• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಭ್ರಷ್ಟ ಅಧಿಕಾರಿಗಳಿಗೆ ಬಿಗ್‌ ಶಾಕ್‌‌: ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 16, 2025 - 11:28 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2025 12 16T112207.505

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಭ್ರಷ್ಟಾಚಾರದ ವಿರುದ್ಧ ಲೋಕಾಯುಕ್ತ ಅಧಿಕಾರಿಗಳು ತೀವ್ರ ಕ್ರಮ ಕೈಗೊಂಡಿದ್ದಾರೆ. ಬೆಳ್ಳಂಬೆಳಗ್ಗೆಯೇ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿ, ಹಲವು ಸರ್ಕಾರಿ ಅಧಿಕಾರಿಗಳ ನಿವಾಸ ಹಾಗೂ ಕಚೇರಿಗಳಲ್ಲಿ ಶೋಧ ನಡೆಸಿದ್ದಾರೆ. ಕೊಪ್ಪಳ, ಧಾರವಾಡ, ವಿಜಯನಗರ, ಬಳ್ಳಾರಿ, ಬೆಂಗಳೂರು ಮತ್ತು ಶಿವಮೊಗ್ಗ ಸೇರಿದಂತೆ ಹಲವು ಕಡೆಗಳಲ್ಲಿ ಈ ದಾಳಿಗಳು ನಡೆದಿದೆ.

ಲೋಕಾಯುಕ್ತ ಪೊಲೀಸರು ಈ ದಾಳಿಗಳನ್ನು ಅಕ್ರಮ ಆಸ್ತಿ ಸಂಪಾದನೆ ಹಾಗೂ ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ನಡೆಸಿದ್ದಾರೆ. ಬೆಳಗಿನ ಜಾವದಲ್ಲಿಯೇ ತಂಡಗಳು ಅಧಿಕಾರಿಗಳ ಮನೆಗಳಲ್ಲಿ ದಾಖಲೆಗಳ ಪರಿಶೀಲನೆಗೆ ಇಳಿದಿವೆ.

RelatedPosts

ರಾಜಕಾರಣ ಹೊರಗೆ ಮಾಡೋಣ, ಇಲ್ಲಿ ಜನ ಸೇವೆ ಮಾಡೋಣ: ಸಿಎಂ ಡಿ ಕೆ ಶಿವಕುಮಾರ್

ಉ.ಕರ್ನಾಟಕದ ಜಿಲ್ಲೆಗಳ ಅಭಿವೃದ್ಧಿ, ಚರ್ಚೆಗೆ ಒತ್ತು ಕೊಡುತ್ತೀರೆಂಬ ವಿಶ್ವಾಸ ಇದೆ; ಲಕ್ಷ್ಮೀ ಹೆಬ್ಬಾಳ್ಕರ್

ಆ. 31ರವರೆಗೆ ಬೆಳೆ ವಿಮೆ ನೋಂದಣಿ ದಿನಾಂಕ ವಿಸ್ತರಿಸಲು ಕೇಂದ್ರಕ್ಕೆ ಶಿಫಾರಸು

ಸ್ವಾತಂತ್ರ್ಯ ದಿನದ ಹೆಮ್ಮೆ: ಬೆಳಗಾವಿಯ ನಾಲ್ವರು ಪೊಲೀಸರಿಗೆ ಪ್ರತಿಷ್ಠಿತ ಪ್ರಶಸ್ತಿ

ADVERTISEMENT
ADVERTISEMENT

ವಿಜಯನಗರ ಜಿಲ್ಲೆಯಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿ (ಡಿಹೆಚ್‌ಓ) ಕಚೇರಿ ಹಾಗೂ ಆಸ್ಪತ್ರೆ ಕಚೇರಿಗಳ ಮೇಲೆ ದಾಳಿ ನಡೆದಿದೆ. ಲೋಕಾಯುಕ್ತ ತಂಡಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದು, ಆರೋಗ್ಯ ಇಲಾಖೆಯಲ್ಲಿ ನಡೆದಿರಬಹುದಾದ ಅವ್ಯವಹಾರಗಳ ಬಗ್ಗೆ ಶಂಕೆ ವ್ಯಕ್ತವಾಗಿದೆ.

