ಮೊಬೈಲ್ ಬಳಕೆ ನಿಷೇಧದ ಚಿಂತನೆ

ಬೇರೆಯವರನ್ನು ದೂರುವ ಬಿಜೆಪಿಯವರೇ ಲಂಚದ ಆರೋಪದಲ್ಲಿ ಸಿಲುಕಿದ್ದಾರೆ: ಸಿಎಂ ಸಿದ್ದರಾಮಯ್ಯ

T20 World Cup Super 8: ಭಾರತ-ದಕ್ಷಿಣ ಆಫ್ರಿಕಾ ಪಂದ್ಯಕ್ಕೆ ಮಳೆ ಅಡ್ಡಿ ಆಗುತ್ತಾ?

ADVERTISEMENT
ADVERTISEMENT

ವರದಿ ಸಲ್ಲಿಕೆ ನಂತರ ಆಯೋಗದ ಅಧ್ಯಕ್ಷ ನಾಗಮೋಹನದಾಸ್ ಮಾತನಾಡಿ, “ಈ ವರದಿಯನ್ನು ನಾವು ತರಾತುರಿಯಲ್ಲಿ ಕೊಟ್ಟಿಲ್ಲ. ಎರಡು ತಿಂಗಳಿಗಿಂತ ಹೆಚ್ಚು ಕಾಲ ಆಳವಾದ ಅಧ್ಯಯನ ನಡೆಸಿದ ನಂತರ ಮಧ್ಯಂತರ ವರದಿಯನ್ನು ನೀಡಲಾಗಿದೆ. ಸರ್ಕಾರ ಈ ವರದಿಯನ್ನು ಕೇಳಿರಲಿಲ್ಲ, ಆದರೆ ನಮ್ಮ ಆಯೋಗವೇ ಸ್ವಯಂಪ್ರೇರಿತರಾಗಿ ಈ ವರದಿಯನ್ನು ನೀಡಿದೆ. ಸರ್ಕಾರ ಇದರ ಬಗ್ಗೆ ಯಾವ ನಿರ್ಧಾರ ತೆಗೆದುಕೊಳ್ಳುತ್ತದೋ ನೋಡಬೇಕು” ಎಂದರು.

ಮಧ್ಯಂತರ ವರದಿ ಮೀಸಲಾತಿ ಕೊಡಲು ವಿಳಂಬ ಧೋರಣೆ ಮಾಡೋಕೆ ಅಲ್ಲ. ಶಾಶ್ವತ ಪರಿಹಾರ ಕೊಡೋದು ನಮ್ಮ ಇಚ್ಚೆ. ಈ ನಿಟ್ಟಿನಲ್ಲಿ ಈ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ. ಈ ಮಧ್ಯಂತರ ವರದಿಯಲ್ಲಿ ಏನಿದೆ ಎಂದು ಹೇಳೋಕೆ ಆಗಲ್ಲ. “ಇದೀಗ ಸರ್ಕಾರದ ಅಧೀನದಲ್ಲಿದೆ. ಸರ್ಕಾರವೇ ಏನು ನಿರ್ಧಾರ ತೆಗೆದುಕೊಳ್ಳುತ್ತದೆ ಎಂಬುದನ್ನು ಅವರೇ ಸ್ಪಷ್ಟಪಡಿಸಬೇಕು” ಎಂದರು.

ರಾಜ್ಯದ ಒಳಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ಆಯೋಗವು ನೀಡಿದ ವರದಿ ಪ್ರಮುಖ ಪ್ರಸ್ತಾಪವಾಗಿತ್ತು. ಸಚಿವ ಎಚ್.ಕೆ. ಪಾಟೀಲ ಅವರು ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, “ನಾಗಮೋಹನದಾಸ್ ಆಯೋಗವು ಒಳಮೀಸಲಾತಿ ವರ್ಗೀಕರಣ ಕುರಿತಂತೆ ಮಧ್ಯಂತರ ವರದಿಯನ್ನು ನೀಡಿದೆ.

