• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಜ್ಯದ ಇತಿಹಾಸದಲ್ಲಿಯೇ ಅತಿ ದೊಡ್ಡ ಡ್ರಗ್ಸ್ ಬೇಟೆ: 75 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ!

admin by admin
March 16, 2025 - 11:56 am
in Flash News, ಕರ್ನಾಟಕ
0 0
0
Befunky collage 2025 03 16t115134.771

ಕರ್ನಾಟಕದ ಇತಿಹಾಸದಲ್ಲಿ ಅತ್ಯಂತ ದೊಡ್ಡ ಡ್ರಗ್ಸ್ ಕಾರ್ಯಾಚರಣೆಯನ್ನು ನಡೆದಿದ್ದು, ಮಂಗಳೂರು ಸಿಸಿಬಿ ಪೊಲೀಸರು  ರಾಜಧಾನಿ ಬೆಂಗಳೂರಿನಲ್ಲಿ 75 ಕೋಟಿ ರೂಪಾಯಿ ಮೌಲ್ಯದ 37.87 ಕೆಜಿ ಎಂಡಿಎಂಎ (MDMA) ಡ್ರಗ್ಸ್ ಜಪ್ತಿ ಮಾಡುದ್ದಾರೆ. ವಿದೇಶಿ ಪ್ರಜೆಗಳನ್ನು ಬಂಧಿಸಿದ್ದಾರೆ. ಸಿಸಿಬಿ ಪೋಲಿಸರು ಕಳೆದ ಐದು ತಿಂಗಳಿಂದ ಕಾರ್ಯಾಚರಣೆ  ನಡೆಸಿ ಡ್ರಗ್ಸ್ ಜಾಲ ಭೇದಿಸಿದ್ದಾರೆ.

ಎಂಡಿ ಎಂಎ ಡ್ರಗ್ಸ್ ದೆಹಲಿಯ ಲ್ಯಾಬ್‌‌ನಲ್ಲಿ ನಿತ್ಯ  ತಯಾರಾಗುತ್ತಿತ್ತು. ವಾರಕ್ಕೊಮ್ಮೆ ಬೆಂಗಳೂರಿಗೆ ವಿಮಾನದಲ್ಲಿ ಮೂಟೆಗಟ್ಟಲೆ ಡ್ರಗ್ಸ್ ಬರಿತ್ತಿತ್ತು. ವಾರಕ್ಕೆ 15-30 ಕೆಜಿ ಮತ್ತು ತಿಂಗಳಿಗೆ 100 ಕೆಜಿ ಎಮ್‌ ಡಿಎಮ್‌‌‌‌ಎ ಡ್ರಗ್ಸ್‌‌‌‌‌ ಬೆಂಗಳೂರಿಗೆ ಬರುತ್ತಿತ್ತು.ಬೆಂಗಳೂರಿನಲ್ಲಿ ತಿಂಗಳಿಗೆ ಕನಿಷ್ಠ 50-60 ಕೋಟಿ ರೂಪಾಯಿ ಡ್ರಗ್ ವಹಿವಾಟು ನಡೆಯುತ್ತದೆ ಎಂಬ ಅಂಶ ಪೊಲೀಸರ ತನಿಖೆಯಲ್ಲಿ ತಿಳಿದು ಬಂದಿದೆ. ಡ್ರಗ್ ಮಾಫಿಯಾಗೆ ದೆಹಲಿ ವಿಮಾನ ನಿಲ್ದಾಣದ ಅಧಿಕಾರಿಗಳು ಮತ್ತು ಬೆಂಗಳೂರು ವಿಮಾನ ನಿಲ್ದಾಣದ ಅಧಿಕಾರಿಗಳು ಸಾಥ್​ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

