• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮರಾಠಿಗರ ಹಾವಳಿ, ಹಿಂದಿ ಹೇರಿಕೆ ವಿರುದ್ಧ ರಾಜ್ಯ ಸರ್ಕಾರದ ದಿಟ್ಟ ಹೆಜ್ಜೆ

ಮರಾಠಿಗರ ಹಾವಳಿ, ಹಿಂದಿ ಹೇರಿಕೆ ವಿರುದ್ಧ ರಾಜ್ಯ ಸರ್ಕಾರದ ದಿಟ್ಟ ಹೆಜ್ಜೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 28, 2025 - 9:31 pm
in Flash News, ಕರ್ನಾಟಕ
0 0
0

ಬೆಂಗಳೂರು: ಗಡಿಭಾಗದಲ್ಲಿ ಮರಾಠಿಗರ ಹಾವಳಿ ಒಂದು ಕಡೆಯಾದರೆ, ದಕ್ಷಿಣ ಭಾರತದ ರಾಜ್ಯದ ಮೇಲೆ ಹಿಂದಿ ಹೇರಿಕೆಯನ್ನು ವಿರೋಧಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ತಯಾರಾಗುವ ಉತ್ಪನ್ನಗಳಿಗೆ ಕನ್ನಡದಲ್ಲಿಯೇ ಹೆಸರು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಹೌದು.. ರಾಜ್ಯದೊಳಗೆ ತಯಾರಿಸಿದ ಮತ್ತು ಮಾರಾಟವಾಗುವ ಎಲ್ಲಾ ಕೈಗಾರಿಕಾ ಮತ್ತು ಇತರೆ ಗ್ರಾಹಕ ಉತ್ಪನ್ನಗಳ ಹೆಸರು ಮತ್ತು ಅವುಗಳ ಬಳಕೆಯ ಕುರಿತಾದ ನಿರ್ದೇಶನಗಳು ಇತರೆ ಭಾಷೆಯ ಜೊತೆಗೆ ಕನ್ನಡದಲ್ಲಿ ಇರತಕ್ಕದ್ದು ಎಂದು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಕಾರ್ಯದರ್ಶಿ ಉಮಾದೇವಿ ಅವರು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

RelatedPosts

ತಿರುಪತಿ ದರ್ಶನದಲ್ಲಿ ಕರ್ನಾಟಕಕ್ಕೆ ವಿಶೇಷ ಗೌರವ; ಡಿಕೆಶಿ ಮಹತ್ವದ ನಿರ್ಧಾರ

ಬಿಡದಿ ರೈತರ ಭೂಮಿ ಸರ್ವೆಗೆ ರಾಜ್ಯ ಸರ್ಕಾರದ ಚಿತಾವಣೆ: ಸಚಿವ ಹೆಚ್.ಡಿ. ಕುಮಾರಸ್ವಾಮಿ ಆರೋಪ

ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಎಲೈಟ್ ಪದಾಧಿಕಾರಿಗಳ ಪದಗ್ರಹಣ

ಲೈಂಗಿಕ ದೌರ್ಜನ್ಯ ಪ್ರಕರಣ: ಎಚ್.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್

ADVERTISEMENT
ADVERTISEMENT

ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ಅಡಿಯಲ್ಲಿ ಸುತ್ತೋಲೆ ಹೊರಡಿಸಿದ್ದು, ಒಂದು ಭಾಷೆ ಬೆಳವಣಿಗೆ ಆಗಬೇಕಾದ್ರೆ ಆ ನೆಲದಲ್ಲಿನ ಉತ್ಪಾದನೆ, ಮಾರುಕಟ್ಟೆ ಮತ್ತು ವ್ಯವಹಾರಗಳು ಸ್ಥಳೀಯ ಭಾಷೆಯಲ್ಲಿ ಇರಬೇಕು. ಹೀಗಾಗಿ ರಾಜ್ಯದಲ್ಲಿ ತಯಾರಾಗುವ ಸರ್ಕಾರಿ ಮತ್ತು ಖಾಸಗಿ ಉತ್ಪನ್ನ ಗಳ ಮೇಲೆ ಕನ್ನಡ ಕಡ್ಡಾಯವಾಗಿರಬೇಕು ಉತ್ಪನ್ನದ ಹೆಸರು ಮತ್ತು ಅವುಗಳ ನಿರ್ದೇಶನವು ಕನ್ನಡ ಭಾಷೆಯಲ್ಲಿ ಇರಬೇಕು. ಸರ್ಕಾರಿ ಮತ್ತು ಖಾಸಗಿ ಉತ್ಪಾದಕರ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಿ ಮೇಲ್ವಿಚಾರಣೆ ನಡೆಸಬೇಕು ಎಂದು ತಿಳಿಸಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (46)

