• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, May 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಕಲ್ಬುರ್ಗಿ ಸೇರಿ ರಾಜ್ಯದ 6 ನಗರಗಳ ವಿಮಾನ ಸೇವೆಗೆ ಬಲವರ್ಧನೆ: ಎಂ ಬಿ ಪಾಟೀಲ

ಹುಬ್ಬಳ್ಳಿ, ಬೆಳಗಾವಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳಾಗಿ ಘೋಷಿಸಲು ಕೇಂದ್ರಕ್ಕೆ ಪತ್ರ

admin by admin
April 8, 2025 - 8:13 pm
in ಕರ್ನಾಟಕ, ಬೆಂ. ನಗರ
0 0
0
Siddu stalin kcr (40)

ಕಲ್ಬುರ್ಗಿ ಸೇರಿದಂತೆ ರಾಜ್ಯದ ಎರಡನೇ ಹಂತದ ಆರು ನಗರಗಳಿಗೆ ವಿಮಾನಯಾನ ಸೇವೆಯನ್ನು ಮತ್ತಷ್ಟು ಬಲಪಡಿಸುವ ಸಂಬಂಧ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್ ಅವರು ಮಂಗಳವಾರ ವಿವಿಧ ವಿಮಾನಯಾನ ಸಂಸ್ಥೆಗಳ ಪ್ರತಿನಿಧಿಗಳ ಜತೆ ಸಭೆ ನಡೆಸಿದರು.

ಮಂಗಳವಾರ ಅವರು ಖನಿಜ ಭವನದಲ್ಲಿ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಜತೆಗೂಡಿ ಹಲವು ವಿಮಾನಯಾನ ಸಂಸ್ಥೆಗಳ ಉನ್ನತಾಧಿಕಾರಿಗಳ ಜೊತೆ ದೀರ್ಘ ಸಭೆ ನಡೆಸಿ, ಚರ್ಚಿಸಿದರು.

RelatedPosts

ಜಿಬಿಎ ಚುನಾವಣೆಗೆ ನೂರೆಂಟು ವಿಘ್ನ! ಚುನಾವಣೆ ಮುಂದೂಡುವ ಪ್ಲಾನ್‌ನಲ್ಲಿದ್ಯಾ ಸರ್ಕಾರ..?

ಬೆಂಗಳೂರಿಗೆ ಬರ್ತಾರ ಬಾಂಗ್ಲಾ ವಲಸಿಗರು..?

ಮೇ 18 ರವರೆಗೆ ದೇಶಾದ್ಯಂತ ಉಷ್ಣ ಮಾರುತದ ಹಾವಳಿ: ಕರ್ನಾಟಕಕ್ಕೂ ತಟ್ಟಲಿದೆ ಬಿಸಿಲ ಬೇಗೆ

ದೇಶಾದ್ಯಂತ ಮತ್ತೆ ವರ್ಕ್ ಫ್ರಂ ಹೋಂ ಜ್ವರ: ಪೆಟ್ರೋಲ್-ಡೀಸೆಲ್ ಉಳಿಸಲು ಹೊಸ ಕ್ರಮ

ADVERTISEMENT
ADVERTISEMENT

ಕಲ್ಬುರ್ಗಿ, ಮೈಸೂರು, ಬೀದರ್, ಹುಬ್ಬಳ್ಳಿ, ಬೆಳಗಾವಿ, ವಿದ್ಯಾನಗರ (ಜಿಂದಾಲ್ ಟೌನ್ ಶಿಪ್) ಮತ್ತು ಉದ್ಘಾಟನೆಗೆ ಸಿದ್ಧವಾಗಿರುವ ವಿಜಯಪುರ ವಿಮಾನ ನಿಲ್ದಾಣಗಳಿಂದ ರಾಜ್ಯ ಸೇರಿದಂತೆ ಇತರ ರಾಜ್ಯಗಳಿಗೆ ವಿಮಾನಯಾನ‌ ಸಂಪರ್ಕ ಹೆಚ್ವಿಸುವ ಕುರಿತು ವಿಸ್ತೃತವಾಗಿ ಚರ್ಚಿಸಲಾಯಿತು. ಸಭೆಯಲ್ಲಿ ಇಂಡಿಗೋ, ಸ್ಟಾರ್ ಏರ್, ಏರ್ ಇಂಡಿಯಾ, ಆಕಾಶ್, ಅಲೈಯನ್ಸ್ ಏರ್ ವೇಸ್, ಸ್ಪೈಸ್ ಜೆಟ್ ಸೇರಿದಂತೆ ಎಲ್ಲಾ ಪ್ರಮುಖ ವಿಮಾನ ಯಾನ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.

