• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ವಿಶ್ವದ ಅತ್ಯಂತ ಹಳೆಯ ನಾರ್ವೆ ಸಂಸತ್ತಿಗೆ ಯು.ಟಿ. ಖಾದರ್ ನೇತೃತ್ವದ ನಿಯೋಗ ಭೇಟಿ..!

admin by admin
October 21, 2025 - 9:00 pm
in ಕರ್ನಾಟಕ, ವಿದೇಶ
0 0
0
Untitled design 2025 10 21t205928.492

ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಫರೀದ್ ಅವರ ನೇತೃತ್ವದಲ್ಲಿ ಕರ್ನಾಟಕದ ಉನ್ನತ-ಮಟ್ಟದ ನಿಯೋಗವೊಂದು ನಾರ್ವೆ ಸಂಸತ್ತಿಗೆ ಅಧಿಕೃತ ಭೇಟಿ ನೀಡಿದೆ. ವಿಶ್ವದ ಅತ್ಯಂತ ಹಳೆಯ ಪ್ರಜಾಪ್ರಭುತ್ವ ಸಂಸತ್ತುಗಳಲ್ಲಿ ಒಂದಾದ ನಾರ್ವೆ ಸಂಸತ್ತಿನ ಈ ಭೇಟಿಯು ಎರಡೂ ದೇಶಗಳ ನಡುವೆ ಸಂಸತ್ತೀಯ ಸಹಯೋಗವನ್ನು ಬಲಪಡಿಸುವ ಉದ್ದೇಶ ಹೊಂದಿದೆ.

1814ರಲ್ಲಿ ಸ್ಥಾಪಿತವಾದ ನಾರ್ವೆ ಸಂಸತ್ತು ವಿಶ್ವದ ಅತ್ಯಂತ ಹಳೆಯ ಪ್ರಜಾಪ್ರಭುತ್ವ ಸಂಸತ್ತುಗಳಲ್ಲಿ ಒಂದಾಗಿದೆ. ಅದೇ ವರ್ಷ ಅಂಗೀಕರಿಸಲಾದ ನಾರ್ವೆಯ ಸಂವಿಧಾನವು ಇಂದಿಗೂ ಶಾಶ್ವತ ಪ್ರಜಾಪ್ರಭುತ್ವದ ಮಾದರಿಯಾಗಿ ಉಳಿದಿದೆ. ಈ ಐತಿಹಾಸಿಕ ಸಂಸತ್ತಿನ ಕಾರ್ಯನಿರ್ವಹಣೆ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಅಧ್ಯಯನ ಮಾಡುವುದು ಈ ಭೇಟಿಯ ಮುಖ್ಯ ಉದ್ದೇಶವಾಗಿತ್ತು.

RelatedPosts

ಬೆಂಗಳೂರಿನಿಂದ 31 ಬಾಂಗ್ಲಾದೇಶಿ ಪ್ರಜೆಗಳ ಗಡಿಪಾರು

‘ಇದು ಪಾದಯಾತ್ರೆಯಲ್ಲ, ಪಶ್ಚಾತ್ತಾಪ ಯಾತ್ರೆ’: ಬಿಜೆಪಿಗೆ ಶಿವರಾಜ ತಂಗಡಗಿ ಟಾಂಗ್

SCO ಶೃಂಗಸಭೆಯಲ್ಲಿ ಇರಾನ್ ಅಧ್ಯಕ್ಷರ ಜೊತೆ ಮೋದಿ ಮಹತ್ವದ ಮಾತುಕತೆ

ಗೃಹಲಕ್ಷ್ಮೀ ಹಣ ಪಡೆಯುತ್ತಿರುವ ಅನರ್ಹರಿಗೆ ಶಾಕ್: ಮನೆ-ಮನೆಗೆ ತೆರಳಿ ಸರ್ಕಾರದಿಂದ ಪರಿಶೀಲನೆ

ADVERTISEMENT
ADVERTISEMENT

ಈ ಸಂದರ್ಭದಲ್ಲಿ ಸಭಾಧ್ಯಕ್ಷ ಖಾದರ್ ಫರೀದ್ ಅವರು ನಾರ್ವೆಯ ಮಾಜಿ ಸಚಿವ ಮತ್ತು ಮಾಜಿ ಸಂಸದ ಹಿಮಾಂಶು ಗುಲೇಟ್ ಅವರೊಂದಿಗೆ ವಿಚಾರ ವಿನಿಮಯ ನಡೆಸಿದರು. ಭೇಟಿಯ ವೇಳೆ, ನಾರ್ವೆಯ ಇತಿಹಾಸ, ಸಂವಿಧಾನ, ಆಡಳಿತ ವ್ಯವಸ್ಥೆ ಹಾಗೂ ಜನಪರ ಯೋಜನೆಗಳ ಬಗ್ಗೆ ವಿಸ್ತೃತ ಚರ್ಚೆ ನಡೆಯಿತು.

