• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, April 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಲಂಚ ಪಡೆಯುತ್ತಿದ್ದ ಇಂಧನ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಲೋಕಾಯುಕ್ತ ಬಲೆಗೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 4, 2025 - 9:48 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2025 10 04t214036.181

RelatedPosts

ಸೆನ್ಸೆಕ್ಸ್ 1,400 ಅಂಕ ಏರಿಕೆ! ಷೇರು ಮಾರುಕಟ್ಟೆಯಲ್ಲಿ ಹೂಡಿಕೆದಾರರಿಗೆ 9 ಲಕ್ಷ ಕೋಟಿ ರೂ. ಲಾಭ

ಹರ್ಮುಜ್ ಜಲಸಂದಿ ಬಳಿಕ ಮಲಕ್ಕಾ ಜಲಸಂದಿ ಮೇಲೆ ಅಮೆರಿಕ ಕಣ್ಣು

ಮೋದಿ ಗುಣಗಾನ ಮಾಡಿದ ಹೆಚ್.ಡಿ. ಕುಮಾರಸ್ವಾಮಿ: “ಪ್ರಧಾನಿ ನಾಯಕತ್ವ ಭಾರತೀಯರ ಹೃದಯದಲ್ಲಿ ಬೇರೂರಿದೆ”

“ಕರ್ನಾಟಕದ ಸಹೋದರ ಸಹೋದರಿಯರಿಗೆ ನಮಸ್ಕಾರ”: ಆದಿಚುಂಚನಗಿರಿಯಲ್ಲಿ ಪ್ರಧಾನಿ ಮೋದಿ ಭಾಷಣ

ADVERTISEMENT
ADVERTISEMENT

ಬೆಂಗಳೂರು: ಕರ್ನಾಟಕದ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರ ವಿಶೇಷ ಕರ್ತವ್ಯ ಅಧಿಕಾರಿ (OSD) ಮತ್ತು ಕೆಪಿಟಿಸಿಎಲ್‌ನ ಕಾರ್ಯನಿರ್ವಾಹಕ ಎಂಜಿನಿಯರ್‌ ಆಗಿರುವಜ್ಯೋತಿ ಪ್ರಕಾಶ್ (50)ಅವರನ್ನು ಶನಿವಾರ ಸಂಜೆ ಲಂಚ ಪಡೆಯುತ್ತಿರುವ ವೇಳೆ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ. ಜ್ಯೋತಿ ಪ್ರಕಾಶ್ ಅವರ ಕಾರು ಚಾಲಕನವೀನ್ ಎಂ (34)ಅವರನ್ನೂ ಸಹ ಬಂಧಿಸಲಾಗಿದೆ.

 ಜ್ಯೋತಿಪ್ರಕಾಶ್, ಕಾಮಗಾರಿಯೊಂದಕ್ಕೆ ಎನ್‌ಒಸಿ (ನಿರಾಕ್ಷೇಪಣಾ ಪತ್ರ) ನೀಡಲು ಒಂದು ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ಶನಿವಾರ ಸಂಜೆ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದಾರೆ.

ಲೋಕಾಯುಕ್ತ ಪೊಲೀಸರಿಂದ ಬಿಡುಗಡೆಯಾದ ಹೇಳಿಕೆಯ ಪ್ರಕಾರ, ಜ್ಯೋತಿಪ್ರಕಾಶ್ ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು, ಕೆಪಿಟಿಸಿಎಲ್‌ಗೆ ಸಂಬಂಧಿಸಿದ ಕಾಮಗಾರಿಯೊಂದಕ್ಕೆ ಎನ್‌ಒಸಿ ನೀಡುವ ಬದಲಿಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಒಂದು ಲಕ್ಷ ರೂಪಾಯಿಯ ಮುಂಗಡ ಹಣವನ್ನು ಸ್ವೀಕರಿಸುವ ವೇಳೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಜ್ಯೋತಿಪ್ರಕಾಶ್ ಮತ್ತು ಅವರ ಕಾರ್ ಚಾಲಕ ನವೀನ್‌ರನ್ನು ಬಂಧಿಸಿದ್ದಾರೆ. ಈ ಪ್ರಕರಣವನ್ನು ಭ್ರಷ್ಟಾಚಾರ ತಡೆ ಕಾಯ್ದೆಯಡಿ ದಾಖಲಿಸಿಕೊಂಡಿರುವ ಲೋಕಾಯುಕ್ತ, ತನಿಖೆಯನ್ನು ಮುಂದುವರೆಸಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (83)