ವಿಮಾನ ಸಂಚಾರಕ್ಕೆ ಕಲ್ಬುರ್ಗಿ ಹೆಚ್ಚು ಲಾಭದಾಯಕ ಮಾರ್ಗವಾಗಿದ್ದರೂ ಅಲ್ಲಿಗೆ ಬೆಂಗಳೂರಿನಿಂದ ವಾರಕ್ಕೆ ಕೇವಲ ಮೂರು ದಿನ ಮಾತ್ರ ವಿಮಾನ ಸಂಚಾರ ಇದೆ. ಇದನ್ನು‌‌ ಮತ್ತಷ್ಟು ಹೆಚ್ಚಿಸಬೇಕು. ಕೇವಲ ಬೆಂಗಳೂರು ಮಾತ್ರವಲ್ಲದೆ, ರಾಜ್ಯದ ಇತರ‌ ನಗರ ಹಾಗೂ ಅನ್ಯ ರಾಜ್ಯಗಳ ಪ್ರಮುಖ ನಗರಗಳಿಗೂ ಸಂಪರ್ಕ ಕಲ್ಪಿಸಬೇಕು ಎನ್ನುವ ಬೇಡಿಕೆಯನ್ನು ಇಬ್ಬರೂ ಸಚಿವರು ಸಭೆಯಲ್ಲಿ ಮಂಡಿಸಿದರು. ಇದಕ್ಕೆ ವಿಮಾನಯಾನ ಸಂಸ್ಥೆಗಳ ಪ್ರತಿನಿಧಿಗಳು ಸಕಾರಾತ್ಮಕ ವಾಗಿ ಸ್ಪಂದಿಸಿ ಸೂಕ್ತ ಕ್ರಮ ತೆಗೆದುಕೊಳ್ಳುವ ಭರವಸೆ ನೀಡಿದರು.

  • ಹುಬ್ಬಳ್ಳಿ, ಬೆಳಗಾವಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳಾಗಿ ಘೋಷಿಸಲು ಕೇಂದ್ರಕ್ಕೆ ಪತ್ರ
  • ವಿಮಾನಯಾನ ಸಂಸ್ಥೆಗಳ ಜತೆ ಸುದೀರ್ಘ ಸಭೆ ನಡೆಸಿದ ಸಚಿವ ಎಂ.ಬಿ.ಪಾಟೀಲ, ಪ್ರಿಯಾಂಕ್ ಖರ್ಗೆ
ಎಂಆರ್ ಓ ಸೇವೆಗೂ ಸಿದ್ಧ:

ವಿಮಾನ ಸಂಚಾರದ ಜತೆಗೆ ಈ ವಿಮಾನ ನಿಲ್ದಾಣಗಳನ್ನು ವಿಮಾನಗಳ ನಿರ್ವಹಣೆ ಮತ್ತು ರಿಪೇರಿ (ಎಂಆರ್ ಓ) ಕೇಂದ್ರಗಳಾಗಿಯೂ ಬಳಸಬಹುದು. ದೊಡ್ಡ ದೊಡ್ಡ ನಗರಗಳಲ್ಲಿ ಈ ಸೇವೆ ದುಬಾರಿ ಕೂಡ ಆಗುತ್ತದೆ. ಹೀಗಾಗಿ ಬೆಳಿಗ್ಗೆ‌ ಇಂತಹ ನಗರಗಳಿಂದ ಪ್ರಯಾಣಿಕರನ್ನು ಹೊತ್ತೊಯ್ದು ರಾತ್ರಿ ನಿಲುಗಡೆಗೆ ವಾಪಸ್ಸಾಗಬಹುದು. ಬೇಕಾದರೆ ನಿಲುಗಡೆ ಶುಲ್ಕದಿಂದ ವಿನಾಯಿತಿ ನೀಡಬಹುದು ಎಂದು ಸಚಿವರು ವಿಮಾನಯಾನ ಸಂಸ್ಥೆಗಳ ಪ್ರತಿನಿಧಿಗಳಿಗೆ ಮನವರಿಕೆ ಮಾಡಿಕೊಟ್ಟರು. ಕಲಬುರಗಿಯಲ್ಲಿ ಈ ವ್ಯವಸ್ಥೆ ಮಾಡಿಕೊಡಲು ತಾವು ಸಿದ್ಧ ಇರುವುದಾಗಿಯೂ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಇದಕ್ಕೆ ವಿಮಾನಯಾನ ಸಂಸ್ಥೆಗಳ ಪ್ರತಿನಿಧಿಗಳು ಸಕಾರಾತ್ಮಕವಾಗಿ ಸ್ಪಂದಿಸಿದರು.

