• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, May 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ದಿನಾಂಕ ಘೋಷಣೆ: 7 ಸ್ಥಾನಗಳಿಗೆ ಮತದಾನ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 26, 2026 - 12:56 pm
in Flash News, ಕರ್ನಾಟಕ, ಬೆಂ. ನಗರ
0 0
0
ನಿಶ್ಚಿತಾರ್ಥ (15)

ಬೆಂಗಳೂರು, ಮೇ 26: ರಾಜ್ಯಸಭಾ ಚುನಾವಣೆಯ ಘೋಷಣೆಯ ಬೆನ್ನಲ್ಲೇ ಕರ್ನಾಟಕ ವಿಧಾನ ಪರಿಷತ್‌ನ 7 ಸ್ಥಾನಗಳಿಗೂ ಚುನಾವಣೆ ದಿನಾಂಕ ಪ್ರಕಟಗೊಂಡಿದೆ. ಕೇಂದ್ರ ಚುನಾವಣಾ ಆಯೋಗ ಇಂದು ಅಧಿಸೂಚನೆ ಹೊರಡಿಸಿದ್ದು, ಜೂನ್ 18ರಂದು ಮತದಾನ ಮತ್ತು ಅಂದೇ ಫಲಿತಾಂಶ ಪ್ರಕಟವಾಗಲಿದೆ. ಜೂನ್ 26 ಮತ್ತು ಜೂನ್ 30ರಂದು ತೆರವಾಗಲಿರುವ ಈ ಸ್ಥಾನಗಳ ಪೈಕಿ 3 ಕಾಂಗ್ರೆಸ್, 3 ಬಿಜೆಪಿ ಮತ್ತು 1 ಜೆಡಿಎಸ್ ಸದಸ್ಯರ ಅವಧಿ ಮುಕ್ತಾಯವಾಗಲಿದೆ.

ಜೂನ್‌ 30ರಂದು ಅವಧಿ ಮುಕ್ತಾಯಗೊಳ್ಳಲಿರುವ ವಿಧಾನ ಪರಿಷತ್ ಸದಸ್ಯರ ಸ್ಥಾನಗಳು ತೆರವಾಗಲಿರುವ ಹಿನ್ನೆಲೆ  ಚುನಾವಣೆ ನಡೆಯುತ್ತಿದೆ. ಕಾಂಗ್ರೆಸ್‌ನ 3, ಬಿಜೆಪಿಯ 3 ಹಾಗೂ ಜೆಡಿಎಸ್‌ನ 1 ಸದಸ್ಯರ ಅವಧಿ ಮುಕ್ತಾಯಗೊಳ್ಳುತ್ತಿದೆ. ಪ್ರಸ್ತುತ ವಿಧಾನಸಭೆಯ ಬಲಾಬಲದ ಲೆಕ್ಕಾಚಾರ ಪ್ರಕಾರ ಕಾಂಗ್ರೆಸ್‌ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಸಾಧ್ಯತೆ ಹೆಚ್ಚಿದ್ದು, ಬಿಜೆಪಿ ಮತ್ತು ಜೆಡಿಎಸ್‌ಗೆ ಹಿನ್ನಡೆ ಆಗುವ ಆತಂಕ ಎದುರಾಗಿದೆ.

RelatedPosts

ದೆಹಲಿಯಲ್ಲಿ ಕಾಂಗ್ರೆಸ್ ಹೈವೋಲ್ಟೇಜ್ ಸಭೆ: ಸದ್ಯಕ್ಕಿಲ್ಲ ಸಿಎಂ ಬದಲಾವಣೆ? ರಾಹುಲ್‌ ಗಾಂಧಿ ಹೇಳಿದ್ದೇನು?

ಅಮೆರಿಕದ ಎಂಕ್ಯೂ-9 ಡ್ರೋನ್ ಹೊಡೆದುರುಳಿಸಿದ ಇರಾನ್

ಬಿಟೌನ್ ಘನತೆ, ಗೌರವ ಎತ್ತಿ ಹಿಡಿದ ಧುರಂಧರ್ ಸ್ಟಾರ್‌ ರಣವೀರ್ ಸಿಂಗ್‌‌ಗೆ ಬ್ಯಾನ್ ಭಾಗ್ಯ

CCB ಪೊಲೀಸರ ಭರ್ಜರಿ ಕಾರ್ಯಾಚರಣೆ: ಸ್ನಾಕ್ಸ್ ಬಾಕ್ಸ್‌ನಲ್ಲಿದ್ದ 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ

