• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಜೈಲಿನಲ್ಲಿ ಖೈದಿಗಳಿಗೆ ರಾಜಾತಿಥ್ಯ ವಿವಾದ: ನಾಳೆ ಗೃಹ ಸಚಿವರ ನೇತೃತ್ವದಲ್ಲಿ ಸಭೆ

admin by admin
November 9, 2025 - 6:55 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design

RelatedPosts

ದ.ಕದಲ್ಲಿ ಮಳೆ ಅಬ್ಬರ; 4 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ಇಂದು ರಜೆ

ಜೋಗ್ ಫಾಲ್ಸ್ ನೋಡೋಕೆ ಪ್ಲ್ಯಾನ್ ಮಾಡಿದ್ದೀರಾ? KSRTCಯಿಂದ ವಿಶೇಷ ಬಸ್ ಸೇವೆ

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

ಕರಾವಳಿಯಲ್ಲಿ ಮಳೆ ಆರ್ಭಟ; ಪುತ್ತೂರು ಸೇರಿ 4 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ನಾಳೆ ರಜೆ

ADVERTISEMENT
ADVERTISEMENT

ಬೆಂಗಳೂರು:ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಲ್ಲಿ ಖೈದಿಗಳಿಗೆ ಐಷಾರಾಮಿ ಸವಲತ್ತುಗಳು ಮತ್ತು ರಾಜಾತಿಥ್ಯ ದೊರಕುತ್ತಿದ್ದ ಪ್ರಕರಣವು ರಾಜ್ಯದ ಪ್ರಮುಖ ಚರ್ಚೆಯ ವಿಷಯವಾಗಿದೆ. ಈ ತೀವ್ರ ಸಮಸ್ಯೆಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಆದೇಶ ಹೊರಡಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಮತ್ತು ಇಂತಹ ಘಟನೆಗಳು ಮತ್ತೆ ನಡೆಯದಂತೆ ತಡೆಯುವ ಬಗ್ಗೆ ಸರ್ಕಾರ ಗಂಭೀರವಾಗಿ ಯೋಚಿಸುತ್ತಿದೆ ಎಂದು ಸಿಎಂ ಖಚಿತಪಡಿಸಿದ್ದಾರೆ.

ಜೈಲು ಆಡಳಿತದಲ್ಲಿನ ಈ ಬೃಹತ್ ತಪ್ಪಿಗೆ ಸಂಬಂಧಿಸಿದಂತೆ ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳು ರಜೆಯ ಮೇಲೆ ತೆರಳಿದ್ದಾರೆ. ಈ ಕ್ರಮವನ್ನು ಸರ್ಕಾರದ ತುರ್ತು ಪ್ರತಿಕ್ರಿಯೆ ಎಂದು ಪರಿಗಣಿಸಲಾಗಿದೆ. ಇದೇ ವೇಳೆ, ಈ ಪ್ರಕರಣವನ್ನು ಸಂಪೂರ್ಣವಾಗಿ ಪರಿಶೋಧಿಸುವ ಸಲುವಾಗಿ ಗೃಹ ಸಚಿವ ಡಾ. ಜಿ. ಪಾರಮೇಶ್ವರ ಅವರು ನಾಳೆ (ನ.10) ಉನ್ನತಮಟ್ಟದ ಸಭೆ ಸೇರಿಸಲು ನಿರ್ಧರಿಸಿದ್ದಾರೆ. ಈ ಸಭೆಯಲ್ಲಿ ಘಟನೆಯ ಎಲ್ಲಾ ಮುಖಗಳನ್ನು ಪರಿಶೀಲಿಸಲಾಗುವುದು ಮತ್ತು ಜವಾಬ್ದಾರಿಯುತರ ಮೇಲೆ ಕ್ರಮ ಸೂಚಿಸಲಾಗುವುದು.ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮದೊಂದಿಗೆ ಮಾತನಾಡಿ, ಈ ಪ್ರಕರಣವನ್ನು ನಮ್ಮ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಕೈದಿಗಳಿಗೆ ರಾಜಾತಿಥ್ಯ ಮತ್ತು ಸವಲತ್ತುಗಳನ್ನು ಒದಗಿಸಲು ಅವಕಾಶ ಮಾಡಿ ಕೊಟ್ಟ  ವ್ಯಕ್ತಿಗಳ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಲಾಗುವುದು. ತಪ್ಪು ಮಾಡಿದವರನ್ನು ಯಾರೇ ಆಗಲಿ, ಯಾವುದೇ ಸಂದರ್ಭದಲ್ಲಿ ಅವರಿಗೆ ಶಿಕ್ಷೆ ವಿಧಿಸಲಾಗುತ್ತದೆ. ಇದು ನಮ್ಮ ಸರ್ಕಾರದ ಕ ಟ್ಟುನಿಟ್ಟಿನ ನೀತಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವರದಿಗಳ ಪ್ರಕಾರ, ಕೆಲವು ಪ್ರಭಾವಶಾಲಿ ಖೈದಿಗಳು ಜೈಲಿನೊಳಗೆ ಮೊಬೈಲ್ ಫೋನ್ಗಳನ್ನು ಬಳಸುವುದು, ಐಷಾರಾಮಿ ಆಹಾರ ಪಡೆಯುವುದು, ಮತ್ತು ಇತರೆ ಅನುಮತಿಸಲಾಗದ ಸವಲತ್ತುಗಳನ್ನು ಅನುಭವಿಸುತ್ತಿದ್ದರೆಂದು ತಿಳಿದುಬಂದಿದೆ. ಇದು ಸಾಮಾನ್ಯ ನಾಗರಿಕರಲ್ಲಿ ಮತ್ತು ನ್ಯಾಯ ವ್ಯವಸ್ಥೆಯಲ್ಲಿ ತೀವ್ರ ಅಸಮಾಧಾನ ಮೂಡಿಸಿದೆ.ಸರ್ಕಾರದ ವತಿಯಿಂದ ಇಂತಹ ಕ್ರಮಗಳು ಜೈಲು ಸುಧಾರಣೆ ಮತ್ತು ಕೈದಿ ನಿರ್ವಹಣೆಗೆ ಸಂಬಂಧಿಸಿದ ಹೊಸ ಮಾರ್ಗಸೂಚಿಗಳನ್ನು  ರೂಪಿಸಬೇಕು ಎಂದು ಸಾರ್ವಜನಿಕರು ಹೇಳಿದ್ದಾರೆ. ಒಟ್ಟಾರೆ ಜೈಲಿನಲ್ಲಿ ಖೈದಿಗಳು ತಮ್ಮ ತಪ್ಪಿಗೆ ಯಾವುದೇ ಪ್ರಾಯಶ್ಚಿತ ಇಲ್ಲದೆ ಐಶಾರಾಮಿ ಜೀವನ ನಡೆಸುತ್ತಿರುವುದು ಅಧಿಕಾರಿಗಳ ದುರ್ಬಲತೆಗಳನ್ನ ಎತ್ತಿತೋರಿಸುತ್ತಿದೆ. ಮುಂದೆ ಈ ರೀತಿಯ ಪ್ರಕರಣ ನಡೆಯದಂತೆ ಅಧಿಕಾರಿಗಲು ಹಾಗೂ ಅಧಿಕಾರಿಗಲ ವರ್ಗ ಕ್ರಮ ವಹಿಸಿ, ನಾಳೆ ನಡೆಯುವ ಸಭೆಯಲ್ಲಿ ಇದಕ್ಕೆ ಸೂಕ್ತವಾದ ಜರುಗಿಸಿ ಆರೋಪಿಗಳ ವಿರುದ್ದ ಕ್ರಮ ತೆಗೆದುಕೋಳ್ಳುತ್ತಾರಾ ಎಂದು ಕಾದು ನೋಡಬೇಕಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (4)