RelatedPosts

ಮಂಡ್ಯದಲ್ಲಿ ಭಿಕ್ಷುಕಿ ಸಾ*ವು: ವೃದ್ಧೆಯ ಮನೆಯಲ್ಲಿ ಲಕ್ಷ ಲಕ್ಷ ಹಣ ಪತ್ತೆ

ರೇಣುಕಾಸ್ವಾಮಿ ಕೇಸ್‌: ಸಾಕ್ಷಿ ಬೆದರಿಕೆ ಪ್ರಕರಣದ ಆರೋಪಿ ಜೊತೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಪ್ರತ್ಯಕ್ಷ

ಪಾಗಲ್ ಪ್ರೇಮಿಯ ಕಿರುಕುಳಕ್ಕೆ ಬೇಸತ್ತು ಯುವತಿ ಆ*ತ್ಮಹ*ತ್ಯೆ

ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಮನೆ ಮೇಲೆ ಇಡಿ‌ ದಾಳಿ

ADVERTISEMENT
ADVERTISEMENT

ಮಂಗಳೂರು ಪೊಲೀಸ್ ಕಮಿಷನರ್​ ಅನುಪಮ್ ಅಗರ್ವಾಲ್​ ಮಾತನಾಡಿ, ಕರ್ನಾಟಕದ ಇತಿಹಾಸದಲ್ಲೇ ಅತೀ ದೊಡ್ಡ ಡ್ರಗ್ಸ್ ಕಾರ್ಯಾಚರಣೆ ನಡೆದಿದೆ. 75 ಕೋಟಿ ರೂ. ಮೌಲ್ಯದ 37.87 ಕೆಜಿ ಡ್ರಗ್ಸ್​ ಜಪ್ತಿ ಮಾಡಿದ್ದೇವೆ.ಬಂಧನಗೊಂಡವರಲ್ಲಿ ದಕ್ಷಿಣ ಆಫ್ರಿಕಾದ ಬಂಬಾ ಫಂಟಾ ಮತ್ತು ಅಬಿಗೈಲ್ ಅಡೋನಿಸ್ ಎಂಬಾತನನ್ನು ಬಂಧಿಸಿದ್ದೇವೆ ಎಂದು ತಿಳಿಸಿದರು.

ಇವರು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಹತ್ತಿರದ ನೀಲಾದ್ರಿ ನಗರದಲ್ಲಿ ಟ್ರಾಲಿ ಟ್ರಾವೆಲ್ ಬ್ಯಾಗ್‌ಗಳಲ್ಲಿ ಡ್ರಗ್ಸ್‌ಗಳನ್ನು ಮುಚ್ಚಿಟ್ಟಿದ್ದರು. ಪೊಲೀಸರು 4 ಮೊಬೈಲ್ ಫೋನ್‌ಗಳು, ನಕಲಿ ಪಾಸ್‌ಪೋರ್ಟ್‌ಗಳು, 18 ಸಾವಿರ ರೂ. ನಗದು, ಮತ್ತು ವೀಸಾ ದಾಖಲೆಗಳನ್ನು ಸಹ ವಶಪಡಿಸಿಕೊಂಡಿದ್ದಾರೆ. ಆರೋಪಿಗಳು ನೈಜೀರಿಯಾದ ಡ್ರಗ್ ಪೆಡ್ಲರ್‌ಗಳೊಂದಿಗೆ ಸಂಪರ್ಕ ಹೊಂದಿದ್ದು, ನಕಲಿ ದಾಖಲೆಗಳನ್ನು ಬಳಸಿ ದೇಶದಾದ್ಯಂತ ಡ್ರಗ್ಸ್ ಸಾಗಾಣಿಕೆ ಮಾಡುತ್ತಿದ್ದರು.