ಎರಡೂ ರಾಷ್ಟ್ರಗಳ ಸಂಸತ್ತಿನ ಕಾರ್ಯನಿರ್ವಹಣಾ ವಿಧಾನಗಳು, ಜನತಾಂತ್ರಿಕ ಪ್ರಕ್ರಿಯೆಗಳ ವಿನ್ಯಾಸ ಹಾಗೂ ಸಂಸದೀಯ ಅಧಿವೇಶನಗಳ ನಿರ್ವಹಣೆ ಕುರಿತಂತೆ ಪರಸ್ಪರ ಅಭಿಪ್ರಾಯ ವಿನಿಮಯವೂ ನಡೆಯಿತು. ಸಭಾಧ್ಯಕ್ಷ ಖಾದರ್ ಫರೀದ್ ಅವರು ಈ ಸಂದರ್ಭದಲ್ಲಿ ಕರ್ನಾಟಕದಲ್ಲಿ ರಾಜ್ಯ ಸರ್ಕಾರ ಕೈಗೊಂಡಿರುವ ವಿವಿಧ ಕಲ್ಯಾಣ ಯೋಜನೆಗಳ ಕುರಿತು ಚರ್ಚೆ ಮಾಡಿದ್ದಾರೆ.

ಸಭಾಧ್ಯಕ್ಷ ಯು.ಟಿ. ಖಾದರ್ ಫರೀದ್ ,ನಾರ್ವೆಯ ಪ್ರಗತಿಶೀಲ ಜನತಾಂತ್ರಿಕ ಮಾದರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ಮತ್ತು ನಾರ್ವೆ ದೇಶದ ನಡುವೆ ಶಿಕ್ಷಣ, ಪ್ರವಾಸೋದ್ಯಮ ಮತ್ತು ಸಾಂಸ್ಕೃತಿಕ ಸಹಕಾರ ವೃದ್ಧಿಯ ಸಾಧ್ಯತೆಗಳ ಬಗ್ಗೆ ಚರ್ಚಿಸಿದರು. ಈ ಭೇಟಿಯ ಸಂದರ್ಭದಲ್ಲಿ ಕರ್ನಾಟಕ ವಿಧಾನಪರಿಷತ್ ಕಾರ್ಯದರ್ಶಿ ಕೆ.ಆರ್. ಮಹಾಲಕ್ಷ್ಮಿ ಹಾಗೂ ಸಭಾಧ್ಯಕ್ಷರ ಆಪ್ತ ಕಾರ್ಯದರ್ಶಿ ಮಹೇಶ್ ಕರ್ಜಗಿ ಉಪಸ್ಥಿತರಿದ್ದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (28)

ಮೆಸ್ಸಿ ಅಭಿಮಾನಿಗಳಿಗೆ ಶಾಕ್ :ಅಂತರರಾಷ್ಟ್ರೀಯ ಫುಟ್ಬಾಲ್​ಗೆ ಲಿಯೋನೆಲ್ ವಿದಾಯ

by ಕವಿತಾ
August 31, 2026 - 11:22 pm
0

ಪಶ್ಚಾತ್ತಾಪ (15)

ಬೆಂಗಳೂರಿನಿಂದ 31 ಬಾಂಗ್ಲಾದೇಶಿ ಪ್ರಜೆಗಳ ಗಡಿಪಾರು

by ಕವಿತಾ
August 31, 2026 - 11:18 pm
0

ಪಶ್ಚಾತ್ತಾಪ (17)

ನೆಲಮಂಗಲ ಟೋಲ್ ಶಾಕ್: ಇಂದು ಮಧ್ಯರಾತ್ರಿಯಿಂದಲೇ ಟೋಲ್ ದರ ಏರಿಕೆ

by ಕವಿತಾ
August 31, 2026 - 10:18 pm
0

ಪಶ್ಚಾತ್ತಾಪ (14)

ಜಾಗತಿಕ ಸಂಘರ್ಷದ ನಡುವೆಯೂ ಭಾರತದ GDP ಶೇ.7.8ಕ್ಕೆ ಏರಿಕೆ!

by ಕವಿತಾ
August 31, 2026 - 9:40 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಪಶ್ಚಾತ್ತಾಪ (15)
    ಬೆಂಗಳೂರಿನಿಂದ 31 ಬಾಂಗ್ಲಾದೇಶಿ ಪ್ರಜೆಗಳ ಗಡಿಪಾರು
    August 31, 2026 | 0
  • ಪಶ್ಚಾತ್ತಾಪ
    ‘ಇದು ಪಾದಯಾತ್ರೆಯಲ್ಲ, ಪಶ್ಚಾತ್ತಾಪ ಯಾತ್ರೆ’: ಬಿಜೆಪಿಗೆ ಶಿವರಾಜ ತಂಗಡಗಿ ಟಾಂಗ್
    August 31, 2026 | 0
  • ಸಾವು (20)
    ಗೃಹಲಕ್ಷ್ಮೀ ಹಣ ಪಡೆಯುತ್ತಿರುವ ಅನರ್ಹರಿಗೆ ಶಾಕ್: ಮನೆ-ಮನೆಗೆ ತೆರಳಿ ಸರ್ಕಾರದಿಂದ ಪರಿಶೀಲನೆ
    August 31, 2026 | 0
  • ಸಾವು (19)
    ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ವಿರುದ್ಧ ಕಾರ್ಯಾಚರಣೆ: 31 ಬಾಂಗ್ಲಾ ಪ್ರಜೆಗಳು ಗಡಿಪಾರು
    August 31, 2026 | 0
  • Untitled design (11)
    ಮಂತ್ರಾಲಯದಲ್ಲಿ ರಾಯರ 355ನೇ ಆರಾಧನಾ ಮಹೋತ್ಸವ: ಇಂದು ಅದ್ಧೂರಿ ಮಹಾರಥೋತ್ಸವ
    August 31, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version