• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, March 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್..!

ಯಶಸ್ವಿನಿ ಎಂ by ಯಶಸ್ವಿನಿ ಎಂ
October 17, 2025 - 9:48 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2025 10 17t214704.464

ಬೆಂಗಳೂರು: ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ವರುಣದೇವನ ಅಬ್ಬರ ಮುಂದುವರಿಯಲಿದೆ. ಭಾರತೀಯ ಹವಾಮಾನ ವಿಜ್ಞಾನ ಇಲಾಖೆಯು (ಐಎಂಡಿ) ನೀಡಿರುವ ಅಂದಾಜಿನ ಪ್ರಕಾರ, ಕರಾವಳಿ ಮತ್ತು ಮಲೆನಾಡು ಪ್ರದೇಶದ ಕೆಲವು ತಾಲೂಕುಗಳಲ್ಲಿ ಭಾರೀ ಮಳೆಯಾಗುವ ಸಂಭವವಿದೆ. ಇದರ ನಡುವೆ ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯ ನಿರೀಕ್ಷೆ ಇದೆ.

ರಾಜ್ಯವನ್ನು ಮೂರು ಪ್ರಮುಖ ಹವಾಮಾನ ವಲಯಗಳಾಗಿ ವಿಂಗಡಿಸಿ ಹವಮಾನ ವರದಿ ನೀಡಲಾಗಿದೆ.

  • ದಕ್ಷಿಣ ಒಳನಾಡು: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ತುಮಕೂರು, ಹಾಸನ, ಚಿಕ್ಕಮಗಳೂರು, ಚಿತ್ರದುರ್ಗ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯನ್ನು ನಿರೀಕ್ಷಿಸಲಾಗಿದೆ. ಈ ಪ್ರದೇಶಗಳಲ್ಲಿ ಶೇಕಡಾ 50-75 ರಷ್ಟು ಮಳೆಯ ಸಾಧ್ಯತೆ ಇದೆ.

  • ಕರಾವಳಿ ಮತ್ತು ಮಲೆನಾಡು: ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಕರೆವ ಮಳೆಯಾಗಲಿದೆ. ಇಲ್ಲಿ ಭಾರೀ ಮಳೆಗೆ ಎಚ್ಚರಿಕೆ ವಹಿಸಲಾಗಿದೆ. ವಿಶೇಷವಾಗಿ ಬೆಳ್ತಂಗಡಿ, ಪುತ್ತೂರು, ಸುಳ್ಯ, ಕುಂದಾಪುರ ಮತ್ತು ಕಾರ್ಕಳದಂಥ ಪ್ರದೇಶಗಳಲ್ಲಿ ಮಳೆ ಹೆಚ್ಚಿರುವ ನಿರೀಕ್ಷೆ ಇದೆ. ಹವಾಮಾನ ವೈಪರೀತ್ಯ ಮತ್ತು ಗರಿಷ್ಠ ಗಾಳಿಯ ವೇಗದ ಕಾರಣ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಕಟ್ಟುನಿಟ್ಟಾದ ಎಚ್ಚರಿಕೆ ನೀಡಲಾಗಿದೆ.

    RelatedPosts

    ಯುದ್ಧದ ಬೆನ್ನಲ್ಲೇ ಒಮಾನ್‌ನಲ್ಲಿ ಮಂಗಳೂರಿನ ಯುವಕ ಆತ್ಮಹತ್ಯೆ: ಕಾರಣ ಏನು?

    ಬೆಂಗಳೂರಿನ ಪ್ರೆಸ್ಟಿಜ್ ಅಪಾರ್ಟ್‌ಮೆಂಟ್‌ನಲ್ಲಿ10 ಕೋಟಿ ರೂ. ಮೌಲ್ಯದ ಡ್ರಗ್ಸ್ ಸೀಜ್

    ರಾಜ್ಯ ಬಜೆಟ್ 2026: ಮತ್ತೆ ಪೆಟ್ರೋಲ್, ಡೀಸೆಲ್ ಬೆಲೆ 1 ರೂ. ಏರಿಕೆ ?

