• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಶಾಕ್: ಭ್ರಷ್ಟ ಅಧಿಕಾರಿಗಳ ಮನೆಯಲ್ಲಿ ಕೋಟಿ ಕೋಟಿ ಹಣ, ಕೆಜಿಗಟ್ಟಲೆ ಚಿನ್ನ ಪತ್ತೆ!

admin by admin
December 24, 2025 - 2:51 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2025 12 24T144125.738

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಸಮರ ಸಾರಿರುವ ಲೋಕಾಯುಕ್ತ ಪೊಲೀಸರು ಏಕಕಾಲಕ್ಕೆ ಹಲವು ಕಡೆ ದಾಳಿ ನಡೆಸಿದ್ದಾರೆ. ಜನರಿಂದ ಲಂಚ ಪಡೆದು, ಸರ್ಕಾರಕ್ಕೆ ವಂಚಿಸಿ ಅಕ್ರಮವಾಗಿ ಗಳಿಸಿದ ಕೋಟಿ ಕೋಟಿ ಮೌಲ್ಯದ ಆಸ್ತಿಯನ್ನು ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಪ್ರಮುಖವಾಗಿ ಈ ನಾಲ್ವರ ಆಸ್ತಿ ಗಲಿಕೆಯನ್ನ ನೋಡೊ ಅಧಿಕಾರಿಗಳೇ ಶಾಕ್‌  ಆಗಿದ್ದಾರೆ.

1. ಮಾರುತಿ ಯಶ್ವಂತ್ ಮಾಳ್ (ಸಿಇಒ, ಸಿದ್ದಾಪುರ): 

RelatedPosts

ವಾಟಾಳ್ ಕರೆ ನೀಡಿದ ಕರ್ನಾಟಕ ಬಂದ್‌ಗೆ ಕರವೇ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ ಸ್ಪಷ್ಟನೆ

ಆಗಸ್ಟ್ 14ರಂದು ವಿಧಾನಸಭೆಯ ಸಭಾಧ್ಯಕ್ಷ, ಸಭಾಪತಿ ಸ್ಥಾನಕ್ಕೆ ಚುನಾವಣೆ

ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆ: ಜೈಲಾಧಿಕಾರಿ ಸಸ್ಪೆಂಡ್, ಎಸ್ಪಿಗೆ ನೋಟಿಸ್‌

ಮುಂಬೈನಲ್ಲಿ ಭಾರೀ ಮಳೆಗೆ ಗುಡ್ಡ ಕುಸಿತ: 8 ಮಂದಿ ಸಾ*ವು, ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ

ADVERTISEMENT
ADVERTISEMENT

ಅಧಿಕಾರಿಗಳು ನಡೆಸಿದ ದಾಳಿಯಲ್ಲಿ ಸಿದ್ದಾಪುರದ ಕೋಲ್ಸಿರಸಿ ಸಹಕಾರ ಸಂಘದ ಮುಖ್ಯಕಾರ್ಯ ನಿರ್ವಹಣಾಧಿಕಾರಿ ಮಾರುತಿ ಯಶ್ವಂತ್ ಮಾಳ್ ಅವರ ಬಳಿ ಅತೀ ಹೆಚ್ಚು ಅಕ್ರಮ ಆಸ್ತಿ ಪತ್ತೆಯಾಗಿದೆ.

7 ನಿವೇಶನಗಳು, 4 ಬೃಹತ್ ವಾಸದ ಮನೆಗಳು ಹಾಗೂ ಒಂದು ವಾಣಿಜ್ಯ ಸಂಕೀರ್ಣ ಪತ್ತೆಯಾಗಿದೆ. ಇವುಗಳ ಮೌಲ್ಯವೇ ಸುಮಾರು 9.17 ಕೋಟಿ ರೂ.ಗಳಿಗೂ ಅಧಿಕ ಸ್ಥಿರಾಸ್ತ ಪತ್ತೆಯಾಗಿದೆ. ಹಾಗೂ 62 ಲಕ್ಷ ರೂ. ಮೌಲ್ಯದ ಐಷಾರಾಮಿ ವಾಹನಗಳು ಹಾಗೂ ಲಕ್ಷಾಂತರ ರೂ. ಮೌಲ್ಯದ ಚರಾಸ್ತಿ ಪತ್ತೆಯಾಗಿದೆ. ಒಟ್ಟಾರೆ ಬರೋಬ್ಬರಿ 9.89 ಕೋಟಿ ರೂಪಾಯಿ ಇವರ ಬಳಿ ಸಿಕ್ಕಿರುವುದಾಗಿ ತಿಳಿದುಬಂದಿದೆ.