ಮೈಸೂರು, ಕಲಬುರಗಿ, ಬೀದರ್, ವಿದ್ಯಾ ನಗರ ವಿಮಾನ ನಿಲ್ದಾಣಗಳ ಉಪಯೋಗ ಗರಿಷ್ಠ ಮಟ್ಟದಲ್ಲಿ ಆಗುತ್ತಲೇ ಇಲ್ಲ. ಕಲಬುರಗಿ-ಬೆಂಗಳೂರು-ಕಲಬುರಗಿ ಮಾರ್ಗದಲ್ಲಿ ವಾರಕ್ಕೆ ಮೂರು ದಿನ ಮಾತ್ರ ವಿಮಾನ ಓಡಾಡುತ್ತಿದೆ. ಸ್ಟಾರ್ ಮತ್ತು ಅಲೈಯನ್ಸ್ ವಿಮಾನಯಾನ ಸಂಸ್ಥೆಗಳು ಮೂರು ವರ್ಷಗಳಿಂದ ಹಾರಾಟ ನಿಲ್ಲಿಸಿವೆ. ಕಲಬುರಗಿ ಪ್ರವಾಸೋದ್ಯಮ ಕೇಂದ್ರವಾಗಿದೆ. ಇಲ್ಲಿಂದ ಪುಣೆ, ತಿರುಪತಿ, ಚೆನ್ನೈ, ಮುಂಬೈ ಹೀಗೆ ಹಲವು ಭಾಗಗಳಿಗೆ ವಿಮಾನ ಸಂಚಾರ ಆರಂಭಿಸಿದರೆ ಖಂಡಿತವಾಗಿಯೂ ಲಾಭ ತಂದುಕೊಡಲಿದೆ. ಇಂತಹ ಮಾರ್ಗಗಳಲ್ಲಿ ಸಂಸ್ಥೆಗಳು ಪ್ರಾಯೋಗಿಕ ಸೇವೆ ಕೈಗೊಂಡು ನೋಡಬಹುದು ಎಂದು ತಿಳಿಸಿದ್ದಾರೆ.

ಮೈಸೂರು ವಿಮಾನ ನಿಲ್ದಾಣದಿಂದ ಕೂಡ ವೈಮಾನಿಕ ಸೇವೆ ಹೆಚ್ಚಾಗಬೇಕು. ಇಲ್ಲಿಂದ ಗೋವಾ, ಕೊಚ್ಚಿನ್, ಹೈದರಾಬಾದ್ ಮುಂತಾದ ನಗರಗಳಿಗೂ ವಿಮಾನಸೇವೆ ಆರಂಭಿಸಬಹುದು. ಬೆಳಗಾವಿಯಿಂದ ಈಗ ವಾರಕ್ಕೆ 44 ವಿಮಾನಗಳು ಓಡಾಡುತ್ತಿವೆ. ಇಲ್ಲಿಂದ ಪುಣೆಗೆ ವಿಮಾನ ಸೇವೆ ಆರಂಭಿಸಬೇಕೆಂಬ ಬೇಡಿಕೆ ಇದೆ. ಆದರೆ, ಲ್ಯಾಂಡಿಂಗ್ ಸಮಯದ ಅನಾನುಕೂಲತೆ ಇದೆ. ಇಲ್ಲಿಂದ ಚೆನ್ನೈ, ಕೊಚ್ಚಿ ಮುಂತಾದ ಕಡೆಗಳಿಗೆ ವಿಮಾನ ಸೇವೆಗೆ ಒಳ್ಳೆಯ ಅವಕಾಶವಿದ್ದು, ಕಲಬುರಗಿಗೂ ಸೇವೆ ಆರಂಭಿಸಬಹುದು ಎಂದು ಅವರು ವಿವರಿಸಿದ್ದಾರೆ.