ಧಾರವಾಡ ಜಿಲ್ಲೆಯಲ್ಲಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ರಾಜಶೇಖರ್ ಅವರ ನಿವಾಸದ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಧಾರವಾಡದ ಸಿಲ್ವರ್ ಆರ್ಚೆಡ್ ಬಡಾವಣೆಯಲ್ಲಿರುವ ಅವರ ಮನೆಯಲ್ಲಿ ತಂಡಗಳು ದಾಖಲೆಗಳನ್ನು ಪರಿಶೀಲಿಸಿದ್ದಾರೆ. ರಾಜಶೇಖರ್ ಅವರು ಬೆಳಗಾವಿ ಕೃಷಿ ಇಲಾಖೆಯಲ್ಲಿ ಜಂಟಿ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅಲ್ಲದೆ, ರಾಣಿ ಚೆನ್ನಮ್ಮ ನಗರದಲ್ಲಿರುವ ಅವರ ಖಾಸಗಿ ಕಚೇರಿ ಹಾಗೂ ಯರಿಕೊಪ್ಪ ಗ್ರಾಮದ ಬಳಿ ಇರುವ ಫಾರ್ಮ್ ಹೌಸ್ ಮೇಲೂ ದಾಳಿ ನಡೆಸಲಾಗಿದೆ. ಕೃಷಿ ಇಲಾಖೆಯಲ್ಲಿ ರೈತರಿಗೆ ಸಂಬಂಧಿಸಿದ ಯೋಜನೆಗಳು, ಸಬ್ಸಿಡಿ ಹಾಗೂ ಇತರ ಸೌಲಭ್ಯಗಳಲ್ಲಿ ಅವ್ಯವಹಾರ ನಡೆದಿರಬಹುದು ಎಂಬ ಆರೋಪಗಳು ಇವೆ.

ಕೊಪ್ಪಳ, ಬಳ್ಳಾರಿ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲೂ ಸಹ ಲೋಕಾಯುಕ್ತ ತಂಡಗಳು ದಾಳಿ ನಡೆಸಿದೆ. ಬೆಂಗಳೂರಿನಲ್ಲಿ ಕೆಲವು ಕಚೇರಿಗಳ ಮೇಲೆ ಗಮನ ಹರಿಯುತ್ತಿದೆ.

ಬೆಂಗಳೂರು ಸೇರಿದಂತೆ ರಾಜ್ಯದ 10 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ

ಬೆಂಗಳೂರು: ಕರ್ನಾಟಕದಲ್ಲಿ ಭ್ರಷ್ಟಾಚಾರ ನಿವಾರಣೆಗಾಗಿ ಲೋಕಾಯುಕ್ತ ದಾಳಿ ನಡೆಯುತ್ತಿದೆ. ಬೆಂಗಳೂರು ಸೇರಿದಂತೆ ರಾಜ್ಯದ 10 ಜಿಲ್ಲೆಗಳಲ್ಲಿ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ, ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಎಫ್‌ಡಿಎ ಹಾಸನದ ಜ್ಯೋತಿ ಮೇರಿ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರು ಧೋಲಪ್ಪ (ಕಲಬುರ್ಗಿ) ಮತ್ತು ಚಂದ್ರಕುಮಾರ್ (ಚಿತ್ರದುರ್ಗ), ಉಡುಪಿ ಆರ್ ಟಿಓ ಲಕ್ಷ್ಮಿನಾರಾಯಣ ಪಿ. ನಾಯಕ್, ಬೆಂಗಳೂರು ವೈದ್ಯಾಧಿಕಾರಿ ಮಂಜುನಾಥ್. ಜಿ, ದಾವಣಗೆರೆ ಕೆಆರ್‌ಐಡಿಎಲ್ ಎಇಇ ಜಗದೀಶ್ ನಾಯಕ್, ಹಾವೇರಿ ಕಂದಾಯ ಅಧಿಕಾರಿ ಅಶೋಕ್ ಸೇರಿದಂತೆ ವಿವಿದ ಜಿಲ್ಲೆಗಳಲ್ಲಿ ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ಏಕಾಏಕಿ ದಾಳಿ ನಡೆಸಿದ್ದಾರೆ.