ಮಧ್ಯಂತರ ವರದಿಯ ಪ್ರಮುಖ ಶಿಫಾರಸುಗಳು
  1. ಪರಿಶಿಷ್ಟ ಜಾತಿಯೊಳಗಿನ ಉಪಜಾತಿಗಳನ್ನು ವರ್ಗೀಕರಣ ಮಾಡುವುದು: ಪರಿಶಿಷ್ಟ ಜಾತಿಯ ಸಮುದಾಯಗಳು ತಮ್ಮ ಸಾಂಸ್ಕೃತಿಕ, ಆರ್ಥಿಕ ಮತ್ತು ಸಾಮಾಜಿಕ ಹಿನ್ನಲೆಯಲ್ಲಿ ವಿಭಜನೆಯ ಅಗತ್ಯವಿದೆ. ಇದರಿಂದ ಮೀಸಲಾತಿಯ ಪ್ರಯೋಜನ ಸಮುದಾಯದ ಎಲ್ಲ ವರ್ಗಗಳಿಗೆ ಸಮಾನವಾಗಿ ತಲುಪುವ ಸಾಧ್ಯತೆ ಇದೆ.
  2. ದತ್ತಾಂಶ ಸಂಗ್ರಹಣೆ: ರಾಜ್ಯದ ಪರಿಶಿಷ್ಟ ಜಾತಿಗಳ ನಿಖರ ಸಂಖ್ಯಾ ವಿವರ, ಅವರ ಆರ್ಥಿಕ, ಶೈಕ್ಷಣಿಕ ಮತ್ತು ಸಾಮಾಜಿಕ ಸ್ಥಿತಿಗತಿ ಕುರಿತು ಪೂರಕ ದತ್ತಾಂಶ ಸಂಗ್ರಹಿಸಬೇಕೆಂದು ಶಿಫಾರಸು ಮಾಡಲಾಗಿದೆ.
  3. ಆಧುನಿಕ ತಂತ್ರಜ್ಞಾನ ಬಳಸಿ ಸಮೀಕ್ಷೆ ನಡೆಸುವುದು: ಈ ಸಮೀಕ್ಷೆ 30-40 ದಿನಗಳಲ್ಲಿ ಪೂರ್ಣಗೊಳ್ಳುವಂತೆ ತಂತ್ರಜ್ಞಾನವನ್ನು ಬಳಸಿಕೊಂಡು ವೇಗವಾಗಿ ಪೂರ್ಣಗೊಳಿಸುವ ಬಗ್ಗೆ ವರದಿಯಲ್ಲಿ ಪ್ರಸ್ತಾಪಿಸಲಾಗಿದೆ.
  4. ಸಮೀಕ್ಷೆ ನಡೆಸಲು ಪ್ರಶ್ನಾವಳಿಯನ್ನು ಸಿದ್ಧಪಡಿಸುವುದು: ಸಮೀಕ್ಷೆಯ ಕಾರ್ಯನಿರ್ವಹಣೆಗೆ ಸೂಕ್ತ ಪ್ರಶ್ನಾವಳಿಯನ್ನು ರೂಪಿಸಿ, ಅನ್ವಯವಾಗುವ ಮಾಹಿತಿಯನ್ನು ಸಂಗ್ರಹಿಸಲು ಕ್ರಮ ಕೈಗೊಳ್ಳಬೇಕು.

ಈ ಮಧ್ಯಂತರ ವರದಿಯನ್ನು ಸಂಪುಟ ಸಮಿತಿ ಅಂಗೀಕರಿಸಿದ್ದು, ಶಿಫಾರಸುಗಳ ಅನುಷ್ಠಾನವನ್ನು ವೇಗಗೊಳಿಸಲು ನಿರ್ಧರಿಸಲಾಗಿದೆ. ಸಮೀಕ್ಷೆ ಮತ್ತು ದತ್ತಾಂಶ ಸಂಗ್ರಹ ಕಾರ್ಯವನ್ನು ನೆರವೇರಿಸಲು ನಾಗಮೋಹನದಾಸ ಸಮಿತಿಯನ್ನೇ ನೇಮಕ ಮಾಡಲಾಗಿದೆ.