ಜಿಂದಾಲ್ ಟೌನ್-ಶಿಪ್ ನಲ್ಲಿರುವ ವಿಮಾನ ನಿಲ್ದಾಣದಿಂದ ಹೈದರಾಬಾದಿಗೆ ಮಾತ್ರ 2 ವಿಮಾನ ಓಡಾಡುತ್ತಿವೆ. ಇಲ್ಲಿಂದ ಬೆಂಗಳೂರಿಗೂ ವಿಮಾನಯಾನ ಸೇವೆ ಆರಂಭವಾಗಬೇಕು. ಜತೆಗೆ ಜಿಂದಾಲ್ ಟೌನ್‌ಶಿಪ್‌ನಲ್ಲಿ ವಿದೇಶೀಯರೂ ಹೆಚ್ಚಾಗಿದ್ದಾರೆ. ಹತ್ತಿರದಲ್ಲೇ ವಿಶ್ವವಿಖ್ಯಾತ ಹಂಪಿ ಇದೆ. ಆದ್ದರಿಂದ ಬೆಂಗಳೂರು-ಜಿಂದಾಲ್-ಗೋವಾ ಈ ಮಾರ್ಗದಲ್ಲಿ ವಿಮಾನ ಓಡಾಡಿದರೆ ಪರಿಣಾಮಕಾರಿ ಎಂದು ಎಂ.ಬಿ.ಪಾಟೀಲ್ ವಿವರಿಸಿದ್ದಾರೆ.

ವಿಜಯಪುರ ವಿಮಾನ ನಿಲ್ದಾಣ ಉದ್ಘಾಟನೆಗೆ ಸಜ್ಜಾಗಿದ್ದು, ಕೇಂದ್ರ ಸರಕಾರದ ಪರಿಸರ ಇಲಾಖೆಯ ಅನುಮತಿ ಬಾಕಿ ಇದೆ. ವಿಮಾನಯಾನ ಸಂಸ್ಥೆಗಳು ಈಗಿನಿಂದಲೇ ತಮ್ಮ ಸೇವೆ ಆರಂಭಿಸಲು ಸಿದ್ಧತೆ ಮಾಡಿಕೊಂಡಿರಬೇಕು. ಈ ವಿಮಾನ ನಿಲ್ದಾಣ ಆರಂಭವಾದರೆ ಮಹಾರಾಷ್ಟ್ರ, ತೆಲಂಗಾಣ, ಉತ್ತರ ಭಾರತದ ಹಲವು ನಗರಗಳಿಗೆ ವಿಮಾನಸೇವೆ ಸುಲಭವಾಗಲಿದೆ ಎಂದು ಅವರು ಸೂಚಿಸಿದ್ದಾರೆ.

ಸಭೆಯಲ್ಲಿ ಮೂಲಸೌಕರ್ಯ ಇಲಾಖೆ ಕಾರ್ಯದರ್ಶಿ ಎನ್ ಮಂಜುಳಾ, ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಮುಖ್ಯಸ್ಥೆ ಖುಷ್ಬೂ ಗೋಯೆಲ್, ಸಚಿವರ ತಾಂತ್ರಿಕ ಸಲಹೆಗಾರ ಅರವಿಂದ ಗಲಗಲಿ ಸೇರಿದಂತೆ ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

  • Tata Play-1665
  • U-Digital-ಮೈಸೂರು-160
  • Metro Cast Network-ಬೆಂಗಳೂರು-ಬೆಳಗಾವಿ-30-828
  • V4 digital network-623
  • Abhishek network-817
  • Malnad Digital network-45
  • JBM network-ರಾಮದುರ್ಗ-54
  • Channel net nine-ಧಾರವಾಡ-128
  • Basava cable network-ಚಳ್ಳಕೆರೆ-54
  • City channel network– ಚಳ್ಳಕೆರೆ-54
  • RST digital-ಕಾರ್ಕಳ-101
  • Vinayak cable-ಪಟ್ಟನಾಯಕನಹಳ್ಳಿ-54
  • Mubarak digital-ಸಂಡೂರು-54
  • SB cable-ಸವದತ್ತಿ-54
  • Bhosale network-ವಿಜಯಪುರ-54
  • Surya digital-ಜಗಳೂರು-54
  • Gayatri network-ಸಿಂಧನೂರು-54
  • Global vision-ದಾವಣಗೆರೆ-54
  • Janani cable-ಮಂಡ್ಯ-54
  • Hira cable-ಬೆಳಗಾವಿ-ಹುಬ್ಬಳ್ಳಿ-54
  • UDC network-ಹಾರೋಗೇರಿ-54
  • Moka cable-ಬಳ್ಳಾರಿ-100
  • CAN network-ಚಿಕ್ಕೋಡಿ-54
  • KK digital-ಗಂಗಾವತಿ-54
  • Victory network-ದಾವಣಗೆರೆ-54
ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಜೈಲು

