• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಜ್ಯದಲ್ಲಿ ದಾಖಲೆ ಬರೆದ ಮದ್ಯ ಮಾರಾಟ: ಒಂದೇ ತಿಂಗಳಲ್ಲಿ ₹3,500 ಕೋಟಿ ಆದಾಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 16, 2026 - 2:17 pm
in Flash News, ಕರ್ನಾಟಕ, ಬೆಂ. ನಗರ
0 0
0
Untitled design 2026 06 16T141647.880

ರಾಜ್ಯದಲ್ಲಿ (ಕರ್ನಾಟಕ) ಕಳೆದ 30 ದಿನಗಳಲ್ಲಿ ಮದ್ಯದ ಮಾರಾಟವು (Liquor Sales) ಸಾರ್ವಕಾಲಿಕ ದಾಖಲೆಯೊಂದನ್ನು (New Record) ಸೃಷ್ಟಿಸಿದೆ. ಹೊಸ ಅಬಕಾರಿ ನೀತಿ ಜಾರಿಗೆ ಬಂದ ಕೇವಲ ಒಂದೇ ತಿಂಗಳಲ್ಲಿ ಅಬಕಾರಿ ಇಲಾಖೆಯ ಖಜಾನೆಗೆ ಕೋಟಿ ಕೋಟಿ ರೂಪಾಯಿ ಆದಾಯ ಹರಿದುಬಂದಿದ್ದು, ಈ ಭರ್ಜರಿ ವ್ಯಾಪಾರವು ಎಲ್ಲಾ ಹಳೆಯ ದಾಖಲೆಗಳನ್ನು ಉಡೀಸ್‌ ಮಾಡಿದೆ.

ಮೇ ಮತ್ತು ಜೂನ್ ತಿಂಗಳ ಮದ್ಯದ ವ್ಯಾಪಾರದಿಂದ ರಾಜ್ಯ ಸರ್ಕಾರಕ್ಕೆ ಬರೋಬ್ಬರಿ 3,509 ಕೋಟಿ ರೂಪಾಯಿಗೂ ಅಧಿಕ ಆದಾಯ ಲಭಿಸಿದೆ. ಇದು ಕಳೆದ ವರ್ಷ ಇದೇ ಅವಧಿಯಲ್ಲಿ (ಮೇ 11 – ಜೂನ್ 11) ದಾಖಲಾಗಿದ್ದ 3,022 ಕೋಟಿ ರೂಪಾಯಿಗಳಿಗಿಂತ ಭಾರಿ ಹೆಚ್ಚಳವಾಗಿದೆ. ಈ ಭರ್ಜರಿ ವ್ಯಾಪಾರದಿಂದ ರಾಜ್ಯದ ಬಾರ್ ಮತ್ತು ರೆಸ್ಟೋರೆಂಟ್ ಮಾಲೀಕರ ಜೇಬು ಕೂಡ ತುಂಬಿದೆ.