ADVERTISEMENT
ADVERTISEMENT
ಚುನಾವಣಾ ವೇಳಾಪಟ್ಟಿ ಹೀಗಿದೆ
  • ಚುನಾವಣಾ ಅಧಿಸೂಚನೆ ಪ್ರಕಟ: ಜೂನ್‌ 1
  • ನಾಮಪತ್ರ ಸಲ್ಲಿಸಲು ಕೊನೆಯ ದಿನ: ಜೂನ್‌ 8
  • ನಾಮಪತ್ರ ಪರಿಶೀಲನೆ: ಜೂನ್‌ 9
  • ನಾಮಪತ್ರ ಹಿಂಪಡೆಯಲು ಕೊನೆಯ ದಿನ: ಜೂನ್‌ 11
  • ಮತದಾನ: ಜೂನ್‌ 18
  • ಮತ ಎಣಿಕೆ ಹಾಗೂ ಫಲಿತಾಂಶ: ಜೂನ್‌ 18

ಈ ಚುನಾವಣೆಯಲ್ಲಿ ಮತದಾನದ ಹಕ್ಕು ವಿಧಾನಸಭಾ ಸದಸ್ಯರಿಗೆ ಮಾತ್ರ ಇರುವುದರಿಂದ, ವಿಧಾನಸಭೆಯ ಸಂಖ್ಯಾಬಲವೇ ಫಲಿತಾಂಶದ ಪ್ರಮುಖ ಅಂಶವಾಗಲಿದೆ. ಆಡಳಿತಾರೂಢ ಕಾಂಗ್ರೆಸ್‌ ತನ್ನ ಸದಸ್ಯರ ಬಲವನ್ನು ಬಳಸಿಕೊಂಡು ಹೆಚ್ಚುವರಿ ಸ್ಥಾನಗಳನ್ನು ಗೆಲ್ಲುವ ವಿಶ್ವಾಸದಲ್ಲಿದೆ.

ಯಾರ್ಯಾರ ಅವಧಿ ಮುಕ್ತಾಯ?

ಜೂನ್‌ ಅಂತ್ಯದ ವೇಳೆಗೆ ಕೆಳಕಂಡ ವಿಧಾನ ಪರಿಷತ್ ಸದಸ್ಯರ ಅವಧಿ ಮುಕ್ತಾಯಗೊಳ್ಳಲಿದೆ.

  • ಬಿ.ಕೆ. ಹರಿಪ್ರಸಾದ್
  • ನಾಸೀರ್ ಅಹ್ಮದ್
  • ತಿಪ್ಪಣ್ಣ
  • ಪ್ರತಾಪ್ ಸಿಂಹ ನಾಯಕ್
  • ಎನ್. ನಾಗರಾಜು (ಎಂಟಿಬಿ)
  • ಸುನೀಲ್ ವಲ್ಯಾಪುರ
  • ಗೋವಿಂದರಾಜು

ಈ ಸದಸ್ಯರ ಸ್ಥಾನಗಳಿಗೆ ಈಗ ಚುನಾವಣೆ ನಡೆಯಲಿದ್ದು, ರಾಜಕೀಯ ಪಕ್ಷಗಳು ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ತೊಡಗಿವೆ.

ಕಾಂಗ್ರೆಸ್‌ಗೆ ಲಾಭದ ಲೆಕ್ಕಾಚಾರ

ಪ್ರಸ್ತುತ ವಿಧಾನಸಭೆಯಲ್ಲಿ ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ಇರುವುದರಿಂದ 7 ಸ್ಥಾನಗಳ ಪೈಕಿ 5 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆ ಇದೆ. ಬಿಜೆಪಿ 2 ಸ್ಥಾನಗಳನ್ನು ಉಳಿಸಿಕೊಳ್ಳುವ ನಿರೀಕ್ಷೆಯಲ್ಲಿದ್ದರೆ, ಜೆಡಿಎಸ್ ತನ್ನ ಸ್ಥಾನ ಕಳೆದುಕೊಳ್ಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಈ ಲೆಕ್ಕಾಚಾರ ನಿಜವಾದರೆ ಕಾಂಗ್ರೆಸ್‌ಗೆ ವಿಧಾನ ಪರಿಷತ್‌ನಲ್ಲಿ ಇನ್ನಷ್ಟು ಬಲ ಸಿಗಲಿದ್ದು, ಸರ್ಕಾರದ ವಿಧೇಯಕಗಳು ಹಾಗೂ ನಿರ್ಧಾರಗಳನ್ನು ಸುಲಭವಾಗಿ ಅಂಗೀಕರಿಸಿಕೊಳ್ಳಲು ಅನುಕೂಲವಾಗಲಿದೆ. ಮತ್ತೊಂದೆಡೆ, ಬಿಜೆಪಿ ಹಾಗೂ ಜೆಡಿಎಸ್‌ಗೆ ಇದು ರಾಜಕೀಯ ಹಿನ್ನಡೆಯಾಗಿ ಪರಿಣಮಿಸಬಹುದು.