ಹಿಂದಿನ ತನಿಖೆಗಳು ಮತ್ತು ಕಿಂಗ್‪ಪಿನ್ ಹುಡುಕಾಟ

6 ತಿಂಗಳ ಹಿಂದೆ ಹೈದರ್ ಆಲಿ ಎಂಬ ಡ್ರಗ್ ಮಾರಾಟಗಾರನನ್ನು ಬಂಧಿಸಿದಾಗ, 15 ಗ್ರಾಂ ಎಂಡಿಎಂಎ ಜಪ್ತಿಯಾಯಿತು. ಅವನ ವಿಚಾರಣೆಯಿಂದ ನೈಜೀರಿಯಾದ ಡ್ರಗ್ ಮಾಫಿಯಾ ಸಂಪರ್ಕಗಳ ಬಗ್ಗೆ ಮಾಹಿತಿ ಸಿಕ್ಕಿತು. ಇದರ ನಂತರ ಪೀಟರ್ ಎಂಬ ನೈಜೀರಿಯನ್ ನಾಗರಿಕನನ್ನು 6 ಕೋಟಿ ಮೌಲ್ಯದ ಡ್ರಗ್ಸ್‌ಸಹಿತ ಬಂಧಿಸಲಾಯಿತು. ಈ ಪ್ರಕರಣಬಳಿಕ ತನಿಖೆ ನಡೆಸಿ “ಕಿಂಗ್‪ಪಿನ್”‌ಗಳನ್ನು ಪತ್ತೆಗೆ  ಕಾರ್ಯಾಚರಣೆ ಆರಂಭಿಸಿದೇವು.

ಇದರ ಮೂಲ ಪತ್ತೆಗೆ ಇಳಿಯಲು ಕಳೆದ 6 ತಿಂಗಳಿಂದ ಕಾರ್ಯಾಚರಣೆ ನಡೆಸಲಾಯ್ತು. ವಿದೇಶಿ ಪ್ರಜೆಗಳು ಡ್ರಗ್ಸ್​ ಸಾಗಿಸುವ ಮಾಹಿತಿ ಸಿಕ್ಕಿತ್ತು. ಮಾರ್ಚ್​ 14ರಂದು ದೆಹಲಿಯಿಂದ ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ವಿದೇಶಿ ಮಹಿಳೆಯರು ಡ್ರಗ್ಸ್​ ತರುತ್ತಿರುವ ಬಗ್ಗೆ ಮಾಹಿತಿ ದೊರೆಯಿತು ಎಂದು ಹೇಳಿದರು.

ಇಬ್ಬರು ಮಹಿಳೆಯರನ್ನು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ನಗರದಲ್ಲಿ ಬಂಧಿಸಲಾಗಿದೆ. ಟ್ರಾಲಿ ಟ್ರಾವೆಲ್ ಬ್ಯಾಗ್​ನಲ್ಲಿ ಎಂಡಿಎಂಎ ಡ್ರಗ್ಸ್​ ಇತ್ತು. 75 ಕೋಟಿ ರೂ. ಮೌಲ್ಯದ ಎಂಡಿಎಂಎ ಜಪ್ತಿ ಮಾಡಲಾಗಿದೆ. 4 ಮೊಬೈಲ್​ಗಳು, ಪಾಸ್‌ಪೋರ್ಟ್, 18 ಸಾವಿರ ನಗದು ವಶಕ್ಕೆ ಪಡೆಯಲಾಗಿದೆ. ಆರೋಪಿಗಳು ಬೆಂಗಳೂರು ಸೇರಿದಂತೆ ಇತರೆ ಭಾಗದ ನೈಜೀರಿಯನ್ ಪೆಡ್ಲರ್​​ಗಳಿಗೆ ಸಾಗಾಟ ಮಾಡುತ್ತಿದ್ದರು. ನಕಲಿ ಪಾಸ್​ಪೋರ್ಟ್ ಹಾಗೂ ನಕಲಿ ವೀಸಾ ಬಳಸಿ ಪ್ರಯಾಣ ಮಾಡಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯಲಿದೆ ಎಂದರು.