2. ಡಿ. ವಿಜಯಲಕ್ಷ್ಮೀ (ಎಇಇ, ರಾಯಚೂರು):

ರಾಯಚೂರಿನ ಸಿಂಧನೂರು ಉಪ ವಿಭಾಗದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಇಇ ವಿಜಯಲಕ್ಷ್ಮೀ ಅವರ ಆಸ್ತಿಗಳು ಈ ಕೆಳಗಿನಂತೆ ಇವೆ.

ಇವರು ಕೇವಲ ನಿವೇಶನಗಳನ್ನಷ್ಟೇ ಅಲ್ಲದೆ, ಬರೋಬ್ಬರಿ 73 ಎಕರೆ 31 ಗುಂಟೆ ಕೃಷಿ ಜಮೀನನ್ನು ಹೊಂದಿದ್ದಾರೆ. 12 ನಿವೇಶನ ಮತ್ತು 2 ಮನೆಗಳು ಇವರ ಹೆಸರಿನಲ್ಲಿವೆ. ಇವರ ಬಳಿ ಸಿಕ್ಕ ಒಟ್ಟು ಆಸ್ತಿ ಮೌಲ್ಯ 4.09 ಕೋಟಿ ರೂಪಾಯಿಯಾಗಿದೆ.

3. ಮಲ್ಲಪ್ಪ ಹನಮಂತಪ್ಪ ಯರಜರಿ (ಕೃಷಿ ಇಲಾಖೆ, ವಿಜಯಪುರ):

ಬಸವನಬಾಗೇವಾಡಿಯ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರಾದ ಇವರ ಬಳಿ ಭಾರೀ ಪ್ರಮಾಣದ ನಗದು ಮತ್ತು ಚಿನ್ನ ಪತ್ತೆಯಾಗಿದೆ.

14.42 ಲಕ್ಷ ರೂ. ನಗದು, ಬರೋಬ್ಬರಿ 86.47 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳು ಹಾಗೂ 21 ಲಕ್ಷ ರೂ. ಮೌಲ್ಯದ ವಾಹನಗಳು ಪತ್ತೆಯಾಗಿವೆ. ಜೊತೆಗೆ 20 ಎಕರೆ ಕೃಷಿ ಭೂಮಿಯನ್ನೂ ಇವರು ಹೊಂದಿದ್ದಾರೆ. ಇವತ ಬಳಿ ಒಟ್ಟು ಸುಮಾರು 3.17 ಕೋಟಿ ರೂಪಾಯಿ ಪತ್ತೆಯಾಗಿದೆ.

4. ಶ್ಯಾಮಸುಂದರ್ ಮಾರುತಿ ಕಾಂಬ್ಳೆ (ಬಾಗಲಕೋಟೆ ಜಿಲ್ಲಾ ಪಂಚಾಯಿತಿ):

ಬಾಗಲಕೋಟೆ ಜಿ.ಪಂ. ಸಹಾಯಕ ಕಾರ್ಯದರ್ಶಿಯಾಗಿರುವ ಇವರಿಗೆ ಸಂಬಂಧಿಸಿದ ಮನೆ ಹಾಗೂ ಕಚೇರಿಯ ಮೇಲೂ ಲೋಕಾಯುಕ್ತ ದಾಳಿ ನಡೆಸಿದೆ. ಇವರು 15 ನಿವೇಶನ ಮತ್ತು 3 ಮನೆಗಳನ್ನು ಹೊಂದಿದ್ದಾರೆ. ಸುಮಾರು 2.04 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಆಸ್ತಿಯನ್ನು ಲೋಕಾಯುಕ್ತ ಪೊಲೀಸರು ಪತ್ತೆ ಹಚ್ಚಿದ್ದಾರೆ.