ಸೆನ್ಸೆಕ್ಸ್ 1,400 ಅಂಕ ಏರಿಕೆ! ಷೇರು ಮಾರುಕಟ್ಟೆಯಲ್ಲಿ ಹೂಡಿಕೆದಾರರಿಗೆ 9 ಲಕ್ಷ ಕೋಟಿ ರೂ. ಲಾಭ

by ಶ್ರೀದೇವಿ ಬಿ. ವೈ
April 15, 2026 - 1:45 pm
0

BeFunky collage (82)

ಹರ್ಮುಜ್ ಜಲಸಂದಿ ಬಳಿಕ ಮಲಕ್ಕಾ ಜಲಸಂದಿ ಮೇಲೆ ಅಮೆರಿಕ ಕಣ್ಣು

by ಶ್ರೀದೇವಿ ಬಿ. ವೈ
April 15, 2026 - 1:30 pm
0

BeFunky collage (81)

ಮೋದಿ ಗುಣಗಾನ ಮಾಡಿದ ಹೆಚ್.ಡಿ. ಕುಮಾರಸ್ವಾಮಿ: “ಪ್ರಧಾನಿ ನಾಯಕತ್ವ ಭಾರತೀಯರ ಹೃದಯದಲ್ಲಿ ಬೇರೂರಿದೆ”

by ಶ್ರೀದೇವಿ ಬಿ. ವೈ
April 15, 2026 - 1:20 pm
0

BeFunky collage (80)

“ಕರ್ನಾಟಕದ ಸಹೋದರ ಸಹೋದರಿಯರಿಗೆ ನಮಸ್ಕಾರ”: ಆದಿಚುಂಚನಗಿರಿಯಲ್ಲಿ ಪ್ರಧಾನಿ ಮೋದಿ ಭಾಷಣ

by ಶ್ರೀದೇವಿ ಬಿ. ವೈ
April 15, 2026 - 12:53 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (83)
    ಸೆನ್ಸೆಕ್ಸ್ 1,400 ಅಂಕ ಏರಿಕೆ! ಷೇರು ಮಾರುಕಟ್ಟೆಯಲ್ಲಿ ಹೂಡಿಕೆದಾರರಿಗೆ 9 ಲಕ್ಷ ಕೋಟಿ ರೂ. ಲಾಭ
    April 15, 2026 | 0
  • BeFunky collage (82)
    ಹರ್ಮುಜ್ ಜಲಸಂದಿ ಬಳಿಕ ಮಲಕ್ಕಾ ಜಲಸಂದಿ ಮೇಲೆ ಅಮೆರಿಕ ಕಣ್ಣು
    April 15, 2026 | 0
  • BeFunky collage (81)
    ಮೋದಿ ಗುಣಗಾನ ಮಾಡಿದ ಹೆಚ್.ಡಿ. ಕುಮಾರಸ್ವಾಮಿ: “ಪ್ರಧಾನಿ ನಾಯಕತ್ವ ಭಾರತೀಯರ ಹೃದಯದಲ್ಲಿ ಬೇರೂರಿದೆ”
    April 15, 2026 | 0
  • BeFunky collage (80)
    “ಕರ್ನಾಟಕದ ಸಹೋದರ ಸಹೋದರಿಯರಿಗೆ ನಮಸ್ಕಾರ”: ಆದಿಚುಂಚನಗಿರಿಯಲ್ಲಿ ಪ್ರಧಾನಿ ಮೋದಿ ಭಾಷಣ
    April 15, 2026 | 0
  • BeFunky collage (78)
    ಮೋದಿಯಿಂದ ಶ್ರೀ ಗುರು ಭೈರವೈಕ್ಯ ಮಂದಿರ ಲೋಕಾರ್ಪಣೆ!
    April 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version