ಜೈಲಿಗೆ ಸ್ವಯಂ ಪ್ರವೇಶ: 2000 ರೂಪಾಯಿಗೆ ಹೈದರಾಬಾದ್‌ನ ಚಾಂಚಲ್‌ಗುಡ ಜೈಲಲ್ಲಿ24 ಗಂಟೆ ‘ಜೈಲು ಅನುಭವ

by ಪವಿತ್ರಾ ಗಣಪತಿ
May 14, 2026 - 7:26 pm
0

ದಾಳಿ

ಹಾರ್ಮುಜ್ ಜಲಸಂಧಿಯಲ್ಲಿ ಭಾರತೀಯ ಹಡಗಿನ ಮೇಲೆ ಕ್ಷಿಪಣಿ ದಾಳಿ!

by ಪವಿತ್ರಾ ಗಣಪತಿ
May 14, 2026 - 7:14 pm
0

Gba

ಜಿಬಿಎ ಚುನಾವಣೆಗೆ ನೂರೆಂಟು ವಿಘ್ನ! ಚುನಾವಣೆ ಮುಂದೂಡುವ ಪ್ಲಾನ್‌ನಲ್ಲಿದ್ಯಾ ಸರ್ಕಾರ..?

by ಪವಿತ್ರಾ ಗಣಪತಿ
May 14, 2026 - 6:58 pm
0

ಬಾಂಗ್ಲಾ

ಬೆಂಗಳೂರಿಗೆ ಬರ್ತಾರ ಬಾಂಗ್ಲಾ ವಲಸಿಗರು..?

by ಪವಿತ್ರಾ ಗಣಪತಿ
May 14, 2026 - 5:42 pm
0

ಸಂಬಂಧಿಸಿದ ಪೋಸ್ಟ್‌ಗಳು

  • Gba
    ಜಿಬಿಎ ಚುನಾವಣೆಗೆ ನೂರೆಂಟು ವಿಘ್ನ! ಚುನಾವಣೆ ಮುಂದೂಡುವ ಪ್ಲಾನ್‌ನಲ್ಲಿದ್ಯಾ ಸರ್ಕಾರ..?
    May 14, 2026 | 0
  • ಬಾಂಗ್ಲಾ
    ಬೆಂಗಳೂರಿಗೆ ಬರ್ತಾರ ಬಾಂಗ್ಲಾ ವಲಸಿಗರು..?
    May 14, 2026 | 0
  • 258
    ಮೇ 18 ರವರೆಗೆ ದೇಶಾದ್ಯಂತ ಉಷ್ಣ ಮಾರುತದ ಹಾವಳಿ: ಕರ್ನಾಟಕಕ್ಕೂ ತಟ್ಟಲಿದೆ ಬಿಸಿಲ ಬೇಗೆ
    May 14, 2026 | 0
  • 526
    ದೇಶಾದ್ಯಂತ ಮತ್ತೆ ವರ್ಕ್ ಫ್ರಂ ಹೋಂ ಜ್ವರ: ಪೆಟ್ರೋಲ್-ಡೀಸೆಲ್ ಉಳಿಸಲು ಹೊಸ ಕ್ರಮ
    May 14, 2026 | 0
  • Image
    ಬೆಂಗಳೂರಿಗರೇ, ಹುಷಾರ್! ‘ಸ್ಮಾರ್ಟ್ ವೈಸ್ ಕ್ವಾಂಟ್’ ಹೆಸರಲ್ಲಿ ಕೋಟಿ ಕೋಟಿ ಲೂಟಿ
    May 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version