ಮೂಲಗಳ ಪ್ರಕಾರ, ರಾಜ್ಯದ ವಿವಿಧ ಇಲಾಖೆಗಳ ಮೇಲಿನ ಭ್ರಷ್ಟಾಚಾರ ನಿಯಂತ್ರಣ ಕ್ರಮದ ಭಾಗವಾಗಿದೆ. ಅಧಿಕಾರಿಗಳ ನಡುವೆ ಸಾರ್ವಜನಿಕ ಹಾಗೂ ಇಲಾಖಾ ಸಂಪತ್ತು ದುರುಪಯೋಗಕ್ಕೆ ಕಾರಣವಾಗುವಂತಹ ಪ್ರಕರಣಗಳ ಕುರಿತು ತನಿಖೆ ನಡೆಯುತ್ತಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (51)

ಶಾಂತಿ ಕ್ರಾಂತಿ ರೀ-ರಿಲೀಸ್ ಸದ್ಯಕ್ಕೆ ಅಸಾಧ್ಯ..1 ವರ್ಷ ಬೇಕು

by ಕವಿತಾ
August 14, 2026 - 7:14 pm
0

Untitled design (50)

ರಾಜಕಾರಣ ಹೊರಗೆ ಮಾಡೋಣ, ಇಲ್ಲಿ ಜನ ಸೇವೆ ಮಾಡೋಣ: ಸಿಎಂ ಡಿ ಕೆ ಶಿವಕುಮಾರ್

by ಕವಿತಾ
August 14, 2026 - 7:06 pm
0

Untitled design (49)

ಉ.ಕರ್ನಾಟಕದ ಜಿಲ್ಲೆಗಳ ಅಭಿವೃದ್ಧಿ, ಚರ್ಚೆಗೆ ಒತ್ತು ಕೊಡುತ್ತೀರೆಂಬ ವಿಶ್ವಾಸ ಇದೆ; ಲಕ್ಷ್ಮೀ ಹೆಬ್ಬಾಳ್ಕರ್

by ಕವಿತಾ
August 14, 2026 - 6:54 pm
0

Untitled design (48)

ಆ. 31ರವರೆಗೆ ಬೆಳೆ ವಿಮೆ ನೋಂದಣಿ ದಿನಾಂಕ ವಿಸ್ತರಿಸಲು ಕೇಂದ್ರಕ್ಕೆ ಶಿಫಾರಸು

by ಕವಿತಾ
August 14, 2026 - 6:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • War thumbnail image
    ಜಗತ್ತನ್ನು ಕಾಡುತ್ತಿವೆ 6 ಸಂಘರ್ಷಗಳು! 3ನೇ ವಿಶ್ವಯುದ್ಧದ ಮುನ್ಸೂಚನೆಯೇ? ಭಾರತದ ಭವಿಷ್ಯವೇನು?
    August 14, 2026 | 0
  • Untitled design 2026 08 13T134242.748
    ಬಿಸಿಯೂಟ ಯೋಜನೆಗೆ ದಿ.ಚೆನ್ನಮ್ಮ ಹೆಸರಿಡಲು ಮನವಿ ಮಾಡಿದ ಶಾಸಕ ಶರವಣ
    August 13, 2026 | 0
  • Untitled design 2026 08 13T132051.711
    ಬಸ್‌‌ನಲ್ಲಿ ಮಹಿಳೆ ಕೈಗೆ ಮುತ್ತಿಟ್ಟು ಧರ್ಮದೇಟು ತಿಂದ ಅಂಕಲ್‌
    August 13, 2026 | 0
  • ಏರ್ ಪೋರ್ಟ್ ನಲ್ಲಿ (2)
    ಖರ್ಗೆ ಭಾಷಣ ಮಾಡಿದ ಸ್ಥಳದಲ್ಲಿ ಶುದ್ಧೀಕರಣ ಹೋಮ: ಮಲ್ಲಿಕಾರ್ಜುನ ಖರ್ಗೆ ಕಿಡಿ
    August 13, 2026 | 0
  • Untitled design 2026 08 13T121855.731
    ಇಂದು ಚಿನ್ನದ ಬೆಲೆ ಕೊಂಚ ಏರಿಕೆ: ಬೆಳ್ಳಿ ರೇಟ್ ಎಷ್ಟು? ಇಲ್ಲಿದೆ ದರ ವಿವರ
    August 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version