ಟಿಕೆಟ್‌ಗಾಗಿ ಆಕಾಂಕ್ಷಿಗಳ ಓಟ

ಚುನಾವಣೆ ದಿನಾಂಕ ಪ್ರಕಟವಾಗುತ್ತಿದ್ದಂತೆಯೇ ವಿವಿಧ ಪಕ್ಷಗಳಲ್ಲಿನ ಆಕಾಂಕ್ಷಿಗಳು ಚಟುವಟಿಕೆ ಆರಂಭಿಸಿದ್ದಾರೆ. ಕಾಂಗ್ರೆಸ್‌ನಲ್ಲಿ ಹಿರಿಯ ನಾಯಕರು, ಸೋತ ಅಭ್ಯರ್ಥಿಗಳು ಹಾಗೂ ಸಂಘಟನೆಯಲ್ಲಿ ದುಡಿದವರಿಗೆ ಅವಕಾಶ ನೀಡುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಬಿಜೆಪಿಯಲ್ಲೂ ಹೊಸ ಮುಖಗಳಿಗೆ ಅವಕಾಶ ನೀಡಬೇಕೇ ಅಥವಾ ಹಿರಿಯರನ್ನೇ ಮುಂದುವರಿಸಬೇಕೇ ಎಂಬ ಚರ್ಚೆ ಆರಂಭವಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ನಿಶ್ಚಿತಾರ್ಥ (23)

ದೆಹಲಿಯಲ್ಲಿ ಕಾಂಗ್ರೆಸ್ ಹೈವೋಲ್ಟೇಜ್ ಸಭೆ: ಸದ್ಯಕ್ಕಿಲ್ಲ ಸಿಎಂ ಬದಲಾವಣೆ? ರಾಹುಲ್‌ ಗಾಂಧಿ ಹೇಳಿದ್ದೇನು?

by ಶಾಲಿನಿ ಕೆ. ಡಿ
May 26, 2026 - 3:06 pm
0

ನಿಶ್ಚಿತಾರ್ಥ (22)

ಅಮೆರಿಕದ ಎಂಕ್ಯೂ-9 ಡ್ರೋನ್ ಹೊಡೆದುರುಳಿಸಿದ ಇರಾನ್

by ಶಾಲಿನಿ ಕೆ. ಡಿ
May 26, 2026 - 2:35 pm
0

ನಿಶ್ಚಿತಾರ್ಥ (21)

ಬಿಟೌನ್ ಘನತೆ, ಗೌರವ ಎತ್ತಿ ಹಿಡಿದ ಧುರಂಧರ್ ಸ್ಟಾರ್‌ ರಣವೀರ್ ಸಿಂಗ್‌‌ಗೆ ಬ್ಯಾನ್ ಭಾಗ್ಯ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 26, 2026 - 2:25 pm
0

ನಿಶ್ಚಿತಾರ್ಥ (20)

CCB ಪೊಲೀಸರ ಭರ್ಜರಿ ಕಾರ್ಯಾಚರಣೆ: ಸ್ನಾಕ್ಸ್ ಬಾಕ್ಸ್‌ನಲ್ಲಿದ್ದ 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ

by ಶಾಲಿನಿ ಕೆ. ಡಿ
May 26, 2026 - 2:04 pm
0

ಸಂಬಂಧಿಸಿದ ಪೋಸ್ಟ್‌ಗಳು

  • ನಿಶ್ಚಿತಾರ್ಥ (23)
    ದೆಹಲಿಯಲ್ಲಿ ಕಾಂಗ್ರೆಸ್ ಹೈವೋಲ್ಟೇಜ್ ಸಭೆ: ಸದ್ಯಕ್ಕಿಲ್ಲ ಸಿಎಂ ಬದಲಾವಣೆ? ರಾಹುಲ್‌ ಗಾಂಧಿ ಹೇಳಿದ್ದೇನು?
    May 26, 2026 | 0
  • ನಿಶ್ಚಿತಾರ್ಥ (22)
    ಅಮೆರಿಕದ ಎಂಕ್ಯೂ-9 ಡ್ರೋನ್ ಹೊಡೆದುರುಳಿಸಿದ ಇರಾನ್
    May 26, 2026 | 0
  • ನಿಶ್ಚಿತಾರ್ಥ (21)
    ಬಿಟೌನ್ ಘನತೆ, ಗೌರವ ಎತ್ತಿ ಹಿಡಿದ ಧುರಂಧರ್ ಸ್ಟಾರ್‌ ರಣವೀರ್ ಸಿಂಗ್‌‌ಗೆ ಬ್ಯಾನ್ ಭಾಗ್ಯ
    May 26, 2026 | 0
  • ನಿಶ್ಚಿತಾರ್ಥ (20)
    CCB ಪೊಲೀಸರ ಭರ್ಜರಿ ಕಾರ್ಯಾಚರಣೆ: ಸ್ನಾಕ್ಸ್ ಬಾಕ್ಸ್‌ನಲ್ಲಿದ್ದ 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ
    May 26, 2026 | 0
  • ನಿಶ್ಚಿತಾರ್ಥ (19)
    ಚಾಮುಂಡಿ ತಾಯಿ ಎದುರು ಕ್ಷಮೆ ಕೇಳಿದ ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್
    May 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version