ದ.ಕದಲ್ಲಿ ಮಳೆ ಅಬ್ಬರ; 4 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ಇಂದು ರಜೆ

by ಕವಿತಾ
August 8, 2026 - 7:54 am
0

Untitled design (2)

E20 ಇಂಧನದ ಬಗ್ಗೆ ಆತಂಕ ಬೇಡ: ಕ್ಲೋರೈಡ್ ಆರೋಪಕ್ಕೆ OMCಗಳ ಸ್ಪಷ್ಟನೆ

by ಕವಿತಾ
August 8, 2026 - 7:44 am
0

Untitled design

ಜೋಗ್ ಫಾಲ್ಸ್ ನೋಡೋಕೆ ಪ್ಲ್ಯಾನ್ ಮಾಡಿದ್ದೀರಾ? KSRTCಯಿಂದ ವಿಶೇಷ ಬಸ್ ಸೇವೆ

by ಕವಿತಾ
August 8, 2026 - 6:58 am
0

Untitled design (34)

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

by ಕವಿತಾ
August 8, 2026 - 6:42 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design
    ಜೋಗ್ ಫಾಲ್ಸ್ ನೋಡೋಕೆ ಪ್ಲ್ಯಾನ್ ಮಾಡಿದ್ದೀರಾ? KSRTCಯಿಂದ ವಿಶೇಷ ಬಸ್ ಸೇವೆ
    August 8, 2026 | 0
  • Untitled design (34)
    ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ
    August 8, 2026 | 0
  • Your paragraph text (43)
    ಕರಾವಳಿಯಲ್ಲಿ ಮಳೆ ಆರ್ಭಟ; ಪುತ್ತೂರು ಸೇರಿ 4 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ನಾಳೆ ರಜೆ
    August 7, 2026 | 0
  • Your paragraph text (41)
    ಮೆಟ್ರೋ ಪ್ರಯಾಣಿಕರೇ ಗಮನಿಸಿ: ಆ. 9 ರಂದು ಪರ್ಪಲ್ ಲೈನ್‌ನ ಈ ಮಾರ್ಗದಲ್ಲಿ ರೈಲು ಸಂಚಾರ ತಾತ್ಕಾಲಿಕ ಸ್ಥಗಿತ
    August 7, 2026 | 0
  • Your paragraph text (39)
    ಬೆಂಗಳೂರಿಗೆ ಪೂರ್ಣ ಪ್ರಮಾಣದ ಅಮೆರಿಕ ಕಾನ್ಸುಲೇಟ್ ಅಗತ್ಯ: ಸಿಎಂ ಡಿ.ಕೆ ಶಿವಕುಮಾರ್
    August 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version