ಹಾರ್ಮುಜ್ ಜಲಸಂಧಿಗೆ ಟ್ರಂಪ್ ಹೊಸ ನಿಯಮ; 20% ಶುಲ್ಕ ಘೋಷಣೆ

by ಕವಿತಾ
July 13, 2026 - 11:26 pm
0

Untitled design (45)

100 ಕೋಟಿ ಕ್ಲಬ್ ಸೇರಿದ ಸಮಂತಾ ಸಿನಿಮಾ; ಕನ್ನಡಿಗ ಪ್ರಮೋದ್‌ಗೆ ಭಾರೀ ಮೆಚ್ಚುಗೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 13, 2026 - 11:05 pm
0

Untitled design (44)

ತಿರುಪತಿ ದರ್ಶನದಲ್ಲಿ ಕರ್ನಾಟಕಕ್ಕೆ ವಿಶೇಷ ಗೌರವ; ಡಿಕೆಶಿ ಮಹತ್ವದ ನಿರ್ಧಾರ

by ಕವಿತಾ
July 13, 2026 - 10:46 pm
0

Untitled design (43)

ಎನ್‌ಟಿಆರ್ vs ಧನುಷ್: ರಿಯಲ್ ‘ಮುರುಗನ್’ ಯಾರು? ಸೌತ್‌ನಲ್ಲಿ ಹೊಸ ಸಿನಿ ಸಮರ!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 13, 2026 - 10:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮುನ್ಸೂಚನೆ (12)
    ರಾಮಮಂದಿರ ಹುಂಡಿ ಕಳವು ಪ್ರಕರಣ: ತನಿಖಾ ವರದಿ ಸಲ್ಲಿಸುವಂತೆ ಎಸ್‌‌ಐಟಿಗೆ ಸುಪ್ರೀಂ ಸೂಚನೆ
    July 13, 2026 | 0
  • ಮುನ್ಸೂಚನೆ (11)
    ತುಮಕೂರಿನಲ್ಲಿ ಆತ್ಮಹ*ತ್ಯೆಗೆ ಶರಣಾದ ನವದಂಪತಿ
    July 13, 2026 | 0
  • ಮುನ್ಸೂಚನೆ (10)
    ಅಮೆರಿಕ ಅಧ್ಯಕ್ಷ ಟ್ರಂಪ್​ ಆಪ್ತ ಲಿಂಡ್ಸೆ ಗ್ರಹಾಂ ಹಠಾತ್​ ನಿಧನ: ಇರಾನ್ ಕೈವಾಡದ ಶಂಕೆ
    July 13, 2026 | 0
  • ಮುನ್ಸೂಚನೆ (9)
    ಗಂಡನ ಮನೆಯವರಿಂದ ಕಿರುಕುಳ ಆರೋಪ: 3 ವರ್ಷದ ಮಗನೊಂದಿಗೆ ತಾಯಿ ನೇಣಿಗೆ ಶರಣು
    July 13, 2026 | 0
  • ಮುನ್ಸೂಚನೆ (8)
    ಅಮೆರಿಕ-ಇರಾನ್ ಸಂಘರ್ಷ: ಕಚ್ಚಾ ತೈಲ ಬೆಲೆ ದಿಢೀರ್‌ ಏರಿಕೆ
    July 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version