• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ದುರ್ಬಲಗೊಂಡ ನೈಋತ್ಯ ಮುಂಗಾರು; ರಾಜ್ಯದಲ್ಲಿ ಹೆಚ್ಚಿದ ತಾಪಮಾನ

ಕವಿತಾ by ಕವಿತಾ
July 14, 2026 - 8:54 pm
in ಕರ್ನಾಟಕ
0 0
0
Untitled design (58)

ಬೆಂಗಳೂರು (ಜುಲೈ 14): ಸಾಮಾನ್ಯವಾಗಿ ಮಳೆ ಮತ್ತು ತಂಪಾದ ವಾತಾವರಣ ಇರಬೇಕಾದ ಜೂನ್ ಹಾಗೂ ಜುಲೈ ತಿಂಗಳುಗಳಲ್ಲಿಯೂ ಈ ಬಾರಿ ಕರ್ನಾಟಕದಲ್ಲಿ ಬೇಸಿಗೆಯಂತಹ ವಾತಾವರಣ ಕಂಡುಬರುತ್ತಿದೆ. ನೈಋತ್ಯ ಮುಂಗಾರು ದುರ್ಬಲಗೊಂಡಿರುವ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 3ರಿಂದ 5 ಡಿಗ್ರಿ ಸೆಲ್ಸಿಯಸ್‌ವರೆಗೆ ಏರಿಕೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ.

  • ನೈಋತ್ಯ ಮುಂಗಾರು ದುರ್ಬಲಗೊಂಡ ಪರಿಣಾಮ ರಾಜ್ಯದಲ್ಲಿ ತಾಪಮಾನ ಏರಿಕೆ.
  • ಬೆಂಗಳೂರಿನಲ್ಲಿ 32.4°C ಗರಿಷ್ಠ ಉಷ್ಣಾಂಶ ದಾಖಲು.
  • ರಾಯಚೂರಿನಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು 38.4°C ತಾಪಮಾನ.
  • ಮೈಸೂರು, ಗದಗ, ಕೊಪ್ಪಳ ಸೇರಿ ಹಲವು ಜಿಲ್ಲೆಗಳಲ್ಲಿ 3–5°C ಹೆಚ್ಚಳ

ರಾಜಧಾನಿ ಬೆಂಗಳೂರಿನಲ್ಲೂ ಉಷ್ಣಾಂಶ ಏರಿಕೆಯಾಗಿದ್ದು, 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ. ಸಾಮಾನ್ಯವಾಗಿ ಜುಲೈ ತಿಂಗಳಲ್ಲಿ ಬೆಂಗಳೂರಿನ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿ ಇರುತ್ತದೆ. ಆದರೆ ಈ ಬಾರಿ ಅದು ಗಮನಾರ್ಹವಾಗಿ ಏರಿಕೆಯಾಗಿದೆ. ಕಳೆದ ಐದು ವರ್ಷಗಳಲ್ಲಿ ಜುಲೈ ತಿಂಗಳಲ್ಲಿ ದಾಖಲಾಗಿರುವ ಅತ್ಯಧಿಕ ಉಷ್ಣಾಂಶಗಳಲ್ಲಿ ಇದೂ ಒಂದಾಗಿದೆ ಎಂದು IMD ಮಾಹಿತಿ ನೀಡಿದೆ.

RelatedPosts

ಐಸಿಸ್ ಸಂಪರ್ಕ ಪ್ರಕರಣ: ಪ್ರಮುಖ ಆರೋಪಿಗೆ ಜೀವಾವಧಿ ಶಿಕ್ಷೆ

ನಾಡಗೀತೆಯಲ್ಲಿ ‘ಬೌದ್ಧ’ ಪದ ಸೇರ್ಪಡೆ? ಸರ್ಕಾರದ ಮುಂದಿದೆ ಮಹತ್ವದ ಪ್ರಸ್ತಾವನೆ

ಜುಲೈ 17ಕ್ಕೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ದೆಹಲಿ ಪ್ರವಾಸ

ರೈತರ ಕೃಷಿ ಸಾಲ ಮನ್ನಾ ಮಾಡಿ: ನಿಖಿಲ್ ಕುಮಾರಸ್ವಾಮಿ ಆಗ್ರಹ!