RelatedPosts

ದುಷ್ಟಶಕ್ತಿ ನಿವಾರಣೆ ಹೆಸರಲ್ಲಿ ಮಹಿಳೆಗೆ ₹2.5 ಕೋಟಿ ವಂಚನೆ: ಮೂವರ ವಿರುದ್ಧ ಕೇಸ್‌ ದಾಖಲು

ಕೇರಳದಲ್ಲಿ ಭೀಕರ ಭೂಕುಸಿತ: ಮೂವರು ದುರ್ಮರಣ, ಹಲವರು ನಾಪತ್ತೆ

ಆಗಸ್ಟ್ ಮೊದಲ ದಿನ ಪೆಟ್ರೋಲ್-ಡೀಸೆಲ್ ಬೆಲೆ ಸ್ಥಿರ: ಇಲ್ಲಿದೆ ಇಂಧನ ದರಗಳ ವಿವರ

ಕರ್ನಾಟಕದಲ್ಲಿ ಮತ್ತೆ ವರುಣನ ಅಬ್ಬರ: ಕರಾವಳಿ-ಮಲೆನಾಡಿಗೆ ಭಾರಿ ಮಳೆ ಮುನ್ಸೂಚನೆ

ADVERTISEMENT
ADVERTISEMENT

ಆಸ್ಕೋಹಾಲ್ ಇನ್ ಬೆವರೇಜ್ (ಮದ್ಯದಲ್ಲಿರುವ ಆಲ್ಕೋಹಾಲ್ ಅಂಶ) ಆಧರಿಸಿ ತೆರಿಗೆ ವಿಧಿಸುವ ಹೊಸ ಅಬಕಾರಿ ನೀತಿಯು ಸರ್ಕಾರಕ್ಕೆ ಅತ್ಯಂತ ಭರ್ಜರಿ ಆರಂಭವನ್ನು ನೀಡಿದೆ. ಈ ಹೊಸ ನಿಯಮವು ಜಾರಿಗೆ ಬಂದ ಕೇವಲ ಒಂದು ತಿಂಗಳೊಳಗೆ 3,509 ಕೋಟಿ ರೂ. ಆದಾಯ ಹರಿದುಬಂದಿದೆ. ಈ ಕುರಿತು ಮಾತನಾಡಿರುವ ಮದ್ಯ ಮಾರಾಟಗಾರ ಗಿರೀಶ್ ಅವರು, ಕಳೆದ 30 ದಿನಗಳಲ್ಲಿ ಮದ್ಯದ ವ್ಯಾಪಾರದಲ್ಲಿ ಶೇಕಡಾ 20 ರಷ್ಟು ಭಾರಿ ಹೆಚ್ಚಳವಾಗಿದೆ ಎಂದು ತಿಳಿಸಿದ್ದಾರೆ.

ಹೊಸ ತೆರಿಗೆ ವ್ಯವಸ್ಥೆಯಡಿಯಲ್ಲಿ ಕಡಿಮೆ ಬೆಲೆಯ ಮದ್ಯದ ಬ್ರಾಂಡ್‌ಗಳ ಬೆಲೆ ಗಣನೀಯವಾಗಿ ಏರಿಕೆಯಾಗಿದ್ದರೂ, ಮದ್ಯದ ಮಾರಾಟಕ್ಕೆ ಯಾವುದೇ ಬ್ರೇಕ್ ಬಿದ್ದಿಲ್ಲ. ಮದ್ಯಪ್ರಿಯರು ಬೆಲೆ ಏರಿಕೆಯನ್ನು ಲೆಕ್ಕಿಸದೆ ಮುಗಿಬಿದ್ದು ಖರೀದಿಸುತ್ತಿದ್ದಾರೆ. ಅದರಲ್ಲೂ ಈ ಬಾರಿ ಬಿಯರ್ ಭಾರಿ ಪ್ರಮಾಣದಲ್ಲಿ ಮಾರಾಟವಾಗಿ ಹೊಸ ದಾಖಲೆ ಬರೆದಿದೆ.

ಬಿಯರ್ ಮತ್ತು ಐಎಂಎಲ್ ಮಾರಾಟದ ಅಂಕಿಅಂಶಗಳು

ಕಳೆದ ವರ್ಷ ಮೇ 11 ರಿಂದ ಜೂನ್ 11ರ ಅವಧಿಗೆ ಹೋಲಿಸಿದರೆ, ಈ ವರ್ಷ ಇದೇ ಅವಧಿಯಲ್ಲಿ ಬಿಯರ್ ಮಾರಾಟವು ಶೇಕಡಾ 59.4 ರಷ್ಟು ಭಾರಿ ಏರಿಕೆ ಕಂಡಿದ್ದು, ಬರೋಬ್ಬರಿ 403.1 ಲಕ್ಷ ಲೀಟರ್ ಬಿಯರ್ ಖಾಲಿಯಾಗಿದೆ. ಇತ್ತ ಐಎಂಎಲ್ (IML – Indian Made Liquor) ಮದ್ಯದ ಮಾರಾಟವೂ ಗಣನೀಯವಾಗಿ ಹೆಚ್ಚಾಗಿದ್ದು, 443.5 ಲಕ್ಷ ಲೀಟರ್‌ಗೆ ಜಿಗಿದಿದೆ. ಒಟ್ಟು ಮದ್ಯ ಮಾರಾಟದಲ್ಲಿ ಬಿಯರ್ ಪಾಲು ಗಣನೀಯವಾಗಿ ಹೆಚ್ಚಿದ್ದು, ಬಿಸಿಲಿನ ತಾಪಮಾನವೂ ಇದಕ್ಕೆ ಕಾರಣವಾಗಿದೆ ಎನ್ನಲಾಗಿದೆ.