ಸರ್ಕಾರಿ ಹುದ್ದೆಯಲ್ಲಿದ್ದುಕೊಂಡು ಸಾರ್ವಜನಿಕರ ಸೇವೆಯ ಬದಲು ಸ್ವಂತ ಆಸ್ತಿ ಹೆಚ್ಚಿಸಿಕೊಳ್ಳುವುದರಲ್ಲೇ ನಿರತರಾಗಿದ್ದ ಈ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ತೀವ್ರಗೊಂಡಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಸ್ಪಷ್ಟನೆ (2)

ವಾಟಾಳ್ ಕರೆ ನೀಡಿದ ಕರ್ನಾಟಕ ಬಂದ್‌ಗೆ ಕರವೇ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ ಸ್ಪಷ್ಟನೆ

by ಶಾಲಿನಿ ಕೆ. ಡಿ
August 12, 2026 - 1:50 pm
0

Untitled design 2026 08 12T133154.995

ಪಾನ್ ಮಸಾಲಾ ಪ್ಯಾಕೇಜಿಂಗ್‌ನಲ್ಲಿ ಪ್ಲಾಸ್ಟಿಕ್ ಬ್ಯಾನ್‌: FSSAI ಹೊಸ ನಿಯಮ ಜಾರಿ

by ಶಾಲಿನಿ ಕೆ. ಡಿ
August 12, 2026 - 1:32 pm
0

Untitled design 2026 08 12T130254.996

ಆಗಸ್ಟ್ 14ರಂದು ವಿಧಾನಸಭೆಯ ಸಭಾಧ್ಯಕ್ಷ, ಸಭಾಪತಿ ಸ್ಥಾನಕ್ಕೆ ಚುನಾವಣೆ

by ಶಾಲಿನಿ ಕೆ. ಡಿ
August 12, 2026 - 1:03 pm
0

Untitled design 2026 08 12T123253.993

ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆ: ಜೈಲಾಧಿಕಾರಿ ಸಸ್ಪೆಂಡ್, ಎಸ್ಪಿಗೆ ನೋಟಿಸ್‌

by ಶಾಲಿನಿ ಕೆ. ಡಿ
August 12, 2026 - 12:34 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸ್ಪಷ್ಟನೆ (2)
    ವಾಟಾಳ್ ಕರೆ ನೀಡಿದ ಕರ್ನಾಟಕ ಬಂದ್‌ಗೆ ಕರವೇ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ ಸ್ಪಷ್ಟನೆ
    August 12, 2026 | 0
  • Untitled design 2026 08 12T130254.996
    ಆಗಸ್ಟ್ 14ರಂದು ವಿಧಾನಸಭೆಯ ಸಭಾಧ್ಯಕ್ಷ, ಸಭಾಪತಿ ಸ್ಥಾನಕ್ಕೆ ಚುನಾವಣೆ
    August 12, 2026 | 0
  • Untitled design 2026 08 12T123253.993
    ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆ: ಜೈಲಾಧಿಕಾರಿ ಸಸ್ಪೆಂಡ್, ಎಸ್ಪಿಗೆ ನೋಟಿಸ್‌
    August 12, 2026 | 0
  • Untitled design 2026 08 12T121247.060
    ಮುಂಬೈನಲ್ಲಿ ಭಾರೀ ಮಳೆಗೆ ಗುಡ್ಡ ಕುಸಿತ: 8 ಮಂದಿ ಸಾ*ವು, ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ
    August 12, 2026 | 0
  • Untitled design 2026 08 12T115051.036
    ನಾಳೆ ಕರ್ನಾಟಕ ಬಂದ್‌: ಎಂದಿನಂತೆ ಸಂಚರಿಸಲಿವೆ KSRTC, BMTC ಬಸ್‌‌ಗಳು
    August 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version