ADVERTISEMENT
ADVERTISEMENT

ಬೆಂಗಳೂರು ಮಾತ್ರವಲ್ಲದೆ ಮೈಸೂರು, ಗದಗ, ಕೊಪ್ಪಳ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಾಮಾನ್ಯಕ್ಕಿಂತ ಸುಮಾರು 4 ಡಿಗ್ರಿ ಸೆಲ್ಸಿಯಸ್ ಹೆಚ್ಚು ತಾಪಮಾನ ದಾಖಲಾಗಿದೆ. ಉತ್ತರ ಕರ್ನಾಟಕದ ರಾಯಚೂರಿನಲ್ಲಿ 38.4 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದ್ದು, ರಾಜ್ಯದಲ್ಲೇ ಅತಿ ಹೆಚ್ಚು ತಾಪಮಾನ ದಾಖಲಾದ ಜಿಲ್ಲೆಯಾಗಿದೆ.

ಹವಾಮಾನ ತಜ್ಞರ ಪ್ರಕಾರ, ನೈಋತ್ಯ ಮುಂಗಾರು ದುರ್ಬಲಗೊಂಡಿರುವುದರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದೆ. ಮಳೆಯ ಕೊರತೆಯಿಂದ ವಾತಾವರಣದ ತೇವಾಂಶ ಇಳಿಕೆಯಾಗಿದ್ದು, ವಿಶೇಷವಾಗಿ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣಹವಾಮಾನ ಮುಂದುವರಿಯುವ ಸಾಧ್ಯತೆಯಿದೆ.

ಆದಾಗ್ಯೂ, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆಯೂ ಇದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು ಮತ್ತು ಹಾಸನ ಜಿಲ್ಲೆಗಳ ಒಂದೆರಡು ಕಡೆ ಮುಂದಿನ 24 ಗಂಟೆಗಳಲ್ಲಿ 30ರಿಂದ 40 ಕಿ.ಮೀ. ವೇಗದ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದಲ್ಲದೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿಯೂ ಬಲವಾದ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಇಲಾಖೆ ಸೂಚಿಸಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (62)

ಹಾರ್ಮುಜ್ ಜಲಸಂಧಿ ಮೇಲೆ 20% ಶುಲ್ಕ ಇಲ್ಲ; ಟ್ರಂಪ್ ಘೋಷಣೆ

by ಕವಿತಾ
July 14, 2026 - 10:42 pm
0

Untitled design (61)

‘ಪರಾಕ್’ ಟೀಸರ್ ರಿಲೀಸ್; ಸಿನಿಮಾ ತಡವಾದ ಕಾರಣ ಬಹಿರಂಗಪಡಿಸಿದ ಶ್ರೀಮುರಳಿ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 14, 2026 - 10:24 pm
0

Untitled design (60)

ಮನೆ ಮುಂದೆ ಆಟವಾಡುತ್ತಿದ್ದ ಬಾಲಕನ ಮೇಲೆ ಹುಚ್ಚುನಾಯಿ ದಾಳಿ

by ಕವಿತಾ
July 14, 2026 - 10:05 pm
0

Untitled design (59)

ಐಸಿಸ್ ಸಂಪರ್ಕ ಪ್ರಕರಣ: ಪ್ರಮುಖ ಆರೋಪಿಗೆ ಜೀವಾವಧಿ ಶಿಕ್ಷೆ

by ಕವಿತಾ
July 14, 2026 - 9:12 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (59)
    ಐಸಿಸ್ ಸಂಪರ್ಕ ಪ್ರಕರಣ: ಪ್ರಮುಖ ಆರೋಪಿಗೆ ಜೀವಾವಧಿ ಶಿಕ್ಷೆ
    July 14, 2026 | 0
  • Untitled design (56)
    ನಾಡಗೀತೆಯಲ್ಲಿ ‘ಬೌದ್ಧ’ ಪದ ಸೇರ್ಪಡೆ? ಸರ್ಕಾರದ ಮುಂದಿದೆ ಮಹತ್ವದ ಪ್ರಸ್ತಾವನೆ
    July 14, 2026 | 0
  • Untitled design (55)
    ಜುಲೈ 17ಕ್ಕೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ದೆಹಲಿ ಪ್ರವಾಸ
    July 14, 2026 | 0
  • Untitled design 2026 07 14T180617.714
    ರೈತರ ಕೃಷಿ ಸಾಲ ಮನ್ನಾ ಮಾಡಿ: ನಿಖಿಲ್ ಕುಮಾರಸ್ವಾಮಿ ಆಗ್ರಹ!
    July 14, 2026 | 0
  • Untitled design 2026 07 14T172504.277
    ರಾಮಚಂದ್ರಗೌಡರ ನಿಧನಕ್ಕೆ ಸಿಎಂ ಡಿಕೆಶಿ ಕಂಬನಿ!
    July 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version