    ಮುನಿರತ್ನ ಹನಿಟ್ರ್ಯಾಪ್ ಪ್ರಕರಣದಲ್ಲಿ ಬಿ ರಿಪೋರ್ಟ್ ತಿರಸ್ಕರಿಸಿದ ಜನಪ್ರತಿನಿಧಿಗಳ ನ್ಯಾಯಾಲಯ

    ADVERTISEMENT
    ADVERTISEMENT
  • ಉತ್ತರ ಒಳನಾಡು: ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದ ಮಳೆ ಅಥವಾ ಮೋಡ ಕವಿದ ವಾತಾವರಣ ಇರಲಿದೆ. ಈ ಪ್ರದೇಶಗಳಲ್ಲಿ ಮಳೆಯ ಪ್ರಮಾಣ ತುಲನಾತ್ಮಕವಾಗಿ ಕಡಿಮೆ ಇರಬಹುದು.

    #ಕರ್ನಾಟಕ ರಾಜ್ಯದ ಮುಂದಿನ 5 ದಿನಗಳ #ಮಳೆ #ಮುನ್ಸೂಚನೆ ನಕ್ಷೆಗಳು, ಜಿಲ್ಲಾವಾರು ಎಚ್ಚರಿಕೆಗಳೊಂದಿಗೆ. ಮೂಲ: ಐಎಂಡಿ ಬೆಂಗಳೂರು. #KSNDMC #ಎಚ್ಚರಿಕೆವಹಿಸಿ
    Next 5 days #Rainfall #Forecast maps for the #Karnataka state with district-wise warnings. Source: IMD Bengaluru@KarnatakaVarthe #KarnatakaRains pic.twitter.com/uS1hNXyZoN

    — Karnataka State Natural Disaster Monitoring Centre (@KarnatakaSNDMC) October 17, 2025

ರಾಜಧಾನಿ ಬೆಂಗಳೂರಿನಲ್ಲಿಯೂ ನಾಳೆ ಸಾಧಾರಣ ಮಳೆಯನ್ನು ನಿರೀಕ್ಷಿಸಲಾಗಿದೆ. ಶೇಕಡಾ 69ರಿಂದ 100ರಷ್ಟು ಮಳೆಯಾಗುವ ಸಾಧ್ಯತೆ ಇದ್ದು, ಗಾಳಿಯ ವೇಗ ಗಂಟೆಗೆ 12-15 ಕಿ.ಮೀ. ಇರಲಿದೆ. ನಗರದ ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ತಲುಪಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 

ಹವಾಮಾನ ಇಲಾಖೆಯು ಕೆಳಗಿನ ಎಚ್ಚರಿಕೆಗಳನ್ನು ಹೊರಡಿಸಿದೆ:

  • ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಿಂದ ಸಣ್ಣ ಪ್ರಮಾಣದ ಹೊಳೆ ಉಕ್ಕುವ ಸಂಭವ ಇರುವುದರಿಂದ, ಜನರು ಅಗತ್ಯವಿಲ್ಲದೆ ಬೀದಿಗಿಳಿಯದಿರಲು ಸೂಚಿಸಲಾಗಿದೆ.

  • ಮೀನುಗಾರಿಕೆ ನಡೆಸುವವರು ಸಮುದ್ರಕ್ಕೆ ಇಳಿಯುವುದು ಬೇಡ ಎಂದು ವಿನಂತಿಮಾಡಲಾಗಿದೆ. ಗಾಳಿಯ ವೇಗ ಮತ್ತು ಅಲೆಗಳು ಅಪಾಯಕಾರಿ ಮಟ್ಟದಲ್ಲಿರಬಹುದು.