ಸಮಿತಿಗೆ ಕೆಲಸ ಪೂರ್ಣಗೊಳಿಸಲು 60 ದಿನಗಳ ಅವಧಿ ವಿಸ್ತರಣೆ ನೀಡಲಾಗಿದ್ದು, ಈ ಅವಧಿಯೊಳಗೆ ಅಂತಿಮ ವರದಿಯನ್ನು ಸಲ್ಲಿಸುವಂತೆ ಸೂಚಿಸಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage 2026 02 22T183348.446

ಅಂಜನಾದ್ರಿ ಬೆಟ್ಟದಲ್ಲಿ ಸೆಟ್ಟೇರಿತು ‘ಜೈ ಹನುಮಾನ್’..ಹನುಮಾನ್ ಅವತಾರದಲ್ಲಿ ರಿಷಬ್ ಶೆಟ್ಟಿ

by ಶ್ರೀದೇವಿ ಬಿ. ವೈ
February 22, 2026 - 6:37 pm
0

BeFunky collage 2026 02 22T182719.690

ಮಾದಾವರ ಮೆಟ್ರೋ ಬಳಿ ಭಯಾನಕ ಸರಣಿ ಅಪಘಾತ: 4 ವಾಹನಗಳ ಡಿಕ್ಕಿ, 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ!

by ಶ್ರೀದೇವಿ ಬಿ. ವೈ
February 22, 2026 - 6:29 pm
0

BeFunky collage 2026 02 22T175643.056

ಮಹಿಳಾ ಏಷ್ಯಾ ಕಪ್ ರೈಸಿಂಗ್ ಸ್ಟಾರ್ಸ್ 2026: ಬಾಂಗ್ಲಾವನ್ನು ಮಣಿಸಿದ ಭಾರತಕ್ಕೆ ಭರ್ಜರಿ ಗೆಲುವು

by ಶ್ರೀದೇವಿ ಬಿ. ವೈ
February 22, 2026 - 6:02 pm
0

BeFunky collage 2026 02 22T172903.412

ಬೆಂಗಳೂರಿನಲ್ಲಿ ಪ್ರೀತಿ ನೆಪದಲ್ಲಿ ವಿದ್ಯಾರ್ಥಿನಿ ಮೇಲೆ ನಡೀತಾ ಗ್ಯಾಂಗ್‌‌ ರೇಪ್‌..?

by ಶ್ರೀದೇವಿ ಬಿ. ವೈ
February 22, 2026 - 5:30 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 02 22T124233.645
    ಭೈರತಿ ಬಸವರಾಜ್‌‌ಗೆ ವಿಚಾರಣಾಧೀನ ಕೈದಿ ನಂಬರ್ 1864 ಕೊಟ್ಟ ಜೈಲಾಧಿಕಾರಿಗಳು
    February 22, 2026 | 0
  • BeFunky collage 2026 02 22T114633.352
    ಕರ್ನಾಟಕದ ವಿದ್ಯಾರ್ಥಿಗಳಿಗೆ ಶಾಕ್: ಸ್ಕೂಲ್-ಕಾಲೇಜ್‌ನಲ್ಲಿ ಮೊಬೈಲ್ ಬಳಕೆ ನಿಷೇಧದ ಚಿಂತನೆ
    February 22, 2026 | 0
  • Untitled design 2026 02 21T233229.666
    ಬೇರೆಯವರನ್ನು ದೂರುವ ಬಿಜೆಪಿಯವರೇ ಲಂಚದ ಆರೋಪದಲ್ಲಿ ಸಿಲುಕಿದ್ದಾರೆ: ಸಿಎಂ ಸಿದ್ದರಾಮಯ್ಯ
    February 21, 2026 | 0
  • Untitled design 2026 02 21T232328.459
    T20 World Cup Super 8: ಭಾರತ-ದಕ್ಷಿಣ ಆಫ್ರಿಕಾ ಪಂದ್ಯಕ್ಕೆ ಮಳೆ ಅಡ್ಡಿ ಆಗುತ್ತಾ?
    February 21, 2026 | 0
  • Untitled design 2026 02 21T230428.752
    T20 World Cup 2026: ಆಟಗಾರರು ಮೈದಾನಕ್ಕೆ ಇಳಿಯುವ ಮುನ್ನವೇ ಪಾಕ್-ನ್ಯೂಜಿಲೆಂಡ್‌ ಪಂದ್ಯ ರದ್ದು
    February 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version