 

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

‘ಟಾಕ್ಸಿಕ್’ ಪ್ರೀ ರಿಲೀಸ್ ಇವೆಂಟ್ ನಲ್ಲಿ ಅನಾಹುತ ಆಯೋಜಕರ ವಿರುದ್ಧ FIR (1)

ಮಂಡ್ಯದಲ್ಲಿ ಭಿಕ್ಷುಕಿ ಸಾ*ವು: ವೃದ್ಧೆಯ ಮನೆಯಲ್ಲಿ ಲಕ್ಷ ಲಕ್ಷ ಹಣ ಪತ್ತೆ

by ಶಾಲಿನಿ ಕೆ. ಡಿ
August 23, 2026 - 7:05 pm
0

‘ಟಾಕ್ಸಿಕ್’ ಪ್ರೀ ರಿಲೀಸ್ ಇವೆಂಟ್ ನಲ್ಲಿ ಅನಾಹುತ ಆಯೋಜಕರ ವಿರುದ್ಧ FIR

‘ಟಾಕ್ಸಿಕ್’ ಪ್ರೀ-ರಿಲೀಸ್ ಇವೆಂಟ್‌ನಲ್ಲಿ ಅನಾಹುತ: ಆಯೋಜಕರ ವಿರುದ್ಧ FIR

by ಶಾಲಿನಿ ಕೆ. ಡಿ
August 23, 2026 - 6:34 pm
0

Untitled design 2026 08 23T180244.173

ರೇಣುಕಾಸ್ವಾಮಿ ಕೇಸ್‌: ಸಾಕ್ಷಿ ಬೆದರಿಕೆ ಪ್ರಕರಣದ ಆರೋಪಿ ಜೊತೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಪ್ರತ್ಯಕ್ಷ

by ಶಾಲಿನಿ ಕೆ. ಡಿ
August 23, 2026 - 6:08 pm
0

ವಾಹನ (13)

ರಾಜಮೌಳಿಗೆ ಯಶ್ ಹೋಲಿಕೆ..2000ಕೋಟಿ ದಿಲ್ ಕೀ ಬಾತ್..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 23, 2026 - 5:41 pm
0

ಸಂಬಂಧಿಸಿದ ಪೋಸ್ಟ್‌ಗಳು

  • ‘ಟಾಕ್ಸಿಕ್’ ಪ್ರೀ ರಿಲೀಸ್ ಇವೆಂಟ್ ನಲ್ಲಿ ಅನಾಹುತ ಆಯೋಜಕರ ವಿರುದ್ಧ FIR (1)
    ಮಂಡ್ಯದಲ್ಲಿ ಭಿಕ್ಷುಕಿ ಸಾ*ವು: ವೃದ್ಧೆಯ ಮನೆಯಲ್ಲಿ ಲಕ್ಷ ಲಕ್ಷ ಹಣ ಪತ್ತೆ
    August 23, 2026 | 0
  • Untitled design 2026 08 23T180244.173
    ರೇಣುಕಾಸ್ವಾಮಿ ಕೇಸ್‌: ಸಾಕ್ಷಿ ಬೆದರಿಕೆ ಪ್ರಕರಣದ ಆರೋಪಿ ಜೊತೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಪ್ರತ್ಯಕ್ಷ
    August 23, 2026 | 0
  • ವಾಹನ (11)
    ಪಾಗಲ್ ಪ್ರೇಮಿಯ ಕಿರುಕುಳಕ್ಕೆ ಬೇಸತ್ತು ಯುವತಿ ಆ*ತ್ಮಹ*ತ್ಯೆ
    August 23, 2026 | 0
  • ವಾಹನ (8)
    ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಮನೆ ಮೇಲೆ ಇಡಿ‌ ದಾಳಿ
    August 23, 2026 | 0
  • ವಾಹನ (5)
    ಭೂತ ಬಿಡಿಸುವ ನೆಪದಲ್ಲಿ ಯುವತಿಗೆ ಚಿತ್ರಹಿಂಸೆ ಆರೋಪ: ದೂರು ದಾಖಲು
    August 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version