ಹೀಗಾಗಿ, ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯ ವಿತರಣೆ ಬೇರೆ ಬೇರೆಯಾಗಿದ್ದರೂ, ವರುಣನ ಕೋಪಾಟೋಪ ಸಾಮಾನ್ಯವಾಗಿ ಮುಂದುವರಿಯಲಿದ್ದು, ಜನರು ಅಗತ್ಯ ಎಚ್ಚರಿಕೆ ವಹಿಸಬೇಕಾಗಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

RCB IPL ಮ್ಯಾಚ್ ಚಿನ್ನಸ್ವಾಮಿ ಸ್ಟೇಡಿಯಂ

RCB ಫ್ಯಾನ್ಸ್‌ಗೆ ದೊಡ್ಡ ಗುಡ್ ನ್ಯೂಸ್! ಚಿನ್ನಸ್ವಾಮಿಯಲ್ಲಿ IPL ಮ್ಯಾಚ್ ಫಿಕ್ಸ್ ಆಯ್ತು

by ಶ್ರೀದೇವಿ ಬಿ. ವೈ
March 3, 2026 - 4:43 pm
0

Untitled design 2026 03 03T162530.107

ಇಸ್ರೇಲ್‌ ಏರ್‌ಸ್ಟ್ರೈಕ್‌ಗೆ ನಡುಗಿದ ಇರಾನ್‌: ಜೆಸಿಬಿಯಿಂದ ಗುಂಡಿ ತೆಗೆದು ಸಾಮೂಹಿಕ ಅಂತ್ಯಕ್ರಿಯೆ

by ಶಾಲಿನಿ ಕೆ. ಡಿ
March 3, 2026 - 4:36 pm
0

Blood Moon ಇಂದು ಏಕಕಾಲಕ್ಕೆ ಸೂರ್ಯ ಚಂದ್ರ ಗೋಚರ

ಇಂದು ರಕ್ತಚಂದ್ರ ಗ್ರಹಣ: ಸೂರ್ಯ-ಚಂದ್ರ ಏಕಕಾಲ ಗೋಚರದ ಅಪರೂಪದ ವಿದ್ಯಮಾನ

by ಶ್ರೀದೇವಿ ಬಿ. ವೈ
March 3, 2026 - 4:21 pm
0

Untitled design 2026 03 03T161336.039

ಚಿರು ಫ್ಯಾಮಿಲಿ ಫಂಕ್ಷನ್‌‌ನಲ್ಲಿ ಬಾಲಯ್ಯ..ನೋ ಸ್ಟಾರ್‌‌ವಾರ್..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 3, 2026 - 4:14 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (33)
    ರಾಜ್ಯ ಬಜೆಟ್ 2026: ಮತ್ತೆ ಪೆಟ್ರೋಲ್, ಡೀಸೆಲ್ ಬೆಲೆ 1 ರೂ. ಏರಿಕೆ ?
    March 3, 2026 | 0
  • ಮುನಿರತ್ನ ಹನಿಟ್ರ್ಯಾಪ್ ಪ್ರಕರಣ
    ಮುನಿರತ್ನ ಹನಿಟ್ರ್ಯಾಪ್ ಪ್ರಕರಣದಲ್ಲಿ ಬಿ ರಿಪೋರ್ಟ್ ತಿರಸ್ಕರಿಸಿದ ಜನಪ್ರತಿನಿಧಿಗಳ ನ್ಯಾಯಾಲಯ
    March 3, 2026 | 0
  • Untitled design (28)
    ನಟ ದರ್ಶನ್ ಕೇಸ್‌ನಲ್ಲಿ ಪೊಲೀಸರ ಬಿಗ್ ಮಿಸ್ಟೇಕ್..! ತನಿಖಾಧಿಕಾರಿಗಳ ವಿರುದ್ಧ ಜಡ್ಜ್ ಗರಂ
    March 3, 2026 | 0
  • Untitled design 2026 03 02T232440.991
    ಇರಾನ್‌-ಇಸ್ರೇಲ್‌ ಯುದ್ಧದಿಂದ ಪರದಾಡ್ತಿದ್ದ ಕನ್ನಡಿಗರು ಕರುನಾಡಿಗೆ ವಾಪಸ್‌
    March 2, 2026 | 0
  • Untitled design 2026 03 02T222623.985
    ಬೆಂಗಳೂರಿಗೆ ಮೂವರು ಶುಚಿತ್ವ ರಾಯಭಾರಿಗಳು: ಮಂಜಮ್ಮ ಜೋಗತಿ, ನಟ ಅನಿರುಧ್, ಅರುಣ್ ಪೈ ನೇಮಕ
    March 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version