ಒಟ್ಟಾರೆಯಾಗಿ ಮೇ ಮತ್ತು ಜೂನ್ ತಿಂಗಳಲ್ಲಿ ರಾಜ್ಯದಲ್ಲಿ ವಿಪರೀತ ಬಿಸಿಲು ಇದ್ದ ಕಾರಣಕ್ಕಾಗಿ ಜನರು ಬಿಯರ್ ಮೊರೆ ಹೋದರೋ, ಅಥವಾ ಬದುಕಿನ ಜಂಜಾಟಗಳಿಂದ ಬೇಸತ್ತು ಕುಡಿದರೋ ಗೊತ್ತಿಲ್ಲ. ಆದರೆ, ಮದ್ಯಪ್ರಿಯರು ಮುಗಿಬಿದ್ದು ಮದ್ಯ ಖರೀದಿಸಿ ಸರ್ಕಾರದ ಖಜಾನೆಯನ್ನು ಗಟ್ಟಿ ಮಾಡಿರುವುದು ಸದ್ಯದ ಹಸಿಬಿಸಿ ಸತ್ಯವಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 08 01T121730.868

₹1.2 ಲಕ್ಷ ಕೋಟಿ ಆದಾಯ, 13 ಲಕ್ಷ ಉದ್ಯೋಗ: ದೇಶದ ಆರ್ಥಿಕತೆಯನ್ನೇ ಬದಲಿಸುತ್ತಿವೆ ಫುಡ್ ಡೆಲಿವರಿ ಆಪ್‌ಗಳು!

by Hemanth Kumar S
August 1, 2026 - 12:19 pm
0

Untitled design 2026 08 01T114336.903

ದುಷ್ಟಶಕ್ತಿ ನಿವಾರಣೆ ಹೆಸರಲ್ಲಿ ಮಹಿಳೆಗೆ ₹2.5 ಕೋಟಿ ವಂಚನೆ: ಮೂವರ ವಿರುದ್ಧ ಕೇಸ್‌ ದಾಖಲು

by ಶಾಲಿನಿ ಕೆ. ಡಿ
August 1, 2026 - 11:44 am
0

ಹಂಚಿಕೊಂಡ (5)

ಕೇರಳದಲ್ಲಿ ಭೀಕರ ಭೂಕುಸಿತ: ಮೂವರು ದುರ್ಮರಣ, ಹಲವರು ನಾಪತ್ತೆ

by ಶಾಲಿನಿ ಕೆ. ಡಿ
August 1, 2026 - 11:10 am
0

ಹಂಚಿಕೊಂಡ (4)

ಆಗಸ್ಟ್ ಮೊದಲ ದಿನ ಪೆಟ್ರೋಲ್-ಡೀಸೆಲ್ ಬೆಲೆ ಸ್ಥಿರ: ಇಲ್ಲಿದೆ ಇಂಧನ ದರಗಳ ವಿವರ

by ಶಾಲಿನಿ ಕೆ. ಡಿ
August 1, 2026 - 10:39 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 01T114336.903
    ದುಷ್ಟಶಕ್ತಿ ನಿವಾರಣೆ ಹೆಸರಲ್ಲಿ ಮಹಿಳೆಗೆ ₹2.5 ಕೋಟಿ ವಂಚನೆ: ಮೂವರ ವಿರುದ್ಧ ಕೇಸ್‌ ದಾಖಲು
    August 1, 2026 | 0
  • ಹಂಚಿಕೊಂಡ (5)
    ಕೇರಳದಲ್ಲಿ ಭೀಕರ ಭೂಕುಸಿತ: ಮೂವರು ದುರ್ಮರಣ, ಹಲವರು ನಾಪತ್ತೆ
    August 1, 2026 | 0
  • ಹಂಚಿಕೊಂಡ (4)
    ಆಗಸ್ಟ್ ಮೊದಲ ದಿನ ಪೆಟ್ರೋಲ್-ಡೀಸೆಲ್ ಬೆಲೆ ಸ್ಥಿರ: ಇಲ್ಲಿದೆ ಇಂಧನ ದರಗಳ ವಿವರ
    August 1, 2026 | 0
  • ಹಂಚಿಕೊಂಡ (3)
    ಕರ್ನಾಟಕದಲ್ಲಿ ಮತ್ತೆ ವರುಣನ ಅಬ್ಬರ: ಕರಾವಳಿ-ಮಲೆನಾಡಿಗೆ ಭಾರಿ ಮಳೆ ಮುನ್ಸೂಚನೆ
    August 1, 2026 | 0
  • ಹಂಚಿಕೊಂಡ (2)
    ಇಂದು ಮೈಸೂರಿಗೆ ಪ್ರಧಾನಿ ಮೋದಿ ಆಗಮನ: ಸಂಚಾರ ನಿರ್ಬಂಧ, ನಗರದಾದ್ಯಂತ ಬಿಗಿ ಭದ್ರತೆ
    August 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version